ಬೆಳಗಾವಿ- ಜಿಲ್ಲೆಯಲ್ಲಿ ಕೊರೋನಾ ಸೊಂಕು ಹರಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮಾಸ್ಕ ಹಾಕುವದನ್ನು ಕಡ್ಡಾಯ ಗೊಳಿಸಲಾಗಿದೆ ಮಾಸ್ಕ ಹಾಕದೇ ಇರುವವರಿಗೆ ದಂಡ ವಿಧಿಸಲು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಉಗಳುವದನ್ನು ನಿಷೇಧಿಸಲಾಗಿದೆ ,ಯಾರಾದರೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ಬಿಳೋದು ಗ್ಯಾರಂಟಿ..
Read More »ಕೂಡಿಟ್ಟ ಸ್ಕಾಲರ್ಶಿಪ್ ಹಣವನ್ನೇ ಸಿಎಂ ಪರಿಹಾರ ನಿಧಿಗೆ ನೀಡಿದ 10ವರ್ಷದ ಬಾಲಕ
ಬೆಳಗಾವಿ- ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬೆಳಗಾವಿಯ 10ವರ್ಷದ ಬಾಲಕನ್ನೊಬ್ಬ ತನ್ನ ಶಿಷ್ಯವೇತನ ಹಾಗೂ ಮನೆಯಲ್ಲಿ ಕೂಡಿಟ್ಟ 5ಸಾವಿರ ಹಣವನ್ನ ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾನೆ. ಮೂಲತಃ ರಾಮದುರ್ಗ ತಾಲೂಕಿನ ನಾಗನೂರ ಗ್ರಾಮದ ಚನ್ನಬಸವ ಪಾಟೀಲ್, ಸದ್ಯ ನಾಲ್ಕನೇ ತರಗತಿ ಓದುತ್ತಿದ್ದಾನೆ.ತನಗೆ ಬಂದ ಸ್ಕಾಲರ್ಶಿಪ್ ಹಣ ಹಾಗೂ ಮನೆಯಲ್ಲಿ ನೀಡಿದ್ದ ಹಣವನ್ನ ಮನೆಯಲ್ಲಿನ ಟ್ರಜರಿಯಲ್ಲಿ ಕೂಡಿಟ್ಟಿದ್ದ. ಅದನ್ನ ತನ್ನ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವ ಆಲೋಚನೆಯಲ್ಲಿದ್ದ. ಆದರೆ ಇಡೀ ದೇಶವನ್ನೇ ಕಾಡುತ್ತಿರುವ ಕೊರೊನಾ ಮಹಾಮಾರಿಗೆ, …
Read More »ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿಗೆ ಲಕ್ಕಿ…..!!
ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ ಬೆಳಗಾವಿ ಜಿಲ್ಲೆಯಲ್ಲಿ ಈ …
Read More »ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಟ್ರಾಯಿಲ್ ನಡೀತಾ ಇದೆ…????
ಬೆಳಗಾವಿಯ ಕೊರೋನಾ ವೈರಾಣು ಟೆಸ್ಟಿಂಗ್ ಲ್ಯಾಬ್ ಸೆಟ್ಟಿಂಗ್ ಆಗ್ತಾ ಇದೆ ಬೆಳಗಾವಿ- ಬೆಳಗಾವಿಯ ಕೆ ಎಲ್ ಈ ಆಸ್ಪತ್ರೆ ಎದುರಿನ ಪಾರಂಪರಿಕ ಔಷಧಿ ಸಂಶೋಧನಾ ಕೇಂದ್ರದಲ್ಲಿ ಕೊರೋನಾ ವೈರಾಣು ಟೆಸ್ಟ್ ಮಾಡುವ ಲ್ಯಾಬ್ ಸೆಟಲ್ ಮಾಡುವ ಕೆಲಸ ಅಹೋರಾತ್ರಿ ನಡೆಯುತ್ತಿದೆ. ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಶಂಕಿತರ ಗಂಟಲು ದ್ರವಗಳನ್ನು ಟೆಸ್ಟ್ ಮಾಡುವ ಟ್ರೈಲ್ ನಡೆಯುತ್ತಿದ್ದು.ಬಹುಶ ನಾಳೆಯಿಂದ ಬೆಳಗಾವಿಯ ಲ್ಯಾಬ್ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಬಲ್ಲ ಮೂಲಗಳಿಂದ …
Read More »ಅಪ್ಪನಿಂದ ಮಗಳಿಗೆ ಹರಡಿದ ಸೊಂಕು….ಬೆಳಗಾವಿ ನಗರಕ್ಕೆ ನಂಟು….!!!
ಬೆಳಗಾವಿ- ಇಂದು ಸಂಜೆ ಬಿಡುಗಡೆಯಾದ ಹೆಲ್ತ ಬುಲೀಟಿನ್ ನಲ್ಲಿ ಓರ್ವ ಮಹಿಳೆಗೆ ಸೊಂಕು ಇರುವದು ದೃಡವಾಗಿದ್ದು ಇವಳು ಸಂಕೇಶ್ವರದಲ್ಲಿ ಈ ಮೊದಲು ಪತ್ತೆಯಾಗಿದ್ದ ಸೊಂಕಿತನ ಮಗಳು ಎಂದು ಗೊತ್ತಾಗಿದೆ ಇನ್ನೊಂದು ಆಘಾತಕಾರಿ ಸುದ್ಧಿ ಏನೆಂದರೆ ಇಂದು ಪತ್ತೆಯಾದ ಮಹಿಳೆ ಬೆಳಗಾವಿ ನಗರದ ಸೊಸೆ ,ಆಝಾದ ಗಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ ಈ ಆಝಾದ್ ಗಲ್ಲಿ ಬೆಳಗಾವಿ ನಗರದ ರವಿವಾರ ಪೇಠೆ,ಬೇಂಡಿ ಬಝಾರ್ ಗೆ ಅತ್ಯಂತ ಸಮೀಪದಲ್ಲಿದ್ದು ಬೆಳಗಾವಿಯ ಹೃದಯ …
Read More »ಬೆಳಗಾವಿಗೆ ಮತ್ತೆ ಆಘಾತ ಓರ್ವನಲ್ಲಿ ಸೊಂಕು ಪತ್ತೆ
ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಸೊಂಕಿತರ ಗುಣಮುಖ,ಇಂದು ಡಿಸ್ಚಾರ್ಜ್…
ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೨೦ ವರ್ಷದ ಯುವಕ(ಪಿ-೧೨೮) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ೪೦ ವರ್ಷದ ವ್ಯಕ್ತಿ (ಪಿ-೧೪೮)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಈ ಇಬ್ಬರೂ …
Read More »ನಿಪ್ಪಾಣಿ ಪೋಲೀಸರ ಸಮಯ ಪ್ರಜ್ಞೆ, ತಪ್ಪಿದ ಭಾರೀ ಅನಾಹುತ….!!!
ಬೆಳಗಾವಿ – ಮಹಾರಾಷ್ಟ್ರದಿಂದ ಔಷಧಿ ಸಾಗಿಸುವ ಕಂಟೇನರ್ ನಲ್ಲಿ ಕದ್ದು ಮುಚ್ವಿ ಕರ್ನಾಟಕದ ಗಡಿ ಪ್ರವೇಶ ಮಾಡಲು ಪ್ರಯತ್ನಿಸಿದ್ದ 24 ಜನರನ್ನು ತಡೆದಿರುವ ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿಯಾಗಿದ್ದಾರೆ . ಏಪ್ರಿಲ್ 16 ರಂದು ಔಷಧಿ ಸಾಗಿಸುವ ಕಂಟೇನರ್ ಕಾಗಲ್ ಬಳಿ ಕರ್ನಾಟಕದ ಗಡಿ ಪ್ರವೇಶಿಸುವಾಗ ಕಂಟೇನರ್ ತಡೆದು ಕಂಟೇನರ್ ಚೆಕ್ ಮಾಡಿದಾಗ 24 ಜನರು ಔಷಧಿ ಭಾಕ್ಸ್ ಗಳ ನಡುವೆ ಮುಚ್ಚಿ ಕುಳಿತುಕೊಂಡಿದ್ದರು ಅವರನ್ನು ವಶಕ್ಕೆ …
Read More »ಬೆಳಗಾವಿ ಪಾಲಿಗೆ ಶುಭ ಮಂಗಳ…ಇವತ್ತೂ ಪಾಸಿಟೀವ್ ಕೇಸ್ ಇಲ್ಲ.
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ …
Read More »ಇನ್ನೂ 94 ಜನರ ರಿಪೋರ್ಟ್ ಬರಬೇಕ್ರೀ…ಕೊರೋನಾ ಸಂಕಟ ಮುಗಿಯೋತನಕ ಮನ್ಯಾಗ ಇರಬೇಕ್ರೀ….!!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಗಿಯುವ ಲಕ್ಷಣಗಳು ಕಾಣಿಸತೊಡಗಿವೆ. ಆದರೂ ಇನ್ನೂ 94 ಜನರ ರಿಪೋರ್ಟ್ ಬರುವದು ಬಾಕಿ ಇದೆ .ಈ 94 ಜನ ಶಂಕಿತರ ರಿಪೋರ್ಟ್ ನಾಳೆ ಅಥವಾ ನಾಡಿದ್ದು ಬರುವ ನಿರೀಕ್ಷೆ ಇದೆ.. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಒಟ್ಟು2135 ಜನರ ಮೇಲೆ ನಿಗಾ ಇಟ್ಟಿದೆ.ಈವರೆಗೆ ಜಿಲ್ಲಾಡಳಿತ834 ಜನರ. ಗಂಟಲು ದ್ರವ ಕಲೆಕ್ಟ್ ಮಾಡಿ ಪ್ರಯೋಗಾಲಯಕ್ಕೆ ಕಳಿಸಿತ್ತು ಇದರಲ್ಲಿ 698 ಜನರ ರಿಪೋರ್ಟ್ …
Read More »