Breaking News

Breaking News

ಮೂಕ ವೇದನೆ…ಭಾರವಾದ ಸಹನೆ..ಆಗಬೇಕಿದೆ ಪರಿವರ್ತನೆ……!!!!

ಬೆಳಗಾವಿ- ಎತ್ತಿನ ಜೋಡಿಯ ಕೊರಳಿಗೆ ಎತ್ತಿನ ಗಾಡಿ ಅದರಲ್ಲಿ ನಾಲ್ಕರಿಂದ ಐದು ಟನ್ ಕಬ್ಬು ಹೇರಿ ಕಬ್ಬಿನ ಗದ್ದೆಯಿಂದ ಕಾರ್ಖಾನೆಯ ವರೆಗೆ ಐದರಿಂದ ಆರು ಕಿ ಮೀ ವರೆಗೆ ಈ ಮೂಕ ಜೀವಗಳು ಕಬ್ಬು ಎಳೆಯ ಬೇಕಾದರೆ ಪರಿಸ್ಥಿತಿ ಏನಾಗಬಹುದೆಂದು ಉಹಿಸಲು ಸಾಧ್ಯವೇ ಇಲ್ಲ ಕಿತ್ತೂರ ತಾಲ್ಲೂಕಿನ ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ದಾಸ್ತಿಕೊಪ್ಪ ಗ್ರಾಮದ ಸಮೀಪ ಎತ್ತಿನ ಜೋಡಿಯೊಂದು ಕಬ್ಬು ತುಂಬಿದ ಎತ್ತಿನ ಗಾಡಿ ಎಳೆಯಲು ಪರದಾಡುತ್ತಿರುವಾಗ ಹೆಗಲ …

Read More »

ಹಿಂದೂ ಸಂಘಟನೆಗಳ ಮೆರವಣಿಗೆ,ಪೋಲೀಸ್ ಅಧಿಕಾರಿಗಳ ನಡುವೆ ವಾಗ್ವಾದ

ಬೆಳಗಾವಿ-ಬೆಳಗಾವಿ ಬೆಳಗಾವಿಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಖಂಡಿಸಿ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ಬೃಹತ ಪ್ರತಿಭಟನೆ ನಡೆಯಿತು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಆರಂಭವಾದ ಮೆರವಣಿಗೆ ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿತು ಪೋಲೀಸರು ಸೂಚಿಸಿದ ಮಾರ್ಗದಿಂದ ತೆರಳಲು ಪ್ರತಿಭಟನಾ ಕಾರರು ನಿರಾಕರಿಸಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಪೊಲೀಸರು ಮತ್ತು ಪ್ರತಿಭಟನಾಕಾರರೊಂದಿಗೆ ವಾಗ್ವಾದ …

Read More »

ಹುಕ್ಕೇರಿಯಲ್ಲಿ ಉಮೇಶ ಕತ್ತಿ ವಿರುದ್ಧ ಅಟ್ರಾಸಿಟಿ ಕೇಸ್ …

ಬೆಳಗಾವಿ- ಮಾಜಿ ಸಚಿವ ಉಮೇಶ ಕತ್ತಿ ಅವರು ದಲಿತ ಸಮಾಜವನ್ನು ಅ ಸಂವಿಧಾನಿಕ ಪದಗಳ ಪ್ರಯೋಗ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಸಂಕೇಶ್ವರ ಬಂದ್ ಕರೆ ನೀಡುವದರ ಜೊತೆಗೆ ಸಂಕೇಶ್ವರದಲ್ಲಿ ಉಮೇಶ ಕತ್ತಿ ಅವರ ಅಣಕು ಶವ ಯಾತ್ರೆ ನಡೆಸಿದರು ವಿವಿಧ ಸಂಘಟನೆಗಳು ಉಮೇಶ ಕತ್ತಿ ಅವರ ಹೇಳಿಕೆಯನ್ನು ವಿರೋಧಿಸಿ ಸಂಕೇಶ್ವರದಲ್ಲಿ ಬೃಹತ್ತ ಪ್ರತಿಭಟನೆ ಮಾಡುವದರ ಜೊತೆಗೆ ಉಮೇಶ ಕತ್ತಿ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ …

Read More »

ಹೂವಿನಿಂದ ಮಾಡ್ಯಾರ ಎತ್ತಿನ ಗಾಡಿ…ನೋಡಾಕ ಬರ್ರೀ ಓಡೋಡಿ…!!!!

ಬೆಳಗಾವಿ- ಹೂವು ಚೆಲುವೆಲ್ಲಾ ನಂದೆಂದಿತು ತನ್ನ ಅಂದ ನೋಡಲು ಬಾ..ಎಂದಿತು ಬೆಳಗಾವಿಯ ಕ್ಲಬ್ ರಸ್ತೆಯ ಹ್ಯೂಂ ಪಾರ್ಕ ನಲ್ಲಿ ತೋಟಗಾರಿಕೆ ಇಲಾಖೆ ಮಾಡಿರುವ ಹೂವಿನ ಅಲಂಕಾರ ಫಲಫುಷ್ಪಗಳ ಸೌಂಧರ್ಯ ನೋಡಲು ಎರಡು ಕಣ್ಣುಗಳು ಸಾಲೋದಿಲ್ಲ ಇಂದು ಸಂಜೆ ಆರಂಭವಾಗುವ ತೋಟಗಾರಿಕೆ ಇಲಾಖೆಯ ಫಲ ಪುಷ್ಪ ಪ್ರದರ್ಶನ ಮೂರು ದಿನಗಳ ಕಾಲ ನಡೆಲಿದೆ ಫಲ ಫುಷ್ಪ ಪ್ರದರ್ಶನದಲ್ಲಿ ಏನೇನು ಇದೆ ಅಂತ ಹೇಳಿದರೆ ಸಾಲದು ಪ್ರತಿಯೊಬ್ಬರೂ ಬಂದು ನೋಡವ ಹಾಗೆ ಕ್ಲಬ್ …

Read More »

ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಶ್ರೀರಾಮ ಸೇನೆ ಪ್ರತಿಭಟನೆ…

ಬೆಳಗಾವಿ- ರಾಜ್ಯದಲ್ಲಿ ಹಾಗು ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಖಂಡಿಸಿಶ್ರೀರಾಮ‌ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಿಂಧು ಪರ ಮತ್ತು ರಾಷ್ಟ್ರ ಭಕ್ತರ ಹತ್ಯೆ ವಿರೋಧಿಸಿ ಕೂಡಲೇ ಆರೋಪಿಗಳ ಪತ್ತೆ ಮಾಡಬೇಕೆಂದು ಒತ್ತಾಯಿಸಲಾಯಿತು ಶ್ರೀರಾಮ ಸೇನೆ ಮುಖಂಡ ರಮಾಕಾಂತ ಕೊಂಡುಸ್ಕರ ನೆತೃತ್ವದಲ್ಲಿ ಪ್ರತಿಭಟನೆ ನಡೆಯಿತು ರಾಮಾಕಾಂತ ಕೊಂಡುಸ್ಕರ ಮಾತನಾಡಿ ಉತ್ತರ ಕನ್ನಡ …

Read More »

ಬೆಳಗಾವಿ ಸಿಟಿ ಇರಬೇಕು ಕ್ಲೀನ್..ಗಪ್ ಚುಪ್ ತಂದಿಟ್ರು ಡಸ್ಟಬೀನ್…..!!!

ಬೆಳಗಾವಿ- ಬೆಳಗಾವಿ ನಗರದಲ್ಲಿ ದುಡ್ಡು ಇರೋವ್ರಿಗೆ ಕೊರತೆ ಇಲ್ಲ ಇಲ್ಲಿ ನೂರಾರು ಕೋಟಿ ಸಾವಿರಾರು ಕೋಟಿಯ ಕುಬೇರರು ಇದ್ದಾರೆ ದುಡ್ಡು ಇದ್ದೋರು ಹಿಗೂ ಸಮಾಜ ಸೇವೆ ಮಾಡಬಹುದೇ ಅನ್ನೋದಕ್ಕೆ ಬೆಳಗಾವಿಯ ಬಿಪಿನ್ ಪಾಟೀಲ್ ಅವರು ಮಾದರಿಯಾಗಿದ್ದಾರೆ ಶನಿವಾರ ಬೆಳಗಾವಿಯ ಆಝಂ ನಗರದಲ್ಲಿ ಎಲ್ಲರೂ ತಮ್ಮ ತಮ್ಮ ಕಾರ್ಯಗಳಲ್ಲಿ ತೊಡಗಿದ್ರು ಒಂದು ರಿಕ್ಷಾದಲ್ಲಿ ದೊಡ್ಡ ದೊಡ್ಡ ಡಸ್ಟಬೀನ್ ಬಾಕ್ಸಗಳನ್ನು ಹಾಕಿಕೊಂಡು ಆಝಂ ನಗರ ಸರ್ಕಲ್ ನಲ್ಲಿ ಬಂದಿಳಿದ ಬಿಪಿನ್ ಪಾಟೀಲ್ ಎಲ್ಲೆಲ್ಲಿ …

Read More »

ಬೆಳಗಾವಿಯ ಮರಾಠಾ ರೆಜಮೆಂಟ್ ಸೆಂಟರ್ ನಲ್ಲಿ ಇಂಡೋ- ಮಾಲ್ಡೀವ್ಸ ,ಸಮರಭ್ಯಾಸ

ಬೆಳಗಾವಿಯ ಮರಾಠಾ ರೆಜಮೆಂಟ್ ಇಡೀ ದೇಶದಲ್ಲಿಯೇ ಪ್ರಸಿದ್ಧಿ ಇಲ್ಲಿರುವ ಕಮಾಂಡೋ ಟ್ರೇನಿಂಗ್ ಸೆಂಟರ್ ಜಾಗತಿಕ ಪ್ರಸಿದ್ಧಿ ಪಡೆದಿದೆ ಭಾರತದ ಜೊತೆ ಜಂಟೆ ಸಮರಾಭ್ಯಾಸ ನಡೆಸಲು ಮಾಲ್ಡೀವ್ಸ ಸೈನಿಕರು ಬೆಳಗಾವಿಯ ಮರಾಠಾ ರೆಜಮೆಂಟ್ ಸೆಂಟರ್ ಗೆ ಬಂದಿಳಿದಿದ್ದಾರೆ ಅತ್ಯುತ್ತಮ ಸೈನಿಕ ತರಬೇತಿಗಳಲ್ಲಿ ಒಂದಾಗಿರುವ ಮರಾಠಾ ರೆಜಮೆಂಟ್ ಕೇಂದ್ರದಲ್ಲಿ ಕಮಾಂಡೋ ಟ್ರೈನಿಂಗ್ ಸೇರಿದಂತೆ ದೇಶದ ಗಡಿ ಕಾಯುವ ಯೋಧರಿಗೆ ತರಬೇತಿ ಕೊಡಲಾಗುತ್ತದೆ ಇದೇ ಟ್ರೈನಿಂಗ್ ಸೆಂಟರ್ ನಲ್ಲಿ ಇಂದಿನಿಂದ 14ದಿನಗಳ ಕಾಲ ಭಾರತ …

Read More »

ಗೋಕಾಕ್ ಬಂದ್,ಮ್ಯಾಕ್ಸಿ ಕ್ಯಾಬ್ ಗೆ ಕಲ್ಲು,ಟೈರ್ ಗೆ ಬೆಂಕಿ..

ಗೋಕಾಕ: ಗೋಕಾಕ ಜಿಲ್ಲಾ ಕೇಂದ್ರಕ್ಕಾಗಿ ಆಗ್ರಹಿಸಿ ಇಂದು ನಡೆಯುತ್ತಿರುವ ಗೋಕಾಕ ಬಂದ್ ಉಗ್ರ ಸ್ವರೂಪ ಪಡೆದು ಎರಡು ಮ್ಯಾಕ್ಸಿಕ್ಯಾಬ್ ವಾಹನಗಳ ಗಾಜು ಪ್ರತಿಭಟನಾ ಕಾರರು ಪುಡಿ ಪುಡಿ ಮಾಡಿದರು ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಗೋಕಾಕ್ ಬಂದ್ ಯಶಸ್ವಿಯಾಯಿತು ಶಾಲಾ ಕಾಲೇಜುಗಳು ಬಂದ್ ಆಗಿದ್ದರೆ ಅಂಗಡಿ ಮುಗ್ಗಟ್ಡು,ಮಾರ್ಕೆಟ್ ಬಂದ್ ಗೆ ಬೆಂಬಲ ನೀಡಿದವು ನಗರದಲ್ಲಿ ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿ ಸಾರ್ವಜನಿಕರ ಬೆಂಬಲ ನೀಡಿದ್ರ ಗೋಕಾಕ್ ವಕೀಲರ ಸಂಘ …

Read More »

ಅತ್ತಿಗೆ ನಾದನಿ ನಾಪತ್ತೆ ಪ್ರಕರಣ ಸುಖಾಂತ್ಯ..!

ಬೆಳಗಾವಿ- ಬೆಳಗಾವಿಯಲ್ಲಿ ಅತ್ತಿಗೆ ನಾದನಿ ಮನೆ ಬಿಟ್ಟು ಹೋದ ಪ್ರಕರಣ ಕೊಣೆಗೂ ಸುಖಾಂತ್ಯ ಕಂಡಿದೆ. ತಮಗೆ ಮನೆಯಲ್ಲಿ ಸ್ವಾತಂತ್ರ್ಯ ಸಿಗುತ್ತಿಲ್ಲ ನಮಗೆ ಸ್ವಾತಂತ್ರ್ಯ ಕ್ಕೆ ಗಂಡ ಹಾಗೂ ಮನೆಯವರು ತೊಂದ್ರೆ ನೀಡುತ್ತಿದ್ದಾರೆ ಎನ್ನುವ ಕಾರಣಕ್ಕೆ ಅತ್ತಿಗೆ ಮತ್ತು ನಾದಿನಿ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದಲ್ಲಿ ಡಿ.೬ ರಂದು ಅತ್ತಿಗೆ ರಾಧಿಕಾ ಮತ್ತು ನಾದಿನಿ ಪ್ರಿಯಾಂಕಾ ಮನೆ ಬಿಟ್ಟು ಹೋಗಿದ್ರು. ಈಗಾ ಈ ಪ್ರಕರಣ ಸುಖಾಂತ್ಯ ಕಂಡಿದೆ. ಮನೆಬಿಟ್ಟು ಹೋಗಿ ೬ನೇ …

Read More »

ಓಟ್ ಬ್ಯಾಂಕ್ ಗೋಸ್ಕರ ಬಾಂಗ್ಲಾ ದೇಶಿಯರ ಆಮದು..ಸೇಠ ವಿರುದ್ಧ ಅಂಗಡಿ ಆರೋಪ..

ಬೆಳಗಾವಿ- ಇಲ್ಲಿಯ ಶಾಸಕರು ಓಟ್ ಬ್ಯಾಂಕ್ ಗೊಸ್ಕರ ಬಾಂಗ್ಲಾ ದೇಶದ ದಿಂದ ಕೆಲವರನ್ನ ತಂದು ಬೆಳಗಾವಿಯಲ್ಲಿ ಇಟ್ಟುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಶಾಸಕ ಫಿರೋಜ್ ಶೇಠ್ ವಿರುದ್ಧ ಪರೋಕ್ಷವಾಗಿ ಬೆಳಗಾವಿ ಸಂಸದ ಸುರೇಶ ಅಂಗಡಿ ಗಂಭೀರವಾಗಿ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ಮಾತನಾಡಿದ ಅವರು ಹಿಂದು ಯುವಕ ಪರೇಶ ಮೆಸ್ತ ಕೊಲೆ ಪ್ರಕರಣ ವನ್ನು ಸಿಬಿಐಗೆ ವಹಿಸಲಾಗಿದೆ ಅದು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ರು. ಇನ್ನ ಕಾಂಗ್ರೆಸ್ ನ ಕೈ ಗೊಂಬೆಯಾಗಿ ಜಿಲ್ಲೆಯ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ …

Read More »