ಬೆಳಗಾವಿ- ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಬೇಕೆಂಬ ಒತ್ತಾಯಿಸುವ ವಿಚಾರವಾಗಿ ನಾನು ಈ ಬಗ್ಗೆ ಉಲ್ಲೇಖ ಮಾಡೋಕೆ ಹೋಗಲ್ಲ, ಯಾರಿಗೂ ಮುಜುಗರ ಮಾಡೋಕೆ ಹೋಗಲ್ಲ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೆ ಕಾದು ನೋಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಬೆಳಗಾವಿಯಲ್ಲಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮಾದ್ಯಮ ಮಿತ್ರರ ಜೊತೆ ಮಾತನಾಡಿ ನಾನು ಮೊದಲಿನಿಂದಲೂ ಆ್ಯಕ್ಟೀವ್ ಇದೀನಿ, ಮುಂದೆಯೂ ಆ್ಯಕ್ಟೀವ್ ಇರ್ತೀನಿ ಸಾರ್ವತ್ರಿಕ ಚುನಾವಣೆಯಲ್ಲಿ ಶ್ರೀರಾಮುಲುಗೆ ಡಿಸಿಎಂ ಹುದ್ದೆ …
Read More »ಸವದಿ ಸ್ಥಾನ ಖಾತ್ರಿ…ಗೆ ದ್ದ ಮೂವರು ಮಂತ್ರಿ…ಉಮೇಶ ಕತ್ತಿಗೂ ಲಾಟರಿ….!!!
ಸವದಿ ಸ್ಥಾನ ಖಾತ್ರಿ…ಗೆ ದ್ದ ಮೂವರು ಮಂತ್ರಿ…ಉಮೇಶ ಕತ್ತಿಗೂ ಲಾಟರಿ….!!! ಬೆಳಗಾವಿ- ಉಪ ಸಮರದಲ್ಲಿ ಬೆಳಗಾವಿ ಜಿಲ್ಲೆಯಿಂದ ಗೆದ್ದ ಮೂವರಿಗೂ ಮಂತ್ರಿ ಮಾಡುತ್ತೇವೆ,ಡಿಸಿಎಂ ಸವದಿ ಅವರು ಮುಂದುವರೆಯುತ್ತಾರೆ ,ಜೊತೆಗೆ ಉಮೇಶ ಕತ್ತಿ ಅವರು ಮಂತ್ರಿ ಆಗ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಮಾಹಿತಿ ನೀಡಿದ್ದಾರೆ ಇಂದು ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಿದ ಕಮಾಂಡ್ ಆ್ಯಂಡ ಕಂಟ್ರೋಲ್ ಸೆಂಟರ್ ಉದ್ಘಾಟಿಸಿ ಪತ್ರಿಕಾಗೋಷ್ಠಿ ನಡೆಸಿದ ಅವರು ,ಸಚಿವ ಸಂಪುಟ …
Read More »ಸ್ವಂತ ಮಗನಿಗೆ ಆಸ್ತಿಯಲ್ಲಿ ಸಿಂಹಪಾಲು…..ಸಾಕಿದ ಮಗ ಕಂಗಾಲು….ಈ ರೋಷಾಗ್ನಿಯಲ್ಲಿ ಮೂವರ ಜೀವ ಮಣ್ಣುಪಾಲು….!!!!
ಬೆಳಗಾವಿ- ಆಸ್ತಿ ಇದ್ರೆ ಮಗ ಇರಲೇ ಬೇಕು ಎಂದು ಅಕ್ಕನ ಮಗನನ್ನು ಸಾಕಿ,ನಂತರ ಎರಡನೇಯ ಮದುವೆಯಾಗಿ,ಮೊದಲನೇಯ ಹೆಂಡತಿಯನ್ನು ಹೊರಹಾಕಿ ಸಾಕಿದ ಮಗನನ್ನೂ ಹೊರ ಹಾಕಿದ ರೋಷಾಗ್ನಿಯಲ್ಲಿ ಮೂವರ ಜೀವ ಬಸ್ಮವಾದ ಘಟನೆ ದೊಡ್ಡವಾಡ ಗ್ರಾಮದಲ್ಲಿ ನಡೆದಿದೆ ಇತ್ತೀಚಿಗೆ ದೊಡ್ಡವಾಡ ಗ್ರಾಮದಲ್ಲಿ ಗಂಡ,ಹೆಂಡತಿ,ಮತ್ತು ಮಗನ ಕೊಲೆ ಪ್ರಕರಣ ನಡೆದಿತ್ತು ಈ ಕೊಲೆ ಪ್ರಕರಣವನ್ನು ಬೇಧಿಸಿರುವ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಈ ಪ್ರಕರಣದಲ್ಲಿ ಮೂವರನ್ನು ಕೊಚ್ವಿ ಕೊಲೆ ಮಾಡಿದ್ದು ಒಬ್ಬನೇ …
Read More »ಶನಿವಾರ ಬೆಳಗಾವಿಯ ರಡ್ಡಿ ಸಮಾಜ ಭವನ ಲೋಕಾರ್ಪಣೆ
ಬೆಳಗಾವಿ: ಸದಾಶಿವ ನಗರದಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ದರ್ಜೆಯಲ್ಲಿ ನಿರ್ಮಿಸಿರುವ ರಡ್ಡಿ ಭವನ ಜ.25ರಂದು ಶನಿವಾರ ಲೋಕಾರ್ಪಣೆಗೊಳ್ಳಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ರಡ್ಡಿ ಸಂಘದ ಅಧ್ಯಕ್ಷ ರಾಮಣ್ಣ ಮುಳ್ಳೂರ ಈ ಬಗ್ಗೆ ತಿಳಿಸಿದರು. 2017ರ ಮಾ.22ರಂದು ನಮ್ಮ ಸಂಘದ ನೋಂದಣಿ ಮಾಡಿದ್ದೆವು. 13,270 ಚದರ ಅಡಿಯಲ್ಲಿ ತಲೆ ಎತ್ತಿರುವ ಭವನ ನಿರ್ಮಾಣಕ್ಕೆ ದಿ.ಭೀಮರಡ್ಡಿ ಮಳಲಿ 2 ಕೋಟಿ ರೂ. ಬೆಲೆಬಾಳುವ ಜಾಗವನ್ನು ದಾನವನ್ನಾಗಿ ನೀಡಿದ್ದರು. …
Read More »ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು
ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ ಅರ್ದ ಘಂಟೆಯ ಮೊದಲು ಈ ಘಟನೆ ನಡೆದಿದ್ದು ಆನಂದ ಪೂಜಾರಿ ಎಂಬಾತನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಲಾಗಿದೆ ಆನಂದ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಘಟನೆಗೆ ಕಾರಣ ಏನು ಎಂಬುದು ಇನ್ನುವರೆಗೆ ಗೊತ್ತಾಗಿಲ್ಲ ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ
Read More »ಬೆಳಗಾವಿ ಜಿಲ್ಲಾ ವಕ್ಫ ಮಂಡಳಿಯ ಅಧ್ಯಕ್ಷರಾಗಿ ತಾಜ್ ಶೇಖ್ ನೇಮಕ…
ಬೆಳಗಾವಿ ಜಿಲ್ಲಾ ವಕ್ಫ ಮಂಡಳಿಯ ಅಧ್ಯಕ್ಷರಾಗಿ ತಾಜ್ ಶೇಖ್ ನೇಮಕ… ಬೆಳಗಾವಿ- ಬೆಳಗಾವಿ ಜಿಲ್ಲಾ ವಕ್ಫ ಮಂಡಳಿಯ ಅಧ್ಯಕ್ಷರನ್ನಾಗಿ ಬೆಳಗಾವಿಯ ತಾಜ್ ಎ ಶೇಖ್ ಅರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಪಾದ್ಯಕ್ಷರಾಗಿ ಗೋಕಾಕಿನ ಶಕೀಲ ಅಪ್ಪಾಸಾಹೇಬ್ ಧಾರವಾಡಕರ,ಮತ್ತು ಬೆಳಗಾವಿಯ ಆಝಾದ್ ಅಹ್ಮದ ಗಫ್ಪಾರ್ ಸಾಬ ಮುಲ್ಲಾ ಅವರನ್ನು ನೇಮಕ ಮಾಡಲಾಗಿದೆ . ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಿಸುವ ಕೆಲಸ ಜೋರಾಗಿಯೇ …
Read More »ಗಡಿ ವಿವಾದದ ಕುರಿತು ಕೇಂದ್ರ ನಿಲುವು ಸ್ಪಷ್ಠಪಡಿಸಿದ ಮೇಲೆಯೂ ಮಹಾರಾಷ್ಟ್ರ ನಾಯಕರು ಸಾಮರಸ್ಯ ಕೆಡಿಸುವದು ಸರಿಯಲ್ಲ- ಬೊಮ್ಮಾಯಿ
ಬೆಳಗಾವಿ- ಬೆಳಗಾವಿ ಗಡಿ ವಿಚಾರದ ಕುರಿತು ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಢಪಡಿಸಿದೆ ಮಹಾರಾಷ್ಟ್ರದ ಅರ್ಜಿಯನ್ನು ಡಿಸ್ ಮಿಸ್ ಮಾಡಿ ಎಂದು ಹೇಳಿದ್ದು ,ಮಹಾರಾಷ್ಟ್ರದ ಅರ್ಜಿಯನ್ನು ತರಸ್ಕರಿಸುವಂತೆ ಕೇಂದ್ರ ಸರ್ಕಾರ ಹೇಳಿದ ಮೇಲೆಯೂ ಮಹಾರಾಷ್ಟ್ರ ಸರ್ಕಾರ ಗಡಿ ವಿವಾದವನ್ನು ಕೆದಕುವದು ಸರಿಯಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ,ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿರಿಯ ಅಧಿಕಾರಿಗಳ ಸಭೆ ಕರೆದು …
Read More »ಬಡಾಲ್ ಅಂಕಲಗಿಯಲ್ಲಿ,ಅಂಕಲಗಿಯೇ ರಾಜೇಂದ್ರ
ಬೆಳಗಾವಿ (20)- ಬಡಾಲ ಅಂಕಲಗಿ ಪಿಕೆಪಿಎಸ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಹಿನ್ನಡೆಯಾಗಿದೆ 12 ನಿರ್ದೇಶಕ ಸ್ಥಾನದ ಪೈಕಿ ಎಲ್ಲಾ ಸ್ಥಾನವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ ಬಣ ಜಯ ಸಾಧಿಸಿದೆ. ಜನೆವರಿ 18 ಕ್ಕೆ ನಡೆದ ಚುನಾವಣೆ ಅತ್ಯಂತ ಪ್ರತಿಷ್ಠಿತವಾವಿತ್ತು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ ಬಣ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ನಡುವೆ ನೇರಾ ಹಣಾಹಣಿ ಏರ್ಪಟ್ಟಿತ್ತು …
Read More »ನಾಳೆ ಬೆಳಗಾವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ
ನಾಳೆ ಬೆಳಗಾವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಳಗಾವಿ- ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ ಮದ್ಯಾಹ್ನ 12-30 ಗಂಟೆಗೆ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸುವ ಅವರು 1 ಘಂಟೆಗೆ ಜೀರಗೆ ಸಭಾ ಭವನದಲ್ಲಿ ಸಿದ್ಧಾ ಇವೆಂಟ್ ಆಯೋಜಿಸಿರುವ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ನಂತರ ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಲಿದ್ದಾರೆ
Read More »ಫೆಬ್ರುವರಿ 3 ರಂದು ಬೆಳಗಾವಿಯಲ್ಲಿ ಗಡಿ ಸಂರಕ್ಷಣಾ ಆಯೋಗದ ಸಭೆ
ಬೆಳಗಾವಿ- ಫೇಬ್ರುವರಿ ಮೊದಲ ವಾರದಲ್ಲಿ , ಫೆಬ್ರುವರಿ 3 ರಂದು ಗಡಿ ಸಂರಕ್ಷಣಾ ಆಯೋಗ ಬೆಳಗಾವಿಯಲ್ಲಿ ಸಭೆ ನಡೆಸಲು ನಿರ್ಧರಿಸಿದೆ .ಸಭೆಯ ದಿನಾಂಕ ನಿಗದಿಯಾಗಿದ್ದು ಆಯೋಗ ಬೆಳಗಾವಿಯ ಕನ್ನಡಪರ ಹೋರಾಟಗಾರರ ಜೊತೆ ಚರ್ಚೆ ನಡೆಸಿದ್ದು ಸಭೆಯನ್ನು ಸುವರ್ಣ ವಿಧಾನ ಸೌಧದಲ್ಲೇ ನಡೆಸುವಂತೆ ಬೆಳಗಾವಿಯ ಹೋರಾಟಗಾರರು ಆಯೋಗಕ್ಕೆ ಸಲಹೆ ನೀಡಿದ್ದಾರೆ. ಗಡಿ ಸಂರಕ್ಷಣಾ ಆಯೋಗ ಫೆಬ್ರುವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿಯೇ ಸಭೆ ನಡೆಸಲು ಮುಂದಾಗಿತ್ತು ,ಇದಕ್ಕೆ ಬೆಳಗಾವಿಯ ಹೋರಾಟಗಾರರು ವಿರೋಧ ವ್ಯೆಕ್ತಪಡಿಸಿದ …
Read More »