ಮೈಸೂರು-ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ* ರವರು ರಾಜಮಾತೆ ಶ್ರೀಮತಿ ಪ್ರಮೋದಾ ದೇವಿ ಒಡೆಯರ್ ರವರನ್ನು ಮೈಸೂರಿನ ಅರಮನೆಯಲ್ಲಿ ಭೇಟಿ ಮಾಡಿ ಜಲಸಂಪನ್ಮೂಲ ಇಲಾಖೆಯ ಅಭಿವೃದ್ಧಿ ಯೋಜನೆಗಳಿಗೆ ಮಾರ್ಗದರ್ಶನ ಸಲಹೆ ನೀಡುವಂತೆ ಮನವಿ ಮಾಡಿ ಫಲಸಮರ್ಪಣೆ ನೀಡಿ ಆಶಿರ್ವಾದ ಪಡೆದರು. ಇದೇ ಸಂಧರ್ಭದಲ್ಲಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಮಾತನಾಡಿ, ನೀರಾವರಿ, ಹೈನುಗಾರಿಕೆ, ಕೃಷಿ ಪ್ರಧಾನವಾಗಿ ಇನ್ನೂ ಕರ್ನಾಟಕವು ಸಮೃದ್ಧಿಯಿಂದ ಇದೆ ಎಂದರೆ ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ …
Read More »ಎಲ್ಲರೂ ಸೇರಿ ಊಟ ಮಾಡಿದ್ದೇವೆ, ರಾಜಕೀಯ ಮಾಡಿಲ್ಲ- ಉಮೇಶ್ ಕತ್ತಿ
ಬೆಳಗಾವಿ- ಕೊರೋನಾ ಸಂಕಷ್ಟದ ಸಮಯದಲ್ಲಿ ಎಲ್ಲ ಶಾಸಕರು ಒಂದು ಕಡೆ ಸೇರಿರಲಿಲ್ಲ, ಬೆಂಗಳೂರಿಗೆ ಉತ್ತರ ಕರ್ನಾಟಕದ ಶಾಸಕರು ಸೇರಿದಾಗ ಎಲ್ಲರೂ ಸೇರಿ ಊಟ ಮಾಡಿದ್ದೇವೆ,ಸಭೆ ಮಾಡಿಲ್ಲ,ಎಂದು ಮಾಜಿ ಸಚಿವ ಉಮೇಶ್ ಕತ್ತಿ ಸ್ಪಷ್ಡ ಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಕೊರೋನಾ ಲಾಕ್ ಡೌನ್ ಇರುವ ಕಾರಣ ಊಟಕ್ಕೆ ತೊಂದರೆ ಆಗುತ್ತಿದೆ,ಎಲ್ಲರೂ ಸೇರಿ ಊಟ ಮಾಡೋಣ ಎಂದು ನನ್ನ ಮನೆಯಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದ ಶಾಸಕರು ಸೇರಿ ಊಟ …
Read More »ಬೆಳಗಾವಿ ಪಾಲಿಟಿಕ್ಸ್ ಸ್ಪೋಟ,ಬೆಂಗಳೂರಿಗೆ ಪ್ರಭಾಕರ ಕೋರೆ ದೌಡು…..!!!
ಬೆಳಗಾವಿ-ಬೆಳಗಾವಿ ಜಿಲ್ಲಾ ಪಾಲಿಟಿಕ್ಸ್ ನಲ್ಲಿ ಈಗ ಮತ್ತೆ ಕತ್ತಿ ವರಸೆ ಆರಂಭವಾಗಿದ್ದು,ರಾಜ್ಯ ಸಭಾ ಸ್ಥಾನಕ್ಕೆ ಕತ್ತಿ ಸಹೋದರರು ಪಟ್ಟು ಹಿಡಿದಿದ್ದು,ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆಗೆ,ತಳಮಳ ಶುರುವಾಗಿದೆ. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ ನಡೆದಿದ್ದು. ರಾಜ್ಯಸಭೆ ಟಿಕೆಟ್‌ಗೆ ಮಾಜಿ ಸಂಸದ ರಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ. ಇಂದು ಬೆಳಗಿನ ಜಾವ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿನತ್ತ …
Read More »ಕತ್ತಿ ಸಹೋದರರ ಸವಾಲ್………! ರಾಜ್ಯ ರಾಜಕಾರಣದಲ್ಲಿ ಮತ್ತೆ ಬೆಳಗಾವಿಯ ಕಮಾಲ್…!!!
ಬೆಳಗಾವಿ-ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ರಾಜಕಾರಣ ಮತ್ತೆ ರಾರಾಜಿಸುತ್ತಿದೆ.ಬೆಳಗಾವಿ ಪಾಲಿಟಿಕ್ಸ್ ಬೆಂಗಳೂರಿನಲ್ಲಿ ಸ್ಪೋಟಗೊಂಡು ರಾಜ್ಯ ಸರ್ಕಾರವನ್ನೇ ನಡುಗಿಸುವ ಎಲ್ಲ ಲಕ್ಷಣಗಳು ಕಂಡು ಬಂದಿವೆ . ಬೆಳಗಾವಿಯ ಹಿರಿಯ ಬಿಜೆಪಿ ನಾಯಕ ಉಮೇಶ ಕತ್ತಿ,ಸಹೋದರ ರಮೇಶ್ ಕತ್ತಿಗೆ ರಾಜ್ಯಸಭಾ ಸ್ಥಾನ ಕೊಡಲೇ ಬೇಕು ಎಂದು ಸಿಎಂ ಯಡಿಯೂರಪ್ಪ ಅವರ ಬಳಿ ಪಟ್ಟು ಹಿಡಿಸಿದ್ದಾರೆ.ಈ ಕುರಿತು ಒತ್ತಡ ಹೇರಲು ಹಲವಾರು ಬಾರಿ ಉತ್ತರ ಕರ್ನಾಟಕ ಭಾಗದ ಸಭೆಗಳನ್ನು ಬೆಂಗಳೂರಿನ ನಿವಾಸದಲ್ಲಿ ಕರೆದು ಮುಂದಿನ ತಂತ್ರ …
Read More »ಬೆಳಗಾವಿಗೆ ಗುರು ರಾಯರ ಕೃಪೆ,ಇಂದು ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.
ಬೆಳಗಾವಿ – ಇಂದು ಬೆಳಗಾವಿ ಜಿಲ್ಲೆಗೆ ಗುರು ರಾಯರ ಕೃಪೆ ಯಾಕೆಂದರೆ ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಸಿಟೀವ್ ಕೇಸ್ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಗೆ ಲಗಾಮು ಹಾಕಲು ಎಲ್ಲ ರೀತಿಯ ಪ್ರಯತ್ನಗಳು ನಡೆದಿವೆ.ಇಂದು ಗುರಯವಾರ ಬೆಳಗಾವಿ ಸೇಫ್.
Read More »ಮಹಾರಾಷ್ಟ್ರದಲ್ಲಿ ಮಿಡತೆ ದಾಳಿ ಬೆಳಗಾವಿಯಲ್ಲಿ ಹೈ ಅಲರ್ಟ್…..!!!
ಬೆಳಗಾವಿ- ಮಹಾರಾಷ್ಟ್ರದ ನಾಗಪೂರ,ಹಾಗು ವಿಧರ್ಭ ಭಾಗದಲ್ಲಿ ಮಿಡತೆ ದಾಳಿ ವಿಪರೀತವಾಗಿದ್ದು,ಈ ದಾಳಿ ಕರ್ನಾಟಕದ ಗಡಿ ಜಿಲ್ಲೆಗೆ ನುಗ್ಗುವ ಆತಂಕ ಶುರುವಾಗಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಮಿಡತೆ ದಾಳೆ ಎದುರಾಗುವ ಆತಂಕವಿದ್ದು ಗಡಿ ಜಿಲ್ಲೆಗಳಾದ,ಗುಲ್ಬರ್ಗ, ರಾಯಚೂರ,ವಿಜಯಪೂರ,ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಶಿ,ರಾಶಿ ಮಿಡತೆಗಳು ಹೊಲಗದ್ದೆಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ. ಮಹಾರಾಷ್ಟ್ರದ ವಿಧರ್ಭ ಭಾಗದಲ್ಲಿ ಮಿಡತೆ ದಾಳಿಯಿಂದ ರೈತರು ಕಂಗಾಲಾಗಿದ್ದು, ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿಯಲ್ಲೂ ಮಿಡತೆ …
Read More »ನಿಪ್ಪಾಣಿ ಚೆಕ್ ಪೋಸ್ಟ್ ನಲ್ಲಿ ಡ್ಯುಟಿ ಮಾಡಿದ ಹಾಸನದ ಐವರು ಪೋಲೀಸರಿಗೂ ತಗುಲಿದ ಸೊಂಕು
ಬೆಳಗಾವಿ- ಪೊಲೀಸರ ಎದೆಯಲ್ಲೂ ಮಹಾಮಾರಿ ಕೊರೋನಾ ನಡುಕ ಹುಟ್ಟಿಸಿದೆ.ನಿಪ್ಪಾಣಿಯ ಕುಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಡ್ಯುಟಿ ಮಾಡಿದ ಐವರು ಪೊಲೀಸ್ ಸಿಬ್ಬಂಧಿಗೆ ಕರೋನ ಸೊಂಕು ಇರುವದು ನಿನ್ನೆಯ ಹೆಲ್ತ್ ಬುಲಿಟೀನ್ ನಲ್ಲಿ ದೃಡವಾಗಿದೆ. ಹಾಸನ ಮೂಲದ ಐವರು ಪೊಲೀಸರಿಗೆ ಕರೋನ ಪಾಸಿಟಿವ್,ಇರುವದು ದೃಡವಾಗಿದೆ. ಅವರ ಜತೆ ಕರ್ತವ್ಯ ನಿರ್ವಹಿಸಿದ್ದ ಪೇದೆಗಳು ಮತ್ತು ಹಿರಿಯ ಅಧಿಕಾರಿಗಳಿಗೆ ಈಗ ಆತಂಕ,ಶುರುವಾಗಿದೆ ಕುಗನೊಳ್ಳಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕರ್ನಾಟಕದ ಗಡಿಯಾಗಿದ್ದು ಗಡಿಯ ಚಕ್ …
Read More »ಇಂದು ಪತ್ತೆಯಾದ ನಾಲ್ವರು ಸೊಂಕಿತರ ಟ್ರಾವೆಲ್ ಹಿಸ್ಟರಿ ಕುರಿತು ಗೊಂದಲ
ಬೆಳಗಾವಿ- ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರಿಗೆ ಸೊಂಕು ದೃಡವಾಗಿದೆ. ಇಂದು ಪತ್ತೆಯಾದ ನಾಲ್ವರು ಸೊಂಕಿತರ ಪೈಕಿ P 2384 32 ವರ್ಷದ ಮಹಿಳೆ ಹಂದಿಗನೂರ ಗ್ರಾಮದವಳು P2383 ಎರಡು ವರ್ಷದ ಹೆಣ್ಣು ಮಗು ಕೇರಳದಿಂದ ವಾಪಸ್ ಈ ಮಗುವಿನ ಪೋಷಕರ ರಿಪೋರ್ಟ್ ನೆಗೆಟೀವ್ ಬಂದಿದೆ ಎಂದು ತಿಳಿದು ಬಂದಿದೆ.ಈ ಮಗುವಿನ ಕುಟುಂಬ ಭಾಗ್ಯನಗರದಲ್ಲಿ ವಾಸವಾಗಿತ್ತು ಎಂಬ ಮಾಹಿತಿ ಇದೆ,ಆದರೆ ಈ …
Read More »ಮಹಾದಾಯಿ ಸಮಸ್ಯೆ ಇತ್ಯರ್ಥಕ್ಕೆ ಮುಂದಿನ ವಾರ ದೆಹಲಿಗೆ- ರಮೇಶ್ ಜಾರಕಿಹೊಳಿ
ಬೆಳಗಾವಿ-ಕೃಷ್ಣ ನದಿ ತೀರದ ಪ್ರದೇಶದಲ್ಲಿ ಸದ್ಯ ನೀರನ ಸಮಸ್ಯೆ ಇಲ್ಲ. ಮುಂದಿನ ಬೇಸಿಗೆ ಬರುವಷ್ಟುರಲ್ಲಿ ಎಲ್ಲಾ ಸಮಸ್ಯೆ ಇತ್ಯರ್ಥ. ಮಹಾರಾಷ್ಟ್ರ ಸರ್ಕಾರದ ಜತೆಗೆ ನೀರು ಹಂಚಿಕೆ ಬಗ್ಗೆ ಮಾತುಕತೆ ಮಾಡಬೇಕಿತ್ತು. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಾತುಕತೆ ವಿಳಂಬವಾಗಿದೆ.ಶೀಘ್ರದಲ್ಲಿ ಸಾದಕ ಬಾದಕಗಳನ್ನು ಚರ್ಚಿಸಿ ನೀರು ಹಂಚಿಕೆ ಕುರಿತು ಒಪ್ಪಂದ ಮಾಡಿಕೊಳ್ಳುವದಾಗಿ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಡಿಪಿಆರ್ ಸಿದ್ಧವಾದೆ. …
Read More »ಬೆಳಗಾವಿಗೆ “ಮಹಾ” ಧೋಖಾ ಇಂದು ಮತ್ತೆ 4 ಪಾಸಿಟೀವ್ ಕೇಸ್ ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ರುದ್ರ ನರ್ತನ ಮುಂದುವರೆದಿದೆ.ಇಂದು ಬುಧವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 4 ಪಾಸಿಟೀವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಕೊರೋನಾ ಸೊಂಕಿತರ ಸಂಖ್ಯೆ 147 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ಏರುತ್ತಲೇ ಇದ್ದು ಇಂದು ಪತ್ತೆಯಾದ ನಾಲ್ವರೂ ಮಹಾರಾಷ್ಟ್ರ ರಿಟರ್ನ್ ,ಮಹಾರಾಷ್ಟ್ರದ ವಿವಿಧ ನಗರಗಳಿಂದ ಬೆಳಗಾವಿಗೆ ಆಗಮಿಸಿದ್ದ ಈ …
Read More »