Breaking News
Home / Breaking News (page 50)

Breaking News

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಮತ್ತೆರಡು ರೆಕ್ಕೆ…!!

ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದ ವಿಮಾನ ಸೇವೆಯಲ್ಲಿ ಮತ್ತೆ ಎರಡು ನಗರಗಳಿಗೆ ವಿಮಾನ ಸೇವೆ ಶುರುವಾಗಲಿದ್ದು, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ದೆಹಲಿ ಮತ್ತು ಬೆಳಗಾವಿ ನಡುವೆ ಅಕ್ಟೋಂಬರ್‌ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ. ಅಕ್ಟೋಬರ್ 1 ರಿಂದ ಬೆಳಗಾವಿ ದೆಹಲಿ ನಡುವೆ ಪ್ರತಿದಿನ ಇಂಡಿಗೋ ಏರ್ ಲೈನ್ಸ್ ಸೇವೆ. ಅಕ್ಟೋಬರ್ 29 …

Read More »

ಬೆಳಗಾವಿಯಲ್ಲಿ ದರಂತ,ಕರೆಂಟ್ ಸ್ಪರ್ಶಿಸಿ ಮೂರು ಜನ ಸಾವು…

ಬೆಳಗಾವಿ-ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸದಸ್ಯರು ದುರ್ಮರಣವಾದ ದೊಡ್ಡ ದುರಂರ ಬೆಳಗಾವಿಯ ಶಾಹುನಗರದ ಮೊದಲನೇ ಕ್ರಾಸ್‌ನಲ್ಲಿ ಸಂಭವಿಸಿದೆ. ವಾಚಮನ್ ಆಗಿ ಕೆಲಸ ಮಾಡುತ್ತಿದ್ದ ಕುಟುಂಬಸ್ಥರು,ನಿರ್ಮಾಣ ಹಂತದ ಕಟ್ಟದ ಬೋರವೆಲ್ ನ ಕರೆಂಟ್ ಶಾಕ್ ಹೊಡೆದು ಒಂದೇ ಕುಟುಂಬದ ಮೂರು ಸಾವನ್ನೊಪ್ಪಿದ್ದಾರೆ.ಮೃತರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಅರಗಂಚಿ ತಾಂಡಾದ ನಿವಾಸಿಗಳಾಗಿದ್ದಾರೆ. ಈರಪ್ಪ ಗಂಗಪ್ಪ ರಾಥೋಡ(55) ಶಾಂತವ್ವ ಈರಪ್ಪ ರಾಥೋಥ 50)ಅನ್ನಪೂರ್ಣ ಹೊನ್ನಪ್ಪ ಲಮಾಣಿ (8) ಮೃತ ದುರ್ದೈವಿಗಳಾಗಿದ್ದಾರೆ. …

Read More »

ಗೋಕಾಕ್ ಸಾಹುಕಾರ್ ಈಕಡೆ,ಅಥಣಿ ಸಾಹುಕಾರ್ ಆಕಡೆ…!!

ಬೆಳಗಾವಿ-ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ ವೇಳೆಯೇ ಜಿಲ್ಲಾ ಕಾಂಗ್ರೆಸ್ ನಾಯಕರ ವೈಮನಸ್ಸು ಇದೆ ಅನ್ನೋ ವಿಚಾರ ಬಹಿರಂಗವಾಗಿದೆ.ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನಲ್ಲೂ ಶುರುವಾಗಿದೆಯಾ ಜಾರಕಿಹೊಳಿ ವರ್ಸಸ್ ಅದರ್ಸ್? ಎನ್ನುವ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಅಥಣಿಯಲ್ಲೇ ಇದ್ದರೂ ಸಹ ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಸಚಿವ ಸತೀಶ್ ಜಾರಕಿಹೊಳಿ ಹೋಗಲಿಲ್ಲ.ಅಥಣಿ ಪ್ರವಾಸ ಮಂದಿರದಲ್ಲಿದ್ದರೂ ಹೆಲಿಪ್ಯಾಡ್‌ಗೆ ಗೋಕಾಕ್ ಸಾಹುಕಾರ ಸಚಿವ ಸತೀಶ್ ಜಾರಕಿಹೊಳಿ ಹೋಗಲೇ ಇಲ್ಲ. ಮುಖ್ಯಮಂತ್ರಿ ಸಿದ್ರಾಮಯ್ಯ,ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರು ಅಥಣಿಗೆ …

Read More »

ಕಸಗೂಡಿಸುವ ವಾಹನದಲ್ಲಿ ಸಂಚರಿಸಿ, ಅಧಿಕಾರಿಗಳನ್ನು ನಡುಗಿಸಿದ ಪಾಲಿಕೆ ಕಮಿಷ್ನರ್…!

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರು ಇಂದು ಬೆಳಿಗ್ಗೆ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಸ ವಿಲೇವಾರಿಯನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಗರಿಕರ ಅಹವಾಲುಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೆಳಗಾವಿ- ಇಂದು ಬೆಳಗಿನ ಜಾವ, 5-30 ಗಂಟೆಗೆ ಪಾಲಿಕೆಯ ಆಯುಕ್ತರು ಸದಾಶಿವ ನಗರದಲ್ಲಿನ ವಾಹನ ಶಾಖೆಗೆ ತೆರಳಿ, ವಾಹನಗಳನ್ನು ಪರಿಶೀಲಿಸಿ, ವಾಹನ ಚಾಲಕರ ಹಾಜರಾತಿ ಪರಿಶೀಲನೆ ಮಾಡಿ, ಎಲ್ಲ ವಾಹನ …

Read More »

ಬೆಳಗಾವಿ ಲಕ್ಷ್ಮೀಯ ಛಲ…ಗೃಹಲಕ್ಷ್ಮೀ ಯೋಜನೆಗೆ ಭೀಮಬಲ…!!

ಆಗಸ್ಟ್ 27ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಗೆ ಚಾಲನೆ ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಚಾಲನೆ ಬೆಂಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಕಾಸ ಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ …

Read More »

ಅಂದು ಕಂಡಿದ್ದು ಚಿರತೆ ಅಲ್ಲವೇ ಅಲ್ಲ…!!

ಬೆಳಗಾವಿ-ಮೂಡಲಗಿಯ ಖಾನಟ್ಟಿ-ಶಿವಾಪುರ ಭಾಗದಲ್ಲಿ ಚಿರತೆ ಪ್ರತ್ಯೇಕ್ಷವಾಗಿದೆ ಎನ್ನುವ ಸುದ್ದಿ ಸಾಕಷ್ಟು ಪ್ರಚಾರ ಪಡೆದಿತ್ತು,ಆದ್ರೆ ಟ್ರ್ಯಾಪ್ ಕ್ಯಾಮರಾಗೆ ಸೆರೆಸಿಕ್ಕದ್ದು ಚಿರತೆಯಲ್ಲ, ಕಿರುಬು ಬೆಕ್ಕು ಅನ್ನೋದು ಸ್ಪಷ್ಟವಾಗಿದೆ. ಚಿರತೆ ಪ್ರತ್ಯಕ್ಷ ವದಂತಿ ಬೆನ್ನಲ್ಲೇ ಮೂಡಲಗಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಟ್ರ್ಯಾಪ್ ಕ್ಯಾಮರಾ ಅಳವಡಿಕೆ ಮಾಡಿದ್ರು,ಚಿರತೆಯ ಚಲನವಲನ ಪತ್ತೆಗೆ ಮೂರು ಟ್ರ್ಯಾಪ್ ಕ್ಯಾಮರಾ ಅಳವಡಿಕೆ ಮಾಡುವ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಪತ್ತೆಗೆ ತ್ವರಿತವಾಗಿ ಕಾರ್ಯಾಚರಣೆ ಶುರು ಮಾಡಿದ್ದರು. ಆದರೆ ಚಿರತೆ ಬದಲು …

Read More »

ಮಳೆಗಾಲದ ಪ್ರಯುಕ್ತ ಒಂದು ದಿನದ ಪ್ರವಾಸ..!!

ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ವಿಶೇಷ ಬಸ್ ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. *ಈ ವಿಶೇಷ ಬಸ್ಸುಗಳಿಗೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ …

Read More »

ಎರಡನೇಯ ಬಾರಿಗೆ ಸಿಎಂ,ಮೊದಲು ಬಾರಿಗೆ ಬೆಳಗಾವಿಗೆ…

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 11ರಂದು ಸರಕಾರ ರಚನೆ ಬಳಿಕ ಪ್ರಥಮ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನ ನಿಲ್ದಾಣದಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮುಖ್ಯಮಂತ್ರಿಗಳು, 11.25ಕ್ಕೆ ಹೆಲಿಕಾಪ್ಟರ್ ಮೂಲಕ ಸಾಂಬ್ರಾ‌ ವಿಮಾನ ನಿಲ್ದಾಣದಿಂದ ಹೊರಟು 12.05ಕ್ಕೆ ಅಥಣಿಯ ಕೆ.ಎಲ್.ಇ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಗೆ ಆಗಮಿಸುವರು. ನಂತರ ಬಸವೇಶ್ವರ ಸರ್ಕಲ್ ನಲ್ಲಿ ನಿರ್ಮಿಸಿರುವ ಬಸವೇಶ್ವರ ಪುತ್ಥಳಿ ಅನಾವರಣಗೊಳಿಸುವರು. 12.30ಕ್ಕೆ …

Read More »

ಬಸ್ ನಿಲ್ಧಾಣದಲ್ಲೇ ಡಿಪೋ ಕಂಟ್ರೋಲರ್ ಆತ್ಮಹತ್ಯೆ..

ಬೆಳಗಾವಿ-ಬಸ್ ನಿಲ್ದಾಣದ ಕಟ್ಟಡದಲ್ಲೇ ಡಿಪೋ ಕಂಟ್ರೋಲರ್ ನೇಣಿಗೆ ಶರಣಾದ ಘಟನೆ,ಬೆಳಗಾವಿ ಜಿಲ್ಲೆ ರಾಯಬಾಗ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಟ್ಟಡದ ಮೊದಲ ಮಹಡಿಯಲ್ಲಿ ಕಿಟಕಿಗೆ ಹಗ್ಗ ಕಟ್ಟಿ ಶಿವಾನಂದ ಭಜಂತ್ರಿ (48) ನೇಣಿಗೆ ಶರಣಾಗಿದ್ದಾನೆ.ಇಂದು ಬೆಳಗ್ಗೆ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ,ಸ್ಥಳಕ್ಕೆ ರಾಯಬಾಗ ಠಾಣೆ ಪೊಲೀಸರ ದೌಡಾಯಿಸಿದ್ದಾರೆ.ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಡಿಪೋ ಕಂಟ್ರೋಲರ್ ಗಳು ಸಾರಿಗೆ …

Read More »

ಬೆಳಗಾವಿ ಲೋಕಾಯುಕ್ತರಿಂದಲೂ, ಫೋನ್ ಇನ್, ಕಾರ್ಯಕ್ರಮ.

ಬೆಳಗಾವಿ: ಬೆಳಗಾವಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪೋನ್ ಇನ್ ಕಾರ್ಯಕ್ರಮ ಆ.8ರಂದು ನಡೆಯಲಿದೆ. ಸರಕಾರಿ ಕಚೇರಿಗಳಲ್ಲಿ ಸಾರ್ಜನಿಕ‌ ಕೆಲಸಗಳನ್ನು ಮಾಡಿಕೊಡಲು ಲಂಚಕ್ಕೆ ಬೇಡಿಕೆ, ಸರಕಾರಿ ನೌಕರನ ಕರ್ತವ್ಯ, ದುರ್ನಡತೆಗೆ ಸಂಬಂಧಿಸಿದ ಮಾಹಿತಿ,ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ನಿರ್ವಹಣೆ, ಇನ್ನಿತರ ಕುಂದುಕೊರತೆಗಳ ನಿವಾರಣೆಗಾಗಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳಿದ್ದಲ್ಲಿ ಕರೆ ಮಾಡಿ ಮಾಹಿತಿ ತಿಳಿಸಬಹುದಾಗಿದೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಳಗಾವಿ …

Read More »