ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಬೆಳಗಾವಿಯ ಬಾಲಕ ಬೆಳಗಾವಿ- ಬಟ್ಟೆ ತೊಳೆಯಲು ಪಾಲಕರ ಜೊತೆ ಹೋದ ಬಾಲಕ ನೀರಿನ ಹೊಂಡದಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ಹಲಗಾ ಬಳಿ ನಡೆದಿದೆ ಹಲಗಾ ಬಳಿ ಇರುವ ಆರ್ ಎನ್ ಶೆಟ್ಡಿ ಕ್ವಾರಿಯ ಹೊಂಡದಲ್ಲಿ ಈಜಲು ಹೋದ ಬೆಳಗಾವಿ ನಗರದ ಟಿಳಕ ಚೌಕದ ನಿವಾಸಿಯಾಗಿದ್ದ 13ವರ್ಷದ ಬಸಯ್ಯ ಶಿವಾನಂದ ಮಠದ ಮೃತ ದುರ್ದೈವಿಯಾಗಿದ್ದಾನೆ. ಇಂದು ಮದ್ಯಾಹ್ನ ಈ ದುರ್ಘಟನೆ ನಡೆದಿದ್ದು …
Read More »ಇಂದು ರಾತ್ರಿ ಚಾಣಕ್ಯ ಅಮಿತ್ ಶಾ ಬೆಳಗಾವಿಗೆ…!!!
ಬೆಳಗಾವಿ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ ಶಾ ಇಂದು ರಾತ್ರಿ ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಇಂದು ರಾತ್ರಿ ವಿಶೇಷ ವಿಮಾನ ಮೂಲಕ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ಬೆಳಗಾವಿ ನಗರದಲ್ಲಿರುವ ಪಂಚತಾರಾ ಹೊಟೇಲ್ ಒಂದರಲ್ಲಿ ವಾಸ್ತವ್ಯ ಮಾಡಲಿದ್ದಾರೆ.ರಾತ್ರಿ ಬೆಳಗಾವಿ ಜಿಲ್ಲೆಯ ಪ್ರಮುಖ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಚುನಾವಣೆಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ ನಾಳೆ ಬೆಳಿಗ್ಗೆ …
Read More »ಗ್ರಾಮೀಣದಲ್ಲಿ ಜೈ…..ಸವದತ್ತಿಯಲ್ಲೂ ಸೈ…ನಂತರ ಬಾಗಲಕೋಟೆಗೆ ಫ್ಲಾಯ್ …!!!
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ ವ್ಹಿ ಎಸ್ ಸಾಧುನವರ ಅವರ ಪರವಾಗಿ ಮತಯಾಚಿಸಿದರು,ವಿವಿವಿಧ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ನಡೆಸಿದ ಅವರು ಸಂಸದ ಸುರೇಶ ಅಂಗಡಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು ಸವದತ್ತಿ ತಾಲ್ಲೂಕಿನ ಹೂಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ ನಡೆಸಿದ ಪಾದ ಯಾತ್ರೆ ಎಲ್ಲರ ಗಮನ ಸೆಳೆಯಿತು.ಸುಡು ಬಿಸಿಲಲ್ಲೂ ಮನೆ …
Read More »ಕಿತ್ತೂರಿನಲ್ಲಿ ಇಂದು ದೇವೇಗೌಡರಿಗೆ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ..?
ಅಪ್ಪ ಮಕ್ಕಳ ಸೊಸೆಯಂದಿರ ಕಾಟ ಮುಗೀತು ಈಗ ಮೊಮ್ಮಕ್ಕಳ ಕಾಟ ಆರಂಭವಾಗಿದೆ,ದೇವೆಗೌಡರಿಗೆ ಯಡಿಯೂರಪ್ಪ ಟಾಂಗ್ ಬೆಳಗಾವಿ- ಕಿತ್ತೂರು ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾದ್ಯಕ್ಷ ಯಡಿಯೂರಪ್ಪ ದೇವೆಗೌಡರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಕುಮಾರಸ್ವಾಮಿ ನೇತೃತ್ವದ ಸರ್ಕಾರ ವರ್ಗಾವಣೆ ದಂಧೆಯ ಲೂಟಿ ಮಾಡುತ್ತಿದೆ.ಯಾವ ಅಭಿವೃದ್ಧಿ ಕಾರ್ಯ ಮಾಡಿಲ್ಲ. ರೈತರ ಸಾಲಾ …
Read More »ರಮೇಶ್ ಜಾರಕಿಹೊಳಿ ಬಿಜೆಪಿಗೆ ಬಂದ್ರೆ ಅಶೋಕ ಪೂಜಾರಿ ಕಥೆ ಏನು..?
ಬೆಳಗಾವಿ-ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಸಮರ ನಡೆಯುತ್ತಿದೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಇಲೆಕ್ಷನ್ ಹಲ್ ಚಲ್ ಜೋರಾಗಿಯೇ ನಡೆದಿದೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಗೋಕಾಕ ವಿಧಾನಸಭಾ ಮತಕ್ಷೇತ್ರದ ರಾಜಕಾರಣ ಎಲ್ಲರ ಗಮನ ಸೆಳೆಯುತ್ತಿದೆ. ಈ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಜೊತೆ ಮುನಿಸಿಕೊಂಡಿದ್ದು ಕಾಂಗ್ರೆಸ್ ಪಕ್ಷದ ಯಾವ ಕಾರ್ಯಕ್ರಮದಲ್ಲೂ ಭಾಗವಹಿಸದೇ ಪಕ್ಷದಿಂದ ದೂರ ಉಳಿದಿರುವದರಿಂದ ಜಿಲ್ಲಾ ಮಂತ್ರಿ ಸತೀಶ್ ಜಾರಕಿಹೊಳಿ ಈ ಕ್ಷೇತ್ರದ ಜವಾಬ್ದಾರಿಯನ್ನು ಲಖನ್ ಜಾರಕಿಹೊಳಿ …
Read More »ಚುನಾವಣೆ ಬಂದಾಗ ಮಾತ್ರ ಸುರೇಶ ಅಂಗಡಿ ಅವರಿಗೆ ಕಳಸಾ ಬಂಡೂರಿ ನೆನಪಾಗುತ್ತದೆ- ಕೋನರೆಡ್ಡಿ
ಬೆಳಗಾವಿ-ವಾಸ್ಥವ ಸ್ಥಿತಿಯಲ್ಲಿ ಮೋದಿ ಅಲೆ ಎಲ್ಲಿಯೂ ಇಲ್ಲ ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷ ಕನಿಷ್ಠ 19 ರಿಂದ 21 ಸ್ಥಾನ ಗೆಲ್ಲೋದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್ ಹೆಚ್ ಕೋನರೆಡ್ಡಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಾಧನೆ.ಸಾಲಮನ್ನಾ ಹಾಗೂ ಹಿಂದಿನ ಸಿದ್ರಾಮಯ್ಯ ಸರ್ಕಾರದ ಹಲವು ಜನಪ್ರೀಯ …
Read More »ಅಸಮಾಧಾನ ನಮ್ಮ ವ್ಯೆಯಕ್ತಿಕ ವಿಚಾರ, ಪಕ್ಷ ಬಂದಾಗ ನಾವೆಲ್ಲರೂ ಒಂದೇ- ಹೆಬ್ಬಾಳಕರ
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರ ಸ್ಟಾರ್ ಕ್ಯಾಂಪೇನ್ ಕೊರೆತೆ ಇಲ್ಲ ಎಂದು ಬೆಳಗಾವಿಯಲ್ಲಿ ಶಾಸಕಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ದಲ್ಲಿ ಮಹಾ ಮಾನವತಾವಾದಿ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಮರ್ಪಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಅಸಮಾಧಾನ ನಮ್ಮ ವಯಕ್ತಿಕ ವಿಚಾರ. ಪಕ್ಷ ಬಂದಾಗ ನಾವೇಲ್ಲರು ಒಂದಾಗುತ್ತೆವೆ. ಚುನಾವಣಾ ಬಿರುಸಿನ ಪ್ರಚಾರ ನಡೆಸಿದ್ದೆವೆ. ಯಾರ …
Read More »ಪ್ರಚಾರದಲ್ಲೂ ಅಭಯ ಪಾಟೀಲ ಡಿಫರಂಟ್ ….!!!
ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ವಿಶಿಷ್ಟವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸುಮಾರು ನಾಲ್ಕು ಸಾವಿರ ಕಾರ್ಯಕರ್ತರು ದಕ್ಷಿಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ಪರವಾಗಿ ಪ್ರಚಾರ ನಡೆಸಿದ್ದಾರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಒಟ್ಟು 251 ಮತಗಟ್ಟೆಗಳಿದ್ದು ಪ್ರತಿಯೊಂದು ಮತಗಟ್ಟೆಯ ವ್ಯಾಪ್ತಿಯಲ್ಲಿ ಸುಮಾರು 15 ರಿಂದ 20 ಯುವಕರು ಸಂಚರಿಸಿ ಪ್ರತಿಯೊಂದು ಮನೆಗೆ ಭೇಟಿ ನೋಡಿ ಪ್ರಧಾನಿ …
Read More »ನರದೌರ್ಬಲ್ಯ ಸಮಸ್ಯೆ ಗಂಭೀರವಲ್ಲ:-ಡಾ ಕೀರ್ತಿರಾಯಾ
ಸಳಗಾವಿ ಸುದ್ದಿ:- ಬೆಳಗಾವಿ:- ಕುತ್ತಿಗೆಯ ಸೇರಿದಂತೆ ನರ ದೌರ್ಬಲ್ಯದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯ ಶಸ್ತ್ರ ಚಿಕಿತ್ಸೆಯನ್ನು ಯಶಸ್ವೀಯಾಗಿ ನಮ್ಮ ತಂಡದ ವತಿಯಿಂದ ನಡೆಸಲಾಗಿದೆ ಎಂದು ಲೆಕ್ ವ್ಯೂ ಆಸ್ಪತ್ರೆಯ ಬೆನ್ನೆಲುಬು ಶಸ್ತ್ರ ವೈಧ್ಯರಾದ ಡಾ/ಕೀರ್ತಿರಾಯ ಮಾನೆ ತಿಳಿಸಿದರು. ಬೆಳಗಾವಿಯ ಲೆಕ್ ವ್ಯೂ ಆಸ್ಪತ್ರೆಯಲ್ಲಿ ಸುದ್ದಿಗೋಷ್ಟಿಯನ್ನುದ್ದೆಶಿಸಿ ಮಾತನಾಡಿದ ವೈಧ್ಯ ಮಾನೆಯವರು. ಬೆನ್ನು ಹುರಿಯ,ಕುತ್ತಿಗೆ ನರದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಮಸ್ಕತ್ ಓಮನ್ ದೇಶದ ವ್ರದ್ದ ಸುಲೀಮಾನ್ ಎಂಬುವರ ಶಸ್ತ್ರ ಚಿಕಿತ್ಸೆಯನ್ನು …
Read More »ಅಂಜಲಿ ನಿಂಬಾಳ್ಕರ್ ಕಾರು ಅಪಘಾತ
ಅಂಜಲಿ ನಿಂಬಾಳ್ಕರ್ ಕಾರು ಅಪಘಾತ ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ಹೇಮಂತ ನಿಂಬಾಳ್ಕರ್ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಖಾನಾಪೂರದಿಂದ ನಾಂದೇಡ ಗೆ ಹೋಗುವ ಮಾರ್ಗದಲ್ಲಿ ಮಹಾರಾಷ್ಟ್ರದ ಸೊಲ್ಲಾಪೂರ ಸಮೀಪ ಅವರ ಕಾರು ಪಲ್ಟಿ ಹೊಡೆದ ಪರಿಣಾಮ ಅವರ ತೆಲೆಗೆ ಪೆಟ್ಟಾಗಿದ್ದು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಬಲ್ಲ ಮೂಲಗಳ ಪ್ರಕಾರ ಅಂಜಲಿ ನಿಂಬಾಳ್ಕರ್ ಅಪಾಯದಿಂದ ಪಾರಾಗಿದ್ದಾರೆ ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ ಕಾರ್ ಚಾಲಕ …
Read More »