ಬೆಳಗಾವಿಯಲ್ಲಿ ಮಟನ್ ಏರ್ತಾ ಇದೆ,ಚಿಕನ್ ಇಳೀತಾ ಇದೆ,ಯಾಕೆ ಗೊತ್ತಾ..? ಬೆಳಗಾವಿ- ಚೀನಾದಲ್ಲಿ ಕೋರೋನಾ ಮಹಾಮಾರಿ ಸೊಂಕಿಗೆ ಚೀನಾದಲ್ಲೇ ಇವತ್ತಿಗೆ 2400 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ ,ಈ ಸೊಂಕು ಚೀನಿಯರನ್ನು ಬಲಿಪಡೆಯುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಠಿ ಮಾಡಿರುವದು ಸತ್ಯ ಚೀನಾದ ಕೋರೋನಾ ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರೀದೆ ಈ ಭೀಕರ,ಭಯಾನಕ ಸೊಂಕು ತಡೆಯಲು ಚೀನಾದಲ್ಲಿ ಕೋಳಿ,ಹಂದಿ ಸೇರಿದಂತೆ ಮಾನವ ಆಹಾರವಾಗಿ ಸೇವಿಸುವ ಪ್ರಾಣಿ,ಪಕ್ಷಿಗಳ ಮಾರಣಹೋಮ ನಡೆಯುತ್ತಿದೆ, ಈ …
Read More »ಲವರ್ ಜೊತೆ ಸೇರಿ ಗಂಡನ ಮರ್ಡರ್ ಮಾಡಿದ ಜೋಡಿ ಅರೆಸ್ಟ
ಲವರ್ ಜೊತೆ ಸೇರಿ ಗಂಡನ ಮರ್ಡರ್ ಮಾಡಿದ ಜೋಡಿ ಅರೆಸ್ಟ ಬೆಳಗಾವಿ- ಲವರ್ ಜೊತೆ ಸೇರಿಕೊಂಡು ಗಂಡನನ್ನು ಗೋಕಾಕ ಗೊಡಚಿನಮಲ್ಕಿ ಯಲ್ಲಿ ಸುತ್ತಾಡಿಸಿ ಅತನ ಮರ್ಡರ್ ಮಾಡಿಸಿ ಗಂಡ ನಾಪತ್ತೆ ಯಾಗಿದ್ದಾನೆ ಎಂದು ತಾನೇ ಪೋಲೀಸರಿಗೆ ದೂರು ನೀಡಿದ್ದ ಅಂಜಲಿ ಮತ್ತು ಅವಳ ಪ್ರಿಯಕರ ಪ್ರಶಾಂತನನ್ನು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ನನ್ನ ಗಂಡ ಯೋಧನಾಗಿದ್ದಾನೆ ಬೆಳಗಾವಿಗೆ ಹೋಗಿ ಬರುವದಾಗಿ ಹೇಳಿ ಹೋದವನ್ನು ಮನೆಗೆ ಬಂದಿಲ್ಲ ಎಂದು ಮಾರಿಹಾಳ ಪೋಲೀಸರಿಗೆ ದೂರು …
Read More »ಡಿಸಿಸಿ ಬ್ಯಾಂಕ ಚುನಾವಣೆ ,ಬಾಲಚಂದ್ರ ನಿರ್ಣಯವೇ ಅಂತಿಮ- ರಮೇಶ್ ಜಾರಕಿಹೊಳಿ
ಬೆಳಗಾವಿ: ಮಹೇಶ ಕುಮಟಳ್ಳಿ ಬಾಯಲ್ಲಿ ರಮೇಶ ಜಾರಕಿಹೊಳಿ ನನಗೆ ಅನ್ಯಾಯ ಮಾಡಿದ್ದಾರೆ ಎಂಬ ಶಬ್ದ ಹೊರಬಂದದ್ದೇ ಆದಲ್ಲಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹೇಶ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕೆಂದು ನಾನು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಅವರ ಹೆಸರಿನಲ್ಲಿ ನಾನು ಅನ್ಯಾಯ ಮಾಡಿಲ್ಲ. ಮಹೇಶ ಕುಮಟಳ್ಳಿ ನಾನು ಅನ್ಯಾಯ ಮಾಡಿದ್ದೇನೆ ಎಂದು ಹೇಳಿದರೆ ಮಂತ್ರಿ ಸ್ಥಾನಕ್ಕೆ …
Read More »ಶಿವಮಯವಾದ ಬೆಳಗಾವಿ,ಶಿವ…ಶಿವ..ಶಿವ ಎನ್ನುತ್ತಿರುವ ಶುಭ ಶುಕ್ರವಾರ.
*ಶಿವಮಯವಾದ ಬೆಳಗಾವಿ,ಕಪಿಲೇಶ್ವರ ಮಂದಿರಕ್ಕೆ ಭಕ್ತಸಾಗರ,ವಿಶೇಷ ಪೂಜೆ* ಬೆಳಗಾವಿ- ಇಂದು ಶಿವರಾತ್ರಿ ಕುಂದಾನಗರಿ ಬೆಳಗಾವಿಯಲ್ಲಿ ಎಲ್ಲಿ ನೋಡಿದಲ್ಲಿ ಶಿವನಾಮ ಸ್ಮರಣೆ,ಶಿವಾಲಯಗಳಲ್ಲಿ ವಿಶೇಷ ಪೂಜೆ ಮದ್ಯರಾತ್ರಿ ಹನ್ನೆರಡು ಗಂಟೆಯಿಂದಲೇ ಕಪಿಲೇಶ್ವರ್ ಮಂದಿರಕ್ಕೆ ಹರಿದು ಬರುತ್ತಿರುವ ಭಕ್ತರ ದಂಡು ಶುಕ್ರವಾರ ಬೆಳಿಗ್ಗೆಯಿಂದಲೇ ಶಿವಮಯವಾದ ಬೆಳಗಾವಿ ಕುಂದಾನಗರಿ ಬೆಳಗಾವಿಯಲ್ಲಿ ಶ್ರದ್ಧಾ, ಭಕ್ತಿಯಿಂದ ಮಹಾಶಿವರಾತ್ರಿ ಅಚರಿಸಲಾಗುತ್ತಿದೆ ಇಂದು ಬೆಳಗ್ಗೆಯಿಂದಲೇ ಕಪಿಲೇಶ್ವರ ದೇವಸ್ಥಾನಕ್ಕೆಭಕ್ತರ ದಂಡು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದೆ ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಪುರಾತನ ಕಾಲದ …
Read More »ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಸುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ. ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಯತ್ನಾಳ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಯಬೇಕು,ಕೃಷ್ಣಾ ನೀರಾವರಿ ಯೋಜನೆಗಳ ಸದುಪಯೋಗ ಆಗಬೇಕು ಬಜೆಟ್ ನಲ್ಲಿ ತಾರತಮ್ಯ ನಿವಾರಿಸಬೇಕು ಎಂದು ಯತ್ನಾಳ ಮುಖ್ತಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡರು ಈ …
Read More »ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ
ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ ಫೆಬ್ರುವರಿ 20 (ಕರ್ನಾಟಕ ವಾರ್ತೆ): ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯ ಮಾಡಿಕೊಡಬೇಕು. ಅದೇ ರೀತಿ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ಸರ್ವಜ್ಞ, ಅಂಬೇಡ್ಕರ್, ಬಸವಣ್ಣನವರ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ಮಾಡಬೇಕಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ …
Read More »ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ
ರಾಜ್ಯ ಆಹಾರ ಆಯೋಗದ ಸಭೆ; ಉತ್ತಮ ಕೆಲಸಕ್ಕೆ ಪ್ರಶಂಸೆ ————————————————————– ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ ಬೆಳಗಾವಿ, ಆಹಾರ ಧಾನ್ಯಗಳ ವೈಜ್ಞಾನಿಕವಾಗಿ ಸಂಗ್ರಹಿಸಬೇಕು; ಅಂಗನವಾಡಿ, ವಸತಿನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜತೆಗೆ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎನ್.ಕೃಷ್ಣಮೂರ್ತಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಗುರುವಾರ ನಡೆದ ವಿವಿಧ ಇಲಾಖೆಯ …
Read More »ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ
ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ ಬೆಳಗಾವಿ- ಶಾಸಕ ಜಿಟಿ ದೇವೇಗೌಡ ಬಿಜೆಪಿ ಪರ ಓಟಿಂಗ್ ಮಾಡಿದ ವಿಚಾರವಾಗಿ ಬೆಳಗಾವಿಯಲ್ಲಿ ಮಾಜಿ ಪ್ರದಾನಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಸಮ್ಮಿಶ್ರ ಸರ್ಕಾರ ಪತನ ನಂತರ ಜಿಟಿಡಿ ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಡಿಸಿಎಂ ನೆರವು ಬೇಕು ಎಂದು ಜಿಟಿಡಿ ಹೇಳಿದ್ದಾರೆ. ನಾನೇನು ವಿಪ್ ಕೊಟ್ಟಿಲ್ಲ. ಜಿಟಿಡಿ ಕಾಂಗ್ರೆಸ್, ಬಿಜೆಪಿ ಹೋಗ್ತಾರೆ ಗೊತ್ತಿಲ್ಲ. ನಾವು ವಿಪ್ ಮೂಲಕ ಯಾರನ್ನು ಕಟ್ಟಿಲ್ಲ. …
Read More »ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಹರಾಮಿಗಳು ,ಹಿಂಡಲಗಾ ಜೈಲಿಗೆ ಶಿಪ್ಟ್
ಬೆಳಗಾವಿಯ ಹಿಂಡಲಗಾ ಜೈಲಿಗೆ ಪಾಕಿಸ್ತಾನ್ ಜಿಂದಾಬಾದಿಗಳು ಶಿಪ್ಟ್ ಬೆಳಗಾವಿ- ಹುಬ್ಬಳ್ಳಿ ಕೆಎಲ್ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಕಾಶ್ಮೀರಿ ದೇಶದ್ರೋಹಿಗಳು ಈಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ ಆಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಮೂರು ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಂಧೇರಿ ಸೇಲ್ ನಲ್ಲಿ ಮೂರು ಆರೋಪಿಗಳನ್ನಿಟ್ಟ ಜೈಲು ಸಿಬ್ಬಂದಿ ಒಂದೇ ಸೆಲ್‌ನಲ್ಲಿ ಮೂರು ಆರೋಪಿಗಳನ್ನು ಇರಿಸಿದ ಜೈಲು ಸಿಬ್ಬಂದಿ …
Read More »ರಾಜ್ಯಪಾಲರ ಭಾಷಣಕ್ಕೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ
ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಇಂದು ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣದಲ್ಲಿ ಜಲಸಂಪನ್ಮೂಲ ಇಲಾಖೆಯ ಕುರಿತು ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ ಸಂಗತಿ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಲಪ್ರಭಾ ಯೋಜನೆಯ ಕಾಲುವೆಗಳ ಆಧುನೀಕರಣಕ್ಕೆ 1000ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ …
Read More »