Breaking News

Breaking News

ಫೇಸ್ ಬುಕ್ ಲವ್ .. ಡವ್ …ಚೀಟರ್ ಲೇಡಿ ಅಂದರ್….!!

ಬೆಳಗಾವಿ- ಫೇಸ್ಬುಕನಲ್ಲಿ ಪ್ರೀತಿಸಿ ಮೋಸ ಮಾಡುತ್ತಿದ್ದ ಮಹಿಳೆಯನ್ನ ಬೆಳಗಾವಿಯ ಮಾರ್ಕೆಟ್ ಪೋಲೀಸರು ತಮ್ನ ವಶಕ್ಕೆ ಪಡೆದಿದ್ದಾರೆ ಬೆಳಗಾವಿ ಎಸ್ಪಿ ಕಚೇರಿ ಬಳಿ ವಂಚಕಿ ಮಹಿಳೆಯನ್ನ ವಶಕ್ಕೆ ಪಡೆದ ಸಾರ್ವಜನಿಕರು ಪೋಲೀಸರಿಗೆ ಒಪ್ಪಿಸಿದ್ದಾರೆ ಸಂಕೇಶ್ವರ ಮೂಲದ ರೂಪಾ ಪಾಟೀಲ್ ೩೬ ಎಂಬ ಮಹಿಳೆಯಿಂದ ಕೃತ್ಯ ನಡೆದಿದೆ ಹುಕ್ಕೇರಿ ಮೂಲದ ಸಂತೋಷ ಎಂಬ ಯುವಕನಿಗೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ ಸುಮಾ, ಸುಷ್ಮಾ ಹೆಸರಿನ ಫೇಸ್‌ಬುಕ್‌ ಅಕೌಂಟನಿಂದ ಸಂತೋಷ ಸೇರಿ ಹಲವರಿಗೆ ಪರಿಚಯ …

Read More »

ರಸ್ತೆ ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅಕಾಲಿಕ ನಿಧನ

ಬೆಳಗಾವಿ- ಲೋಕಾಪೂರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 69 ವರ್ಷ ವಯಸ್ಸಿನ ಜಮಖಂಡಿ MLA ಸಿದ್ದು ನ್ಯಾಮಗೌಡ ನಿಧನರಾಗಿದ್ದಾರೆ ಬೆಳಗಿನ ಜಾವ ಇನ್ನೋವಾ ಕಾರು ರಸ್ತೆ ಬದಿಯ ಚರಂಡಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸಿದ್ದು ನ್ಯಾಮಗೌಡ ಸ್ಥಳದಲ್ಲೇ ನಿಧನರಾಗಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ 69 ವರ್ಷದ ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನರಾಗಿದ್ದಾರೆ 2013 ಹಾಗೂ 2018ರಲ್ಲಿ ಜಮಖಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಕರ್ನಾಟಕದ …

Read More »

ತಿಂಗಳಲ್ಲಿ ಹತ್ತು ದಿನ ಸಿಎಂ ಕುಮಾರಸ್ವಾಮಿ ಸುವರ್ಣ ಸೌಧದಲ್ಲಿ ಕಾರ್ಯ ನಿರ್ವಹಿಸಲಿ

ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ಹಿಂದೆ ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿ ಈ ಭಾಗದ ಅಭಿವೃದ್ಧಿಗೆ ಬಂಪರ್ ಕೊಡುಗೆಗಳನ್ನು ನೀಡಿದ್ದರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿ ಅಧಿವೇಶನದ ಮೂಲಕ ಹೊಸ ನಾಂದಿ ಹಾಡಿದ್ದ ಕುಮಾರಸ್ವಾಮಿ ಅವರು ಈಗ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದು ಬೆಳಗಾವಿಯ ಸುವರ್ಣ ಸೌಧಕ್ಕೆ ಹೊಸ ಕಾಯಕಲ್ಪ ನೀಡಬಹುದು ಎನ್ನುವ ನೀರೀಕ್ಷೆ ಗಡಿನಾಡು …

Read More »

ಲಕ್ಷ್ಮೀ ಹೆಬ್ಬಾಳಕರ ಅವರ ಪಕ್ಷದ ಸೇವೆ ನೋಡಿ….ಅವರಿಗೆ ಮಂತ್ರಿಸ್ಥಾನ ಕೊಡಿ

ಬೆಳಗಾವಿ- ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಪಕ್ಷದ ಏಳಿಗೆ ಗೆ ಹಗಲಿರುಳು ಶ್ರಮಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸೇವೆ ಸಲ್ಲಿಸಿ ಐತಿಹಾಸಿಕ ನೆಲದಲ್ಲಿ ಕಾಂಗ್ರೆಸ್ ಕಚೇರಿಯ ನಿರ್ಮಾಣಕ್ಕೆ ಕಾರಣೀಭೂತರಾಗಿ ರಾಜ್ಯ ಮಹಿಳಾ ಕಾಂಗ್ರೆಸ್ಸಿನ ರಾಜ್ಯಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸೇವೆ ಮಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಒಂದು ಲಕ್ಷ ಕ್ಕೂ ಅಧಿಕ ಮತ ಪಡೆದು ಶಾಸಕರಾಗಿ ಆಯ್ಕೆ ಆಗಿರುವ ಲಕ್ಷ್ಮೀ ಆರ್ ಹೆಬ್ಬಾಳಕರ ಅವರಿಗೆ …

Read More »

ಬೆಳಗಾವಿಯಲ್ಲಿ ಬುದ್ಧಿಮಾಂದ್ಯ ಮಕ್ಕಳಿಗಾಗಿ ವಿಶೇಷ ಪಾರ್ಕ

ಬೆಳಗಾವಿ- ಕಳೆದ ಐದು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಿಂದುಳಿದಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಮತದಾರರು ಅಛಯ ಪರ್ವಕ್ಕೆ ಆಶಿರ್ವಾದ ಮಾಡಿದ ಬಳಿಕ ಕ್ಷೇತ್ರದಲ್ಲಿ ಈಗ ಶಾಸಕ ಅಭಯ ಪಾಟೀಲರ ಅಭಿವೃದ್ಧಿಯ ಪರ್ವ ಆರಂಭವಾಗಿದೆ ವಿಶಿಷ್ಟವಾದ ಕಾರ್ಯಕ್ರಮಗಳ ಮೂಲಕ ಕ್ಷೇತ್ರದ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಶಾಸಕ ಅಭಯ ಪಾಟೀಲ ಭಾರತದಲ್ಲಿಯೇ ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ಬುದ್ಧಿಮಾಂದ್ಯ ಮಕ್ಕಳಿಗಾಗಯೇ ವಿಶೇಷವಾಗ ಪಾರ್ಕ ನಿರ್ಮಿಸಲು ನಿರ್ಧರಿಸಿದ್ದಾರೆ ಬೆಳಗಾವಿ ನಗರದಲ್ಲಿ ಬುದ್ಧಿಮಾಂದ್ಯ ಮಕ್ಕಳ …

Read More »

ಅನೈತಿಕ ಮೈತ್ರಿಗೆ ಉಳಿಗಾಲವಿಲ್ಲ- ಅಭಯ ಪಾಟೀಲ

ಬೆಳಗಾವಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿಕೊಂಡು ಮೈತ್ರಿ ಸರಕಾರ ನಡೆಸಲು ಸಕಲ ಸಿದ್ಧತೆ ನಡೆಸಿದ್ದರೇ, ಇತ್ತ ಬೆಳಗಾವಿಯಲ್ಲಿ ಬಿಜೆಪಿ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಅಭಯ ಪಾಟೀಲ ಮಾತನಾಡಿ, ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗೋಲ್ಲ ಎಂದು ಬಾಯಿ ಬಡೆದುಕೊಳ್ಳುತ್ತಿದ್ದರು. ಈಗ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರಕಾರ …

Read More »

ಲಕ್ಷ್ಮೀ ಹೆಬ್ಬಾಳಕರ ಪರವಾಗಿ ಎಐಸಿಸಿ ಮಹಿಳಾ ಘಟಕದ ಜೋರ್ ದಾರ್ ಬ್ಯಾಟಿಂಗ್

  ಬೆಳಗಾವಿ- ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯಿಂದ ಮೊದಲ ಬಾರಿಗೆ ಮಹಿಳಾ ಮಂತ್ರಿಯಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮೀತಿಯ ಅಧ್ಯಕ್ಷರಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸೇವೆ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಹಿಳಾ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ …

Read More »

ಜಾರಕಿಹಳಿ ಬ್ರದರ್ಸ ಗೆ ಮಂತ್ರಿ ಸ್ಥಾನ ಕೊಡಬೇಡಿ- ಶಂಕರ ಮುನವಳ್ಳಿ

ಬೆಳಗಾವಿ – ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿಯ ಜಾರಕಿಹೊಳಿ ಬ್ರದರ್ಸ ಗೆ ಮಂತ್ರಿಸ್ಥಾನ ಕೊಡಬಾರದು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಕೊಡಬೇಕು ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಕ್ಷ್ಮೀ ಹೆಬ್ಬಾಳಕರ ಮತ್ತು ಅಂಜಲಿ ನಿಂಬಾಳಕರ ವಿದ್ಯಾವಂತರಾಗಿದ್ದು ಬಡವರ ಕಷ್ಟಸುಖಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ ಇವರ ಜೊತೆ ಗಣೇಶ ಹುಕ್ಕೇರಿಗೂ ಮಂತ್ರಿ ಸ್ಥಾನ ಕೊಡಬೇಕು ಲಕ್ಷ್ಮೀ ಹೆಬ್ಬಾಳಕರ …

Read More »

*ಕನ್ನಡ ನಾಡಿನಲ್ಲಿ ಮತ್ತೇ ಕುಮಾರಪರ್ವ* ಸಕ್ಕರೆ ಕನಸಿನಲ್ಲಿ ಮುಗುಳ್ನಗೆ ಬೀರುತ್ತಿರುವ ಬೆಳಗಾವಿ

*ಕನ್ನಡ ನಾಡಿನಲ್ಲಿ ಮತ್ತೇ ಕುಮಾರಪರ್ವ* *ಸಕ್ಕರೆ ಕನಸಿನಲ್ಲಿ ಮುಗುಳ್ನಗೆ ಬೀರುತ್ತಿರುವ ಬೆಳಗಾವಿ* ‘ಕನ್ನಡ ನಾಡಿನ ಅಸ್ಮಿತೆಗೆ ಕಾಲದ ಅವಶ್ಯಕತೆ’ ಎನ್ನುವಂತೆ ಕನ್ನಡಕುವರ ಎಚ್.ಡಿ. ಕುಮಾರಸ್ವಾಮಿಯವರ ಕುಮಾರಪರ್ವ ಸುರುವಾಗಿದೆ. ಇದಕ್ಕೆ ಕಾರಣವೂ ಇದೇ : ಈ ಹಿಂದೆ 2009ರಲ್ಲಿ ಮುಖ್ಯಮಂತ್ರಿಯಾದಾಗ ಇಡೀ ಕರ್ನಾಟಕದಲ್ಲಿ ಹೊಸ ಸಂಚಲನವನ್ನೇ ಉಂಟು ಮಾಡಿದ್ದರ. ನಾಡಿನ ಉದ್ದಗಲ್ಲಕ್ಕೂ ಸಂದಿಗೊಂದಿಗಳಲ್ಲಿ ಮಿಂಚಿನಂತೆ ಸುತ್ತಾಡಿದ ಕುಮಾರಸ್ವಾಮಿ ಅವರು ನಾಡಿನ ಹಿತಾಸಕ್ತಿಗೆ ಶಕ್ತಿ ಮೀರಿ ಶ್ರಮಿಸುವುದರ ಮೂಲಕ ಜನತೆಯ ಮೆಚ್ಚುಗೆಗೆ ಪಾತ್ರವಾಗಿದ್ದರು. …

Read More »

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕುಮಾರಸ್ವಾಮಿ ವಿಶ್ವಾಸಮತ ?

ಬೆಳಗಾವಿ ಜಿಲ್ಲೆಯಿಂದ ಮಂತ್ರಿ ಯಾರಾಗ್ತಾರೆ? ಬೆಳಗಾವಿ- ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸಮತ ಗಳಿಸುವಲ್ಲಿ ವಿಫಲರಾಗಿ ರಾಜಿನಾಮೆ ನೀಡುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯಿಂದ ಮಂತ್ರಿ ಯಾರಾಗಬಹುದು ಎನ್ನುವ ಲೆಕ್ಕಾಚಾರ ಶುರುವಾಗಿದೆ ರಮೇಶ ಜಾರಕಿಹೊಳಿನಾ?ಸತೀಶ ಜಾರಕಿಹೊಳಿನಾ? ಅಥವಾ ಲಕ್ಷ್ಮೀ ಹೆಬ್ಬಾಳಕರನಾ? ಎನ್ನುವ ಚರ್ಚೆ ಈಗ ಶುರುವಾಗಿದೆ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರು ಯಾರಾಗ್ತಾರೆ ಎನ್ನುವ ಪ್ರಶ್ನೆ ಕೂಡಾ ರಾಜಕೀಯ ನಾಯಕರಲ್ಲಿ ಮನೆ ಮಾಡಿದೆ ಸಮ್ಮಿಶ್ರ ಸರ್ಕಾರದಲ್ಲಿ ಮಹಿಳಾ ಕೋಟಾದಲ್ಲಿ ಲಕ್ಷ್ಮೀ …

Read More »