Breaking News

Breaking News

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ

*ಗೋಕಾಕ- ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ*: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವದಿಲ್ಲವೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ …

Read More »

ಬೈಲವಾಡದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಎಲ್ಲರ ಗಮನ ಸೆಳೆದ ಮಂತ್ರಿ…..

ಬೈಲಹೊಂಗಲ-ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನಯಾನಗರದಲ್ಲಿ ಸಮಗ್ರ ಬೇಸಾಯ ಪದ್ದತಿ ಅಳವಡಿಸಿಕೊಂಡಿರುವ ರೈತ ಪಕೀರಪ್ಪ ಅರೋಳಿ ಅವರ ಜಮೀನಿಗೆ ಭೇಟಿ‌ ನೀಡಿ ಪರಿಶೀಲಿಸಿದರು. ಆಡು ಸಾಕಾಸಿಕೆ,ಮೇವು ಬೆಳೆ ತಾಕು,ಕೃಷಿ ಹೊಂಡ ,ಎರೆಹುಳು ಗೊಬ್ಬರ ತೊಟ್ಟಿ, ರೇಷ್ಮೆ ಬೆಳೆ ತಾಕುಗಳಿ ಸಚಿವರು ಭೇಟಿ ನೀಡಿದರು. ಬೈಲಹೊಂಗಲ ಪಕ್ಕದ ಬೈಲವಾಡ ಗ್ರಾಮದಲ್ಲಿ‌ ಟ್ರ್ಯಾಕ್ಟರ್ ಚಲಾಯಿಸಿ ಕೃಷಿ ಸಚಿವರು ಎಲ್ಲರ ಗಮನ ಸೆಳೆದರು.ಶಾಸಕರಾದ ಮಹಾಂತೇಶ್ ಕೌಜಲಗಿ, …

Read More »

ಮರಬಿದ್ದು ಮೃತಪಟ್ಟ ಯುವಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದು ಮೃತಪಟ್ಟಿದ್ದ ಕರ್ಲೆ ಗ್ರಾಮದ ಇಬ್ಬರು ಯುವಕರ ಕುಟುಂಬಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರ್ಲೆ ಗ್ರಾಮದ 20 ವರ್ಷದ ಸೋಮನಾಥ ರಾ. ಮುಚ್ಚಂಡಿಕರ ಎಂಬ‌ ಯುವಕ ದ್ವಿಚಕ್ರ ವಾಹನ ಮೇಲೆ ತೆರಳುವ ಸಮಯದಲ್ಲಿ ಆಕಸ್ಮಿಕವಾಗಿ ಮರ ಬಿದ್ದ ಪರಿಣಾಮ ಮೃತಪಟ್ಟಿದ್ದ. …

Read More »

ಮೆಡಿಕಲ್ ಡಿಗ್ರಿ ಇಲ್ಲ ಆದ್ರೂ ಇವನು ಡಾಕ್ಟರ್….!!

ಬೆಳಗಾವಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಮುಂದಾಗಿದ್ದು, ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಬಡ್ಕಲಗಲ್ಲಿಯ ಎರಡೂ ಕ್ಲಿನಿಕ್ ಮೇಲೆ ಮಂಗಳವಾರ ದಾಳಿ‌ ನಡೆಸಿದ ಘಟ‌ನೆ‌‌‌ ನಡೆದಿದೆ. ಕಿತ್ತೂರಿನ ನಕಲಿ ವೈದ್ಯ ಲಾಡಖಾನ್ ಪ್ರಕರಣ ಬೆನ್ನಲ್ಲೆ ಎಚ್ಚೆತ್ತುಕ್ಕೊಂಡಿರುವ ಆರೋಗ್ಯ ಇಲಾಖೆ ಎಲ್ಲೆಲ್ಲಿ ಸಾರ್ವಜನಿಕರು ದೂರು ನೀಡುತ್ತಿದ್ದಾರೋ ಆಯಾ ಕ್ಲಿನಿಕ್ ಮೇಲೆ ದಾಳಿ ನಡೆಸಿ ನಕಲಿ ವೈದ್ಯರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಜಿಲ್ಲೆಯ ನಕಲಿ …

Read More »

ಸುಳ್ಳು ಮಾನಭಂಗ ಪ್ರಕರಣ ದಾಖಲಿಸಿದ 13ಜನ ಆರೋಪಿತರಿಗೆ ಜೈಲು…

ಬೆಳಗಾವಿಯಲ್ಲಿ ತುಕಾರಾಂ ಮಜ್ಜಗಿ ಅವರು ಹೆಸ್ಕಾಂ ಅಧೀಕ್ಷಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವಾಗ ಅವರ ಸಹಾಯಕ ಮಹಿಳಾ ಇಂಜಿನಿಯರ್ ಒಬ್ಬರು ತಮ್ಮ ಮೇಲೆ ಮಜ್ಜಗಿ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು, ಮಜ್ಜಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗಿನ ಮುಖ್ಯಮಂತ್ರಿಗಳಿಗೂ ಬಿವಿ ಸಿಂಧೂ ಮನವಿ ಮಾಡಿದ್ದರು ಈ ಘಟನೆ ನಡೆದಿದ್ದು ಹಲವು ವರ್ಷಗಳ ಹಿಂದೆ.ನಂತರ ಈ ಅತ್ಯಾಚಾರ ಆರೋಪದ ಪ್ರಕರಣದ ಕುರಿತು ಬಿ ರಿಪೋರ್ಟ್ ಆಗಿತ್ತು ನಂತರ ಮಜ್ಜಗಿ …

Read More »

ನಕಲಿ ಡಾಕ್ಟರ್ ಗೆ ವಾರ ಜೈಲು ಲಕ್ಷ ರೂ ದಂಡ

ಬೆಳಗಾವಿ- ಮೆಡಿಕಲ್ ಪದವಿ ಇಲ್ಲದೇ, ಆಸ್ಪತ್ರೆಯ ಪರವಾನಿಗೆ ಇಲ್ಲದೇ ಚಿಕಿತ್ಸೆ ನೀಡುತ್ತಿದ್ದ ಡಾಕ್ಟರ್ ಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಶಿಸ್ತಿನ ಕ್ರಮ ಜರುಗಿಸಿ ಶಿಕ್ಷೆ ವಿಧಿಸಿದ್ದಾರೆ. ನಕಲಿ‌ ವೈದ್ಯನಿಗೆ ಒಂದು ವಾರ ಜೈಲು ಶಿಕ್ಷೆ ಹಾಗೂ ಲಕ್ಷ ರೂಪಾಯಿ ದಂಡ ವಿಧಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ.ಚಿಕ್ಕೋಡಿ ತಾಲೂಕಿನ ಕೇರೂರ್ ಗ್ರಾಮದ ಮುಲ್ಲಾ ಕ್ಲಿನಿಕ್ ನ ರಿಯಾಜ್ ಮುಲ್ಲಾಗೆ‌ ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ …

Read More »

ಅರಿಹಂತ ಸಮೂಹದ ಅಧ್ಯಕ್ಷ, ಸಹಕಾರ ರತ್ನ ರಾವಸಾಹೇಬ ಪಾಟೀಲ ನಿಧನ

ಬೆಳಗಾವಿ:ಜಿಲ್ಲೆಯ ಹಿರಿಯ ಸಹಕಾರಿ ಧುರಿಣರು, ಸಾಮಾಜಿಕ, ರಾಜಕೀಯ, ಧಾರ್ಮಿಕ, ಸಹಕಾರಿ ಕ್ಷೇತ್ರದ ಹಿರಿಯ ನಾಯಕ, ಸಹಕಾರಿ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ರಾವಸಾಹೇಬ ಪಾಟೀಲ (ವಯಸ್ಸು 83) ಮಂಗಳವಾರ ಬೆಳಿಗ್ಗೆ 10.40 ಕ್ಕೆ ನಿಧನರಾದರು. ಅವರು, ಪತ್ನಿ ಮೀನಾಕ್ಷಿ, ಪುತ್ರರಾದ ಅಭಿನಂದನ ಪಾಟೀಲ, ಉತ್ತಮ ಪಾಟೀಲ ಮತ್ತು ಪುತ್ರಿ ದೀಪಾಲಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಮಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಅವರ ಪಾರ್ಥಿವದ ಅಂತ್ಯಯಾತ್ರೆ ಬೋರಗಾಂವ ಪಟ್ಟಣದಲ್ಲಿಯ ಪ್ರಮುಖ …

Read More »

ಮಾಳಮಾರುತಿ ಠಾಣೆ ಪೊಲೀಸ್‌ರಿಂದ ಬೈಕ ಕಳ್ಳನ ಬಂಧನ

ಬೆಳಗಾವಿ-ಇತ್ತೀಚೆಗೆ ನಗರದಲ್ಲಿ ಘಟಿಸುತ್ತಿದ್ದು, ಬೈಕ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕಳ್ಳರನ್ನು ಪತ್ತೆ ಮಾಡುವಂತೆ ನಗರದ ಎಲ್ಲ ಪಿಐ ಪಿಎಸ್‌ಐ ರವರಿಗೆ ಸೂಚಿಸಿದಂತೆ ಮಾಳಮಾರುತಿ ಪೊಲೀಸ್ ಠಾಣಾ ಹದ್ದಿಯಲ್ಲಿ ಘಟಿಸಿದ ಬೈಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಶಯುಕ್ತ ಆರೋಪಿತನಾದ- ಆರೋಪಿತನಾದ ವಿಠ್ಠಲ ಸದೆಪ್ಪಾ ಆರೇರ (35) ವರ್ಷ ಸಾ॥ ಶೀಗಿಹಳ್ಳಿ ತಾ|| ಬೈಲಹೊಂಗಲಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಅವನು ಬೈಕ್‌ಗಳ ಕದ್ದ ಬಗ್ಗೆ ಒಪ್ಪಿಕೊಂಡಿದ್ದು, ಆತನಿಂದ ಸುಮಾರು 6,00.000/- ರೂ …

Read More »

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಜಾರಕಿಹೊಳಿ ಜಂಪ್…!!

ರಾಜಧಾನಿ ದೆಹಲಿಗೆ ವಿಸ್ತರಿಸಿದ ಜಾರಕಿಹೊಳಿ ಸಾಮ್ರಾಜ್ಯ……!!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿಗೆ ಸೀಮೀತವಾಗಿದ್ದ ಜಾರಕಿಹೊಳಿ ಸಾಮ್ರಾಜ್ಯ ಈಗ ದೇಶದ ರಾಜಧಾನಿ ದೇಹಲಿಗೂ ವಿಸ್ತರಿಸಿದೆ ಗೋಕಾಕಿನಿಂದ ಯಮಕನಮರ್ಡಿ ವಾಯಾ ಚಿಕ್ಕೋಡಿ ಮಾರ್ಗವಾಗಿ ಈಗ ದೆಹಲಿಗೂ ಮುಟ್ಟಿದೆ. ಜಾರಕಿಹೊಳಿ ಕುಟುಂಬದ ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ಅವರು ಹಲವು ವರ್ಷಗಳ ಹಿಂದೆ ಗೋಕಾಕಿನಿಂದ ಬೆಳಗಾವಿ ಮಹಾನಗರಕ್ಕೆ ಶಿಪ್ಟ್ ಆಗಿದ್ದೇ ಜಾರಕಿಹೊಳಿ ಕುಟುಂಬದ ಟರ್ನಿಂಗ್ ಪಾಯಿಂಟ್ ಬೆಳಗಾವಿಯಲ್ಲಿ ಮನೆ ಮಾಡುವ ಮೂಲಕ ಸತೀಶ್ …

Read More »

ಬೆಳಗಾವಿ:ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು

ಬೆಳಗಾವಿ-ಗೋಕಾಕ್ ತಾಲ್ಲೂಕಿನಕನಸಗೇರಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಹಲವಾರು ಜನ ಅಸ್ವಸ್ಥಗೊಂಡಿದ್ದು,ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನೊಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದಹೊಳೆವ್ವಾ ಬಾಳಪ್ಪ ಧನದವರ(38) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಬಾವಿಯ ನೀರು ಸೇವಿಸಿ ಹತ್ತು ಜನ ಅಸ್ವಸ್ಥಗೊಂಡಿದ್ದರು.ವಾಂತಿಬೇಧಿ ಕಾಣಿಸಿಕೊಂಡ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನುಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ. ನಿನ್ನೆ ಸಂಜೆ ಸಾವನ್ನಪ್ಪಿರುವ ಹೊಳೆವ್ವಾ.ಸ್ಥಳಕ್ಕೆ ಡಿಎಚ್ಒ ಮಹೇಶ್ ಕೋಣಿ ಭೇಟಿ ಪರಿಶೀಲನೆ …

Read More »