Home / Breaking News (page 388)

Breaking News

ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲಕುಮಾರ್ ಗೋಶ್ ವರ್ಗಾವಣೆ ಆರ್ ವಿಶಾಲ ಬೆಳಗಾವಿಯ ನೂತನ ಜಿಲ್ಲಾಧಿಕಾರಿ

ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲಕುಮಾರ್ ಗೋಶ್ ವರ್ಗಾವಣೆ ಆರ್ ವಿಶಾಲ ಬೆಳಗಾವಿ ಜಿಲ್ಲಾಧಿಕಾರಿ ಬೆಳಗಾವಿ- ಕೌಟುಂಬಿಕ ಕಾರಣಗಳಿಂದಾಗಿ ಉಜ್ವಲಕುಮಾರ್ ಗೋಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಆರ್ ವಿಶಾಲ್ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ ಕೆಲ ದಿನಗಳ ಹಿಂದಷ್ಟೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಉಜ್ವಲಕುಮಾರತ ಗೋಶ್ ಅವರನ್ನು ವರ್ಗಾಯಿಸಿ ಅವರ ಜಾಗದಲ್ಲಿ ಆರ್ ವಿಶಾಲ ಅವರನ್ನು ನೇಮಿಸಲಾಗಿದೆ

Read More »

ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾವಿಲ್ಲ ಮೋದಿ ಮುಖ್ಯ,ದೇಶ ಮುಖ್ಯ- ರಮೇಶ ಕತ್ತಿ

ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತು ಮುನಿಸಿಕೊಂಡಿದ್ದ ರಮೇಶ ಕತ್ತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೂಡಿ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ಮಾದ್ಯಮಗಳ ಜೊತೆ ಮಾತನಾಡಿ ಚಿಕ್ಕೋಡಿ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ. ಟಿಕೆಟ್ ಕೈತಪ್ಪಿರೋದಕ್ಕೆ ಯಾವುದೇ ಅಸಮಾಧಾನ ಇಲ್ಲ.ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕರು. ಯಡಿಯೂರಪ್ಪ ಇಲ್ಲಿಗೆ ಸಂಧಾನ ಮಾಡಲು ಬಂದಿಲ್ಲ.ಪಕ್ಷದೊಂದಿಗೆ ಅಭ್ಯರ್ಥಿ ಗೆಲುವಗೆ ಸಿದ್ದತೆ …

Read More »

ರಾಹುಲ್ ಗಾಂಧಿಗೆ ಬಚ್ಚಾ,ಬೇಜವಾಬ್ದಾರಿ ಮನುಷ್ಯ ಎಂದ ಯಡಿಯೂರಪ್ಪ

ಬೆಳಗಾವಿ-ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ಮನುಷ್ಯ. ಡೈರಿಯಲ್ಲಿ ಎಲ್.ಕೆ ಅಡ್ವಾಣಿ ಹಣ ಕೊಟ್ಟ ಬರೆದಿದ್ದನಂತೆ.ಈ ಬಗ್ಗೆ ಪ್ರೂ ಮಾಡಬೇಕು ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು ಕಾಂಗ್ರೆಸ್ ಅಧ್ಯಕ್ಷರಿಗೆ ಅಪಪ್ರಚಾರ ಶೋಭೆ ತರಲ್ಲ. ಆರೋಪ ಸಾಬೀತಾದರೇ ರಾಜಕೀಯ ನಿವೃತ್ತಿ‌ ಪಡೆತುತ್ತೇನೆ ರಾಹುಲ್ ಗಾಂಧಿ ಲೋಕಸಭೆ ಚುನಾವಣೆ ಸೋಲು ತಪ್ಕೊಂಡಿದ್ದಾರೆ. ರಾಹುಲ್ …

Read More »

ಚಿಕ್ಕೋಡಿ,ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಗಳ ಬದಲಾವಣೆ ಇಲ್ಲ- ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ- ಕತ್ತಿ ಬ್ರದರ್ಸ್ಸ್ ಬಂಡಾಯ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ,ಮತ್ತು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳು ಬದಲಾಗ್ತಾರೆ ಎನ್ನುವ ವದಂತಿಗಳು ಹರಡಿದ್ದು ಕಾಂಗ್ರೆಸ್ ಕಾರ್ಯಕರ್ತರು ವಿಚಲಿತರಾಗುವ ಅವಶ್ಯಕತೆ ಇಲ್ಲ ಎರಡೂ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ಮುಗಿದಿದೆ ಅಭ್ಯರ್ಥಿಗಳ ಬದಲಾವಣೆ ಮಾಡುವದಿಲ್ಲ ಎಂದು ಅರಣ್ಯ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಕತ್ತಿ ಸಹೋದರರು ಯಾವುದೇ ಕಾಂಗ್ರೆಸ್ …

Read More »

ಕತ್ತಿ ಸಹೋದರರಿಂದ ಬಂಡಾಯದ ಭೀತಿ ನಾಳೆ ಬೆಳಗಾವಿಗೆ ಯಡಿಯೂರಪ್ಪ

ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿಗೆ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಕತ್ತಿ ಸಹೋದರರು ಅಸಮಾಧಾನಗೊಂಡಿದ್ದು ಅವರನ್ನು ಮನವೊಲಿಸಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ ಕತ್ತಿ ಸಹೋದರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರಡ ಎನ್ನುವ ಸುದ್ದಿ ಸಾಕಷ್ಟು ಪ್ರಚಾರ ಪಡೆದಿರುವದರಿಂದ ಕತ್ತಿ ಸಹೋದರರನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ನಾಳೆ ಬೆಳಿಗ್ಗೆ ಬೆಳಗಾವಿಗೆ ಆಗಮಿಸಲಿದ್ದಾರೆ ನಾಳೆ ಬೆಳಿಗ್ಗೆ 8 ಘಂಟೆಗೆ ಬೆಳಗಾವಿಗೆ ಆಗಮಿಸುವ ಅವರು ಬಿಜೆಪಿ ಪಕ್ಷದ …

Read More »

ರಮೇಶ್ ಕತ್ತಿಗೆ ಅರ್ಜಂಟ್ ಬೆಂಗಳೂರಿಗೆ ಬುಲಾವ್ …!!!

ಬೆಳಗಾವಿ- ತಮ್ಮ ರಾಜಕೀಯ ಜೀವನದಲ್ಲಿ ಹಲವಾರು ರಾಜಕೀಯ ಪಕ್ಷಗಳನ್ನು ಹಲವಾರು ಚಿಹ್ನೆಗಳನ್ನು ನೋಡಿರುವ ಕತ್ತಿ ಸಹೋದರರು ಸುಮ್ಮನೆ ಕುಳಿತುಕೊಳ್ಳುವ ನಾಯಕರಲ್ಲ ಬಿಜೆಪಿ ಕೈ ಕೊಟ್ಟ ಹಿನ್ನಲೆಯಲ್ಲಿ ಕತ್ತಿ ಸಾಹುಕಾರರು ಕೈ ಹಿಡಿಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ ಮಾಜಿ ಸಂಸದ ರಮೇಶ ಕತ್ತಿ ಅವರು ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಕತ್ತಿ ಸಹೋದರರಿಗೆ ಗಾಳ ಹಾಕಿದ್ದು ಸುಮಾರು ಒಂದು ಘಂಟೆ ಕಾಲ ಕತ್ತಿ ಸಹೋದರರ …

Read More »

ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಸೂಚಕಿಯಾದ ಆಶಾ ಕೋರೆ ….!!!

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪ್ರಜಾಕೀಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಆಶಾ ಕೋರೆ ಸೂಚಕಿಯಾಗಿರುವದು ವಿಶೇಷವಾಗಿದೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ ರಾಜಪ್ಪನವರ ಇಂದು ನಾಮಪತ್ರ ಸಲ್ಲಿಸಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಶಾ ಕೋರೆ ಸೂಚಕಿಯಾಗಿದ್ದಾರೆ ಬೆಳಗಾವಿ ಗ್ರಾಮೀಣ ಕ್ಷೇತ್ರದವರಾದ ಆಶಾ ಕೋರೆ ಮತ್ತು ಇತರರು ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿದ್ದಾರೆ

Read More »

ಈಗ ನಾಮಿನೇಶನ್….ಮುಂದೆ ಕಾರ್ಪೋರೇಷನ್ .,ಎಂಈಎಸ್ ನಿಂದ ಹೊಸ ಬ್ಲ್ಯಾಕ್ ಮೇಲ್ ….!!??

ಲೋಕಸಭೆಗೆ ನಾಮಪತ್ರ ಸಲ್ಲಿಸಿದರೆ ಮಾತ್ರ ಪಾಲಿಕೆ ಚುನಾವಣೆಯ ಟಿಕೆಟ್ ಎಂಈಎಸ್ ನಿಂದ ಆಮೀಷ ಬೆಳಗಾವಿ- ಕಳೆದ ಲೋಕಸಭಾ ಚುನಾವಣೆಯಲ್ಲಿ ಅಡ್ರೆಸ್ ಕಳೆದುಕೊಂಡು ಕಂಗಾಲಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಜಾಗೃತ ಮತದಾರರು ಕಪಾಳಮೋಕ್ಷ ಮಾಡಿದ್ರೂ ಇವರು ಪಾಠ ಕಲಿತಿಲ್ಲ ಈಗ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ಪ್ರಕಟಿಸಿ ಎಂಈಎಸ್ ನಾಯಕರು ಪೇಚಿಗೆ ಸಿಲುಕಿದ್ದಾರೆ ಲೋಕಸಭೆ ಚುನಾವಣೆಗೆ ಸ್ಪರ್ದೆ ಮಾಡಲಿರುವ ಎಂಈಎಸ್ ಕಾರ್ಯಕರ್ತರು ತಮ್ಮ ದಾಖಲೆಗಳನ್ನು ಕೊಡಿ …

Read More »

ಎಪ್ರಿಲ್ 4 ರ ವರೆಗೆ ಕಾದು ನೋಡಿ- ಉಮೇಶ್ ಕತ್ತಿ

ಬೆಳಗಾವಿ- ಚಿಕ್ಕೋಡಿ ಬಿಜೆಪಿ ಟಿಕೆಟ್ ಅಣ್ಣಾಸಾಹೇಬ ಜೊಲ್ಲೆಗೆ ಘೋಷಣೆ ಹಿನ್ನೆಲೆಯಲ್ಲಿ ಟಿಕೆಟ್ ಮರು ಪರಿಶೀಲನೆಗಾಗಿ ಯಡಿಯೂರಪ್ಪ ಗೆ ಕತ್ತಿ ಸಹೋದರರು ಮನವಿ ಮಾಡಿಕೊಂಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಕತ್ತಿ ಸಹೋದರರಿರಿಂದ ಮನವಿ ಮಾಡಿಕೊಳ್ಳಲಾಗಿದೆ ಹುಕ್ಕೇರಿ ಶಾಸಕ ಉಮೇಶ ಕತ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‌ಬೆಲ್ಲದ ಬಾಗೇವಾಡಿ ಯ ತಮ್ಮ ನಿವಾಸದಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ …

Read More »

ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವೆ- ವೀರುಪಾಕ್ಷಿ ಸಾಧುನವರ

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಸಾಧುನವರ ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು ಬೆಳಗಾವಿಯ ಆರ್ ಟಿ ಓ ವೃತ್ತ ದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಸಾವಿರಾರು ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು ಜಿಲ್ಲಾ ಉಸ್ತೂವಾರಿ ಸಚಿವ ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರ,ಅಶೋಕ ಪಟ್ಟಣ್ ,ಅಂಜಲಿ ನಿಂಬಾಳ್ಕರ್ ,ಫಿರೋಜ್ ಸೇಠ,ಮಹಾಂತೇಶ ಕೌಜಲಗಿ,ವಿನಯ ನಾವಲಗಟ್ಟಿ,ರಾಜು ಸೇಠ ಮೊದಲಾದವರು …

Read More »