Breaking News

Breaking News

ನಿಖಿಲ್ ಎಲ್ಲಿದಿಯಪ್ಪಾ…ಚಿತ್ರದಲ್ಲಿ ನಟಿಸಲು ಸಿದ್ಧ- ಬೆಳಗಾವಿಯಲ್ಲಿ ತಾರಾ ಹೇಳಿಕೆ

ಬೆಳಗಾವಿ -ನಿಖಿಲ್ ಎಲ್ಲಿದ್ದೀಯಪ್ಪ‌ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ ಎಂದು ಬೆಳಗಾವಿಯಲ್ಲಿ ಬಿಜೆಪಿ ಮಾಜಿ ಎಂಎಲ್ಸಿ ನಟಿ ತಾರಾ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ನನಗೆ ಪಾತ್ರ ಚೆನ್ನಾಗಿ ಅನ್ಸದ್ರೆ ಕಥಾಹಂದರ ಇಷ್ಟ ಆದ್ರೆ ಖಂಡಿತವಾಗಿ ನಾನು ಅಭಿನಯಿಸುತ್ತೇನೆ ಎಂದು ತಾರಾ ಹೇಳಿದ್ದಾರೆ ಚಿತ್ರದ ನಿರ್ದೇಶಕರು ಕಥೆ ಹಂದರ ಹೇಗೆ ಕಟ್ಟಿದ್ದಾರೆ ಎಂಬುದು ಮುಖ್ಯ.ಒಳ್ಳೆಯ ನಿರ್ದೇಶಕ, ಕಥೆ ಮತ್ತು ಸಂಭಾವ್ಯ ಸಿಕ್ಕರೆ ಚಿತ್ರ ಮಾಡ್ತೇನಿ.ಈ ಸಿನೇಮಾ …

Read More »

ಹಾಡು ಹಗಲೇ ಬೆಳಗಾವಿಯಲ್ಲಿ ಮನೆ ಲೂಟಿ, ಹದಿನೇಳು ಲಕ್ಷ ರೂ ಮೌಲ್ಯದ ಚಿನ್ನಾಭರಣ ಮಟ್ಯಾಶ್

ಬೆಳಗಾವಿ- ಪಾಪ ಅಂಕಲ್ ಎಂದಿನಂತೆ ಡ್ಯುಟಿ ಮಾಡಲು ಬ್ಯಾಂಕ್ ಗೆ ಹೋಗಿದ್ದಾರೆ ಅಂಟಿ ಕೂಡಾ ಮಾರ್ಕೆಟ್ ಗೆ ಹೋಗಿದ್ದನ್ನು ಸಮಯ ಸಾಧಿಸಿ ಇಂದು ಮಟ ಮಟ ಮಧ್ಯಾಹ್ನ ಮನೆಗೆ ಕಣ್ಣ ಹಾಕಿದ ಕಳ್ಳರು ಬರೊಬ್ನರಿ 17 ಲಕ್ಷ 11 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ ಬೆಳಗಾವಿಯ ಟಿಳಕವಾಡಿಯ ಹಿಂದೂ ನಗರದ ನಿವಾಸಿ ಮಂಜುನಾಥ್ ಭಟ್ ಎಂಬುವರ ಮನೆ ಇಂದು ಮಧ್ಯಾಹ್ನ ಎರಡು ಘಂಟೆ ಸುಮಾರಿಗೆ …

Read More »

ಖಾಲಿ ಪೇಪರ್ ಕಯ್ಯಾಗ ಕೊಟ್ಟು ಅದೇ ನನ್ನ ಪ್ರಣಾಳಿಕೆ ಅಂತಿಯಲ್ಲಾ….ಕಾಂತಾ…!!!

ಬೆಳಗಾವಿ-ನಾನು ನಾಯಕನೂ ಅಲ್ಲ.ಸೇವಕನೂ ಅಲ್ಲ ಸಂಬಳ ಪಡೆದು ಕೆಲಸ ಮಾಡುವ ಕೂಲಿ ಕಾರ್ಮಿಕ,ಉಳಿದ ಪಕ್ಷಗಳಂತೆ ನಾನು ಪ್ರಣಾಳಿಕೆ ಬಿಡುಗಡೆ ಮಾಡುವದಿಲ್ಲ ಖಾಲಿ ಪೇಪರ್ ನಿಮ್ಮ ಕಯ್ಯಾಗ ಕೊಡ್ತೀನಿ ನಿಮ್ಮ ಸಮಸ್ಯೆ ಏನು ? ನನಗೆ ಬರೆದು ಕೊಡಿ ಅದೇ ನನ್ನ ಪ್ರಣಾಳಿಕೆ ಅಂತಿಯಲ್ಲಾ ,ಕಾಂತಾ..ಕಾಂತಾ…. ಪ್ರಜಾಕೀಯ ಪಕ್ಷದ ಉಪೇಂದ್ರ ಬೆಳಗಾವಿಗೆ ಬಂದು ಖಾಲಿ ಪೇಪರ್ ಬಿಡುಗಡೆ ಮಾಡಿ ಅದೇ ನನ್ನ ಪ್ರಣಾಳಿಕೆ ಎಂದಾಗ ಅಲ್ಲಿದ್ದ ಅವರ ಅಭಿಮಾನಿಗಳು ಶಿಳ್ಳೆ ಹೊಡೆದು …

Read More »

ದೇಶದಲ್ಲಿ ಫೇರ್ ಆ್ಯಂಡ್ ಫ್ರೀ ಚುನಾವಣೆ ನಡೆಯುತ್ತಿಲ್ಲ- ಬೆಳಗಾವಿಯಲ್ಲಿ ಗುಂಡೂರಾವ್ ಗರಂ

ಬೆಳಗಾವಿ ಸುದ್ದಿ:- ಬೆಳಗಾವಿ:- ಐಟಿ ಇಲಾಖೆ ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗುರಿಯಾಗಿಸಿಕೋಂಡು ಅಭ್ಯರ್ಥಿಗಳ ಉತ್ಸಾಹ ಕುಗ್ಗಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಕಛೇರಿಗಳ ಮೇಲೆ ಮತ್ತು ಅಭ್ಯರ್ಥಿಗಳ ಬೆಂಬಲಿಗರ ಮನೆಗಳ ಮೇಲೆ ದಾಳಿ ಮಾಡುತ್ತಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದರು ಯಾವುದೇ ಕ್ರಮ ಕೈಗೋಳ್ಳುತ್ತಿಲ್ಲ ಸೋಲಿನ ಭೀತಿಯಿಂದಾಗಿ ಕೇವಲ ಕರ್ನಾಟಕದಲ್ಲಷ್ಟೇ ಅಲ್ಲದೇ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಿಷ್ಠವಾಗಿರುವ ರಾಜ್ಯಗಳಲ್ಲಿ ಐಟಿ ದಾಳಿ ನಡೆಯುತ್ತಿದೆ ಎಂದು ಕೆ ಪಿ ಸಿ …

Read More »

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಗಾವಿಗೆ

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಿಗ್ಗೆ 11-00 ಘಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ನೇರವಾಗಿ ನಿಪ್ಪಾಣಿಗೆ ತೆರಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ ಸಂಜೆ 4 ಘಂಟೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ

Read More »

ನಾಳೆ ತಾರಾ..ನಾಡಿದ್ದು ಯಡಿಯೂರಪ್ಪ ಬೆಳಗಾವಿಗೆ

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ಪರವಾಗಿ ಮತಯಾಚಿಸಲು ವಿವಿಐಪಿ ಗಳ ದಂಡೇ ಬೆಳಗಾವಿಗೆ ಬರುತ್ತಿದೆ ನಾಳೆ ದಿ 12 ರಂದು ಚಿತ್ರನಟಿ ತಾರಾ,13ರಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,17ರಂದು ಯೋಗಿ ಆದಿತ್ಯನಾಥ 18 ರಂದು ಪ್ರಧಾನಿ ಮೋದಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ

Read More »

ನಾಳೆ ಗೋಕಾಕಿನಲ್ಲಿ ಖಾಸ್ ಬಾತ್….. ರಮೇಶ್, ಸತೀಶ್ ಮುಲಾಖಾತ್….!!!

ಬೆಳಗಾವಿ ಸುದ್ದಿ:- ಬೆಳಗಾವಿ:- ಬೆಳಗಾವಿ ಜಿಲ್ಲೇಯಲ್ಲಿ ಜಾರಕಿಹೋಳಿ ಸಾಹುಕಾರರ ರಾಜಕಾರಣ ಗರಿಗೆದರಿದೆ ಒಬ್ಬ ಸಾಹುಕಾರ ಕಾಂಗ್ರೆಸ್ ನಲ್ಲಿದ್ದುಕೋಂಡೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಣ ತೋಟ್ಟರೆ,ಇನ್ನೋಬ್ಬರ ಸಹೋದರ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಕದನ ಆರಂಭಿಸಿದ್ದಾರೆ. ಗೋಕಾಕ್ ಶಾಸಕ ರಮೇಶ್ ಜಾರಕಿಹೋಳಿ ಕಾಂಗ್ರೆಸ್ ಜೋತೆ ಸಂಬಂಧ ಇಟ್ಟುಕೋಳ್ಳದಿದ್ದರು ಕಾಂಗ್ರೆಸ್ ನಲ್ಲೆ ಇದ್ದುಕೋಂಡು ಕಾಂಗ್ರೆಸ್ಸಿನ ನಾಗಾಲೋಟಕ್ಕೆ ಅಡ್ಡಗಾಲು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸಿದೆ. ಹೈಕಮಾಂಡ್ ಸತೀಶ ಜಾರಕಿಹೋಳಿ …

Read More »

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ-ಮಹಾಂತೇಶ ಕೌಜಲಗಿ

ಬೆಳಗಾವಿ–ಬೆಳಗಾವಿ ಲೋಕಸಭಾಮತಕ್ಷೇತ್ರದಲ್ಲಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ,ವ್ಹಿ ಎಸ್ ಸಾಧುನವರ ಅವರ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದಾರೆ ಬೈಲಹೊಂಗಲ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ ಶಾಸಕ ಮಹಾಂತೇಶ ಕೌಜಲಗಿ ಕಾಂಗ್ರೆಸ್ ಅಭ್ಯರ್ಥಿ ಸಾಧುನವರ ಅವರ ಪರವಾಗಿ ಬೈಲಹೊಂಗಲ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ ಸಾಧುನವರ ಅವರ ಪುತ್ರಿ ಕೃಪಾ ಅವರೂ ಕೂಡಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು ಶಾಸಕ ಮಹಾಂತೇಶ ಕೌಜಲಗಿ ಅವರ …

Read More »

ಕೆಎಲ್ಇ ಗೂ ಚುನಾವಣೆಗೂ ಸಂಬಂಧವಿಲ್ಲ -ಕೋರೆ

ಬೆಳಗಾವಿ ಸುದ್ದಿ: *ಬೆಳಗಾವಿ:-* ಮಾಜಿ ಸಚಿವ ರೆಬಲ್ ನಾಯಕ ರಮೇಶ್ ಜಾರಕಿಹೋಳಿ ಅವರಿಗೆ ಬಿಜೆಪಿಯ ಪರವಾಗಿ ಆಸಕ್ತಿ ಇದೆ ಈಗಾಗಲೇ ರಮೇಶ್ ಬೆಂಬಲಿತ ಕಾರ್ಯಕರ್ತರು ಬಿಜೆಪಿ ಜೋತೆ ಕೈ ಜೋಡಿಸಿ ಪಕ್ಷಕ್ಕಾಗಿ ಕೆಲಸಮಾಡುತ್ತಿದ್ದಾರೆ ಎಂದುರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಬೆಳಗಾವಿಯಲ್ಲಿ ಹೋಸ ಬಾಂಬ್ ಸಿಡಿಸುವುದರೋಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಕೋರೆ ಅವರು ನಾನು ಸುರೇಶ್ ಅಂಗಡಿ ಜೋಡೆತ್ತುಗಳಿದ್ದಂತೆ ನಮ್ಮ ಪಕ್ಷದ ಅಭ್ಯರ್ಥಿ ಅಂಗಡಿಯವರು ನಾಮಪತ್ರ ಸಲ್ಲಿಸಿದ …

Read More »

101 ಎಂಈಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವದು ಕಾಂಗ್ರೆಸ್ ಶಡ್ಯಂತ್ರ- ಸುರೇಶ ಅಂಗಡಿ ಆರೋಪ

ಮೋಹನ್ ಮೋರೆಯಿಂದ ಯು ಟರ್ನ…ಸುರೇಶ ಅಂಗಡಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಬೆಳಗಾವಿ- ನಾಮಪತ್ರ ವಾಪಸ್ ಪಡೆದಿರುವ ಮೋಹನ್ ಮೋರೆ ಯು ಟರ್ನ ಪಡೆದು ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರನ್ನು ಬೆಂಬಲಿಸಿ ಬಿಜೆಪಿ ಸೇರ್ಪಡೆಯಾಗಿದ್ದಾರೆ ಸುರೇಶ ಅಂಗಡಿ ಅವರ ಗೃಹ ಕಚೇರಿಯಲ್ಲಿ ಮೋಹನ್ ಮೋರೆ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು ಈ ಸಂಧರ್ಭದಲ್ಲಿ ಮಾತನಾಡಿದ ಸುರೇಶ ಅಂಗಡಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ತಮಗೆ ಅಭೂತಪೂರ್ವ ಬೆಂಬಲ ವ್ಯೆಕ್ತವಾಗುತ್ತಿದ್ದು ಹಲವಾರು …

Read More »