ಬೆಳಗಾವಿ- ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಆದರೇ ಹೊರಗೆ ಮಾತ್ರ ನಾಡ ದ್ರೋಹಿ ಎಂಇಎಸ್ ಮತ್ತೆ ಮಹಾಮೇಳ ಆಯೋಜನೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ಗಡಿಯಲ್ಲಿ ಕದ್ದು ಮುಚ್ಚಿ ರಾಜ್ಯ ಪ್ರವೇಶಿಸಿದ ಮಹಾರಾಷ್ಟ್ರ ಶಾಸಕ ಉದ್ಧಟನದ ಹೇಳಿಕೆ ನೀಡಿದ್ರು. ಎಲ್ಲವನ್ನೂ ನೋಡಿದ ಪೊಲೀಸರು ಮೌನವಾಗಿರೋದು ಮಾತ್ರ ಹಲವು ಪ್ರಶ್ನೆ ಮೂಡಿಸಿದೆ. ನಡು ಬೀದಿಯಲ್ಲಿ ಅಬ್ಬರಿಸಿದ ನಾಡದ್ರೋಹಿ ಎಂಇಎಸ್ ಜಿಲ್ಲಾಧಿಕಾರಿಗಳ ನಿರ್ಬಂಧ ಉಲ್ಲಂಘೀಸಿದ ಮಹಾ …
Read More »ಅಧಿವೇಶನದ ಮೊದಲ ದಿನವೇ ಕೋರಂ ಕೊರತೆ..ಜೊತೆಗೆ ಸಚಿವ ಜಾರ್ಜ ವಿರುದ್ಧ ಬಿಜೆಪಿ ಚಾರ್ಜ..
ಬೆಳಗಾವಿ, ನ.13- ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಆರಂಭವಾಯಿತು ಮುಖ್ಯಮಂತ್ರಿಗಳು ಸೇರಿದಂತೆ ಸರ್ಕಾರವೇ ಗಂಟು ಮೂಟೆ ಕಟ್ಟಿಕೊಂಡು ಬೆಳಗಾವಿಗೆ ಶಿಪ್ಟ ಆಗಿದೆ ಸುವರ್ಣಸೌಧದಲ್ಲಿ ಕರೆಯಲಾಗಿರುವ ಚಳಿಗಾಲದ ಅಧಿವೇಶನ ಮೊದಲ ದಿನವೇ ಕೋರಂ ಇಲ್ಲದೆ ಮುಂದೂಡಿಕೆಯಾದ ಪ್ರಸಂಗ ನಡೆಯಿತು. ನಿಗದಿತ ಸಮಯಕ್ಕೆ ಸರಿಯಾಗಿ ಕರೆ ಗಂಟೆ ನಿಂತಾಗ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ವಿಧಾನಸಭೆ ಸಭಾಂಗಣಕ್ಕೆ ಆಗಮಿಸಿದರು. ಆದರೆ ಆ ಸಮಯಕ್ಕೆ ಸಭಾಂಗಣದಲ್ಲಿ ಕೇವಲ 15 ಮಂದಿ ಮಾತ್ರ ಶಾಸಕರಿದ್ದರು.ಇದನ್ನು ಗಮನಿಸಿದ ಸ್ಪೀಕರ್ ತೀವ್ರ …
Read More »ಖಾಸಗಿ ಆಸ್ಪತ್ರೆಗಳ ವಿಧೇಯಕ ಚರ್ಚಿಸಿ ಮಂಡನೆ : ಮುಖ್ಯಮಂತ್ರಿ ಹೇಳಿಕೆ
ಬೆಳಗಾವಿ- ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ತರುವ ವಿಧೇಯಕ ವಿಧಾನ ಮಂಡಲದಲ್ಲಿ ಮಂಡಿಸುವ ಮುನ್ನ ವೈದ್ಯಕೀಯ ಸಂಘದ ಪದಾಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿ ವಿಧೇಯಕವನ್ನು ಮಂಡನೆ ಮಾಡಲಾಗುವುದು, ಪ್ರಸಕ್ತವಾಗಿ ವೈದ್ಯರು ನಡೆಸುತ್ತಿರುವ ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳ ವೈದ್ಯರುಗಳಿಗೆ ಮನವಿ ಮಾಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಚಿತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕುರಿತು ರಾಜ್ಯ …
Read More »ಪೋಲೀಸರ ಕಣ್ಣು ತಪ್ಪಿಸಿ ಮೇಳಾವ್ ದಲ್ಲಿ ಭಾಗವಹಿಸಿದ ಮಹಾರಾಷ್ಟ್ರ ಶಾಸಕರು
ಬೆಳಗಾವಿ -ಬೆಳಗಾವಿಯಲ್ಲಿ ಎಂಇಎಸ ಆಯೋಜಿಸಿದ ಮರಾಠಿ ಮೇಳಾವ್ ದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಟ್ಟಪ್ಪಣೆ ಉಲ್ಲಂಘಿಸಿ ಮಹಾರಾಷ್ಟ್ರದ ಇಬ್ಬರು ಶಾಸಕರು ಭಾಗವಹಿಸುವ ಮೂಲಕ ಪುಂಡಾಟಿಕೆ ಪ್ರದರ್ಶಿಸಿದ್ದಾರೆ ಬೆಳಗಾವಿಯ ವ್ಯಾಕ್ಸೀನ್ ಡಿಪೋ ರಸ್ತೆಯಲ್ಲಿ ನಡೆದ ಮೇಳಾವದಲ್ಲಿ ಮಹಾರಾಷ್ಟ್ರ ಇಬ್ಬರು ಶಾಸಕರು ಭಾಗಿಯಾಗುವ ಮೂಲಕ ಜಿಲ್ಲಾಧಿಕಾರಿ ಜಿಯಾವುಲ್ಲಾ ಹೊರಡಿಸಿದ ಬೆಳಗಾವಿ ಗಡಿ ಪ್ರವೇಶ ನಿಷೇಧದ ಆದೇಶವನ್ನು ಉಲಗಲಂಘಿಸಿದ್ದಾರೆ ಬೆಳಗಾವಿ ಜಿಲ್ಲಾಡಳಿತ ಮತ್ತು ಪೊಲೀಸ ಇಲಾಖೆ ಹಾಗೂ ರಾಜ್ಯ ಗುಪ್ತಚರ ಇಲಾಖೆ ಮಹಾರಾಷ್ಟ್ರದ ಶಾಸಕರನ್ನು ಗಡಿಪ್ರವೇಶ …
Read More »ಎಂಈಎಸ್ ವಿರುದ್ಧ ಕರವೇ ಆಕ್ರೋಶ.ಪೋಲೀಸರ ಜೊತೆ ಮಾತಿನ ಚಕಮಕಿ..
ಬೆಳಗಾವಿ- ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ ಮಹಾಮೇಳಾವಾ ಖಂಡಿಸಿ ಪ್ರತಿಭಟಿಸುತ್ತಿದ್ದ ಕರವೇ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ನೂರಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದು, ಬೆಳಗಾವಿಯ ವಾಕ್ಸಿನ್ ಡಿಪೋದಲ್ಲಿ ಅನುಮತಿ ಇಲ್ಲದೆ ಎಂಇಎಸ ಪುಂಡರು ಮೇಳಾವಾ ನಡೆಸುತ್ತಿದೆ. ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳಾವಾ ನಡೆಸುತ್ತಿರುವುದನ್ನ ವಿರೋಧಿಸಿ ಕರವೇ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ನಡೆಸಿ ಟಾಯರಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ರು. ಎಂಇಎಸ ಶಾಸಕರಾದ ಸಂಭಾಜಿ ಪಾಟೀಲ …
Read More »ಅನುಮತಿ ನೀಡಲು ಪಾಲಿಕೆ ನಕಾರ.ಬೀದಿಗೆ ಬಂದ ಎಂಈಎಸ್ ಮೇಳಾವ್…
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಧಿನದಲ್ಲಿರುವ ವ್ಯಾಕ್ಸೀನ್ ಡಿಪೋ ಮೈದಾನದಲ್ಲಿ ಮರಾಠಿ ಮಹಾ ಮೇಳಾವ್ ನಡೆಸಲು ಅನುಮತಿ ನೀಡಲು ಪಾಲಿಕೆ ಆಯುಕ್ತ ಶಶಿಧರ ಕುರೇರ ನಕಾರ ವ್ಯೆಕ್ತ ಪಡಿಸಿದ ಪರಿಣಾಮ ಮೇಳಾವ್ ವೇದಿಕೆಯನ್ನು ಮೈದಾನ ಪಕ್ಕದ ರಸ್ತೆಯಲ್ಲಿ ಹಾಕಲಾಗಿದೆ ಕೆಲ ವರ್ಷಗಳ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಾಲಿಕೆಯ ಆಧೀನದಲ್ಲಿರುವ ಮೈದಾನಗಳಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಬೇಕು ಎನ್ನುವ ಠರಾವ್ ಪಾಲಿಕೆಯಲ್ಲಿ ಇದೇ ಎಂಈಎಸ್ ನಾಯಕರು ಪಾಸ್ ಮಾಡಿದ್ದರು …
Read More »ಮಹಾರಾಷ್ರದ ಎಂಈಎಸ್ ಚೇಲಾಗಳಿಗೆ ಲಗಾಮು ಹಾಕಿದ ಡಿಸಿ ಜಿಯಾವುಲ್ಲಾ
ಬೆಳಗಾವಿ- ನಾಡದ್ರೋಹಿಗಳ ವಿರುದ್ಧ ಬೆಳಗಾವಿ ಡಿಸಿ ಜಿಯಾವುಲ್ಲಾರಿಂದ ದಿಟ್ಟಕ್ರಮ ಕೈಗೊಂಡಿದ್ದಾರೆ ಮಹಾರಾಷ್ಟ್ರ ಮುಖಂಡರಿಗೆ ಗಡಿ ಜಿಲ್ಲೆ ಬೆಳಗಾವಿ ಪ್ರವೇಶ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರು ಆದೇಶ ಹೊರಡಿಸಿದ್ದಾರೆ ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ ಮೇಳಾವಾ ಆಯೋಜನೆ ಮಾಡಿತ್ತು ಎಂಇಎಸ ಪುಂಡರಿಂದ ಮಹಾರಾಷ್ಟ್ರ ಮುಖಂಡರಿಗೆ ಆಹ್ವಾನ ನೀಡಲಾಗಿತ್ತು ಇಂದು ನಡೆಯಲಿದ್ದ ಮೇಳಾವ್ ದಲ್ಲಿಹಾರಾಷ್ಟ್ರದ ನಾಯಕರು ಭಾಗವಹಿಸಲಿದ್ದರು ಮೇಳಾವಾಗೆ ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ, ವಿಪಕ್ಷ ನಾಯಕ …
Read More »ಕತ್ತಲಲ್ಲಿ..ಮರಾಠಿ ಮೇಳಾವ್ ಗೆ ಕದ್ದು ಮುಚ್ವಿ ತಯಾರಿ…
ಬೆಳಗಾವಿ- ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಎಂಈಎಸ್ ನಡೆಸುತ್ತಿರುವ ಮರಾಠಿ ಮಹಾ ಮೇಳಾವ್ ಗೆ ಕತ್ತಲಾಗುತ್ತಿದ್ದಂತೆಯೇ ವೇದಿಕೆ ಸಜ್ಜಾಗುತ್ತಿದೆ ಖಾನಾಪೂರ ಕ್ಷೇತ್ರದ ಎಂಈಎಸ್ ಶಾಸಕ ಅರವಿಂದ ಪಾಟೀಲ ಎಂಈಎಸ್ ಕಾರ್ಯಕರ್ತ ರನ್ನು ಕರೆದುಕೊಂಡು ಬೆಳಗಾವಿಯ ವ್ಯಾಕ್ಸೀನ್ ಡಿಪೋ ಮೈದಾನದಲ್ಲಿ ಮೇಳಾವ್ ನಡೆಸಲು ವೇದಿಕೆ ಸಿದ್ಧಗೊಳಿಸುತ್ತಿದ್ದಾರೆ ನಾಳೆ ನಡೆಯುವ ಮೇಳಾವ್ ಗೆ ಮಹಾರಾಷ್ಟ್ರದಿಂದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ನಾಯಕ ಧನಂಜಯ ಮುಂಡೆ ಬೆಳಗಾವಿಗೆ ಬರುತ್ತಿದ್ದು ಬೆಳಗಾವಿ ಪೋಲೀಸರು ಇಂದು ಮದ್ಯರಾತ್ರಿ …
Read More »ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿಯಲ್ಲಿ ,ವಾಟಾಳ್ ಅವಾಜ್..
ಬೆಳಗಾವಿ- ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿ ಮಾಡಬೇಕು ಎಂದು ಸರ್ಕಾರದ ವಿರುದ್ದ ವಾಟಾಳ್ ನಾಗಾರಜ್ ಸುವರ್ಣ ಸೌಧದ ಎದುರು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದರು. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರ ಏನ್ ಮಾಡಿದ್ದೀರಿ ವರ್ಷಕೊಂದು ಬಾರಿ ಅಧಿವೇಶನ ನಡೆಸಿ ಎದ್ದು ಹೋಗ್ತಿರಿ.ಉತ್ತರ ಕರ್ನಾಟಕ ಭಾಗದ ಜನತೆಗೆ ಏನ್ ಮಾಡಿದ್ದೀರಿ ಎಂದು ಶ್ವೇತ ಪತ್ರ ಹೊರಡಿಸಲಿ ಎಂದು ಸಿ.ಎಂ ಸಿದ್ದರಾಮಯ್ಯರಿಗೆ ವಾಟಾಳ್ ಸವಾಲು ಹಾಕಿದರು. ಅಲ್ಲದೆ ಅಧಿಕಾರಕ್ಕೆ …
Read More »ಬೆಳಗಾವಿ ಅಧಿವೇಶನದಲ್ಲಿ ೯ ವಿಧೇಯಕಗಳು,20 ಗಮನ ಸೆಳೆಯುವ ಸೂಚನೆಗಳು, ೨ ಖಾಸಗಿ ನಿರ್ಣಯ, ೧೬೬೧ ಪ್ರಶ್ನೆಗಳು
ಬೆಳಗಾವಿ- ನಾಳೆಯಿಂದ ಹತ್ತು ದಿನಗಳ ವರೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಒಂಬತ್ತು ವಿಧೇಯಕಗಳು, ೨೦ ಗಮನ ಸೆಳೆಯುವ ಸೂಚನೆಗಳು, ನಿಯಮ ೩೫೧ರ ಅಡಿಯಲ್ಲಿ ೩೩ ಸೂಚನೆಗಳು, ಎರಡು ಖಾಸಗಿ ಸದಸ್ಯರುಗಳ ನಿರ್ಣಯಗಳು ಹಾಗೂ ಒಟ್ಟು ೧ ಸಾವಿರದ ೬೬೧ ಪ್ರಶ್ನೆಗಳು ಚೆರ್ಚೆಗೆ ಬರಲಿವೆ. ಇದಲ್ಲದೆ, ಮಹಾದಾಯಿ ನೀರಿನ ಹಂಚಿಕೆ, ಕಬ್ಬು ಬೆಳೆಗಾರರ ಸಮಸ್ಯೆ, ನಂಜುಂಡಪ್ಪ ವರದಿಯ ಅನುಷ್ಟಾನದ ಸತ್ಯಾ ಸತ್ಯೆ ಸೇರಿದಂತೆ ಉತ್ತರ ಕರ್ನಾಟಕದ …
Read More »