Breaking News

Breaking News

ಸತೀಶ ಜೊತೆ ಹೆಬ್ಬಾಳಕರ ಮಾತುಕತೆ ಎಂಪಿಎಂಸಿ ಹಾದಿ ಸುಗಮ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಕಿತ್ತಾಟಕ್ಕೆ ಬ್ರೇಕ್ ಬಿದ್ದಿದೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿಯಲ್ಲಿ ಪರಸ್ಪರ ಭೇಟಿಯಾಗಿ ಎಪಿಎಂಸಿ ಚುನಾವಣೆ ಕುರಿತ ಮಾತುಕತೆ ನಡೆಸಿದ್ದು ರಾಜಿ ಸಂಧಾನ ಸಫಲವಾಗಿದೆ ಎಂದು ತಿಳಿದು ಬಂದಿದೆ ಚುನಾವಣೆ ನಾಳೆ ನಡೆಯಲಿದ್ದು ನಾಲ್ಕು ಜನ ಆಕಾಂಕ್ಷೆಗಳು ರೇಸ್ ನಲ್ಲಿ ಇದ್ದಾರೆ ಹಿರಿಯ ಕಾಂಗ್ರೆಸ್ ಮುಖಂಡ ಯುವರಾಜ ಕದಂ ಸುಧೀರ …

Read More »

ಕರಾಳ ದಿನಾಚರಣೆ ವಿರುದ್ಧ ಕರವೇ ಸೆಡ್ಡು…!! ನಗರದಲ್ಲಿ ಪಂಜಿನ ಮೆರವಣಿಗೆ

ಬೆಳಗಾವಿ- ಬೆಳಗಾವಿ ಕನ್ನಡಿಗರು ಗಡಿನಾಡು ಗುಡಿಯಲ್ಲಿ ಕನ್ನಡದ ಹಬ್ಬ ಆಚರಣೆ ಮಾಡುವ ಸಂಧರ್ಭದಲ್ಲಿ ನಾಡವಿರೋಧಿ ಎಂಈಎಸ್ ಗೆ ಕರಾಳ ದಿನಾಚರಣೆ ಆಚರಿಸಲು ಯಾವುದೇ ಕಾರಣಕ್ಕೂ ಅನುಮತಿ ಕೊಡಬಾರದು ಎಂದು ಆಗ್ರಹಿಸಿ ಕರವೇ ಜಿಲ್ಲಾ ಘಟಕ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಿದರು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಪಂಜಿನ ಮೆರವಣಿಗೆ ಆರಂಭಿಸಿದ ಕರವೇ ಕಾರ್ಯಕರ್ತರು ಎಂಈಎಸ್ ವಿರುದ್ಧ ಕರಾಳ ದಿನಾಚರಣೆಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ …

Read More »

ಎಪಿಎಂಸಿ ಚುನಾವಣೆ,ಅವಿರೋಧ ಆಯ್ಕೆಗೆ ಪ್ರಯತ್ನ – ಸತೀಶ ಜಾರಕಿಹೊಳಿ

ಬೆಳಗಾವಿ- ಅತ್ಯಂತ ಕುತೂಹಲ ಕೆರಳಿಸಿರುವ ಬೆಳಗಾವಿ ಎಪಿಎಂಸಿ ಚುನಾವಣೆಯ ಕಾವು ತಣ್ಣಗಾಗಿದೆ ಎಲ್ಲ ಕಾಂಗ್ರೆಸ್ ಸದಸ್ಯರು ಒಗ್ಗಟ್ಟಾಗಿದ್ದು ಒಮ್ಮತದ ಅಭ್ಯರ್ಥಿಗಳನ್ಬು ಅವಿರೋಧವಾಗಿ ಆಯ್ಕೆ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಶಾಸಕ ಸತೀಶ ಜಾರಕಿಹೋಳಿ ಹೇಳಿದ್ದಾರೆ ಬೆಳಗಾವಿ ಎ ಪಿ ಎಮ್ ಸಿ ಚುಣಾವಣೆ ಅಕ್ಟೋಬರ 15 ರಂದು ನಿಗದಿಯಾಗಿದೆ ಒಟ್ಟು 14 ಜನ ಸದಸ್ಯರು, 3 ಜನ ಸದಸ್ಯರು ನಾಮನಿರ್ದೆಶನ ಸದಸ್ಯರು ಇದ್ದಾರೆ ಎಪಿಎಂಸಿ ಚುಣಾವಣೆ ಯನ್ನು ಅವಿರೋದವಾಗಿ …

Read More »

ಎಪಿಎಂಸಿ ಚುನಾವಣೆ ಸಚಿವ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಮಹತ್ವದ ಸಭೆ …..

ಬೆಳಗಾವಿ- ಸೋಮವಾರ ಬೆಳಗಾವಿ ಎಪಿಎಂಸಿ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಎಪಿಎಂಸಿ ಸದಸ್ಯರ ಮಹತ್ವದ ಸಭೆ ನಡೆಯಿತು ನಗರದ ಸರ್ಕ್ಯುಟ್ ಹೌಸ್ ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಲ್ಲ ಕಾಂಗ್ರೆಸ್ ಸದಸ್ಯರು ಹಾಗು ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭೆಯಲ್ಲಿ ಭಾಗ ವಹಿಸಿದ್ದರು ಅದ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಯುವರಾಜ ಕದಂ ಹಾಗೂ ಸುಧೀರ ಗಡ್ಡೆ ಅವರ ಹೆಸರು ಪ್ರಸ್ತಾಪವಾಯಿತು ಎಲ್ಲರ …

Read More »

ಎದೆ ಮೇಲೆ ಟ್ಯಾಟು ಕಲೆ…ರಾಜ್ಯಾದ್ಯಂತ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿಗಳ ಅಲೆ….!!!!

ಬೆಳಗಾವಿ – ಮಾತು ಕೊಟ್ಟಂತೆ ನಡೆದು,ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿರುವ.ಫೌಂಡೇಶನ್ ಮೂಲಕ ಅಸಹಾಯಕರಿಗೆ ಸಹಾಯ ಮಾಡಿ ಸಮಾಜ ಸೇವೆಯನ್ನು ವಿಸ್ತರಿಸಿ ಕೊಂಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ರಾಜ್ಯದ ಜನರ ಗಮನ ಸೆಳೆಯುತ್ತಿದ್ದಾರೆ ಸಾಮಾಜಿಕ ಸೇವೆ ಮತ್ತು ಪಕ್ಷದ ಸಂಘಟನೆಯಿಂದ ಬೆಳಗಾವಿ ಜಿಲ್ಲೆಯ ಜನರ ಗಮನ ಸೇಳೆದಿದ್ದ ಲಕ್ಷ್ಮೀ ಹೆಬ್ಬಾಳಕರ ಶಾಸಕಿಯಾಗುತ್ತಿದ್ದಂತೆಯೇ ಈಗ ಇಡೀ ರಾಜ್ಯದ ಗಮನ ಸೆಳೆಯುತ್ತಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮೀ ಹೆಬ್ಬಾಳಕರ ರಾಜಕೀಯ ನಡೆ ಮತ್ತು …

Read More »

ಚಾಕು ತೋರಿಸಿ ಹಣ ಕಸಿಯುತ್ತಿದ್ದ ಇಬ್ಬರ ಬಂಧನ

ಬೆಳಗಾವಿ- ರಾತ್ರಿ ಹೊತ್ತು ಒಂಟಿಯಾಗಿ ಹೋಗುವವರನ್ನು ಟಾರ್ಗೇಟ್ ಮಾಡಿ ಪುಟ್ಟ ಚಾಕು ತೋರಿಸಿ ಹಣ ಮತ್ರು ಬಂಗಾರದ ಆಭರಣಗಳನ್ನು ದೋಚುವ ಇಬ್ಬರು ಪುಟ್ಟ ದರೋಡೆಕೋರರು ಬೆಳಗಾವಿ ಪೋಲೀಸರ ಬಲೆಗೆ ಬಿದ್ದಿದ್ದಾರೆ ಬೆಳಗಾವಿ ಸಿಸಿಐಬಿ ಇನ್ಸ್ಪೆಕ್ಟರ್ ಎ.ಎಸ್.ಗುದಿಗೊಪ್ಪ ನೇತ್ರತ್ವದ ತಂಡದಿಂದ ನಡೆದ ಕಾರ್ಯಾಚರಣೆ ಯಲ್ಲಿ ಇಬ್ಬರು ಕಳ್ಳರು ಸಿಕ್ಕಿಬಿದ್ದಿದ್ದಾರೆ ಚಾಕು ತೋರಿಸಿ ಹಣ ದೋಚುತ್ತಿದ್ದ ಕಳ್ಳರು. ರಾಜಸ್ತಾನ ಮೂಲದವರಾಗಿದ್ದು ವ್ಯಕ್ತಿಗೆ ಚಾಕು ತೋರಿಸಿ ಹಣ ದೋಚಿದ್ದರು. ಬೆಳಗಾವಿಯ ರಾಹುಲ್ ಜಾಲಗಾರ 20, …

Read More »

ಸ್ಮಾರ್ಟ್ ಸಿಟಿ , ಭೂಪಾಲ್ ದಲ್ಲಿ ಕಮಾಲ್….ಬೆಳಗಾವಿಯಲ್ಲಿ ಗೋಲ್ ಮಾಲ್ …..!!! ಅಭಯ ಪಾಟೀಲ ಆರೋಪ

ಬೆಳಗಾವಿ- ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿರುವ ಕಾರಣ ಭೂಪಾಲ್ ಗೆ ಭೇಟಿ ನೀಡಿ ಅಲ್ಲಿಯ ಕಾಮಗಾರಿ ವಿಕ್ಷಿಸಿದ ಶಾಸಕ ಅಭಯ ಪಾಟೀಲ ಬೆಳಗಾವಿ ಕಾಮಗಾರಿಯ ಕುರಿತು ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿದೆ,ಯೋಜನಾ ವೆಚ್ಚವೂ ಹೆಚ್ಚಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಸ್ಮಾರ್ಟ್ ಸಿಟಿ ಅಧಿಕಾರಿಗೆ ದೂರು ನೀಡಿ ಈ ಕುರಿತು ಅದ್ಯಯನ ಪ್ರವಾಸ ಕೈಗೊಳ್ಳುವಂತೆ ಶಾಸಕ ಅಭಯ ಪಾಟೀಲ ಮನವಿ ಮಾಡಿಕೊಂಡ ಕಾರಣ ಭೂಪಾಲ್ ನಲ್ಲಿ …

Read More »

ಪ್ರೋತ್ಸಾಹ ಧನದ ಬಿಡುಗಡೆಗೆ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

ಬೆಳಗಾವಿ ಹಲವು ತಿಂಗಳಿನಿಂದ ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಲು, ಕೇಂದ್ರ ಸರಕಾರ ಮಾಸಿಕ ವೇತನ ನಿಗದಿಗೊಳಿಸಬೇಕು ಹಾಗೂ ರಾಜ್ಯ ಸರಕಾರ ವೇತನ ಹೆಚ್ಚಿಸಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಚನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿದರು. . ಜುಲೈನಿಂದ ಇಲ್ಲಿಯವರೆಗೆ ರಾಜ್ಯ ಸರಕಾರದಿಂದ ನಿಗದಿ ಪಡಿಸಿದ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಕೂಡಲೇ ಅದನ್ನು‌ ಬಿಡುಗಡೆ ಮಾಡಬೇಕು. ಆಶಾಗಳಿಗೆ ಆಯಾ ತಿಂಗಳ ಕ್ಲೇಮ್ ಹಾಗೂ …

Read More »

ರೈತ ಸಾಲ ಪಾವತಿ ಮಾಡಿದ್ರೂ ಜಮೀನು ಹರಾಜಿಗೆ ಬ್ಯಾಂಕ್ ನೋಟೀಸ್ ….

ಬೆಳಗಾವಿ: ಸಾಲ ಪಾವತಿಸಿದರೂ ರೈತನ ಜಮೀನು ಹರಾಜಿಗೆ ಮುಂದಾದ ಬೆಳಗಾವಿಯ ಎಚ್ ಡಿ ಎಫ್ ಸಿ ಬ್ಯಾಂಕ್ ವ್ಯವಸ್ಥಾಪಕರ ಕ್ರಮ ಖಂಡಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕಾಂಗ್ರೆಸ್ ರಸ್ತೆಯಲ್ಲಿರುವ ಎಚ್ ಡಿ ಎಫ್ ಸಿ ಬ್ಯಾಂಕ್ ನ ಬೀಗಕ್ಕೆ ಹಸಿರು ಶಾಲು ಜಡಿದು ಪ್ರತಿಭಟನೆ ನಡೆಸಿದ ರೈತರು‌ ಮ್ಯಾನೇಜರ್ ವಿರುದ್ಧ ಘೋಷಣೆ ಕೂಗಿದರು. ಗೋಕಾಕ‌ ತಾಲೂಕಿನ ಕಳ್ಳಿಗುದ್ದಿ ಗ್ರಾಮದ ರೈತ ಅಪ್ಪಣ್ಣ ತಿಮ್ಮಪ್ಪ ಸಂಕ್ರಿ ಎಂಬುವವರು …

Read More »

ಬಡ್ತಿ ಮೀಸಲಾತಿ ಕಾಯ್ದೆ-2018ನ್ನು ಜಾರಿಗೊಳಿಸಬೇಡಿ.

ಬೆಳಗಾವಿ ಬಡ್ತಿ ಮೀಸಲಾತಿ ಕಾಯ್ದೆ-2018ನ್ನು ಜಾರಿಗೊಳಿಸದಂತೆ ಆಗ್ರಹಿಸಿ ಗುರುವಾರ ಅಲ್ಪಸಂಖ್ಯಾತ ಹಿಂದುಳಿದ ಹಾಗೂ ಸಾಮಾನ್ಯ ವರ್ಗದ ಕರ್ನಾಟಕ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿ, ಕಾರ್ಪೊರೇಷನ್ ನಿವೃತ್ತ, ಸೇವಾ ನಿರತ ನೌಕರರ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ‌ ಮೂಲಕ ಸಿಎಂಗೆ ಮನವಿ ರವಾನಿಸಿದರು. ಕರ್ನಾಟಕ ಸರಕಾರ 1978ರಲ್ಲಿ ಬಡ್ತಿಯಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ನೀಡುವುದನ್ನು ಜಾರಿ ಮಾಡಿತ್ತು. ಈ ನೀತಿ ಕೇವಲ ಲೋಯರ್ …

Read More »