ಬೆಳಗಾವಿ- ಮುಂಬೈಯಲ್ಲಿ ಕರ್ ನಾಟಕ್ ಪಾಲಿಟಿಕ್ಸ ಜೋರಾಗಿಯೇ ನಡೆಯುತ್ತಿದ್ದು ಬಿಜೆಪಿ ಗಾಳಕ್ಕೆ ಪ್ರತಿಗಾಳ ಹಾಕಲು ಕಾಂಗ್ರೆಸ್ಸಿನ ಪವರ್ ಫುಲ್ ಲೀಡರ್ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಎಂಟ್ರಿ ಹೊಡೆದಿದ್ದಾರೆ ಇಂದು ಬೆಳಿಗ್ಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಂಬೈಗೆ ದೌಡಾಯಿಸಿರುವ ಡಿಕೆಶಿ ಬಿಜೆಪಿ ನಾಯಕರ ನಿಯಂತ್ರಣದಲ್ಲಿರುವ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಿರಿಯ ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಿದ್ದು …
Read More »ಮುಂಬೈಯಲ್ಲಿ ಕ್ಲೈಮ್ಯಾಕ್ಸ ಹಂತ ತಲುಪಿದ ಬೆಳಗಾವಿಯ ಪವರ್ ಪಾಲಿಟಿಕ್ಸ……!!!!
ಬೆಳಗಾವಿ- ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಆಪರೇಶನ್ ರಾಜಕಾರಣ ಈಗ ಕ್ಲೈಮ್ಯಾಕ್ಸ ಹಂತ ತಲುಪಿದೆ ಬೆಳಗಾವಿ ಜಿಲ್ಲೆಯ ಪಾಲಿಟಿಕ್ಸ ಪವರ್ ರಾಜ್ಯ ಸರ್ಕಾರವನ್ನೇ ಬುಡಮೇಲು ಮಾಡುವ ಎಲ್ಲ ಲಕ್ಷಣಗಳು ಕಂಡು ಬಂದಿವೆ ಬಿಜೆಪಿಯ ಉನ್ನತ ಮೂಲಗಳ ಪ್ರಕಾರ ಕಾಂಗ್ರೆಸ್ಸಿನ ಎಂಟು ಜನ ಶಾಸಕರು ಮುಂಬೈನ ಬೇರೆ ಬೇರೆ ಹೊಟೇಲ್ ಗಳಲ್ಲಿ ತಂಗಿದ್ದು ಬಿಜೆಪಿ ಒಟ್ಟು ಹದಿನಾಲ್ಕು ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿ ಅವರ ಎಲ್ಲ ಷರತ್ತುಗಳಿಗೆ ಒ್ಪಿಗೆ ಸೂಚಿಸಿದ್ದು …
Read More »ಬೆಳಗಾವಿ ಸಮೀಪ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಉರುಳಿದ ಲಾರಿ ,ಸ್ಥಳದಲ್ಲೇ ಚಾಲಕನ ಸಾವು
ಬೆಳಗಾವಿ ಜಿಲ್ಲೆಯ ಕಡಬಿ ಶಿವಾಪೂರ ಬಳಿಯ ನಾಲೆಯಲ್ಲಿ ಕಾರು ಉರುಳಿ ಐವರು ಜನ ಜಲಸಮಾಧಿಯಾದ ಬೆನ್ನಲ್ಲಿಯೇ ಮೊತ್ತೊಂದು ದುರ್ಘಟನೆ ರಾಷ್ಟ್ರೀಯ ಹೆದ್ದಾರಿ 4 ರ ಮೇಲೆ ಸಂಭವಿಸಿದೆ ಬೆಳಗಾವಿ ಜಿಲ್ಲೆಯಲ್ಲಿ ಸಂಕ್ರಮಣದ ಸಂಕಟ ಮುಂದುವರೆದಿದೆ ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಯಮನಾಪೂರದ ಬಳಿ ಭೀಕರ ಅಪಘಾತ ಸಂಭವಿಸಿದೆ ಹೆದ್ದಾರಿ ಮೇಲಿಂದ ಸರ್ವಿಸ್ ರಸ್ತೆಗೆ ಟ್ರಕ್ ಉರುಳಿ ಬಿದ್ದಿದೆ ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದ್ದು ಲಾರಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ ಕ್ಲಿನರ್ …
Read More »ಸಂಖ್ಯಾ ಬಲ ಇದ್ರೆ ವೇಟ್ ಯ್ಯಾಕೆ ಮಾಡ್ಬೇಕು? ಅತೃಪ್ತರಿಗೆ ಸತೀಶ್ ಜಾರಕಿಹೊಳಿ ಸವಾಲು
ಬೆಳಗಾವಿ- ಸರ್ಕಾರ ಅತಂತ್ರಗೊಳಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಕೆಲವು ಜನ ಅತೃಪ್ತರಿರುವದು ನಿಜ ಅವರಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಮಾದ್ಯಮದವರು ಹದಿನಾರು ಜನ ಅತೃಪ್ತರಿದ್ದಾರೆ ಎಂದು ಹೇಳುತ್ತಿದ್ದಾರೆ ಇಷ್ಟೊಂದು ಸಂಖ್ಯಾಬಲ ಇದ್ದರೆ ಇವರು ವೇಟ್ ಮಾಡುತ್ತಿರುವದು ಯ್ಯಾಕೆ ? ಎಂದು ಸಚಿವ ಸತೀಶ್ ಜಾರಕಿಹೊಳಿ ಅತೃಪ್ತರಿಗೆ ಸವಾಲ್ ಹಾಕಿದ್ದಾರೆ ಬೆಳಗಾವಿಯ ಅವರ ಗೃಹ ಕಚೇರಿಯಲ್ಲಿ ಅವರನ್ನು ಭೇಟಿಯಾದ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮೂರ್ನಾಲ್ಕು ಜನ ಅತೃಪ್ತರಿರುವದು …
Read More »ಸಂಕ್ರಮಣದ ದಿನ ಶಾಕಿಂಗ್ ನ್ಯುಸ್ ಕಾರು ಕಿನಾಲ್ ಗೆ ಬಿದ್ದು ಐವರ ಜಲ ಸಮಾಧಿ
ಬೆಳಗಾವಿ ಜಿಲ್ಲೆಯಲ್ಲಿ ಸಂಕ್ರಮಣದ ಸಂಕಟ ,ಕಿನಾಲ್ ಗೆ ಕಾರು ಬಿದ್ದು ಐವರ ಸಾವು ಬೆಳಗಾವಿ- ಬೆಳಗಾವಿ ಜಿಲ್ಲೆಯ ಜನ ಬೆಳಗಿನ ಜಾವ ಸಂಕ್ರಮಣದ ಸಂಬ್ರಮದಲ್ಲಿ ಇರುವಾಗಲೇ ಶಾಕಿಂಗ್ ನ್ಯುಸ್ ಹೊರಬಿದ್ದಿದೆ ಸಂವದತ್ತಿ ತಾಲ್ಲೂಕಿನ ಮುರಗೋಡ ಪೋಲೀಸ್ ಠಾಣೆ ವ್ಯಾಪ್ತಿಯ ಕಡಬಿ ಶಿವಾಪೂರ ಬಳಿ ಕಾರು ಕಿನಾಲ್ ಗೆ ಬಿದ್ದು ಐವರು ಜನ ನೀರು ಪಾಲಾದ ದುರ್ಘಟನೆ ನಡೆದಿದೆ ಸಂಕ್ರಮಣದ ದಿನ ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ ಚಾಲಕನ ನಿಯಂತ್ರಣ ತಪ್ಪಿ …
Read More »ಪನ್ನಿ…ಗಾಂಜಾ ಕಿಂಗ್ ಪ್ರಿಯಾ ಡಾನ್ …..ಕೊನೆಗೂ ಅರೆಸ್ಟ ….!!!
ಬೆಳಗಾವಿ- ಗಾಂಜಾ ,ಪನ್ನೀ ಸೇರಿದಂತೆ ಇತರ ಮಾದಕ ವಸ್ತುಗಳ ಮಾರಾಟದ ವಿರುದ್ಧ ಬೆಳಗಾವಿ ಪೋಲೀಸರು ಸಮರ ಸಾರಿದ್ದಾರೆ ತನ್ನ ಲವರ್ ಜೊತೆ ಮುಂಬಯಿ ಯಿಂದ ಪನ್ನಿ ತಂದು ಬೆಳಗಾವಿಯ ಹುಡುಗರಿಗೆ ಪನ್ನೀ ಹುಚ್ಚು ಹಿಡಿಸಿದ್ದ ಪ್ರಿಯಾ ಡಾನ್ ಮತ್ತು ಅವಳ ಲವರ್ ನನ್ನು ಹಿಡಿದು ಜೈಲಿಗೆ ಕಳಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ ಕಳೆದ ಎರಡು ವರ್ಷದಿಂದ ನಾಝು ಮುಲ್ಲಾ ಎಂಬ ಯುವಕನಿಗೆ ಗಾಂಜಾ ಹುಚ್ಚು ಹಿಡಿಸಿ ನಂತರ ಅವನ ಜೊತೆ …
Read More »ಬೆಳಗಾವಿ- ಗೋವಾ- ದುಬೈ ವಿಮಾನ ಹಾರಾಟಕ್ಕೆ ಮನವಿ
ಬೆಳಗಾವ- ಬೆಳಗಾವಿ ನಗರ ಕರ್ನಾಟಕ,ಗೋವಾ ಮಹಾರಾಷ್ಟ್ರ ಮೂರು ರಾಜ್ಯಗಳ ಸಂಪರ್ಕದ ಕೊಂಡಿಯಾಗಿದ್ದು ಮೆಟ್ರೋ ಪಾಲಿಟಿನ್ ಸಿಟಿಯಾಗುವತ್ತ ದಾಪುಗಾಲು ಹಾಕುತ್ತಿದ್ದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಿಂದ ಬೆಳಗಾವಿ- ಗೋವಾ -ದುಬೈ ಮಾರ್ಗದಲ್ಲಿ ವಾರದಲ್ಲಿ ಎರಡು ಬಾರಿ ವಿಮಾನ ಹಾರಾಟ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂಸದ ಸುರೇಶ ಅಂಗಡಿ,ಶಾಸಕರಾದ ಅಭಯ ಪಾಟೀಲ,ಮತ್ತು ಅನೀಲ ಬೆನಕೆ ಅವರು ಏರ್ ಇಂಡಿಯಾ ವ್ಯೆವಸ್ಥಾಪಕ ನಿರ್ದೇಶಕ ಪ್ರದೀಪ ಸಿಂಗ್ ಖರೋಲಾ ಅವರಿಗೆ ಮನವಿ ಅರ್ಪಿಸಿದರು ದೆಹಲಿಯ …
Read More »ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಅವರಿಗೆ ಮಾತೃ ವಿಯೋಗ
ಬೆಳಗಾವಿ : ಹಿಂದು ಸಮಾಜಕ್ಕೆ ದೇಶ ಭಕ್ತ ಮಗನನ್ನು ಕಾಣಿಕೆಯಾಗಿ ನೀಡಿದ್ದ ಶ್ರೀರಾಮ ಸೇನೆಯ ಸಂಸ್ಥಾಪಕ, ಕಟ್ಟರ ಹಿಂದುತ್ವವಾದಿ ಪ್ರಮೋದ ಮುತಾಲಿಕ ಅವರ ಮಾತೋಶ್ರೀ ಶ್ರೀಮತಿ ಸುಮತಿ ಹನುಮಂತರಾವ ಮುತಾಲಿಕ ನಿಧನರಾಗಿದ್ದಾರೆ. ಕಳೆದ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 85 ವರ್ಷ ವಯಸ್ಸಿನ ಸುಮತಿ ಹನುಮಂತರಾವ ಮುತಾಲಿಕ ಭಾನುವಾರ ರಾತ್ರಿ ಹುಕ್ಕೇರಿ ಪಟ್ಟಣದ ಸ್ವಗ್ರಹದಲ್ಲಿ ನಿಧನರಾದರು. ದೇಶಭಕ್ತ ಪ್ರಮೋದ ಮುತಾಲಿಕ, ಪತ್ರಕರ್ತ ಸಂಜೀವ ಮುತಾಲಿಕ ಸೇರಿದಂತೆ ನಾಲ್ವರು ಪುತ್ರರು, ಓರ್ವ …
Read More »ಸಂಕ್ರಾಂತಿಯ ದಿನ ರಾಜಕೀಯ ಕ್ರಾಂತಿ ಕೇವಲ ಭ್ರಮೆ – ಸತೀಶ್ ಜಾರಕಿಹೊಳಿ
ಬೆಳಗಾವಿ ರಾಜಕೀಯದಲ್ಲಿ ಸಂಕ್ರಾಂತಿಯ ಕ್ರಾಂತಿಯಾಗುವ ವಿಷಯ ಅದು ಕೇವಲ ಭ್ರಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸೋಮವಾರ ವೈದ್ಯಕೀಯ ಶಿಕ್ಷಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ಘಟಕದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಪರೇಷನ್ ಕಮಲ್ ಏಳು ತಿಂಗಳಿನಿಂದ ಹೇಳುತ್ತಿದ್ದಾರೆ. ಕರ್ನಾಟಕದ ರಾಜಕೀಯದಲ್ಲಿ ಸಂಕ್ರಾಂತಿ ಕ್ರಾಂತಿಯಾಗುತ್ತಿದೆ …
Read More »ಎಸ್. ಟಿ. ಪಿ ಪ್ಲಾಂಟ್….ರೈತರಿಗೆ ಡೋಂಟ್ ವಾಂಟ್ ….ಮುಂದುವರೆದ ಹಗ್ಗ ಜಗ್ಗಾಟ ರೈತರಿಗೆ ಹೆಬ್ಬಾಳಕರ ಸಾಥ್…!!!
ಬೆಳಗಾವಿ- ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಹಲಗಾ ಗ್ರಾಮದ ಬಳಿ ಸರ್ಕಾರ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲು ಹಲಗಾ ಗ್ರಾಮದ 20 ಎಕರೆ ಜಮೀನು ಸ್ವಾಧೀನ ಪಡಿಸಿಕೊಂಡಿದ್ದು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಇಂದು ರೈತರ ಜೊತೆ ಸಭೆ ನಡೆಸಿ ರೈತರನ್ನು ಮನವೊಲಿಸಲು ಮಾಡಿದ ಪ್ರಯತ್ನ ವಿಫಲವಾಯಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಲಗಾ ಗ್ರಾಮದ ರೈತರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಜಿಲ್ಲಾಧಿಕಾರಿ …
Read More »