Breaking News

Breaking News

ಸರ್ಕಾರ ಪತನಕ್ಕೆ ಬೆಳಗಾವಿಯಲ್ಲಿಯೇ ಮಾಸ್ಟರ್ ಪ್ಲ್ಯಾನ್ ಮಧ್ಯಾಹ್ನದ ಹೊತ್ತಿಗೆ ಹೊರಬೀಳಲಿದೆ ಶಾಕಿಂಗ್ ನ್ಯುಸ್ ?

ಬೆಳಗಾವಿ- ಇಂದು ಮಧ್ಯಾಹ್ನದವರೆಗೆ ರಾಜ್ಯದಲ್ಲಿ ಶಾಕಿಂಗ್ ನ್ಯುಸ್ ಹೊರಬೀಳಲಿದೆ ಸರ್ಕಾರ ಪತನಕ್ಕೆ ಕೌಂಟ್ ಡೌನ್ ಶುರುವಾಗಿದ್ದು ಇದಕ್ಕೆಲ್ಲಾ ಮಾಸ್ಟರ್ ಪ್ಲ್ಯಾನ್ ರೆಡಿಯಾಗಿದ್ದೇ ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರ ಅಸ್ಥಿರಗೊಳಿಸಲು 23 ಜನ ಕಾಂಗ್ರೆಸ್ ಶಾಸಕರು ರೆಡಿಯಾಗಿದ್ದಾರೆ 22 ಜನ ಶಾಸಕರ ಪಟ್ಟಿಯೊಂದಿಗೆ ಮಂತ್ರಿ ರಮೇಶ ಜಾರಕಿಹೊಳಿ ಬೆಂಗಳೂರು ವಿಮಾನ ಹತ್ತಿದ್ದಾರೆ ಇಂದು ಮಧ್ಯಾಹ್ನದ ಹೊತ್ತಿಗೆ ಭಿನ್ನಮತ ಸ್ಪೋಟಗೊಂಡು ಸರ್ಕಾರ ಪತನವಾಗುವದು ಖಚಿತ ಎನ್ನುವ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಬೆಳಗಾವಿ …

Read More »

ಅಂಗಡಿಕಾರರಿಂದ ನೋ ರಿಸ್ಪಾನ್ಸ, ರಸ್ತೆಗಿಳಿಯದ ಬಸ್ ,ಅಟೋ ಹತ್ತಿದವರಿಗೆ ಟ್ಯಾಕ್ಸಿ ಚಾರ್ಜ, ಬೆಳಗಾವಿಯಲ್ಲಿ ಬಂದ್ ಬಿಸಿ

ಬೆಳಗಾವಿ- ತೈಲಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗಿದೆ ಇಂದು ಬೆಳಿಗ್ಗೆಯಿಂದಲೇ ಬೆಳಗಾವಿ ಸಿಬಿಟಿ ಬಸ್ ಗಳು ರಸ್ತೆಗಿಳಿಯಲಿಲ್ಲ ಹೊರಗಿನಿಂದ ಬಂದಿರುವ ಬಸ್ ಗಳು ಡಿಪೋಗಳಿಗೆ ಶಿಪ್ಟ ಮಾಡಿದ ಕಾರಣ ಬೆಳಗಾಯಿಂದ ಗೋವಾ,ಹುಬ್ಬಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳುವ ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿ ಪರದಾಡುವ ದೃಶ್ಯ ಸಾಮಾನ್ಯವಾಗಿತ್ತು ನಗರದಲ್ಲಿ ಸಿಬಿಟಿ …

Read More »

ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಡಿಸಿ ಆದೇಶ

ಬೆಳಗಾವಿ- ನಾಳೆ ಭಾರತ್ ಬಂಧ್ ಗೆ ವಿವಿಧ ಸಂಘಟನೆಗಳು ಕರೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ

Read More »

ನಗರಸೇವಕ ಮತೀನ ಶೇಖ್ ಅರೆಸ್ಟ

ಬೆಳಗಾವಿ – ಇತ್ತೀಚಿಗೆ ಉಜ್ವಲ ನಗರದಲ್ಲಿ ನಡೆದ ಗಲಾಟೆಗೆ ಸಮಂಧಿಸಿದಂತೆ ಹಾಲಿ ನಗರಸೇವಕ ಮತೀನಲಿ ಶೇಖ ಸೇರಿದಂತೆ ಒಟ್ಟು ಮೂರು ಜನ ಅಪಾಧಿತರನ್ನು ಮಾಳಮಾರುತಿ ಠಾಣೆಯ ಪೋಲೀಸರು ಬಂಧಿಸಿದ್ದಾರೆ ಉಜ್ವಲ ನಗರದಲ್ಲಿ ಇತ್ತೀಚಿಗೆ ನಡೆದ ಗಲಾಟೆ ಯಲ್ಲಿ ಮಾಜಿ ನಗರಸೇವಕ ಫಿರ್ದೋಸ್ ದರ್ಗಾ ಗಾಯಗೊಂಡಿದ್ದರು ಜೊತೆಗೆ ಮತೀನಲಿ ಶೇಖ ಕೂಡಾ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಮಧ್ಯಾಹ್ನ ಮತೀನಲಿ ಶೇಖ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಪೋಲೀಸರು …

Read More »

ಭಾರತ್ ಬಂದ್ ಗೆ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳ ಬೆಂಬಲ

ಬೆಳಗಾವಿ-ತೈಲ ದರ ಏರಿಕೆ ಖಂಡಿಸಿ ನಾಳೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಂದ್ ಗೆ ಹಲವು ಸಂಘಟನೆಗಳ ಬೆಂಬಲ ವ್ಯೆಕ್ತಪಡಿಸಿವೆ ಕೆ ಎಸ್ ಆರ್ ಟಿ ಸಿ ಸ್ಟಾಫ್ ಅಂಡ್ ವರ್ಕರ್ಸ್ ಅಸೋಸಿಯೇಷನ್ ಜಿಲ್ಲಾ ಘಟಕ ಟೆಂಪೋ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಬೆಂಬಲ ನೀಡಿವೆ ಲಾರಿ ಅಸೋಸಿಯೇಷನ್ ನಿಂದಲು ಬೆಂಬಲ ವ್ಯಕ್ತವಾಗಿದೆ ನಾಳೆ ಶಾಲಾ, ಕಾಲೇಜಿಗೆ ರಜೆ ನೀಡುವ …

Read More »

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ 9 ಕಚೇರಿಗಳ ಸ್ಥಳಾಂತರಕ್ಕೆ ಸರ್ಕಾರದ ನಿರ್ಧಾರ

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ರಾಜ್ಯದ 9 ಪ್ರಮುಖ ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ ನಿರ್ಣಯವನ್ನು ಕೈಗೊಂಡಿರುವ ರಾಜ್ಯ ಸಚಿವ ಸಂಪುಟ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈ ಭಾಗದ ಮಠಾಧೀಶರು ಹಾಗೂ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡರುಗಳು ಸಾಂಕೇತಿಕ ಅಭಿನಂದನೆ ಸಲ್ಲಿಸಿದ್ದಾರೆ. ಶನಿವಾರದಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಅವರು, ರಾಜ್ಯ ಸರಕಾರ 9 ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ …

Read More »

ಸಿಎಂ ಆಗಲು ಇನ್ನೂ ಕಾಲಾವಕಾಶ ಇದೆ

ಬೆಳಗಾವಿ ಸಚಿವ ರಮೇಶ ಜಾರಕಿಹೊಳಿ ನಾನು ಸಿಎಂ ಆಗಬೇಕೆಂದು ಹೇಳಿರುವುದು ಅದು ಈಗೀನದ್ದಲ್ಲ ಮುಂದಿನ ವಿಚಾರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸಿಎಂ ಆಗಲು ಇನ್ನು ಕಾಲಾವಕಾಶವಿದೆ. ರಮೇಶ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು. ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.

Read More »

ಆನಂದ ಅಪ್ಪು.. ಅವ್ಯೆವಹಾರ ತನಿಖೆಗೆ ಬೆಳಗಾವಿಗೆ ಬಂದಿದೆ ಸಿಓಡಿ ತಂಡ ಗಪ್ ಚುಪ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿ ಕೊಡುವದಾಗಿ ಆಮೀಷ ಒಡ್ಡಿ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿರುವ ಆರೋಪ ಹೊತ್ತಿರುವ ಆನಂದ ಅಪ್ಪುಗೋಳ್ ವ್ಯೆವಹಾರ ತನಿಖೆಗೆ ಸಿಓಡಿ ತಂಡ ಬೆಳಗಾವಿಗೆ ಆಗಮಿಸಿದೆ ನಿನ್ನೆ ರಾತ್ರಿಯೇ ತಂಡ ಬೆಳಗಾವಿಗೆ ಆಗಮಿಸಿದ್ದು ಸಿಸಿಬಿ ಪೋಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಚೇರ್ ಮನ್ ಆನಂದ ಅಪ್ಪುಗೋಳ್ ಅವರ ವಿಚಾರಣೆ ನಡೆಸಲಾಗುತ್ತಿದೆ

Read More »

ಪಿಎಲ್ ಡಿ ಬ್ಯಾಂಕ ಚುನಾವಣೆ ಸುಖಾಂತ್ಯ, ….ಬಂಡಾಯ ಅಂತ್ಯ……..!!!!

ಬೆಳಗಾವಿ- ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ ಚುನಾವಣೆ ಕೊನೆಗೂ ಸುಖಾಂತ್ಯ ಕಂಡಿದೆ ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವೆ ಒಮ್ಮತ ಮೂಡಿಸುವಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಯಶಸ್ವಿಯಾಗಿದ್ದು ಅಂತಿಮವಾಗಿ ಅದ್ಯಕ್ಷ ಉಪಾದ್ಯಕ್ಷರನ್ನು ಅವಿರೋಧವಾಗ ಆಯ್ಕೆ ಮಾಡಲಾಗಿದೆ ಅದ್ಯಕ್ಷರಾಗಿ ಮರಾಠಾ ಸಮುದಾಯದ ಮಹಾದೇವ ಪಾಟೀಲ,ಉಪಾದ್ಯಕ್ಷರಾಗಿ ಮುಸ್ಲಿಂ ಸಮುದಾಯದ ಬಾಪು ಜಮಾದಾರ ಆಯ್ಕೆಯಾಗಿದ್ದಾರೆ ಚುನಾವಣೆ ಮುಗಿದ ಬಳಿಕ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರಗ …

Read More »

ಈಶ್ವರ ಖಂಡ್ರೆ ರಾಜಿ ಸೂತ್ರಕ್ಕೆ ಒಪ್ಪಿಗೆ, ಮರಾಠಾ ಸಮಾಜಕ್ಕೆ ಅದ್ಯಕ್ಷ ಸ್ಥಾನ , ಲಿಂಗಾಯತ ಸಮಾಜಕ್ಕೆ ಉಪಾಧ್ಯಕ್ಷ ಸ್ಥಾನ ?

ಬೆಳಗಾವಿ.ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಜೊತೆ ಲಕ್ಷ್ಮೀ‌ ಹೆಬ್ಬಾಳ್ಕರ ನಿರಂತರವಾಗಿ ಸರದಿ ಸಭೆಗಳನ್ನು ನಡೆಸಿದ್ದು ಸಭೆಯಲ್ಲಿ ಒಂಭತ್ತು ಜನ ಬೆಂಬಲಿಗ ನಿರ್ದೇಶಕರೊಂದಿಗೆ ಚರ್ಚೆ ನಡೆಯುತ್ತಿದೆ. ಚುನಾವಣೆ ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗೆ ಹೋಗಲಿರುವ ನಿರ್ದೇಶಕರು ಅಧ್ಯಕ್ಷ ಉಪಾದ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿದಲಿದ್ದಾರೆ ಅನೇಕ‌ ಕಾಂಗ್ರೆಸ್ ಮುಖಂಡರಿಂದ ಹೆಬ್ಬಾಳ್ಕರ್‌ಗೆ ನಿರಂತರ ಫೋನ್ ಕರೆಗಳು ಬರುತ್ತಿದ್ದು ಕಾಂಗ್ರೆಸ್ ನಾಯಕರು ಬಂಡಾಯ ಶಮನಗೊಳಿಸುವ ಕಸರತ್ತ ಮುಂದುವರೆಸಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಚರ್ಚಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ …

Read More »