Breaking News

Breaking News

ಜಾರಕಿಹೊಳಿ ಬ್ರದರ್ಸ ಬಿಜೆಪಿಗೆ ಬಂದ್ರೆ ಸ್ವಾಗತ – ಪ್ರಭಾಕರ ಕೋರೆ

ಬೆಳಗಾವಿ ಸೆ.15 ಅಖಿಲಭಾರತ ಕನ್ನಡ ಭವನ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನೆರವೆರಿಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದರು. ಬುಧವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉದ್ಘಾಟನೆಗೆ ಕಸಾಪದ ಅಧ್ಯಕ್ಷ ಮನು ಬಳಿಗಾರ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದರು. 3.ಕೋಟಿ 40 ಲಕ್ಷ ರು.ಗಳಲ್ಲಿ ಭವನ‌ ನಿರ್ಮಾಣವಾಗಿದೆ. ಇದರ ಸದುಪಯೋಗ ಪಡೆಸಿಕೊಳ್ಳಬೇಕಿದೆ. ಕನ್ನಡ ಕಾರ್ಯಕ್ರಮಗಳನ್ನು ನಡೆಸುವಾಗ ಇಂತಿಷ್ಟ ಬಾಡಿಗೆ ರೂಪದಲ್ಲಿ …

Read More »

ಬೆಳಗಾವಿ ಪಾಲಿಕೆ ವಾರ್ಡ್ ವಿಂಗಡನೆ, ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಪಿಟೀಶನ್ ದಾಖಲು

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡುಗಳ ಪುನರ್ ವಿಂಗಡನೆ ಮತ್ತು ಮೀಸಲಾತಿಯನ್ನು ಪ್ರಶ್ನಿಸಿ ತಡೆಯಾಜ್ಞೆ ಕೋರಿ ಮಾಜಿ ನಗರಸೇವಕ ಭೈರಗೌಡ ಪಾಟೀಲ,ಧನರಾಜ ಗವಳಿ ಸೇರಿದಂತೆ ಹತ್ತು ಜನ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಪಿಟೇಶನ್ ದಾಖಲು ಮಾಡಿದ್ದಾರೆ ವಾರ್ಡುಗಳ ಪುನರ್ ವಿಂಗಡನೆ ಅವೈಜ್ಞಾನಿಕವಾಗಿ ಮಾಡಲಾಗಿದೆ ವಾರ್ಡುಗಳ ಮೀಸಲಾತಿಯೂ ಸರಿಯಾಗಿಲ್ಲ ವಾರ್ಡುಗಳ ಪುನರ್ ವಿಂಗಡನೆ ಮತ್ತು ಮೀಸಲಾತಿಗೆ ತಡೆಯಾಜ್ಞೆ ನೀಡುವಂತೆ ರಿಟ್ ಪಿಟೇಶನ್ ನಲ್ಲಿ ಕೋರಲಾಗಿದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 58 …

Read More »

ಲಕ್ಷ್ಮೀ ಹೆಬ್ಬಾಳಕರ್ ನಮ್ಮ ಪಾರ್ಟಿಯ ಇಂಪಾರ್ಟಂಟ್ ಲೀಡರ್- ಡಿಕೆಶಿ

ಬೆಂಗಳೂರು- ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಂತರ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಮೌನ ಮುರಿದಿದ್ದಾರೆ ಲಕ್ಷ್ಮೀ ಹೆಬ್ಬಾಳಕರ್ ನಮ್ಮ ಪಾರ್ಟಿಯ ಇಂಪಾರ್ಟೆಂಟ್ ಲೀಡರ್ ಎಂದು ಡಿಕೆಶಿ ಹೇಳಿದ್ದಾರೆ ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿದ ಡಿ ಕೆ ಶಿವಕುಮಾರ್ ಜಾರಕೊಹೊಳಿ ಸಹೋದರರ ಬಗ್ಗೆ ನನಗೆ ಗೊತ್ತಿದೆ ಅವರು ನಮ್ಮ ಪಕ್ಷದ ನಿಷ್ಠರು ಅನೇಕ ವಿಚಾರದಲ್ಲಿ ಅವರು ನನಗೆ ಅನೇಕ ಬಾರಿ ಬೆಳಗಾವಿಗೆ ಕರೆದಿದ್ದರು ಅವರು ಕರೆದಾಗಲೆಲ್ಲಾ ಬೆಳಗಾವಿಗೆ ಹೋಗಿದ್ದೇನೆ ಅವರಿಗೆ …

Read More »

ಬೆಂಗಳೂರಿನಲ್ಲಿ ಜಾರಕಿಹೊಳಿ ಝಲಕ್ ….!!!

ಬೆಳಗಾವಿ – ರಾಜಧಾನಿ ಬೆಂಗಳೂರಿನಲ್ಲಿ ಈಗ ಬೆಳಗಾವಿ ರಾಜಕಾರಣದ್ದೇ ಚರ್ಚೆ ಎಲ್ಲ ಮಾದ್ಯಮಗಳು ಜಾರಕಿಹೊಳಿ ಸಹೋದರರ ಮೇಲೆ ನಿಗಾ ಇಟ್ಟಿದ್ದು ಸರ್ಕಾರದ ಮೇಲೆ ಬೆಳಗಾವಿ ಜಿಲ್ಲೆ ಪ್ರಭಾವ ಬೀರೀದ್ದು ಜಾರಕಿಹೊಳಿ ಝಲಕ್ ಬೆಳಗಾವಿ ಯಿಂದ ಬೆಂಗಳೂರಿಗೆ ಶಿಪ್ಟ ಆಗಿದೆ ಜಾರಕಿಹೊಳಿ ಸಹೋದರರು ಬಿಜೆಪಿ ಸೇರ್ತಾರೆ ಎನ್ನುವ ಮಾತು ನಿನ್ನೆ ಕೇಳಿ ಬಂದಿತ್ತು ಆದ್ರೆ ನಿನ್ನೆ ರಾತ್ರಿ ನಾವು ಬಿಜೆಪಿಗೆ ಹೋಗೋಲ್ಲ ಅಂತ ಸಚಿವ ರಮೇಶ ಜಾರಕಿಹೊಳಿ ಹೇಳಿ ಇಡೀ ಘಟನೆಯ …

Read More »

ಸರ್ಕಾರ ಪತನಕ್ಕೆ ಬೆಳಗಾವಿಯಲ್ಲಿಯೇ ಮಾಸ್ಟರ್ ಪ್ಲ್ಯಾನ್ ಮಧ್ಯಾಹ್ನದ ಹೊತ್ತಿಗೆ ಹೊರಬೀಳಲಿದೆ ಶಾಕಿಂಗ್ ನ್ಯುಸ್ ?

ಬೆಳಗಾವಿ- ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ ಶಾಕಿಂಗ್ ನ್ಯುಸ್ ಹೊರಬೀಳಲಿದೆ ಸರ್ಕಾರ ಪತನಕ್ಕೆ ಕೌಂಟ್ ಡೌನ್ ಶುರುವಾಗಿದ್ದು ಇದಕ್ಕೆಲ್ಲಾ ಮಾಸ್ಟರ್ ಪ್ಲ್ಯಾನ್ ರೆಡಿಯಾಗಿದ್ದೇ ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರ ಅಸ್ಥಿರಗೊಳಿಸಲು 23 ಜನ ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ 22 ಜನ ಶಾಸಕರ ಪಟ್ಟಿಯೊಂದಿಗೆ ಮಂತ್ರಿ ರಮೇಶ ಜಾರಕಿಹೊಳಿ ಬೆಂಗಳೂರು ವಿಮಾನ ಹತ್ತಿದ್ದಾರೆ ಇಂದು ಮಧ್ಯಾಹ್ನದ ಹೊತ್ತಿಗೆ ಭಿನ್ನಮತ ಸ್ಪೋಟಗೊಂಡು ಸರ್ಕಾರ ಪತನವಾಗುವದು ಖಚಿತ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಬೆಳಗಾವಿ …

Read More »

ಅಂಗಡಿಕಾರರಿಂದ ನೋ ರಿಸ್ಪಾನ್ಸ, ರಸ್ತೆಗಿಳಿಯದ ಬಸ್ ,ಅಟೋ ಹತ್ತಿದವರಿಗೆ ಟ್ಯಾಕ್ಸಿ ಚಾರ್ಜ, ಬೆಳಗಾವಿಯಲ್ಲಿ ಬಂದ್ ಬಿಸಿ

ಬೆಳಗಾವಿ- ತೈಲಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗಿದೆ ಇಂದು ಬೆಳಿಗ್ಗೆಯಿಂದಲೇ ಬೆಳಗಾವಿ ಸಿಬಿಟಿ ಬಸ್ ಗಳು ರಸ್ತೆಗಿಳಿಯಲಿಲ್ಲ ಹೊರಗಿನಿಂದ ಬಂದಿರುವ ಬಸ್ ಗಳು ಡಿಪೋಗಳಿಗೆ ಶಿಪ್ಟ ಮಾಡಿದ ಕಾರಣ ಬೆಳಗಾಯಿಂದ ಗೋವಾ,ಹುಬ್ಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳುವ ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿ ಪರದಾಡುವ ದೃಶ್ಯ ಸಾಮಾನ್ಯವಾಗಿತ್ತು ನಗರದಲ್ಲಿ ಸಿಬಿಟಿ …

Read More »

ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಡಿಸಿ ಆದೇಶ

ಬೆಳಗಾವಿ- ನಾಳೆ ಭಾರತ್ ಬಂಧ್ ಗೆ ವಿವಿಧ ಸಂಘಟನೆಗಳು ಕರೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ

Read More »

ನಗರಸೇವಕ ಮತೀನ ಶೇಖ್ ಅರೆಸ್ಟ

ಬೆಳಗಾವಿ – ಇತ್ತೀಚಿಗೆ ಉಜ್ವಲ ನಗರದಲ್ಲಿ ನಡೆದ ಗಲಾಟೆಗೆ ಸಮಂಧಿಸಿದಂತೆ ಹಾಲಿ ನಗರಸೇವಕ ಮತೀನಲಿ ಶೇಖ ಸೇರಿದಂತೆ ಒಟ್ಟು ಮೂರು ಜನ ಅಪಾಧಿತರನ್ನು ಮಾಳಮಾರುತಿ ಠಾಣೆಯ ಪೋಲೀಸರು ಬಂಧಿಸಿದ್ದಾರೆ ಉಜ್ವಲ ನಗರದಲ್ಲಿ ಇತ್ತೀಚಿಗೆ ನಡೆದ ಗಲಾಟೆ ಯಲ್ಲಿ ಮಾಜಿ ನಗರಸೇವಕ ಫಿರ್ದೋಸ್ ದರ್ಗಾ ಗಾಯಗೊಂಡಿದ್ದರು ಜೊತೆಗೆ ಮತೀನಲಿ ಶೇಖ ಕೂಡಾ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಮಧ್ಯಾಹ್ನ ಮತೀನಲಿ ಶೇಖ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಪೋಲೀಸರು …

Read More »

ಭಾರತ್ ಬಂದ್ ಗೆ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳ ಬೆಂಬಲ

ಬೆಳಗಾವಿ-ತೈಲ ದರ ಏರಿಕೆ ಖಂಡಿಸಿ ನಾಳೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಂದ್ ಗೆ ಹಲವು ಸಂಘಟನೆಗಳ ಬೆಂಬಲ ವ್ಯೆಕ್ತಪಡಿಸಿವೆ ಕೆ ಎಸ್ ಆರ್ ಟಿ ಸಿ ಸ್ಟಾಫ್ ಅಂಡ್ ವರ್ಕರ್ಸ್ ಅಸೋಸಿಯೇಷನ್ ಜಿಲ್ಲಾ ಘಟಕ ಟೆಂಪೋ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಬೆಂಬಲ ನೀಡಿವೆ ಲಾರಿ ಅಸೋಸಿಯೇಷನ್ ನಿಂದಲು ಬೆಂಬಲ ವ್ಯಕ್ತವಾಗಿದೆ ನಾಳೆ ಶಾಲಾ, ಕಾಲೇಜಿಗೆ ರಜೆ ನೀಡುವ …

Read More »

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ 9 ಕಚೇರಿಗಳ ಸ್ಥಳಾಂತರಕ್ಕೆ ಸರ್ಕಾರದ ನಿರ್ಧಾರ

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ರಾಜ್ಯದ 9 ಪ್ರಮುಖ ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ ನಿರ್ಣಯವನ್ನು ಕೈಗೊಂಡಿರುವ ರಾಜ್ಯ ಸಚಿವ ಸಂಪುಟ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈ ಭಾಗದ ಮಠಾಧೀಶರು ಹಾಗೂ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡರುಗಳು ಸಾಂಕೇತಿಕ ಅಭಿನಂದನೆ ಸಲ್ಲಿಸಿದ್ದಾರೆ. ಶನಿವಾರದಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಅವರು, ರಾಜ್ಯ ಸರಕಾರ 9 ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ …

Read More »