ಪ್ರೇಮಿಗಳ ದಿನದಂದು ಬೆಳಗಾವಿಯಲ್ಲಿ ಪಾಸ್ ಪೋರ್ಟ್ ಕೇಂದ್ರ ಸ್ಟಾರ್ಟ್… ಬೆಳಗಾವಿ- ಮೂರು ರಾಜ್ಯಗಳ ಸಂಪರ್ಕದ ಕೊಂಡಿ,ರಾಜ್ಯದ ಎರಡನೆಯ ರಾಜಧಾನಿಯಾದ ಬೆಳಗಾವಿಯಲ್ಲಿ ಫೆಬ್ರುವರಿ 14 ಪ್ರೇಮಿಗಳ ದಿನದಂದು ಪಾಸ್ ಪೋರ್ಟ್ ಸೇವಾ ಕೇಂದ್ರ ಶುಭಾರಂಭಗೊಳ್ಳಲಿದೆ ಸಂಸದ ಸುರೇಶ ಅಂಗಡಿ ಅವರು ಕೊನೆಗೂ ಬೆಳಗಾವಿಗೆ ಪಾಸ್ ಪೋರ್ಟ್ ಸೇವಾ ಕೇಂದ್ರ ಮಂಜೂರು ಮಾಡಿಸಿ ವಿಳಂಬವಾದರೂ ಅದನ್ನು ಶುರು ಮಾಡಿಸುವಲ್ಲಿ ಯಶಸ್ವಿಯಾಗಿದ್ದು ಸಂತಸದ ವಿಷಯವಾಗಿದೆ ಫೆಬ್ರುವರಿ 14 ರಂದು ಬೆಳಗಾವಿಯ ಸ್ಟೇಷನ್ ರಸ್ತೆಯಲ್ಲಿರುವ ಕೇಂದ್ರ …
Read More »ಫೆಬ್ರುವರಿ 23 ರಂದು ಬೆಳಗಾವಿಯಲ್ಲಿ ರಾಹುಲ್ ಗಾಂಧೀ ರನ್ ಫಾರ್ ನೇಶನ್
ಫೆಬ್ರುವರಿ 23 ರಂದು ಬೆಳಗಾವಿಗೆ ರಾಹುಲ್ ಗಾಂದೀ…? ಬೆಳಗಾವಿ -ಬೆಳಗಾವಿಯಲ್ಲಿ ಸರ್ಕಾರದ ನೂರು ಕೋಟಿ ರೂ ವಿಶೇಷ ಅನುದಾನದಲ್ಲಿ ಸಿದ್ಧಗೊಂಡಿರುವ ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ವಿಷಯ ಎಂದೇ ಹೇಳಲಾಗುತ್ತಿರುವ ದೇಶದ ಅತೀ ಎತ್ತರದ ರಾಷ್ಟ್ರಧ್ವಜ ಹಾರಿಸಲು ರಾಹುಲ್ ಗಾಂದೀ ಫೆಬ್ರುವರಿ 23 ರಂದು ಬೆಳಗಾವಿಗೆ ಬರುವದು ಖಚಿತವಾಗಿದೆ ಫೆಬ್ರುವರಿ 23 ರಂದು ನಾವು ನೀವು ಒಟ್ಟಿಗೆ ಬೆಳಗಾವಿಗೆ ಹೋಗೋಣ ನನ್ನ ಸರ್ಕಾರದ ವಿಶೇಷ ಅನುದಾನದ ಹೆಮ್ಮೆಯ ರಾಷ್ಟ್ರೀಯ ಧ್ವಜವನ್ನು ಬೆಳಗಾವಿಯಲ್ಲಿ …
Read More »ಬೆಳಗಾವಿ ರೈಲು ನಿಲ್ಧಾಣ ಅಧುನೀಕರಣಕ್ಕೆ ಯೋಜನೆ ರೂಪಿಸಲು ರೆಲ್ವೆ ಮಂತ್ರಿಗಳ ಸೂಚನೆ
ಬೆಳಗಾವಿ- 1924 ರಲ್ಲಿ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿವೇಶನ ನಡೆಸಿದ ಐತಿಕಾಸಿಕ ನೆಲ ಬೆಳಗಾವಿಯಾಗಿದ್ದು ಇಲ್ಲಿಯ ರೆಲ್ವೆ ನಿಲ್ಧಾಣವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು ನಿಲ್ಧಾಣದ ಆಧುನೀಕರಣಕ್ಕೆ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ರೇಲ್ವೆ ಸಚಿವ ಪಿಯುಶ್ ಗೋಯಲ್ ಹೇಳಿದರು ಬೆಳಗಾವಿಯ ಗೋಗಟೆ ಸರ್ಕಲ್ ಬಳಿಯ ರೇಲ್ವೆ ಮೇಲ್ಸೇತುವೆ ಕಾಮಗಾರಿಯ ಪರಶೀಲನೆ ಮಾಡಿ ರೆಲ್ವೆ ನಿಲ್ಧಾಣದಲ್ಲಿ ರೆಲ್ವೆ ಟಿಕೆಟ್ ಬುಕಿಂಗ್ ಆ್ಯಪ್ ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರ …
Read More »ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೆಳಗಾವಿಗೆ ವಿಶೇಷ ಆದ್ಯತೆ
ಬೆಳಗಾವಿ- ಬೆಳಗಾವಿ ರೈಲು ಪ್ರಯಾಣಿಕರಿಗೆ ರೈಲು ನಿಲ್ದಾಣವನ್ನು ಸುಂದರೀಕರಣ ಹಾಗೂ ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ಬಂದಿದ್ದೇನೆ. ಅದರಂತೆ ವಿಜಯಪುರದ ರೈಲು ನಿಲ್ದಾಣವನ್ನು ಮೆಲ್ದರ್ಜೆಗೆ ಏರಿಸುವ ಚಿಂತನೆಯನ್ನು ಪ್ರಧಾನಿ ಮೋದಿ ಸರಕಾರ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ರೆಲ್ವೆ ಸಚಿವ ಪಿಯುಶ್ ಗೋಯಲ್ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಈಗಾಗಲೇ ಕೆಲ ರೈಲ್ವೆ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೆಳಗಾವಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುವುದು ಎಂದರು. ಬೆಳಗಾವಿ …
Read More »ರಾಹುಲ್ ಗಾಂಧೀಗೆ ಸುರೇಶ ಅಂಗಡಿ ಟಾಂಗ್ ಕೊಟ್ಟಿದ್ದು ಯ್ಯಾಕೆ ಗೊತ್ತಾ ?
ಬೆಳಗಾವಿ- ರಾಹುಲ್ ಗಾಂಧಿ ರನ್ ಪಾರ್ ಟೆಂಪಲ್ ಗೆ ಕುರಿತು ಸಂಸದ ಸುರೇಶ ಅಂಗಡಿ ಟಾಂಗ್ ಕೊಟ್ಟಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು 70 ವರ್ಷದ ಹಿಂದೆ ದೇಶವನ್ನು ಇಬ್ಬಾಗ ಮಾಡಿ ಈಗ ರಾಜ್ಯ ಸರ್ಕಾರ 21 ಜನರ ಹಿಂದುಗಳ ಕೊಲೆಗೈದ ಕಾಂಗ್ರೆಸ್ ಸರಕಾರ ಹಿಂದೂಗಳ ಮೇಲೆ ಅನುಕಂಪ ತೋರಿಸುತ್ತಿರುವುದು ಖಂಡನೀಯ ಎಂದು ಸುರೇಶ ಅಂಗಡಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು ಕಾಂಗ್ರೆಸ್ …
Read More »ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವದು ಕಾಂಗ್ರೆಸ್ ಅಜೆಂಡಾ ಅಲ್ಲ
ಬೆಳಗಾವಿ ಅಯ್ಯೋಧೆಯಲ್ಲಿ ರಾಮಮಂದಿರ ನಿರ್ಮಿಸುವುದು ಕಾಂಗ್ರೆಸ್ ಅಜೆಂಡಾ ಅಲ್ಲಾ. ಅದು ಬಿಜೆಪಿಯವರದ್ದು ಎಂದು ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಹೇಳಿದರು.ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ರಾಮಮಂದಿರ ನಿರ್ಮಾಣ ಮಾಡುವುದು ಬಿಜೆಪಿಯ ಅಜೆಂಡಾ. ಧಾರ್ಮಿಕವಾಗಿ ಪ್ರಾಮುಖ್ಯತೆ ಇರುವ ದೇವಸ್ಥಾನಕ್ಕೆ ಪ್ರಗತಿಪರ ಎಲ್ಲ ಮಠ ಹಾಗೂ ದೇವಸ್ಥಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದಾರೆ ವಿನಃ ರಾಜಕೀಯ ಉದ್ದೇಶದಿಂದಲ್ಲ ಎಂದು ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು. ಫೆ. 23, ಫೆ. …
Read More »ದೇಶದ 72 ರೈತ ಸಂಘಟನೆಗಳು ಪಾರ್ಲಿಮೆಂಟ್ ಗೆ ಮುತ್ತಿಗೆ ಹಾಕ್ತಾರಂತೆ
ಬೆಳಗಾವಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾದ್ಯಕ್ಷ ಕುರುಬೂರ ಶಾಂತಕುಮಾರ ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಇದೆ 23 ರಂದು ದೇಶದ ಒಟ್ಟು 72 ರೈತ ಸಂಘಟನೆಗಳಿಂದ ಪಾರ್ಲಿಮೆಂಟ್ ಮುತ್ತಿಗೆ ಹಾಕುವದಾಗಿ ತಿಳಿಸಿದ್ದಾರೆ ರಾಜ್ಯದಲ್ಲೂ ರಸ್ತೆ ತಡೆ ಪ್ರತಿಭಟನೆ ಮತ್ತು ಜೈಲ ಭರೋ ಚಳುವಳಿ ನಡೆಸಿ ರೈತರ ಸಾಲ ಮನ್ನಾ ಮಾಡಲು ಒತ್ತಾಯ ಮಾಡುವದರ ಜೊತೆಗೆ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವದು ಎಂದು ತಿಳಿಸಿದ್ದಾರೆ ಈ ಬಾರಿ …
Read More »ಜಿಲ್ಲಾ ಆಸ್ಪತ್ರೆಯ ಯಡವಟ್ಟು ಮಹಿಳಾ ರೋಗಿ ಮಿಸ್ಸಿಂಗ್
ಬೆಳಗಾವಿ- ಮತ್ತೆ ಬೆಳಗಾವಿ ಜಿಲ್ಲಾಸ್ಪತ್ರೆ ಸಿಬ್ಬಂದಿ ಯಡವಟ್ಟಿನಿಂದ ವಯೋವೃದ್ಧಿ ಮಹಿಳಾ ರೋಗಿಯೊಬ್ಬಳು ಮಿಸ್ಸಿಂಗ್ ಆಗಿದ್ದಾಳೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಮೀತ್ರಾ ಸುರೇಶ ಜೋಶಿ 60 ವಯಸ್ಸು ಕಾಣೆಯಾದ ರೋಗಿ. ಕಳೆದ ಫೆಬ್ರುವರಿ 5ರಂದು ರೋಗಿ ಸುಮೀತ್ರಾಳನ್ನ ಜಿಲ್ಲಾಸ್ಪತ್ರೆಯ ಸೈಕ್ಯಾಟ್ರಿಕ್ ವಾರ್ಡನಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ರು. ನಿನ್ನೆ ಬೆಳಗ್ಗೆ 10.30ಕ್ಕೆ ಸೈಕ್ಯಾಟ್ರಿಕ್ ವಾರ್ಡನಿಂದ ರೋಗಿ ಸುಮೀತ್ರಾ ನಾಪತ್ತೆಯಾಗಿದ್ದಾಳೆ. ನಿನ್ನೆ ಸುಮೀತ್ರಾ ಪುತ್ರ ಶಶಿಧರ ಆಸ್ಪತ್ರೆಗೆ ಆಗಮಿಸಿ ಪರಿಶೀಲಿಸಿದಾಗ ಕಾಣೆಯಾಗಿರುವ ವಿಚಾರ ಬೆಳಕಿಗೆ …
Read More »ಕಿತ್ತೂರ ಕಾಂಗ್ರೆಸ್ ನಲ್ಲಿ ಬಂಡಾಯದ ಬಿರುಗಾಳಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಬಾಬಾಸಾಹೇಬ
ಬೆಳಗಾವಿ-ವೀರರಾಣಿ ಕಿತ್ರೂರ ಚನ್ನಮ್ಮಾಜಿಯ ಕ್ರಾಂತಿಯ ನೆಲ ಕಿತ್ತೂರಿನಲ್ಲಿ ರಾಜಕೀಯ ಕ್ರಾಂತಿ ನಡೆದಿದೆ ಕಿತ್ತೂರ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಕಿತ್ತಾಟ ನಡೆದು ಕಾಂಗ್ರೆಸ್ ನ ಪ್ರಬಲ ಟಿಕೆಟ್ ಆಕಾಂಕ್ಷಿ ಬಾಬಾಸಾಹೇಬ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಕಾಂಗ್ರೆಸ್ ಟಿಕೆಟ್ ಸಿಗೋದಿಲ್ಲ ಎಂಬುದು ಖಾತ್ರಿಯಾದ ಮೇಲೆ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಸೇರಲು ನಿರ್ಧರಿಸಿರುವ ಬಾಬಾಸಾಹೇಬ ಪಾಟೀಲ ಫೆಬ್ರವರಿ 10 ರಂದು ಕಿತ್ತೂರ ಕ್ಷೇತ್ರದ ಸಂಪಗಾಂವ ಗ್ರಾಮದಲ್ಲಿ ತಮ್ಮ …
Read More »ಸ್ಮಾರ್ಟ ಸಿಟಿ ಯೀಜನೆಯಲ್ಲಿ ಸ್ಮಾರ್ಟ್ ಹೆರಿಗೆ ಆಸ್ಪತ್ರೆ ನಿರ್ಮಾಣ
ಬೆಳಗಾವಿ- ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕುಂದಾನಗರಿ ಬೆಳಗಾವಿಯನ್ನು ಇನ್ನಷ್ಟು ಸ್ಮಾರ್ಟ್ ಮಾಡಲು ವಿವಿಧ ಯೋಜನೆಗಳನ್ನು ರೂಪಿಸಲಾಗುತ್ತಿದೆ ಈ ಯೋಜನೆಯಲ್ಲಿ ಎರಡು ಸ್ಮಾರ್ಟ್ ಹೆರಿಗೆ ಆಸ್ಪತ್ರೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಐದು ಕೋಟಿ ಇಪ್ಪತ್ತು ಲಕ್ಷ ರೂ ವೆಚ್ಚದಲ್ಲಿ ಮುತ್ಯಾನಟ್ಟಿ ಮತ್ತು ವಡಗಾಂವ ಪ್ರದೇಶದಲ್ಲಿ ಎರಡು ಸ್ಮಾರ್ಟ್ ಹೆರಿಗೆ ಆಸ್ಪತ್ರೆಗಳು ನಿರ್ಮಾಣ ಮಾಡುವ ಯೋಜನೆ ರೂಪಿಸಿ ನಗರಾಭಿವೃದ್ಧಿ ಇಲಾಖೆಯ ಮಂಜೂರಾತಿಗೆ ಪ್ರಸ್ತಾವಣೆ ಸಲ್ಲಿಸಲಾಗುದ್ದು ಈ ಯೋಜನೆಗೆ ಶೀಘ್ರದಲ್ಲಿಯೇ ಟೆಂಡರ್ ಕರೆಯುವ ದಾಗಿ …
Read More »