ಪರೀಕ್ಷೆ ಕ್ಯಾನ್ಸಲ್…1ರಿಂದ 6 ತರಗತಿಗಳಿಗೆ ನಾಳೆಯಿಂದಲೇ ರಜೆ ಬೆಳಗಾವಿ- ಕರೋನಾ ವೈರಸ್ ಹರಡದಂತೆ ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದ್ದು ಪರೀಕ್ಷೆಗಳು ನಡೆಯುತ್ತಿದ್ದರೂ ಅದನ್ನು ರದ್ದುಗೊಳಿಸಿ 1ನೇಯ ತರಗತಿಯಿಂದ 6ನೇಯ ತರಗತಿಗಳಿಗೆ ನಾಳೆಯಿಂದಲೇ ಬೇಸಿಗೆ ರಜೆ ನೀಡಲಾಗಿದೆ 1ರಿಂದ 6ನೇಯ ತರಗತಿಗಳ ಪರೀಕ್ಷೆ ನಡೆಯುತ್ತಿದ್ದರೂ ಪರೀಕ್ಷೆ ರದ್ದು ಪಡಿಸಿ ನಾಳೆಯಿಂದಲೇ ಬೇಸಿಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ 7 ಮತ್ತು 10 ತರಗತಿಯ ಪರೀಕ್ಷೆಗಳು ನಿಗದಿತ ಅವಧಿಯಲ್ಲಿ …
Read More »ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ* – ಸಚಿವ ರಮೇಶ್ ಜಾರಕಿಹೊಳಿ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಯಾವುದೇ ಪ್ರದೇಶಕ್ಕೂ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಜಲಸಂಪನ್ಮೂಲ ಸಚಿವ *ರಮೇಶ್ ಜಾರಕಿಹೊಳಿ* ತಿಳಿಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಜಲಸಂಪನ್ಮೂಲ ಇಲಾಖೆಯ ಸಿವಿಲ್ ಇಂಜಿನಿಯರಿಂಗ್ ಸಂಘದ ಡೈರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿದೆ. ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರಿದೆ. ಆ ನೀರನ್ನು ಕಾಪಾಡಿಕೊಂಡು ಸರಿಯಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗಾಗಲೇ …
Read More »ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ- ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ- ಸತೀಶ್ ಜಾರಕಿಹೊಳಿ ಬೆಳಗಾವಿ- ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ ಆದ್ರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು ಕೆಪಿಸಿಸಿ ಕಾರ್ಯಾದ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಡಿ.ಕೆ.ಶಿವಕುಮಾರ ಕಾಂಗ್ರೆಸ್ ಅಧ್ಯಕ್ಷರು. ಸಿದ್ದರಾಮಯ್ಯನವರು ಪ್ರಭಾವಿ ನಾಯಕರು. ಪಕ್ಷದಲ್ಲಿ ಈಗ ಮೂವರು ಕಾರ್ಯಾದ್ಯಕ್ಷರು ಇದ್ದಾರೆ ದಲಿತ …
Read More »ಕರೋನಾ ಶಂಕೆ ಜಿಲ್ಲಾ ಆಸ್ಪತ್ರೆಯಲ್ಲಿ ವೃದ್ಧ ದಾಖಲು
ಕರೋನಾ ಶಂಕೆ ಜಿಲ್ಲಾ ಆಸ್ಪತ್ರೆಯಲ್ಲಿ ವೃದ್ಧ ದಾಖಲು ಬೆಳಗಾವಿ – ಕೇರಳ ರಾಜ್ಯದ ಪ್ರವಾಸ ಮಾಡಿ ಬೆಳಗಾವಿ ತಾಲ್ಲೂಕಿನ ತನ್ನ ಗ್ರಾಮಕ್ಕೆ ವಾಪಸ್ಸಾಗಿ ನೆಗಡಿ,ಕೆಮ್ಮು ಜ್ವರದಿಂದ ಬಳಲುತ್ತಿದ್ದ ವೃದ್ದನೊಬ್ಬನನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಬೆಳಗಾವಿ ತಾಲ್ಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ಈ ವೃದ್ಧನಿಗೆ ಕೇರಳದಿಂದ ವಾಪಸ್ ಬಂದ ಬಳಿಕ ಜ್ವರ ಕಾಣಿಸಿದೆ ,ಆತ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕೆತ್ಸೆ ಪಡೆಯಲು ಹೋದಾಗ ಅಲ್ಲಿಯ ವೈದ್ಯರು ಆತನನ್ನು ಜಿಲ್ಲಾ …
Read More »SSLC ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ ಇಲ್ಲ
SSLC ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ ಇಲ್ಲ ಬೆಂಗಳೂರು:, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ, ಆದರೆ ಶುಕ್ರವಾರದಿಂದಲೇ ಎಲ್ಲಾ ಶಾಲೆಗಳು ಪರೀಕ್ಷಾ ಸಿದ್ಧತೆ ರಜೆ ನೀಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.ಎಂದು ರಾಜ್ಯ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ ಆವರು, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ೧ ರಿಂದ ೬ ನೇ ತರಗತಿವರೆಗೆ ನಾಳೆಯಿಂದಲೇ …
Read More »ಕರವೇ ಬೆಳಗಾವಿ ಜಿಲ್ಲಾದ್ಯಕ್ಷರಾಗಿ ದೀಪಕ ಗುಡಗನಟ್ಟಿ ನೇಮಕ
ಕರವೇ ಬೆಳಗಾವಿ ಜಿಲ್ಲಾದ್ಯಕ್ಷರಾಗಿ ದೀಪಕ ಗುಡಗನಟ್ಟಿ ನೇಮಕ ಬೆಳಗಾವಿ-ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾದ್ಯಕ್ಷರನ್ನಾಗಿ ದೀಪಕ ಗುಡಗನಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಾದ್ಯಕ್ಷ ಟಿ ಎ ನಾರಾಯಣಗೌಡರು ಆದೇಶ ಹೊರಡಿಸಿದ್ದಾರೆ ಕಳೆದ ಶುಕ್ರವಾರ ಬೆಂಗಳೂರಿನಲ್ಲಿ ಬೆಳಗಾವಿ ಜಿಲ್ಲಾ ಪದಾದಿಕಾರಿಗಳ ಸಭೆ ನಡೆಸಿ ಹೊಸ ಅದ್ಯಕ್ಷರ ನೇಮಕ ಕುರಿತು ಎಲ್ಲ ಪದಾಧಿಕಾರಿಗಳ ಅಭಿಪ್ರಾಯ ಆಲಿಸಿದ್ದ ನಾರಾಯಣಗೌಡರು ಹೊಸ ಅದ್ಯಕ್ಷರ ನೇಮಕದ ಆದೇಶ ಪತ್ರವನ್ನು ರಾಜ್ಯ ಸಂಚಾಲಕ ಮಹಾದೇವ ತಳವಾರ ಅವರ ಮುಖೇನ …
Read More »ಲಂಚ ಪಡೆದ ಆರೋಪ: ಪಿ.ಡಿ.ಒ.ಗೆ ಕಠಿಣ ಶಿಕ್ಷೆ, ದಂಡ
ಬೆಳಗಾವಿ: ಆಸ್ತಿಯ ಮೇಲಿನ ಭೋಜಾ ಹಾಕಿಸಿಕೊಡಲು ಲಂಚ ಪಡೆದುಕೊಂಡಿದ್ದ ಖಾನಾಪೂರ ತಾಲ್ಲೂಕಿನ ಕೊಡಚವಾಡ ಗ್ರಾಮ ಪಂಚಾಯತಿಯ ಪ್ರಭಾರಿ ಪಿ.ಡಿ.ಒ ಮಹಾಬಳೇಶ್ವರ ಇಟಗೇಕರ ಅವರಿಗೆ ನ್ಯಾಯಾಲಯವು ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಫಿರ್ಯಾದಿದಾರರಾದ ಖಾನಾಪುರ ತಾಲ್ಲೂಕಿನ ಅವರೊಳ್ಳಿ ಗ್ರಾಮದ ವೀರಭದ್ರ ಯಲ್ಲಪ್ಪ ಕೋಲಕಾರ ಅವರ ಆಸ್ತಿಯ ಮೇಲಿನ ಭೋಜಾ ಹಾಕಿಸಿ ಕೊಡಲು ಆರೋಪಿ ಪಿ.ಡಿ.ಒ ಅವರು ೧೪೦೦ ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟು, …
Read More »ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷ ,ಸತೀಶ್ ಜಾರಕಿಹೊಳಿ ಕಾರ್ಯಾದ್ಯಕ್ಷ.ರಾಗಿ ನೇಮಕ
ಡಿಕೆಶಿ ಅದ್ಯಕ್ಷ,ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ನೇಮಕ ,ಹುದ್ದೆ ಉಳಿಸಿಕೊಂಡ ಖಂಡ್ರೆ… ಬೆಳಗಾವಿ- ಕೆಪಿಸಿಸಿ ಅಧ್ಯಕ್ಷರನ್ನು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ನೇಮಿಸಿದ್ದು ಅದ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ ಗೊಂಡಿದ್ದಾರೆ. ಕಾರ್ಯಾದ್ಯಕ್ಷರಾಗಿ ಈಶ್ವರ್ ಖಂಡ್ರೆ, ಮುಂದುವರೆದಿದ್ದು ಹೊಸ ಕಾರ್ಯಾದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಸಲೀಂ ಅಹ್ಮದ ಅವರನ್ನು ನೇಮಕ ಮಾಡಲಾಗಿದೆ .
Read More »ಮಹಾತ್ಮಾ ಗಾಂಧಿ ಅಧಿವೇಶನ ನಡೆಸಿದ ನೆಲದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಮಹೂರ್ತ ಫಿಕ್ಸ…..!!!
ಮಹಾತ್ಮಾ ಗಾಂಧಿ ಅಧಿವೇಶನ ನಡೆಸಿದ ನೆಲದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಮಹೂರ್ತ ಫಿಕ್ಸ…..!!! ಬೆಳಗಾವಿ – ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಪಕ್ಷ ನಿಷ್ಠೆ,ಕಾಳಜಿ,ಇಚ್ಛಾಶಕ್ತಿಯ ಕಾರಣದಿಂದಾಗಿ ಬೆಳಗಾವಿಯಲ್ಲಿ ಹಲವಾರು ದಶಕಗಳ ನಂತರ ಕಾಂಗ್ರೆಸ್ ಕಚೇರಿ ಕೊನೆಗೂ ನಿರ್ಮಾಣವಾಗಿದೆ. ಮಾರ್ಚ್ ಹದಿನಾಲ್ಕರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳಗಾವಿಗೆ ಬರುತ್ತಿದ್ದು ಬೆಳಿಗ್ಗೆ 11-00 ಘಂಟೆಗೆ ಉದ್ಘಾಟನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಂಬಲರ್ಹ ಮೂಲಗಳು ತಿಳಿಸಿವೆ . ಮಾಜಿ ಸಚಿವ ಸತೀಶ್ …
Read More »ಪ್ರವಾಹ ಹಾನಿ: ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ- ಸಚಿವ ರಮೇಶ್ ಜಾರಕಿಹೊಳಿ
ಪ್ರವಾಹ ಹಾನಿ: ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ- ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರು, ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಬಿದ್ದ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಗೀಡಾಗಿರುವ ನಾಲೆ ಮತ್ತಿತರ ಕಾಮಗಾರಿಗಳ ದುರಸ್ತಿ ಕಾರ್ಯವು ಪ್ರಗತಿಯಲ್ಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದೊಡ್ಡಗೌಡರ ಮಹಾಂತೇಶ ಬಸವಂತರಾಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೀವ್ರ ಹಾನಿಗೊಳಗಾಗಿರುವ ರಸ್ತೆ, ಸೇತುವೆ, ನಾಲೆಗಳ ದುರಸ್ತಿ …
Read More »