ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯರಮಾಳ ಗ್ರಾಮ ಅಭಿವೃದ್ಧಿಯಿಂದ ಬೆಳಗಲಿದೆ ಕ್ಷೇತ್ರದ ಶಾಸಕ ಅಭಯ ಪಾಟೀಲ ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಪಡಿಸಲು ನಿರ್ಧರಿಸಿ ಇಂದು ಬೆಳಿಗ್ಗೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು 2.5 ಕೋಟಿ ರೂ ಅನುದಾನದಲ್ಲಿ ಯರಮಾಳ ಗ್ರಾಮದಲ್ಲಿ ರಸ್ತೆ,ಚರಂಡಿ,ಕುಡಿಯುವ ನೀರಿನ ಪೈಪ್ ಲೈನ್,ಅಂಗನವಾಡಿ ಕಟ್ಟಡ, ಲೈಬ್ರರಿ, ಸೇರಿಂತೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು ಈ ಸಂಧರ್ಭದಲ್ಲಿ …
Read More »ಬೆಳಗಾವಿಯಲ್ಲಿ ಬಿಜೆಪಿ ವಿರುದ್ಧ ಸಚಿವ ಪರಮೇಶ್ವರ ವಾಗ್ದಾಳಿ
ಬೆಳಗಾವಿ- ಬೆಳಗಾವಿಯಲ್ಲಿ ಮುಜರಾಯಿ ಸಚಿವ ಪರಮೇಶ್ವರ ನಾಯಕ ವಿವಿಧ ವಿಚಾರಗಳ ಕುರಿತು ಪ್ರತಿಕ್ರಿಯೆ ವ್ಯೆಕ್ತಪಡಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ವಿಷಪ್ರಸಾದ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಅಧಿಕಾರಿಗಳಿಗೆ ಮಾನವೀಯತೆ ದೃಷ್ಟಿಯಿಂದ ಸ್ಪಂದಿಸಲು ಸೂಚಿಸಿದ್ದೇನೆ, ಪ್ರಕರಣದ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ, ಪೂರ್ಣ ಮಾಹಿತಿ ಕೈಗೆ ಸೇರಿದ ಬಳಿಕ ಸಿಎಂ ಜೊತೆ ಚರ್ಚಿಸಿ ತೀರ್ಮಾನ ತಗೋತಿವಿ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ, ಸಿಎಂ, ಡಿಸಿಎಂ ಗಮನಕ್ಕೆ ತಂದು ಸರ್ಕಾರ …
Read More »ಕೆ.ಕೆ ಕೊಪ್ಪ ಗ್ರಾಮದ ಮಹಿಳೆಯ ಶವ ಮಹಾರಾಷ್ಟ್ರದ ವೇದಗಂಗಾ ನದಿಯಲ್ಲಿ ಪತ್ತೆ
ಬೆಳಗಾವಿ- ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಬೆಳಗಾವಿ ಸಮೀಪದ ಕೆ.ಕೆ. ಕೊಪ್ಪ ಗ್ರಾಮದಲ್ಲಿ ನಡೆದಿದೆ ಜನೇವರಿ 19 ರಂದು ಕಾಣೆಯಾಗಿದ್ದ ಮಹಿಳೆ ಮಹಾರಾಷ್ಟ್ರದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ತಾಯವ್ವ ಶಿವಾಜಿ ಕದಮ (60) ಮೃತ ದುರ್ದೈವಿ ಕೊಲ್ಹಾಪೂರ ಜಿಲ್ಲೆಯ ಮುರಗುಡ ಪೊಲೀಸ್ ಠಾಣಾ ವ್ಯಾಪ್ತಿಯ ವೇದಗಂಗಾ ನದಿಯಲ್ಲಿ ಜ. 24 ರಂದು ಗೋಣಿ ಚೀಲದಲ್ಲಿ ಕೈಕಾಲು ಕಟ್ಟಿದ್ದ ಸ್ಥಿತಿಯಲ್ಲಿ ತಾಯವ್ವಳ ಶವ ಪತ್ತೆಯಾಗಿದೆ ತರಕಾರಿ ವ್ಯಾಪಾರ ಮಾಡುತ್ತಿದ್ದ ತಾಯವ್ವ …
Read More »ಸಮ್ಮಿಶ್ರ ಸರ್ಕಾರ ಅಂದ್ರೆ ಲಾಯಿನ್ ಆಫ್ ಕಂಟ್ರೋಲ್ ಇದ್ದಂಗೆ- ಸತೀಶ್ ಜಾರಕಿಹೊಳಿ
ಬೆಳಗಾವಿ ಸಮ್ಮಿಶ್ರ ಸರಕಾರ ಎಂದರೆ ಎಲ್ಓಸಿ ಇದ್ದ ಹಾಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದರು. ಸಮ್ಮಿಶ್ರ ಸರಕಾರದಲ್ಲಿ ನಾವೇಲ್ಲ. ಕಾಶ್ಮೀರದ ಎಲ್ಓಸಿಯಲ್ಲಿ ಇದ್ದ ಹಾಗೆ ಇದ್ದೇವೆ. ಸದಾ ಎಚ್ಚರಿಕೆಯಲ್ಲಿ ಇರಬೇಕು. ಒಂದು ಸಾರಿ ಬಿಜೆಪಿಯಿಂದ ದಾಳಿಯಾಗುತ್ತದೆ. ಇನ್ನೊಂದು ಸಾರಿ ನಮ್ಮಿಂದ ದಾಳಿಯಾಗುತ್ತಿರುತ್ತದೆ. ಈ ಸಾರಿ ನಾವು ಗೆದ್ದಿದ್ದೇವೆ. ಆಪರೇಷನ್ ಕಮಲ ಕಳೆದ ಏಳು ತಿಂಗಳಿನಿಂದ ನಡೆಸುವ ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ …
Read More »ಬೆಳಗಾವಿಯಲ್ಲಿ ರಷಿಯಾ ಮಾದರಿಯ ಕುಸ್ತಿ ಮೈದಾನ ನಿರ್ಮಾಣ- ಸತೀಶ್ ಜಾರಕಿಹೊಳಿ
ಬೆಳಗಾವಿಯಲ್ಲಿ ಸಡಗರ ಸಂಬ್ರಮದಿಂದ ಗಣರಾಜ್ಯೋತ್ಸವ ಆಚರಣೆ ಬೆಳಗಾವಿ- ರಾಜ್ಯದ ಎರಡನೇಯ ರಾಜಧಾನಿ ಬೆಳಗಾವಿಯಲ್ಲಿ ಸಡಗರ ಸಂಬ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಧ್ವಜಾರೋಹಣ ಮಾಡಿದರು ಪೋಲೀಸ್ ಇಲಾಖೆಯ ವಿವಿಧ ವಿಭಾಗದ ತುಕಡಿಗಳು ಆಕರ್ಷಕ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು ಎನ್ ಸಿ ಸಿ,ಸ್ಕೌಟ್ ಮತ್ತು ನಗರದ ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಪಥಸಂವಲನದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು ಈ ಸಂಧರ್ಭದಲ್ಲಿ ಮಾತನಾಡಿದ …
Read More »ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಾಗೀರಥಿ…ಅಭಿವೃದ್ಧಿಯ ಹೆಬ್ಬಾಗಿಲು- ಸಿಸಿ ಪಾಟೀಲ
ಬೆಳಗಾವಿ- ಚುನಾವಣೆಯ ಸಂಧರ್ಭದಲ್ಲಿ ಹಳ್ಳಿ ಹಳ್ಳಿಗೆ ರಸ್ತೆ ,ಮನೆ ಮನೆಗೆ ನೀರು ಎಂದು ಭರವಸೆಯ ಘೋಷವಾಕ್ಯ ದೊಂದಿಗೆ ಪ್ರಚಾರ ಮಾಡಿದ್ದ ಲಕ್ಷ್ಮೀ ಹೆಬ್ಬಾಳಕರ ನುಡಿದಂತೆ ನಡೆಯುತ್ತಿದ್ದು ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗಳ ಪರ್ವ ಆರಂಭಿಸಿದ್ದಾರೆ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿಕೆ ಮತ್ತು ಕಂಗ್ರಾಳಿ ಕೆಹೆಚ್ ,ಹಾಲಗಿಮರ್ಡಿ ಗ್ರಾಮಗಳ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬೆನ್ನಲ್ಲಿಯೇ ಇಂದು ಹಿರೇಬಾಗೇವಾಡಿಯ ಪ್ರಮುಖ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು ಹಿರೇಬಾಗಿವಾಡಿಯಲ್ಲಿ …
Read More »ಪ್ರಿಯಾಂಕಾ ಖರ್ಗೆ ವಿರುದ್ಧ ಬಿಜೆಪಿ ಪ್ರತಿಭಟನೆ
ಬೆಳಗಾವಿ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾದ ನೋವಿನಲ್ಲಿ ಶೋಕಾಚರಣೆಯ ನಡೆಸುತ್ತಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದನ್ನು ಖಂಡಿಸಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಅಧಿಕೃತವಾಗಿ ಮೂರು ದಿನಗಳ ಕಾಲ ಸರಕಾರಿ ಕಾರ್ಯಕ್ರಮ ರದ್ದು ಪಡಿಸಿದರೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ತನಗೇನು …
Read More »ಬೀದಿ ವ್ಯಾಪಾರಿಗಳ ಪರವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ
ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಬದಿ ಇರುವ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ಪಾಲಿಕೆಯ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ತೆರವುಗೊಳಿಸಿರುವುದನ್ನು ಖಂಡಿಸಿ ಶುಕ್ರವಾರ ರಿಪಬ್ಲಿಕನ್ ಆಫ್ ಇಂಡಿಯಾ ಹಾಗೂ ಸಮತಾ ಸೈನಿಕ ದಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ 35 ವರ್ಷಗಳಿಂದ ಕೇಂದ್ರ ಬಸ್ ನಿಲ್ದಾಣದ ಪಕಗಕದಲ್ಲಿ ಬೀದಿ ವ್ಯಾಪಾರವನ್ನಹ ಮಾಡುತ್ತ ಬಂದಿರುವ ಬಡ ಕುಟುಂಬದವರ ಮೇಲೆ ಗುರುವಾರ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯಿಂದ ಯಾವುದೇ ಮುನ್ಸೂಚನೆ …
Read More »ಪತ್ನಿ….ಲವರ್….ಸೋಶಿಯಲ್ ವರ್ಕರ್….ಚಕ್ಕರ್….!!!!
ಬೆಳಗಾವಿ- ಮುದುವೆಯಾದ ಪತ್ನಿಯನ್ನು ಊರಲ್ಲೆ ಬಿಟ್ಟು,ನಂತರ ಲವರ್ ಜೊತೆ ಗಂಟೂ ಮೂಟೆ ಕಟ್ಟಿಕೊಂಡು ಕೆಲ ದಿನಗಳ ನಂತರ ಇಬ್ಬರ ಜೊತೆ ಜಗಳಾಡಿಕೊಂಡು ವಿವಾದ ಬಗೆ ಹರಿಸಲು ಸಮಾಜ ಸೇವಕಿಯ ಮೊರೆ ಹೋದ ಮುದ್ದಿನ ಯೋಧನೊಬ್ಬ ಸಮಾಜ ಸೇವಕಿಯ ಜೊತೆ ಮೂರನೇಯ ಮದುವೆ ಮಾಡಿಕೊಂಡಿದ್ದಾನೆ ಎಂಬ ದೂರು ಈಗ ಬೆಳಗಾವಿ ಪೋಲೀಸ್ ಕಮಿಶ್ನರ್ ಬಳಿ ಬಂದಿದೆ ಪತ್ನಿ, ಪ್ರೇಯಸಿಗೆ ಇಬ್ಬರಿಗು ಕೈಕೊಟ್ಟ ಯೋಧನೊಬ್ಬ ನ್ಯಾಯ ಇತ್ಯರ್ಥ ಪಡಿಸಲು ಬಂದ ಜೆಡಿಎಸ್ ಮಹಿಳಾ …
Read More »ವಿಶ್ವಕರ್ಮ ವಿಕಾಸ ವೇದಿಕೆ ಹೆಸರಿನಲ್ಲಿ ವಂಚನೆಯ ಆರೋಪ
ಬೆಳಗಾವಿ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಕಾಳಿಕಾ ದೇವಿ ಮಂದಿರದಲ್ಲಿ ಕೆಲ ಟ್ರಸ್ಟಿಗಳು ಕಾನೂನು ಬಾಹಿರವಾಗಿ ವಿಶ್ವಕರ್ಮ ವಿಕಾಸ ವೇದಿಕೆಯ ಹೆಸರಿನಲ್ಲಿ ಜನರಿಗೆ ವಂಚಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಹರೀಶ ಇಂಗಳಗುಂದಿ ಆರೋಪಿಸಿದರು. ಗುರುವಾರ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಿರಸಂಗಿ ಗ್ರಾಮದ ಕಾಳಿಕಾದೇವಿ ಟ್ರಸ್ಟ್ ಹಾಗೂ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆಗಳು ಕಾಳಿಕಾ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದು …
Read More »