ಬೆಳಗಾವಿ ಸಚಿವ ರಮೇಶ ಜಾರಕಿಹೊಳಿ ನಾನು ಸಿಎಂ ಆಗಬೇಕೆಂದು ಹೇಳಿರುವುದು ಅದು ಈಗೀನದ್ದಲ್ಲ ಮುಂದಿನ ವಿಚಾರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸಿಎಂ ಆಗಲು ಇನ್ನು ಕಾಲಾವಕಾಶವಿದೆ. ರಮೇಶ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು. ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.
Read More »ಆನಂದ ಅಪ್ಪು.. ಅವ್ಯೆವಹಾರ ತನಿಖೆಗೆ ಬೆಳಗಾವಿಗೆ ಬಂದಿದೆ ಸಿಓಡಿ ತಂಡ ಗಪ್ ಚುಪ್
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿ ಕೊಡುವದಾಗಿ ಆಮೀಷ ಒಡ್ಡಿ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿರುವ ಆರೋಪ ಹೊತ್ತಿರುವ ಆನಂದ ಅಪ್ಪುಗೋಳ್ ವ್ಯೆವಹಾರ ತನಿಖೆಗೆ ಸಿಓಡಿ ತಂಡ ಬೆಳಗಾವಿಗೆ ಆಗಮಿಸಿದೆ ನಿನ್ನೆ ರಾತ್ರಿಯೇ ತಂಡ ಬೆಳಗಾವಿಗೆ ಆಗಮಿಸಿದ್ದು ಸಿಸಿಬಿ ಪೋಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಚೇರ್ ಮನ್ ಆನಂದ ಅಪ್ಪುಗೋಳ್ ಅವರ ವಿಚಾರಣೆ ನಡೆಸಲಾಗುತ್ತಿದೆ
Read More »ಪಿಎಲ್ ಡಿ ಬ್ಯಾಂಕ ಚುನಾವಣೆ ಸುಖಾಂತ್ಯ, ….ಬಂಡಾಯ ಅಂತ್ಯ……..!!!!
ಬೆಳಗಾವಿ- ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ ಚುನಾವಣೆ ಕೊನೆಗೂ ಸುಖಾಂತ್ಯ ಕಂಡಿದೆ ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವೆ ಒಮ್ಮತ ಮೂಡಿಸುವಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಯಶಸ್ವಿಯಾಗಿದ್ದು ಅಂತಿಮವಾಗಿ ಅದ್ಯಕ್ಷ ಉಪಾದ್ಯಕ್ಷರನ್ನು ಅವಿರೋಧವಾಗ ಆಯ್ಕೆ ಮಾಡಲಾಗಿದೆ ಅದ್ಯಕ್ಷರಾಗಿ ಮರಾಠಾ ಸಮುದಾಯದ ಮಹಾದೇವ ಪಾಟೀಲ,ಉಪಾದ್ಯಕ್ಷರಾಗಿ ಮುಸ್ಲಿಂ ಸಮುದಾಯದ ಬಾಪು ಜಮಾದಾರ ಆಯ್ಕೆಯಾಗಿದ್ದಾರೆ ಚುನಾವಣೆ ಮುಗಿದ ಬಳಿಕ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರಗ …
Read More »ಈಶ್ವರ ಖಂಡ್ರೆ ರಾಜಿ ಸೂತ್ರಕ್ಕೆ ಒಪ್ಪಿಗೆ, ಮರಾಠಾ ಸಮಾಜಕ್ಕೆ ಅದ್ಯಕ್ಷ ಸ್ಥಾನ , ಲಿಂಗಾಯತ ಸಮಾಜಕ್ಕೆ ಉಪಾಧ್ಯಕ್ಷ ಸ್ಥಾನ ?
ಬೆಳಗಾವಿ.ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಜೊತೆ ಲಕ್ಷ್ಮೀ ಹೆಬ್ಬಾಳ್ಕರ ನಿರಂತರವಾಗಿ ಸರದಿ ಸಭೆಗಳನ್ನು ನಡೆಸಿದ್ದು ಸಭೆಯಲ್ಲಿ ಒಂಭತ್ತು ಜನ ಬೆಂಬಲಿಗ ನಿರ್ದೇಶಕರೊಂದಿಗೆ ಚರ್ಚೆ ನಡೆಯುತ್ತಿದೆ. ಚುನಾವಣೆ ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗೆ ಹೋಗಲಿರುವ ನಿರ್ದೇಶಕರು ಅಧ್ಯಕ್ಷ ಉಪಾದ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿದಲಿದ್ದಾರೆ ಅನೇಕ ಕಾಂಗ್ರೆಸ್ ಮುಖಂಡರಿಂದ ಹೆಬ್ಬಾಳ್ಕರ್‌ಗೆ ನಿರಂತರ ಫೋನ್ ಕರೆಗಳು ಬರುತ್ತಿದ್ದು ಕಾಂಗ್ರೆಸ್ ನಾಯಕರು ಬಂಡಾಯ ಶಮನಗೊಳಿಸುವ ಕಸರತ್ತ ಮುಂದುವರೆಸಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಚರ್ಚಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ …
Read More »ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿಗೆ ಅವಮಾನದರೆ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನೂ ಭದ್ಧ
ಬೆಳಗಾವಿ ಪಿಎಲ್ ಡಿ ಬ್ಯಾಂಕ್ ನಲ್ಲಿ ಶಾಸಕ ಸತೀಶ ಜಾರಕಿಹೊಳಿಗೆ ಅವಮಾನವಾದರೆ ಸತೀಶ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ಲಕ್ಷ್ಮೀ ಹೆಬ್ಬಾಳ್ಕರ 90 ಕೋಟಿ ರು. ನೀಡಿರುವ ಸುದ್ದಿ ಹರಿದಾಡುತ್ತಿರುವುದು ದಿಗಿಲು ಬಡಿದಿದೆ. ಹೆಬ್ಬಾಳ್ಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಮಟ್ಟಕ್ಕೆ ಅವರು ಇಳಿಯುತ್ತಾರೆ ಎಂದು ಊಹಿಸಿರಲಿಲ್ಲ. ಸತೀಶ ಜಾರಕಿಹೊಳಿ ಅವರೇ ಹೆಬ್ಬಾಳ್ಕರ್ ಗೆ …
Read More »ಜಿಲ್ಲಾ ಪಂಚಾಯತಿ ಎದುರು ಠೇವಣಿದಾರರ ಪ್ರತಿಭಟನೆ ಜಿಪಂ ಅಧ್ಯಕ್ಷರ ವಿರುದ್ಧ ಗಂಭೀರ ಆರೋಪ
ಬೆಳಗಾವಿ-ಶ್ರೀ ಮಹಾಲಕ್ಷ್ಮೀ ಮಲ್ಟಿ ಮತ್ತು ಡಿಸ್ಟ್ರಿಕ ಪ್ರೈಯ ಲಿಮಿಟೆಡ್ ನಲ್ಲಿ ಹೂಡಿಟ್ಟ ಹಣವನ್ನು ಮರಳಿ ಕೊಡಿಸುವಂತೆ ಆಗ್ರಹಿಸಿ ಆಥಣಿ ಗ್ರಾಮಸ್ಥರು ಗುರುವಾರ ಜಿಪಂ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಆಧ್ಯಕ್ಷೆ ಆಶಾ ಐಹೊಳೆ ಮತ್ತು ಅವರ ಪತಿಯ ಒಡೆತನದಲ್ಲಿರುವ ಸೊಸೈಟಿಯಲ್ಲಿ ಹೂಡಿಟ್ಟ ಹಣವನ್ನು ಗ್ರಾಹಕರು ಮರಳಿ ಕೇಳಲು ಹೋದಾದ ಅಟ್ರಾಸಿಟಿ ಕೇಸ್ ಹಾಕುವುದಾಗಿ ಬೇದರಿಕೆ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬೆಳಗಾವಿ, ಕೊಲ್ಲಾಪುರ, ಚಿಕ್ಕೋಡಿ, ವಿಜಯಪುರ, ನಿಪ್ಪಾಣಿ, …
Read More »ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಯುವಕನ ಸಾವು
ಬೆಳಗಾವಿ – ಬುಧವಾರ ರಾತ್ರಿ ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಗಣೇಶ ಮಂಡಳದ ಯುವಕನೊಬ್ಬ ಸಾವನ್ನೊಪ್ಪಿದ ಘಟನೆ ರಾತ್ರಿ 11 ಘಂಟೆಗೆ ಬೆಳಗಾವಿಯ ರುಕ್ಮಿಣಿ ನಗರದಲ್ಲಿ ನಡೆದಿದೆ ರುಕ್ಮಿಣಿ ನಗರದ ಲಕ್ಷ್ಮೀ ನಾರಾಯಣ ಮಂದಿರದ ಹತ್ತಿರ ಗಣೇಶ ಮಂಡಳದ ಯುವಕರು ಮಂಟಪ ನಿರ್ಮಿಸುವ ಸಂಧರ್ಭದಲ್ಲಿ ಮೋಹನ ಬೆಳಗುಳಕರ(38) ಎಂಬ ಯುವಕ ಮಂಟಪದ ಛಾವಣಿಗೆ ಹಗ್ಗ ಬಿಗೆಯುವ ಸಂಧರ್ಭದಲ್ಲಿ ಕರೆಂಟ್ ತಗುಲಿ ಈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ …
Read More »ಬೆಳಗಾವಿ ರಾಜ್ಯೋತ್ಸವಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡುವೆ – ಸಿದ್ರಾಮಯ್ಯ
ಬೆಳಗಾವಿ ಶಾಲೆಗಳ ದುರಸ್ತಿಗೆ ಸಂಬಂಧಿಸಿದಂತೆ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಸಿಎಂ ವಿಶೇಷ ಅನುದಾನ ನೀಡಿದ್ದಾರೆ. ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಪ್ರಾಧಿಕಾರ ಬದ್ದವಾಗಿದೆ ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು. ಬುಧವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಾಲೆಗಳು ಬಿಳುವ ಪರಿಸ್ಥಿತಿಯಲ್ಲಿ ಇರುವುದು ಎಲ್ಲವೂ ನನ್ನ ಗಮನಕ್ಕೆ ಇದೆ. ಎಲ್ಲ ಶಾಲೆಗಳ ಪರಿಶೀಲನೆ ನಡೆಸಲಾಗಿದೆ. ಹತ್ತು ಕೋಟಿ ಅನುದಾನದಲ್ಲಿ ಆರು ಕೋಟಿ ಅನುದಾನ ಕಟ್ …
Read More »ಬೆಳಗಾವಿ ಡಿಸಿ ಕಚೇರಿಯಲ್ಲಿ ಸಿದ್ಧರಾಮಯ್ಯ ಮೀಟೀಂಗ್….
ಐದು ವರ್ಷಗಳ ಕಾಲ ಬೆಂಗಳೂರಿನಲ್ಲಿ ಕವದಿ ಹೊತ್ತು ಮಲಗಿಕೊಂಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಈಗ ಜ್ಞಾನೋದಯವಾಗಿದೆ ಬೆಳಗಾವಿ ರಾಜ್ಯದ ಗಡಿ ಅನ್ನೋದು ಈಗ ಮನವರಿಕೆಯಾಗಿ ಬೆಳಗಾವಿಗೆ ಬಂದು ಕನ್ನಡದ ಪಾಠ ಹೇಳುತ್ತಿದ್ದಾರೆ ಬೆಳಗಾವಿ- ಹೆಸರಿಲ್ಲದ ರಸ್ತೆ, ಉದ್ಯಾನವನಗಳಿಗೆ ಕನ್ನಡ ಕವಿಗಳ ಹೆಸರು ಇಡುವಂತೆ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿದರು.ಬೆಳಗಾವಿ ಗಡಿಭಾಗದಾಗಿದ್ದು ಸಮಸ್ಯೆಗಳು ಸಾಕಷ್ಟಿವೆ. ರಾಜ್ಯದ ಎಲ್ಲ ಕಡೆ ಸರಕಾರಿ …
Read More »ಅದಷ್ಟು ಬೇಗ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಬೆಳಗಾವಿ- ಪಿಎಲ್.ಡಿ ಬ್ಯಾಂಕ್ ಅದ್ಯಕ್ಷ ಉಪಾಧ್ಯಕ್ಷ ಚುನಾವಣೆ ಮುಂದುಡಿಕೆ ಪ್ರಕರಣಕ್ಕೆ ಸಮಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ ಆದಷ್ಟು ಬೇಗ ಚುನಾವಣೆ ನಡೆಸುವಂತೆ ಧಾರವಾಡ ಆದೇಶ ನೀಡಿದೆ ಅಗಸ್ಟ್ 28ರಂದು ನಡೆಯಬೇಕಿದ್ದ ಚುನಾವಣೆಯನ್ನು ಬೆಳಗಾವಿ ತಹಶೀಲ್ದಾರ ಮುಂದೂಡಿದ್ದರು ಅಗಸ್ಟ್ 27ರಂದು ಪಿಎಲ್.ಡಿ ಬ್ಯಾಂಕ್ ನಿರ್ದೇಶಕರೊಬ್ಬರು ಕಾಣೆಯಾಗಿದ್ದಾರೆ ಎಂದು ಕೋಡ್ ಮಾಡಿ ತಹಶಿಲ್ದಾರ ಚುನಾವಣೆ ಮುಂದೂಡಿದ್ದರು ಇದನ್ನ ಪ್ರಶ್ನಿಸಿಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೈಕೋರ್ಟ್ ಮೇಟ್ಟಿಲೇರಿದ್ದರು ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಆದಷ್ಟು …
Read More »