Breaking News

Breaking News

ಹೊಸ ಆಚರಿಸುವ ಮೊದಲು ಒಂದು ಮರ್ಡರ್ ಹೊಸ ವರ್ಷದ ಮೊದಲ ದಿನ ಇನ್ನೊಂದು ಮರ್ಡರ್ …ಇದು ಬೆಳಗಾವಿ ಪೋಲೀಸರ ರಿಪೋರ್ಟ್ ಕಾರ್ಡ್ ….!!!

ಬೆಳಗಾವಿ: ಜನ್ಮದಿನ ಆಚರಿಸಿಕೊಳ್ಳುವ ಸಂತಸದಲ್ಲಿದ್ದ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಹೊನ್ನಿಹಾಳ ಗ್ರಾಮದ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಂಗಳವಾರ ಹೊಸ ವರ್ಷದ ಮೊದಲ ದಿವಸವೇ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಸುಳೇಭಾವಿ ಗ್ರಾಮದ ಬಜಾರ ಗಲ್ಲಿಯ ನಾಗೇಶ ಬಸಪ್ಪ ಮ್ಯಾಕಲ್ಯಾಗೋಳ(24) ಎಂಬ ಯುವಕನನ್ನೇ ಕೊಲೆ ಮಾಡಲಾಗಿದೆ. ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತನನ್ನು ತಲೆ, ಕುತ್ತಿಗೆ ಹಾಗೂ ಮೈಮೇಲೆ ಮಾರಕಾಸ್ತ್ರಗಳಿಂದ ವಾರ್ ಮಾಡಿ ಕೊಚ್ಚಿ …

Read More »

ಹುದ್ದೆ ತ್ರಿಬಲ್….ಹೊಡೆದೋಡಿಸ್ತಾರೆ ಟ್ರಬಲ್ …. ದಿನನಿತ್ಯ ಅಲೆದಾಡಬೇಕು ಇವರು ಟೇಬಲ್ ಟು ಟೇಬಲ್ ಅದಕ್ಕೆ ಇವರು ಎಬಲ್…!!!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರಿಗೆ ಪಾಲಿಕೆ ಆಯುಕ್ತರ ಜವಾಬ್ದಾರಿಯ ಜೊತೆಗೆ ಸ್ಮಾರ್ಟ್ ಸಿಟಿ ಎಂಡಿ ಯ ಜವಾಬ್ದಾರಿ ಹಾಗು ಅಪರ ಜಿಲ್ಲಾಧಿಕಾರಿಗಳ ಚಾರ್ಜ ನೀಡಲಾಗಿದೆ ಸ್ಮಾರ್ಟ್ ಸಿಟಿ ಎಂಡಿ ಜಿಯಾವುಲ್ಲಾ ಒಂದು ತಿಂಗಳ ಕಾಲ ರಜೆ ಮೇಲೆ ತೆರಳಿದ್ದು ಈ ಹುದ್ದೆಯ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲಿಯೇ ಈಗ ಅಪರ ಜಿಲ್ಲಾಧಿಕಾರಿಗಳು ಜನೇವರಿ ಹತ್ತರವರೆಗೆ ರಜೆ ಮೇಲೆ ತೆರಳಿರುವದರಿಂದ ಈ ಹುದ್ದೆಯ ಜವಾಬ್ದಾರಿ ಯನ್ನು ಪಾಲಿಕೆ …

Read More »

ಬೆಳಗಾವಿಯ ಡ್ರಗ್ಸ ರೂವಾರಿ ಆಕಾಶ್ ದೇಸಾಯಿ ಸೇರಿದಂತೆ ನಾಲ್ವರಿಗೆ ಹತ್ತು ವರ್ಷ ಜೈಲು ,ತಲಾ ನಾಲ್ಕು ಲಕ್ಷ ರೂ ದಂಡ

ಬೆಳಗಾವಿ- ಆಶಿಶ್ ಡ್ರಗ್ಸ್ ರೂವಾರಿ ಬೆಳಗಾವಿಯ ಆಕಾಶ ದೇಸಾಯಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಲಗಾವಿಯ ಎರಡನೇ ಹೆಚ್ಚುವರಿ ನ್ಯಾಯಾಲಯ ಹತ್ತು ವರ್ಷ ಜೈಲು ಶಿಕ್ಷೆ ಮತ್ತು ತಲಾ ನಾಲ್ಕು ಲಕ್ಷ ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. 2007 ರಲ್ಲಿ ನಿಂಬಾಳಕರ್ ಬೆಲಗಾವಿಯ ಎಸ್ ಪಿ ಆಗಿದ್ದ ಸಂದರ್ಭದಲ್ಲಿ ಟಿಳಕವಾಡಿ ಪೊಲೀಸರು ಆಶಿಶ್ ಡ್ರಗ್ಸ್ ಜತೆಗೆ ಆಕಾಶ ದೇಶಯಿ ಸೇರಿದಂತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು. …

Read More »

ಹೊಸ ವರ್ಷದ ಹೊಸ್ತಿಲಲ್ಲಿ ಬೆಳಗಾವಿಯಲ್ಲಿ ವ್ಯೆಕ್ತಿಯ ಬರ್ಬರ ಹತ್ಯೆ…

ಬೆಳಗಾವಿ- ಬೆಳಗಾವಿಯ ಅಲಾರವಾಡ್ ಬ್ರಿಡ್ಜ್ ಬಳಿ ಅಪರಿಚಿತ ವ್ಯೆಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ ಅಲಾರವಾಡ್ ಬ್ರಿಡ್ಜ್ ಬಳಿ ಹೊಸ ವರ್ಷ ಆಚರಣೆಯ ಮುನ್ನ ವ್ತೆಕ್ತಿಯೊಬ್ಬನ ತೆಲೆಗೆ ಮಾರಕಾಸ್ತ್ರಗಳಿಂದ ತೆಲೆಯ ಮೇಲೆ ಹಲ್ಲೆ ಮಾಡಿ ಎಡಗೈ ಬೆರಳುಗಳನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಹತ್ಯೆ ಮಾಡಿದ ಸ್ಥಳದಲ್ಲಿ ಖಾಲಿ ಸರಾಯಿ ಬಾಟಲ್ ಗ್ಲಾಸುಗಳು ಪತ್ತೆಯಾಗಿದ್ದು ನಿನ್ನೆ ರಾತ್ರಿ ಪಾರ್ಟಿ ಮಾಡುವಾಗ ಈ ಹತ್ಯೆ ನಡೆದಿರಬಹುದು …

Read More »

ಬೆಳಗಾವಿಯ ಶಿವಾಜಿ ಉದ್ಯಾನವನಕ್ಕೆ ಅಭಿವೃದ್ಧಿಯ ಸ್ಪರ್ಶ

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಈಗ ಅಭಿವೃದ್ಧಿಯ ಪರ್ವ ಆರಂಭವಾಗಿದ್ದು ಶಾಸಕ ಅಭಯ ಪಾಟೀಲ ಇಂದು ಬೆಳಗಿನ ಜಾವ 7 ,ಘಂಟೆಗೆ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನವನ ದ ಅಭಿವೃದ್ಧಿಗೆ ಚಾಲನೆ ನೀಡಿದರು ಒಂದು ಕೋಟಿ ಮೂವತ್ತು ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನದ ಅಭಿವೃದ್ಧಿ ಆಕರ್ಷಕ ಮಕ್ಕಳ ಆಟಕೀಯ ಸಾಮುಗ್ರಿಗಳ ಅಳವಡಿಕೆ ,ಪುಟ್ ಪಾತ್ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಭಯ ಪಾಟೀಲ ಪೂಜೆ ನೆರವೇರಿಸಿ ಚಾಲನೆ …

Read More »

ಬೆಳಗಾವಿಯಲ್ಲಿ 1ಕೋಟಿ 81 ಸಾವಿರ ಖೋಟಾ ನೋಟು ಪತ್ತೆ ಮಾಡಿದ ಪೋಲೀಸರು

ಬೆಳಗಾವಿ:ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ೧ ಕೋಟಿ ೮೧ ಸಾವಿರ ರೂಪಾಯಿ ಮೌಲ್ಯದ ಖೋಟಾ ನೋಟು ಜಪ್ತಿ ಮಾಡಿದ್ದಾರೆ. ಈ ಪ್ರಕರಣದ ತನಿಖೆಗೆ ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಿ.ಸಿ ರಾಜಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ವಡಗಾವಿಯ ಆಶೀಫ್ ಶೇಖ್ ಮತ್ತು ಶ್ರೀನಗರದ ರಫೀಕ ದೇಸಾಯಿ ಬಂಧಿತ ಆರೋಪಿತರು. …

Read More »

ಯಾರೂ ರಾಜಿನಾಮೆ ಕೊಡಲ್ಲ – ಸತೀಶ್ ಜಾರಕಿಹೊಳಿ

ಬೆಳಗಾವಿ-ಸಚಿವರಾದ ನಂತರ ಮೊದಲ ಭಾರಿ ಬೆಳಗಾವಿಗೆ ಸತೀಶ ಜಾರಕಿಹೊಳಿ‌ ಭೇಟಿ ನೀಡಿ ಬೆಳಗಾವಿಯ ಚನ್ನಮ್ಮ ಪ್ರತಿಮೆ, ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ, ಬಸವೇಶ್ವರ ಪ್ರತಿಮೆ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆ, ಸವಾಲುಗಳಿವೆ ಇವೆ. ಹಂತ ಹಂತವಾಗಿ ಪರಿಹಾರ ಮಾಡಲು ಪ್ರಯತ್ನ ಮಾಡುತ್ತೇನೆ ಬೆಳಗಾವಿ ನಗರದ ಅಭಿವೃದ್ಧಿ ಬಗ್ಗೆ ನಿರೀಕ್ಷೆ ಹೊಂದಿದ್ದಾರೆ. ಜೊತೆಗೆ …

Read More »

ಮಂಗಳವಾರ ಬೆಳಗಾವಿಗೆ ನೂತನ ಸಚಿವರ ಆಗಮನ

ಬೆಳಗಾವಿ- ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದು ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ ಬೆಳಿಗ್ಗೆ 11-00 ಘಂಟೆಗೆ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿರುವ ಅವರು 26 ರಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ

Read More »

ನರೇಂದ್ರ ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿ ಮಾಡುವದೇ ನಮ್ಮ ಗುರಿ – ಅನೀಲ ಬೆನಕೆ

ಬೆಳಗಾವಿ :ಕಡಿಮೆ ಅವಧಿಯಲ್ಲಿ ಭಾರತವನ್ನು ಸುಧಾರಣೆ‌ ಮಾಡಿ ಇಡೀ‌ ವಿಶ್ವವೇ ದೇಶದ ಕಡೆ ನೋಡುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇನ್ನೊಮ್ಮೆ ಪ್ರಧಾನಿಯನ್ನಾಗಿಸುವ ಗುರಿ ಮೋದಿ‌ ಬ್ರಿಗೇಡ್ ಹಾಗೂ ಎಲ್ಲರು ಹೊಂದಬೇಕು ಎಂದು ಶಾಸಕ ಅನಿಲ ಬೆನಕೆ ಹೇಳಿದರು. ಅವರು ರವಿವಾರ ನಗರದ ಖಾಸಗಿ ಹೊಟೇಲ್ ನಲ್ಲಿ ನಾಲ್ಕು ಜಿಲ್ಲೆಯ ಮೋದಿ ಬ್ರಿಗೇಡ್ ನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತ ವಿಶ್ವಗುರು ಮಾಡಿದ್ದ‌ ಶ್ರೇಯ ಪ್ರಧಾನಿ ನರೇಂದ್ರ‌ ಮೋದಿ …

Read More »

ಬೆಳಗಾವಿಗೆ ಕಾಂಗ್ರೆಸ್ ನಾಯಕರು ದಂಡು, ಮಾದ್ಯಗಳ ವಿರುದ್ಧ ರಮೇಶ್ ಕಿಡಿ……!!!

ಬೆಳಗಾವಿ-ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕರ ದಂಡು. ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರ ದಂಡೇ ಆಗಮಿಸಿತು ಜಮಖಂಡಿಯಲ್ಲಿ ಶಾಸಕ ಆನಂದ ನ್ಯಾಮಗೌಡ ಅವರ ಅಭಿನಂಧನಾ ಸಮಾರಂಭದಲ್ಲಿ ಭಾಗಿಯಾಗಲು ಕಾಂಗ್ರೆಸ್ ನಾಯಕರು ಜಮಖಂಡಿಗೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದರು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಲೋಕಸಭೆ ಚುನಾವಣೆ ಕಾಂಗ್ರೆಸ್ …

Read More »