ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಈಗ ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎಪ್ರಿಲ್ 28 ರಂದು ಬೆಳಗಾವಿಗೆ ಬರುವ ಮಹೂರ್ಥ ಫಿಕ್ಸ್ ಆಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಜಿಲ್ಲೆಗೆ ಬರೋದು ಫಿಕ್ಸ್ ಆಗಿತ್ತು. ಆದ್ರೆ …
Read More »ಯೂಟ್ಯೂಬರ್ ಗಳ ಮೇಲೆ ನಿಗಾವಹಿಸಲು ಸೂಚನೆ….
ಮಾಧ್ಯಮ ಕಣ್ಗಾವಲು ಘಟಕಕ್ಕೆ ಚುನಾವಣಾ ಸಾಮಾನ್ಯ ವೀಕ್ಷಕ ಎಂ.ಕೆ.ಅರವಿಂದ ಕುಮಾರ್ ಭೇಟಿ. ಬೆಳಗಾವಿ, -ಲೋಕಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಟಿವಿ ಚಾನೆಲ್, ದಿನಪತ್ರಿಕೆಗಳು ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಜಾಹೀರಾತುಗಳು ಮತ್ತು ಪ್ರಚಾರಕಾರ್ಯಗಳ ಖರ್ಚುವೆಚ್ಚದ ಮೇಲೆಯೂ ನಿಗಾ ವಹಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಹಿರಿಯ ಐ.ಎ.ಎಸ್ ಅಧಿಕಾರಿ ಎಂ.ಕೆ.ಅರವಿಂದ ಕುಮಾರ್ ಅವರು ನಿರ್ದೇಶನ ನೀಡಿದರು. ಚುನಾವಣೆ ಹಿನ್ನೆಲೆಯಲ್ಲಿ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು(ಎಂಸಿಎಂಸಿ) …
Read More »ಸಾಹುಕಾರ್ ಪುತ್ರಿ ಪ್ರಿಯಾಂಕಾ ಕೋಟ್ಯಾಧೀಶೆ.
ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿರುವ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರು ಸಾಮಾಜಿಕ ಸೇವೆಯಲ್ಲಿ ಸಕ್ರೀಯವಾಗಿದ್ದು ರಾಜಕೀಯ ರಂಗದಲ್ಲಿಯೂ ಅನುಭವ ಪಡೆದಿದ್ದಾರೆ.ತಂದೆ ಸತೀಶ್ ಅವರಂತೆ ಸರಳ ವ್ಯಕ್ತಿತ್ವವನ್ನು ಹೊಂದಿರುವ ಅವರು ಆಸ್ತಿ ಸಂಪಾದನೆಯಲ್ಲಿ ಕೋಟ್ಯಾಧೀಶರು ಅನ್ನೋದು ವಿಶೇಷ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಮ್ಮ ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರು 7.29 ಕೋಟಿ ರೂ ಚರಾಸ್ತಿ ಮತ್ತು 1.82 ಕೋಟಿ …
Read More »18 ರಂದು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಕೆ- ಪ್ರಿಯಾಂಕಾ ಜಾರಕಿಹೊಳಿ
ಏಪ್ರಿಲ್ 18ಕ್ಕೆ ನಾಮಪತ್ರ ಸರಳ ರೀತಿಯಲ್ಲಿ ಸಲ್ಲಿಸುತ್ತೇನೆ: ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಕಾರಣ ತಾವೆಲ್ಲರೂ ಸಹಕರಿಸಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು …
Read More »ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಪುತ್ರನ ಆಸ್ತಿ ಎಷ್ಟು ಗೊತ್ತಾ..???
ಲಕ್ಷ್ಮೀ ಪುತ್ರ ಮೃಣಾಲ್ ಆಸ್ತಿ 13 ಕೋಟಿ….!! ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ ನಾಮಪತ್ರದ ಜೊತೆ ಸಲ್ಲಿಸಿದ ದಾಖಲೆಗಳ ಪ್ರಕಾರ ಅವರ ಬಳಿ ₹13.63 ಕೋಟಿ ಮೌಲ್ಯದ ಆಸ್ತಿ ಇದೆ. ₹10.01 ಕೋಟಿ ಮೌಲ್ಯದ ಚರಾಸ್ತಿ, ₹3.62 ಕೋಟಿ ಸ್ಥಿರಾಸ್ತಿ ಇದೆ. ₹4.20 ಕೋಟಿ ಮೌಲ್ಯದ ವಿವಿಧ ಶೇರ್‌ಗಳಿವೆ. ₹6.16 ಕೋಟಿ ಸಾಲ ಮಾಡಿರುವ ಅವರ ಬಳಿ ಯಾವುದೇ ವಾಹನವಿಲ್ಲ. …
Read More »ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?
ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ ಎನ್ನುವದು ಪಬ್ಲಿಕ್ ಡಿಮ್ಯಾಂಡ್ ಕೂಡಾ ಇದೆ. ಧಾರವಾಡ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೆ ಏನು ಸಂಬಂಧ ? ಎಂದು ಎಲ್ಲರೂ ವಿಚಾರ ಮಾಡಬಹುದು ಧಾರವಾಡ ಅಭ್ಯರ್ಥಿ ಬದಲಾದ್ರೆ ಅದರ ಎಫೆಕ್ಟ್ ಬೆಳಗಾವಿ ಜಿಲ್ಲೆಗೂ ಆಗುವ ಎಲ್ಲ ಸಾಧ್ಯತೆಗಳಿವೆ. ಕಾಂಗ್ರೆಸ್ ಪಕ್ಷ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ …
Read More »ಸಂಜಯ ಪಾಟೀಲ ವಿರುದ್ಧ ದೂರು ದಾಖಲು…
ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಈ ಕುರಿತಾಗಿ ಸಂಜಯ್ ಪಾಟೀಲ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತೆಯರು ಬೆಳಗಾವಿಯ ಆದರ್ಶ ನಗರದಲ್ಲಿರುವ …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಕಂಪ್ಲೇಂಟ್ ಕೊಟ್ಟ ಸಂಜಯ ಪಾಟೀಲ…!
ಬೆಳಗಾವಿ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಮಾಜಿ ಶಾಸಕ ಸಂಜಯ ಪಾಟೀಲ ಅವರು ಅವಮಾನಿಸಿದ ಪ್ರಕರಣ ಈಗ ಪೋಲೀಸ್ ಠಾಣೆಯ ಮೆಟ್ಟಲೇರಿದೆ. ನಿನ್ನೆ ರಾತ್ರಿ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ತಮ್ಮ ನಿವಾಸಕ್ಕೆ ಮುತ್ತಿಗೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಬೆಂಬಲಿಗ ಮಹಿಳೆಯರ ಮೇಲೆ ದೂರು ಸಲ್ಲಿಸಿದ್ದಾರೆ. ಸಂಜಯ ಪಾಟೀಲ ಅವರ ಮನೆ ಮುಂದೆ ಕಾನೂನು ಬಾಹಿರವಾಗಿ …
Read More »ಪೆಗ್ ಅಂದ್ರೆ ಎನರ್ಜಿ ಡ್ರಿಂಕ್ ಅಂದ್ರು ಸಂಜಯ ಪಾಟೀಲ…..!!
ಬೆಳಗಾವಿ-ನಾನು ನಿನ್ನೆ ಹಿಂಡಲಗಾದಲ್ಲಿ ಮಾಡಿದ ಭಾಷಣದಲ್ಲಿ ಹೆಬ್ಬಾಳಕರ್ ಅವರಿಗೆ ನಿಜವಾಗಿಯೂ ಹಿಂದುತ್ವದ ಬಗ್ಗೆ ಕಾಳಜಿ ಇದ್ದಲ್ಲಿ, ಅವರು ಗೋ ಹತ್ಯೆ ನಿಷೇಧ ಕಾನೂನು,ಮತಾಂದರ ಕಾಯ್ದೆಗೆ ಸಪೋರ್ಟ್ ಮಾಡಲಿ ಎಂದು ಮಾತಾಡಿದ್ದೇನೆ.ಅವರ ಬಗ್ಗೆ ಹಗುರವಾಗಿ ಮಾತಾಡಿಲ್ಲ.ಒಂದು ಪೆಗ್ ಬಗ್ಗೆ ಮಾತಾಡಿದ್ದೇನೆ.ಎಲ್ಲಿಯೂ ಅವರ ಹೆಸರು ಉಲ್ಲೇಖ ಮಾಡಿಲ್ಲ,ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ,ಪೆಗ್ ಅಂದ್ರೆ ಶೆರೆ ಅಂತಾ ಯಾಕೆ ತಿಳ್ಕೋತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್ ಎಂದು ಮಾಜಿ ಶಾಸಕ ಸಂಜಯ …
Read More »ನಾಳೆ ಬೆಳಗಾವಿಗೆ ಡಿ.ಕೆ ಬರ್ತಾರೆ, ಮೀಟೀಂಗ್ ಮಾಡ್ತಾರೆ….!!
ಬೆಳಗಾವಿ: ನಾಳೆ ಸೋಮವಾರದಿಂದ ಬೆಳಗಾವಿಯಲ್ಲಿ ಲೋಕಸಭಾ ಚುನಾವಣೆ ರಂಗೇರಲಿದೆ.ಬೆಳಗಾವಿ ಲೋಕಸಭಾ ಕ್ಷೇತ್ರದ ಜನ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನ ಮತ್ತು ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ 11 ಗಂಟೆಗೆ ಮೆರವಣಿಗೆಯಲ್ಲಿ ಆಗಮಿಸಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.ಹಿಂಡಲಗಾ ಗಣಪತಿ ಮಂದಿರದಿಂದ ಭವ್ಯ ಮೆರವಣಿಗೆ ಆರಂಭವಾಗಿ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ.ಮೆರವಣಿಗೆಯಲ್ಲಿ ಸಹಸ್ರಾರು ಜನ ಪಾಲ್ಗೊಳ್ಳುತ್ತಾರೆ.ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ …
Read More »