Breaking News

Breaking News

ಬೆಳಗಾವಿ ಆರೇಂಜ್ ಝೋನ್ ಡಿಸಿ ಡಿಕ್ಲೇರ್…

ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ‌ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ …

Read More »

ರವಿವಾರ ಬೆಳಗಿನ ಹೆಲ್ತ್ ಬುಲಿಟೀನ್, ಬೆಳಗಾವಿ ಜಿಲ್ಲೆಗೆ ಸಮಾಧಾನ ಪಾಸಿಟೀವ್ ಕೇಸ್ ಇಲ್ಲ

ರವಿವಾರ ಬೆಳಗಿನ ಹೆಲ್ತ್ ಬುಲಿಟೀನ್ ಬೆಳಗಾವಿ ಜಿಲ್ಲೆಗೆ ಸಮಾಧಾನ ಪಾಸಿಟೀವ್ ಕೇಸ್ ಇಲ್ಲ ಬೆಳಗಾವಿ- ಇಂದು ಭಾನುವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ ಕಲ್ಬುರ್ಗಿ ಮತ್ತು ಬಾಗಲಕೋಟೆ ಜಿಲ್ಲೆಗಳ್ಲಿ ಐದು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ ಇಂದು ಭಾನುವಾರ ಬೆಳಗಿನ ಬುಲಿಟೀನ್ ಬೆಳಗಾವಿ ಜಿಲ್ಲೆಯ ಪಾಲಿಗೆ ರಿಲೀಫ್ ನೀಡಿದೆ.

Read More »

ಜನಪ್ರತಿನಿಧಿಯಲ್ಲ, ಆದರೂ ಜನಹಿತ ಕಾಯಕ ತಪ್ಪಿಲ್ಲ……..!!!!

‘ಸಿರಿ ಬಂದಾಗ ಕರೆದು ದಾನವ ಮಾಡು’ ಎಂಬುದು ಸರ್ವಜ್ಞನ ಅರಿವಿನ ಮಾರ್ಗವಾದರೆ, ‘ರೊಟ್ಟಿ ಇದ್ದರೆ ಹಂಚಿಕೊಂಡು ತಿನ್ನು, ಕಟ್ಟೆಯಿದ್ದರೆ ಕರೆದುಕೊಂಡು ಕೂಡ್ರು’ ಎಂಬುದು ಹಬೀಬ ಶಿಲೇದಾರ ಅವರ ಬದುಕಿನ ಸರಳ ಸೂತ್ರವಾಗಿದೆ. ಜನಪ್ರತಿನಿಧಿಯಲ್ಲ,ಆದರೂ    ಜನಹಿತ ಕಾಯಕ ತಪ್ಪಿಲ್ಲ ಚನ್ನಮ್ಮನ ಕಿತ್ತೂರು: ಯಾವುದೇ ಸಂಸ್ಥೆಯ ಜನಪ್ರತಿನಿಧಿಯಲ್ಲ, ಶಾಸಕರಂತೂ ಅಲ್ಲವೇ ಅಲ್ಲ. ಅದರೆ ಇವರಿಗೆಲ್ಲರಿಗಿಂತ ಬಡವರು, ದೀನದಲಿತರು, ನೊಂದವರು, ಅಲೆಮಾರು ಜನಾಂಗದವರ ಸೇವೆ ಮಾಡುವುದರಲ್ಲಿ ಸದಾ ಮುಂದು. ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು …

Read More »

ಸಚಿವ ರಮೇಶ್ ಜಾರಕಿಹೊಳಿಗೆ ಸಂಜಯ ಪಾಟೀಲ ಸಾಥ್..ಸಾಥ್….!!!!!

  *ಕಿಣಯೇ ಡ್ಯಾಂ* ಗೆ ಜಲಸಂಪನ್ಮೂಲ ಸಚಿವರ ಭೇಟಿ ; ಭೂಸ್ವಾಧೀನಕ್ಕೆ ಅನುದಾನದ ಅಡಚಣೆ ಇಲ್ಲ. ಮಳೆಗಾಲ ಪ್ರಾರಂಭಕ್ಕೂ‌ ಮುನ್ನ ಕಾಮಗಾರಿ‌ ಮುಕ್ತಾಯಗೊಳಿಸಲು‌ ಸೂಚನೆ. ಬೆಳಗಾವಿ ಗ್ರಾಮೀಣ ಭಾಗಕ್ಕೆ ನೀರು ಕೊಡುವ ಉದ್ದೇಶದಿಂದ ನಿರ್ಮಾಣ ಮಾಡುತ್ತಿರುವ *ಕಿಣಯೇ ಡ್ಯಾಂ* ಕಾಮಗಾರಿಯನ್ನು ಇನ್ನು‌ ಒಂದು ತಿಂಗಳ ಕಾಲಮಿತಿಯೊಳಗೆ‌ ಮುಕ್ತಾಯಗೊಳಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಯವರು ತಿಳಿಸಿದರು. ಇಂದು ಕಿಣಯೇ ಡ್ಯಾಂ ಕಾಮಗಾರಿ ವೀಕ್ಷಿಸಿ, *ಪ್ರಗತಿ ಪರಿಶೀಲನಾ ಸಭೆ* ನಡೆಸಿದ …

Read More »

ಮೇ 4 ರಿಂದ ಲಾಕ್ ಡೌನ್ ಕರಿನೆರಳಲ್ಲಿ ಬೆಳ್ಳಿ ರೇಖೆ

ಸಿಎಂ ವಿಡಿಯೋ ಸಂವಾದ; ಮೇ 4 ರಿಂದ ಬಹುತೇಕ ಚಟುವಟಿಕೆ ಆರಂಭ ವಲಸೆ ಕಾರ್ಮಿಕರ ಒಂದು ಕಡೆ ಸಾರಿಗೆ ವೆಚ್ಚ ಭರಿಸಲು ಸರ್ಕಾರದ ನೆರವು: ಸಿಎಂ ಭರವಸೆ ಬೆಳಗಾವಿ,-ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ತಮ್ಮ ಊರಿಗೆ ತೆರಳಲು ಸಜ್ಜಾಗಿರುವ ವಲಸೆ ಕಾರ್ಮಿಕರಿಂದ ಒಂದು ಕಡೆ ಪ್ರಯಾಣ ದರ ಪಡೆದುಕೊಂಡು ಅವರನ್ನು ಕಳಿಸುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು. ಜಿಲ್ಲೆಯ ಜನಪ್ರತಿನಿಧಿಗಳ ಜತೆ ಶನಿವಾರ(ಮೇ 2) ಅವರು …

Read More »

ಪಾಸಿಟೀವ್ ನಿಂದ ನೆಗೆಟೀವ್ ,ಹಿರೇಬಾಗೇವಾಡಿಯ ಐದು ಜನ ಡಿಸ್ಚಾರ್ಜ್

ಬೆಳಗಾವಿ- ಹಿರೇಬಾಗೇವಾಡಿ ಗ್ರಾಮದ ಐದು ಜನ ಸೊಂಕಿತರು ಗುಣಮುಖರಾಗಿ ಇಂದು ಜಿಲ್ಲಾ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ. ವಿವಿರ ಇಲ್ಲಿದೆ ನೋಡಿ 5 persons have been discharged today Total discharged now 15 P282 51 Female Hire Bagewadi Contact of P225 P283 42 Male Hire Bagewadi Contact of P224 P285 16 Female Hire Bagewadi Contact of P224 P286 …

Read More »

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ,73 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆ ಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ .

Read More »

ಬೆಳಗಾವಿಯಲ್ಲಿ ಕ್ವಾರಂಟೈನ್ ನಲ್ಲಿದ್ದ 150 ಕ್ಕೂ ಹೆಚ್ಚು  ರಾಜಸ್ತಾನಿ ಕಾರ್ಮಿಕರಿಗೆ ಬಿಡುಗಡೆಯ ಭಾಗ್ಯ

ಬೆಳಗಾವಿ- ಹುಬ್ಬಳ್ಳಿ,ಧಾರವಾಡ,ದಾವಣಗೇರೆ,ಹಾವೇರಿ ,ಸೇರಿದಂತೆ, ವಿವಿಧ ಭಾಗಗಳಿಂದ ಲಾರಿಗಳ ಮೂಲಕ ಕದ್ದು ಮುಚ್ಚಿ ರಾಜಸ್ಥಾನ ಕ್ಕೆ ತೆರಳುವ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕ್ವಾರಂಟೈನ್ ಆಗಿದ್ದ 150  ಕ್ಕೂ ಹೆಚ್ಚು ರಾಜಸ್ಥಾನ ಮೂಲದ ಕಾರ್ಮಿಕರಿಗೆ ಇಂದು ಬಿಡುಗಡೆಯ ಭಾಗ್ಯ ಬಂದಿದೆ. ಬೆಳಗಾವಿಯ ರಾಮದೇವ ಹೊಟೇಲ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿರುವ ಮೆಟ್ರಿಕ್ ಪೂರ್ವ ವಿಧ್ಯಾರ್ಥಿಗಳ ಹಾಸ್ಟೇಲ್ ನಲ್ಲಿ 169 ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು . ನಿನ್ನೆ ಕಾರ್ಮಿಕ ದಿನಾಚರಣೆಯ ದಿನದಂದು …

Read More »

ಲಾಕ್ ಡೌನ್ ಫಾಲ್ಸ್,….ಗೋಕಾಕಿನಲ್ಲಿ ಮಿಡ್ ನೈಟ್ ಮಾರ್ಕೆಟ್…. !!!

ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ‌. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …

Read More »

ಗುಂಡಿಕ್ಕಿ ತಾಲೂಕು ಪಂಚಾಯತ್ ಮಾಜಿ ಸದಸ್ಯನ ಹತ್ಯೆ

ಬೆಳಗಾವಿ- ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಗುಂಡಿಕ್ಕಿ ತಾಲೂಕು ಪಂಚಾಯತ್ ಮಾಜಿ ಸದಸ್ಯನ ಹತ್ಯೆ ಮಾಡಿದ ಘಟನೆ ನಡೆದಿದೆ. ಜಮೀನಿನ ಸೀಮೆಗಾಗಿ ಸಹೋದರ ಸಂಬಂಧಿಗಳ ನಡುವೆ ‌ಗಲಾಟೆ ನಡೆದು ತಾಲೂಕು ಪಂಚಾಯತ್ ಮಾಜಿ ಸದಸ್ಯನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಚಿಂತಾಪ್ಪ ರಾಮಪ್ಪ ಮೇಟಿ (55) ಮೃತ ವ್ಯಕ್ತಿಯಾಗಿದ್ದು ಸಹೋದರ ಸಂಬಂಧಿ ಗೋಪಯ್ಯ ಮೇಟಿ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಚಿಂತಪ್ಪಾ …

Read More »