Breaking News

Breaking News

ಸರಾಯಿ ಅಂಗಡಿಯ ಛಾವಣಿ ಒಡೆದರೂ ಬಾಟಲ್ ಕೈಗೆ ಸಿಗಲಿಲ್ಲ…!!!

ಬೆಳಗಾವಿ -ಸರಾಯಿ ಸಿಗದೇ ಕುಡುಕರ ರಕ್ತ ಕುದಿಯುತ್ತಿದೆ,ಅದಕ್ಕಾ ಸರಾಯಿ ಕದಿಯಲು ಈ ಕುಡುಕರು ಪರದಾಡುತ್ತಿರುವದು,ಸಾಮಾನ್ಯವಾಗಿದೆ. ಬೆಳಗಾವಿ ನಗರದ ಕಾಂಗ್ರೆಸ್ ರಸ್ತೆಯಲ್ಲಿ ಕುಡುಕರು ಸರಾಯಿ ಕದಿಯುಲು ಛಾವಣಿ ಏರಿ,ಹಂಚು ತೆಗೆದು, ಅಂಗಡಿಯೊಳಗೆ ಇಳಿಯುವ ಪ್ರಯತ್ನ ಮಾಡಿದರೂ ಕಳ್ಳರ ಕೈಗೆ ಬಾಟಲ್ ಸಿಗದೇ ಕಳ್ಳರ ಪ್ರಯತ್ನ ವಿಫಲವಾಗಿದೆ ಹಂಚು ತೆಗೆದಾಗ ತಗಡಿನ ಶೀಟ್ ಗಳು ಎದುರಾಗಿವೆ ಈ ತಗಡಿನ ಶೀಟ್ ಗಳನ್ನು ಕೊರೆದು ಕೆಳಗೆ ಇಳಿಯಲಿಕ್ಕಾಗದೇ ಸರಾಯಿ ಕಳ್ಳರು ಬರಿಗೈಯಲ್ಲಿ ಮರಳಿದ್ದಾರೆ ಎಣ್ಣೆ …

Read More »

ಬೆಳಗಾವಿಯಲ್ಲಿ ಮತ್ತೆ ಓರ್ವನಿಗೆ ಕೊರೊನಾ ಸೋಂಕು; ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ

ಬೆಳಗಾವಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಇಂದು ಮಂಗಳವಾರದ ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಮತ್ತೇ ಒಬ್ಬನಿಗೆ ಸೋಂಕು ದೃಢವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಹೊಸ ಪ್ರಕರಣ ಬೆಳಕಿಗೆ ಬಂದಿದ್ದು 33 ವರ್ಷದ ಇತನೂ ದೆಹಲಿಗೆ ಹೋಗಿ ಬಂದಿದ್ದ ಎನ್ನುವ ಟ್ರಾವಲ್ ಹಿಸ್ಟರಿ ಹೊಂದಿದ್ದಾನೆ ಬೆಳಗಾವಿ ನಗರದಲ್ಲಿ ಹೊಸ ಪ್ರಕರಣ ಬೆಳಕಿಗೆ …

Read More »

ಹೆತ್ತ ಒಡಲ ಮುಂದೆ ಸತ್ತ ಮಗ ಅಂತ್ಯಸಂಸ್ಕಾರದಲ್ಲೂ ಲಾಕ್ ಡೌನ್ ವಿಧಿಯಾಟ….!!!

ಬೆಳಗಾವಿ- ಆ ತಾಯಿಯ ಕರುಳ ಬಳ್ಳಿಯ ರೋಧನ… ಎದೆಯೆತ್ತರಕ್ಕೆ ಬೆಳೆದು ಮಗನ ಹೆಣದ ಮುಂದೆ ತಾಯಿ ಒಡಲ ರೋಧನ…. ಲಾಕ್‌ಡೌನ್ ಎನ್ನುವುದು ಹೇಗೆಲ್ಲ ವಿಧಿಯಾಟ ಆಡಿಸುತ್ತಿದೆಯಲ್ಲ ಎಂಬ ಆಕ್ರೋಶ ಎಲ್ಲವೂ ನೋಡಿದಾಗ ಅಲ್ಲಿದ್ದಾಗ ದುಃಖ ಉಮ್ಮಳಿಸಿ ಬಂತು… ಅದನ್ನೆಲ್ಲ‌ ಬರಿಯಬೇಕು ಅಂದ್ರೆ ನಡುಗುತ್ತಿರುವ ಕೈ ಇನ್ನು ನಿಂತಿಲ್ಲ..‌ ಇಷ್ಟೆಲ್ಲ ಪೀಠಿಕೆ ಏಕೆಂದರೆ ಲಾಕ್‌ಡೌನ್ ಮಧ್ಯೆ ಸ್ಮಶಾನ ಮೌನದಂತೆ ಇರೋ ಬೆಳಗಾವಿಯಲ್ಲಿ ನಡೆದ ನತದೃಷ್ಟ ತಾಯಿ-ಮಕ್ಕಳ‌ ಕರುಣಾಜನಕ, ಕರುಳ ಬಳ್ಳಿ ಕಳೆದುಕೊಂಡು …

Read More »

ಹಿರೇಬಾಗೇವಾಡಿಯಲ್ಲಿ ಮೃತಪಟ್ಟ ಅಜ್ಜಿ ಮಾಡಿದ್ದೇನು ಗೊತ್ತಾ….???

ಬೆಳಗಾವಿ – ಇಂದು ಮದ್ಯಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಬೆಳಗಾವಿಯ ಸರ್ಕ್ಯುಟ್ ಹೌಸ್ ನಲ್ಲಿ ಸಭೆ ಮಾಡುತ್ತಿರುವಾಗ ಹಿರೇಬಾಗೇವಾಡಿಯಲ್ಲಿ 85 ವರ್ಷದ ಅಜ್ಜಿ ಮೃತ ಪಟ್ಟಿದ್ದಾಳೆ ಎಂಬ ಸುದ್ಧಿ ಬರುತ್ತಿದ್ದಂತೆಯೇ ಹಲವಾರು ಪ್ರಶ್ನೆಗಳು ಎದುರಾಗಿದ್ದವು. ಮೃತಪಟ್ಟಿರುವ ಅಜ್ಜಿ,ಸೊಂಕಿತರ ಸಂಬಂದಿಯೇ..? ಸೊಂಕಿತರ ಸಂಬಂದಿಯಾಗಿದ್ದರೆ ಅಜ್ಜಿಯನ್ನು ಕ್ವಾರಂಟೈನ್ ಮಾಡಲಿಲ್ಲವೇಕೆ..? ಇದು ಜಿಲ್ಲಾಡಳಿತದ ವೈಫಲ್ಯವೇ ….? ಎನ್ನುವ ಹಲವಾರು ಪ್ರಶ್ನೆಗಳು ಆಕ್ರೋಶಕ್ಕೆ ಕಾರಣವಾಗಿದ್ದವು. ಸಮಯ ಸರಿದಂತೆ ಒಂದೊಂದು ಮಾಹಿತಿ ಹೊರಬಂದ ಬಳಿಕ …

Read More »

ಹಿರೇಬಾಗೇವಾಡಿ ವೃದ್ಧೆ ಸಾವು: ಗಂಟಲು ಮಾದರಿ ಪ್ರಯೋಗಾಲಯಕ್ಕೆ ರವಾನೆ

ಬೆಳಗಾವಿ,: ಹಿರೇಬಾಗೇವಾಡಿಯ ಕೋವಿಡ್-೧೯ ಸೋಂಕಿತ ವ್ಯಕ್ತಿ (ಪಿ-೨೨೪)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ೮೦ ವರ್ಷದ ವೃದ್ಧೆಯೊಬ್ಬರು ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಮೃತಪಟ್ಟಿರುತ್ತಾರೆ. ಇವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-೨೨೪ ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ. ಈ …

Read More »

ಸರಾಯಿ ಮಾರಾಟಕ್ಕೆ ಅವಕಾಶ ಬೇಡ- ಜಗದೀಶ್ ಶೆಟ್ಟರ್

  ಬೆಳಗಾವಿ,-: ಮತ್ತೇ ಮೂರು ಕರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲ್ಲೂಕಿನ ಕುಡಚಿ ಸೇರಿಂದತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …

Read More »

ಬೆಳಗಾವಿಯ ಮತ್ತೆ ಮೂವರಿಗೆ ಹರಡಿದ ಕೊರೋನಾ ಸೊಂಕು,17 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿಯ ಮತ್ತೆ ಮೂವರಿಗೆ ಹರಡಿದ ಕೊರೋನಾ ಸೊಂಕು,17 ಕ್ಕೇರಿದ ಸೊಂಕಿತರ ಸಂಖ್ಯೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು ಇಂದು ಸೋಮವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಮತ್ತೆ ಮೂವರಿಗೆ ಸೊಂಕು ಹರಡಿರುವುದು ಗೊತ್ತಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 17 ಕ್ಕೇರಿದೆ. ರಾಯಬಾಗ ಕುಡಚಿಯ ಮೂವರಲ್ಲಿ ಕೊರೋನಾ ಸೊಂಕು ಇರುವದು ದೃಡವಾಗಿದ್ದು, ಇವರೆಲ್ಲ ಹಳೆಯ ಸಿಂಕಿತರ ಸಮಂಧಿಕರಾಗಿದ್ದು ಈ ಮೂವರಲ್ಲಿ …

Read More »

ಸತೀಶ್ ಜಾರಕಿಹೊಳಿ ಅವರಿಗೆ ಮಾಸ್ಟರ್ ಮೈಂಡ್ ಅನ್ನೋದೇ ಇದಕ್ಕೆ…..!!!!

ಬೆಳಗಾವಿ – ಕರೋನಾ ಲಾಕ್ ಡೌನ್ ಸಂಕಷ್ಟದ ಸ್ಥಿತಿಯಲ್ಲಿ ಹಲವಾರು ಜನ ವಿವಿಧ ರೀತಿಯಲ್ಲಿ ಜನರಿಗೆ ಸಹಾಯ ಮಾಡುತ್ತಿದ್ದಾರೆ ಆದ್ರೆ ಕೆಪಿಸಿಸಿ ಸದಸ್ಯ ಮಾಸ್ಟರ್ ಮೈಂಡ ಸತೀಶ್ ಜಾರಕಿಹೊಳಿ ಅವರ ದೂರದೃಷ್ಠಿ,ಅವರು ಮಾಡುತ್ತಿರುವ ಸಹಾಯದ ದೃಷ್ಟಿಕೋನ ನೋಡಿದ್ರೆ ನಿಜವಾಗಿಯೂ ಅವರು ಮಾಸ್ಟರ್ ಮೈಂಡ್ ಅನ್ನೋದು ಖಾತ್ರಿಗಾಗುತ್ತದೆ. ಸತೀಶ್ ಜಾರಕಿಹೊಳಿ ಅವರ ಆಲೋಚನೆಯೇ ಬೇರೆ,ಅವರು ಹೆಲ್ಪ ಮಾಡುವ ಸ್ಟೈಲೇ ಬೇರೆ ಎನ್ನುವದು,ಯಮಕನಮರಡಿ ಕ್ಷೇತ್ರ ಸುತ್ತಾಡಿ ಅಲ್ಲಿಯ ಜನರನ್ನು ವಿಚಾರಿಸಿದ್ರೆ ,ಅವರು ಯಾವ …

Read More »

ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ,ಸೈನಿಟೈಸರ್ ಸಿಂಪಡಿಸುವ ದ್ವಾರಗಳ ಅಳವಡಿಕೆ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ಕು ಸೈನಿಟೈಸರ್ SPRAY ಮಾಡುವ ನಾಲ್ಕು ದ್ವಾರಗಳ ಅಳವಡಿಕೆ. ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೋನಾ ವೈರಾಣು ಸೊಂಕು ಹರಡದಂತೆ ತಡೆಯಲು ಬೆಳಗಾವಿಯ ಯಶ್ವಂತ ಕಂಪನಿ ಸಿದ್ಧಪಡಿಸಿರುವ ನಾಲ್ಕು ಸೈನಿಟೈಸರ್ ಸಿಂಪಡಿಸುವ ದ್ವಾರಗಳನ್ನು ಅಳವಡಿಸಲಾಗಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನಾಲ್ಕು ಸೈನಿಟೈಸರ್ ಸ್ಪ್ರೇ ದ್ವಾರಗಳನ್ನು ಖರೀಧಿಸಿ ಜಿಲ್ಲಾ ಆಸ್ಪತ್ರೆ ಯಲ್ಲಿ ಅಳವಡಿಸುತ್ತಿದೆ.ಈಗಾಗಲೇ ಎರಡು ದ್ವಾರಗಳನ್ನು ಅಳವಡಿಸಲಾಗಿದೆ,ನಾಳೆ ಎರಡು ದ್ವಾರಗಳನ್ನು ಅಳವಡಿಸಲಾಗುವದು ಎಂದು ಬುಡಾ ಆಯುಕ್ತ ಪ್ರೀತಂ …

Read More »