Home / Breaking News (page 429)

Breaking News

GST ಅಂದ್ರೆ ಒಬ್ಬನೇ ಗಂಡ ಒಬ್ಬಳೇ…ಹೆಂಡ್ತಿ ಇದ್ಹಂಗೆ- ಪ್ರಭಾಕರ ಕೋರೆ

ಬೆಳಗಾವಿ- ಜಿ ಎಸ್ ಟಿ ಟ್ಯಾಕ್ಸ ಅಂದ್ರೆ ಹಲವಾರು ಜನ ಹಲವಾರು ರೀತಿಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಆದ್ರೆ ಈ ವಿಷಯದಲ್ಲಿ ಕನ್ಫ್ಯುಸ್ ಬೇಡ ಜಿ ಎಸ್ ಟಿ ಅಂದ್ರೆ ಒಬ್ಬನೇ ಗಂಡ ಒಬ್ಬಳೇ ಹೆಂಡ್ತಿ ಇದ್ಹಂಗೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು ನಗರದಲ್ಲಿ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಆಯೋಜಿಸಿದ ಜಿ ಎಸ್ ಟಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು …

Read More »

ದೇವಿಯ ಆಭರಣ..ಚರ್ಚಿನ ದೇಣಿಗೆ ಪಟ್ಟೆಗೆಯ ಹಣ ದೋಚಿದ ಕಳ್ಳರು

ಬೆಳಗಾವಿ-ದೇವಸ್ಥಾನದ ಬೀಗ ಮುರಿದು ದೇವಿಯ ಆಭರಣ ಮತ್ತು ಬೆಳ್ಳಿಯ ಕೀರೀಟ ದೋಚಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ ಸರ್ಕಾರಿ ಪ್ರಾಥಮಿಕ ಶಾಲೆ ಹಿಂದುಗಡೆ ಇರುವ ಬನಶಂಕರಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು ತಡರಾತ್ರಿ ದೇವಸ್ಥಾನದ ಬೀಗ ಒಡೆದು ಚಿನ್ನಾಭರಣ ದೋಚಲಾಗಿದೆ ಬನಶಂಕರಿ ದೇವಿ ಮೂರ್ತಿಯ ಚಿನ್ನದ ಮಂಗಲ ಸೂತ್ರ, ಕಿವಿಯೊಲೆ, ಮೂಗುತಿ, ಬೆಳ್ಳಿ ಕೀರಿಟ ಸೇರಿದಂತೆ 40ಗ್ರಾಂ ಚಿನ್ನ, 500ಗ್ರಾಂ ಬೆಳ್ಳಿಯ ಒಡೆವೆಗಳನ್ನು ಕಳ್ಳತನ ಮಾಡಲಾಗಿದೆ …

Read More »

ಅಂತೂ..ಇಂತೂ..ಬೆಳಗಾವಿಗೆ ಮಂಜೂರಾಯ್ತು ಸೂಪರ್ ಮಲ್ಟಿ ಸ್ಪೇಶ್ಯಾಲಿಟಿ ಹಾಸ್ಪಿಟಲ್….!!!

ಬೆಳಗಾವಿ- ಕಳೆದ ಐದು ವರ್ಷಗಳ ಹಿಂದೆ ಸಿದ್ರಾಮಯ್ಯನವರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ವರ್ಷದ ಬಜೆಟ್ ನಲ್ಲಿ ಬೆಳಗಾವಿಗೆ ಘೋಷಣೆಯಾಗಿದ್ದ ಸೂಪರ್ ಮಲ್ಟೀ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದ್ದು ಆಸ್ಪತ್ರೆ ನಿರ್ಮಾಣಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಮುಂದಿನ ವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಬೆಳಗಾವಿಯಲ್ಲಿ ಸೂಪರ್ ಮಲ್ಟೀ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ 180 ಕೋಟಿ ರೂ ಮಂಜೂರು ಮಾಡಿದ್ದು ಆಸ್ಪತ್ರೆ ನಿರ್ಮಾಣಕ್ಕೆ ಜಿಲ್ಲಾ …

Read More »

ಪೌರಾಡಳಿತ ಇಲಾಖೆಯ ಕಾಮಗಾರಿಗಳ ಮೇಲೆ ನಿಗಾ ಇಡಲು ಮೇಲುಸ್ತುವಾರಿ ಸಮೀತಿಗಳ ರಚನೆ- ರಮೇಶ ಜಾರಕಿಹೊಳಿ

ಬೆಳಗಾವಿ : ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿಗಳು ಸರಿಯಾಗಿ ಪೂರ್ಣಗೊಳ್ಳುತ್ತಿಲ್ಲ.  ಎನ್ನುವ ಆರೋಪಗಳು  ಕೇಳಿ ಬರುತ್ತಿವೆ ತಾಲೂಕಾ ಅಥವಾ ಜಿಲ್ಲಾ ಮಟ್ಟದ ಉಸ್ತುವಾರಿ ಕಮಿಟಿಯನ್ನು ಶೀಘ್ರವಾಗಿ ರಚನೆ ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರ ಸುವರ್ಣ ಸೌಧದಲ್ಲಿ ಬೆಳಗಾವಿ ವಿಭಾಗ ಮಟ್ಟದ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,  ಒಳಚರಂಡಿ ವ್ಯವಸ್ಥೆಯನ್ನು ಸಂಬಂಧಿಸಿ ಇಲಾಖೆಯವರು ಅರ್ದ ಮರ್ದ ಮಾಡುತ್ತಿದ್ದಾರೆ ಎಂದು ದೂರುಗಳು …

Read More »

ದಕ್ಷಿಣ ಕ್ಷೇತ್ರದ 16 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 115 ಕೋಟಿ ರೂ ವೆಚ್ಚದ ಪ್ರಸ್ತಾವಣೆ

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಗ್ರಾಮ ಪಂಚಾಯತಿಗಳು ಬರುತ್ತಿದ್ದು ನಾಲ್ಕು ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಹನ್ನೆರಡು ಹಳ್ಳಿಗಳು ಬರುತ್ತಿದ್ದು ಈ ಎಲ್ಲ ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 115 ಕೋಟಿ ರೂ ವೆಚ್ಚದ ಪ್ರಸ್ತಾವಣೆ ಸಿದ್ಧಪಡಿಸಲಾಗುತ್ತಿದೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ ಶನಿವಾರ ಬೆಳಿಗ್ಗೆ ದಕ್ಷಿಣ ಕ್ಷೇತ್ರದ ಯಳ್ಳೂರ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿಯ ಕುಡಿಯುವ ನೀರಿನ ವಿಭಾಗದ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅಭಯ …

Read More »

ಕಾರು ಅಪಘಾತ ವಿಟಿಯು ಉಪಕುಲಪತಿಗಳ ಪುತ್ರನಿಗೆ ಗಾಯ

ಬೆಳಗಾವಿ- ಬೆಳಗಾವಿಯ ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ಮಗನ ಕಾರು ವಿದ್ಯತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಟಿಯು ಉಪ ಕುಲಪತಿಗಳ ಪುತ್ರ ಗಾಯಗೊಂಡ ಘಟನೆ ನಡೆದಿದೆ ವಿಟಿಯು ಗೇಟ್ ಬಳಿ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಂಬ ನೆಲಕ್ಕುರುಳಿದೆ ಕಾರು ಚಲಾಯಿಸುತ್ತಿದ್ದ ವಿಟಿಯು ಉಪ ಕುಲಪತಿ ಪುತ್ರ ಸಿದ್ದಾರೆಡ್ಡಿ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು ಗಾಯಾಳು ಸಿದ್ದಾರೆಡ್ಡಿಗೆ ನಗರದ ಕೆ.ಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ …

Read More »

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಕರವೇ ಪ್ರತಿಭಟನೆ

ಬೆಳಗಾವಿ ಐಬಿಪಿಎಸ್ ,ಆರ್ ಆರ್ ಬಿ,ಬ್ಯಾಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪರ ರಾಜ್ಯದ ಅಭ್ಯರ್ಥಿಗಳು ಭಾಗವಹಿಸುತ್ತಿರುವದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕ ನಗರದಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿತು ಚೆನ್ನಮ್ಮ ವೃತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು ರಾಜ್ಯದಲ್ಲಿ ನಡೆಯುವ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ರಾಜ್ಯದ ಅಭ್ಯರ್ಥಿಗಳು ಮಾತ್ರ ಭಾಗವಹಿಸುವ ಅವಕಾಶ ಕಲ್ಪಿಸಬೇಕು ಪರ ರಾಜ್ಯದ …

Read More »

ನಮ್ಮಲ್ಲಿ ಶಕ್ತಿ, ಜ್ಞಾನ ಹಾಗೂ ಹುಮ್ಮಸ್ಸಕ್ಕೆ ಕೊರತೆಯಿಲ್ಲ- ವಜುಭಾಯಿ ವಾಲಾ

*ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ* ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “20ನೇ ಸಂಸ್ಥಾಪನಾ ದಿನಾಚರಣೆ”ವನ್ನು ಡಾ. ಎ.ಪಿ.ಜೆ. ಅಬ್ದುಲ್ ಕಲಾಮ್ ಪ್ರೇಕ್ಷಾಗೃಹ ಜ್ಞಾನ ಸಂಗಮದಲ್ಲಿ ಇಂದು ಆಯೋಜನೆ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೆಗೌಡ ಮಾತನಾಡಿ, ಉನ್ನತ ಶಿಕ್ಷಣ ಇಂದು ಇಳಿಮುಖ ದಾರಿಯಲ್ಲಿದ್ದು, ಕೇವಲ ಪ್ರತಿಶತ 25 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವೆಲ್ಲರೂ ಯೋಚಿಸಿ ಅಭಿವೃದ್ಧಿ ದೃಷ್ಟಿಯಿಂದ ರಚನಾತ್ಮಕವಾಗಿ ಕಾರ್ಯೋನ್ಮಖವಾಗಬೇಕಾಗಿದೆ ಎಂದು …

Read More »

ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಫಿಕ್ಸ?

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷಕ್ಕೂ ಅಧಿಕ ಮತ ಪಡೆದು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಗೆ ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷದ ನಾಯಕರು ನಿರ್ಧಾರ ಮಾಡಿದ್ದಾರೆ ಬೆಳಗಾವಿ ಜಿಲ್ಲೆಯಿಂದ ಸೋತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಎಂಪಿ ಟಿಕೆಟ್ ಗಾಗಿ ಕಸರತ್ತು ನಡೆಸಿದ್ದು ಹೆಬ್ಬಾಳಕರ ಗೆಲುವಿಗೆ ತೆರೆ ಮರೆಯಲ್ಲಿ ಶ್ರಮುಸಿದ ಸಂಘಟನಾ ಚತುರ ಚನ್ನರಾಜ ಹಟ್ಟಿಹೊಳಿ ಅವರಿಗೆ …

Read More »

ಪ್ರತಿಭಾವಂತ ಹಾಸ್ಟೇಲ್ ಸ್ಟುಡೆಂಟ್ ಗಳಿಗೆ ಸರ್ಕಾರಿ ಗೌರವ

ಬೆಳಗಾವಿ : ಸರಕಾರಿ ವಿವಿಧ ವಸತಿ ಶಾಲೆ ಮತ್ತು ವಸತಿ ನಿಯಗಳಲ್ಲಿ ವ್ಯಾಸಾಂಗ್ಯ ಮಾಡಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ  ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿರುವ  ಪ್ರತಿಭಾನ್ವಿತ 574 ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ.ಎಸ್. ತಿಳಿಸಿದರು. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವರು,  2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಶೇ.91ಕ್ಕಿಂತ  ಮತ್ತು ದ್ವೀತಿಯ ಪಿಯುಸಿಯಲ್ಲಿ  ಶೇ.90ಕ್ಕಿಂತ ಹೆಚ್ಚು …

Read More »