Breaking News

Breaking News

ಫಲಿತಾಂಶದತ್ತ ಎಲ್ಲರ ಚಿತ್ತ: ಅಭ್ಯರ್ಥಿಗಳಲ್ಲಿ ಢವ ..ಢವ…..!!

ಬೆಳಗಾವಿ ,ಯಾರ ಬಾಯಿಗೆ ಬೀಳುತ್ತೆ ಕುಂದಾ….ಚಿಕ್ಕೋಡಿಯಲ್ಲಿ  ವಿಜಯಮಾಲೆ ಯಾರ ಕೊರಳಿಗೆ..?? ಬೆಳಗಾವಿ ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದ್ದು, ಅಭ್ಯರ್ಥಿಗಳ ಎದೆ ಢವ.. ಢವ.. ಶುರುವಾಗಿದೆ. ಬೆಳಗಾವಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ತಮ್ಮ ರಾಜಕೀಯ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್‌ನಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ …

Read More »

ಪರೀಕ್ಷೆ ಮುಗಿದ ದಿನವೇ ರಿಸಲ್ಟ್ VTU ಹೊಸ ದಾಖಲೆ….

ಪರೀಕ್ಷಾ ಫಲಿತಾಂಶ ಪ್ರಕಟಣೆ : ವಿ ಟಿ ಯು ದಾಖಲೆ ಬೆಳಗಾವಿ-ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ ಟಿ ಯು)ವು 25 ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆಯನ್ನು ಮಾಡಿದ್ದು, ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ ಸೆಮಿಸ್ಟರ್ ನ 42323 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಣೆ ಮಾಡಿ ದಾಖಲೆ ಮಾಡಿದೆ ಎಂದು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ ರವರು ಪತ್ರಿಕಾ ಪ್ರಕಟಣೆಯಲ್ಲಿ …

Read More »

ಮುಂಗಾರು ಮಳೆಯ ಮೋಡಗಳು ರಾಜ್ಯಕ್ಕೆ ಎಂಟ್ರಿ ಯಾವಾಗ ಗೊತ್ತಾ…?

ಮಳೆ ಇಲ್ಲದೆ ಸೊರಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ಕಳೆದ ಒಂದು ತಿಂಗಳಿಂದ ಭಾರಿ ದೊಡ್ಡ ಕೊಡುಗೆ ನೀಡಿದ್ದಾನೆ. ಅದರಲ್ಲೂ ಭರ್ಜರಿ ಮಳೆಗೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆ ಕೂಡ ತಂಪಾಗಿದೆ. ಹೀಗಿದ್ದಾಗಲೇ ಮುಂಗಾರು ಮಳೆಯ ಮೋಡಗಳು ಕರ್ನಾಟಕದ ಕಡೆಗೆ ಓಡೋಡಿ ಬರುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಕರ್ನಾಟಕ ಪ್ರವೇಶಿಸಲಿವೆ. ಇನ್ನೇನು ನಾಳೆಯ ಒಳಗಾಗಿ ಮುಂಗಾರು ಮಳೆಯ ಮೋಡಗಳು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ. ಹಾಗೇ ಮೊದಲು ಕೇರಳಕ್ಕೆ ಪ್ರವೇಶ ಮಾಡಿದ …

Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಏರ್ಪೋರ್ಟ್ ನಲ್ಲೇ ಬಂಧನದ ಸಾಧ್ಯತೆ…

ಸೆಕ್ಸ್ ಹಗರಣದ ಭಾಗಿಯಾಗಿ ವಿದೇಶಕ್ಕೆ ಹಾರಿದ ಹಕ್ಕಿ ಮರಳಿ ಭಾರತಕ್ಕೆ ಬರುತ್ತಿದೆ..ಲೋಹದ ಹಕ್ಕಿಯಿಂದ (ವಿಮಾನದಿಂದ) ಇಳಿದ ತಕ್ಷಣ ವಾಂಟೆಡ್ ಹಕ್ಕಿ ಖಾಕಿ ಪಂಜರಕ್ಕೆ ಸೇರುವ ಸಾಧ್ಯತೆ ಇದೆ. ಬೆಂಗಳೂರು: ಸೆಕ್ಸ್ ಹಗರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ. ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ …

Read More »

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತವಾಗಿ ಎಚ್ಚರಿಕೆ ವಹಿಸಿ….

ಚ.ಕಿತ್ತೂರು(ಮೇ-29) : ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಗಳಲ್ಲಿನ ಚರಂಡಿಯಲ್ಲಿ ನೀರು ಸಂಗ್ರಹವಾಗದಂತೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ನೀರಿನ ಟ್ಯಾಂಕ್ ಗಳನ್ನು ಆಗಾಗ ಸ್ವಚ್ಚಗೊಳಿಸುತ್ತಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಹೇಳಿದರು. ಚನ್ನಮ್ಮ ಕಿತ್ತೂರು ತಾಲೂಕು ಪಂಚಾಯಿತಿ ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು, ಪ್ರಗತಿ ಹಂತದಲ್ಲಿರುವ ಶಾಲಾ ಕಾಮಗಾರಿಗಳುನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಹಾಗೂ ಮನರೇಗಾ …

Read More »

ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, ): ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ‌ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ರಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮೇ.29) ರಂದು ಜರುಗಿದ ಜಿಲ್ಲಾ ವಿಪತ್ತು …

Read More »

ಎಂಎಲ್ಸಿ ಸ್ಥಾನಕ್ಕೆ ಬೆಳಗಾವಿಯಿಂದ ಡಬಲ್ ಫೈಟ್….!!

ಬೆಳಗಾವಿ- ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಂಚಿಕೆ ಮಾಡುವಾಗ ನಿರ್ಲಕ್ಷ್ಯಗೊಳಗಾಗಿರುವ ಬೆಳಗಾವಿ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಈಗ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಂಚಿಕೆ ಮಾಡುವ ವಿಚಾರದಲ್ಲಿ ನ್ಯಾಯ ದೊರಕಿಸಿ ಕೊಡಬಹುದೇ ಎಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಕಾಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಕ್ರಿಯಾಶೀಲ ಕಾಂಗ್ರೆಸ್ ನಾಯಕರಾದ ವಿನಯ ನಾಲಗಟ್ಟಿ,ಮತ್ತು ಸುನೀಲ ಹನಮಣ್ಣವರ ಇಬ್ಬರೂ ಎಂಎಲ್ಸಿ ಸ್ಥಾನಕ್ಕೆ ಪ್ರಬಲ ಪೈಪೋಟಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ …

Read More »

ಶಾಲೆಗಳಲ್ಲಿ ಡೋನೆಶನ್ ಪಡೆದರೆ‌ ನೋಂದಣಿ ರದ್ದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ

ಬೆಳಗಾವಿ, ಮೇ 28(ಕರ್ನಾಟಕ ವಾರ್ತೆ): ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತವೆ. ನಿಯಮಾನುಸಾರ …

Read More »

ವಾರ್ಡನ್ ಮೇಲೆ ಹಲ್ಲೆ ಮಾಡಿದ ಹಿಂಡಲಗಾ ಕೈದಿ….

ಬೆಳಗಾವಿ ರಾಜ್ಯದಲ್ಲಿ ದೊಡ್ಡ ಕಾರಾಗೃಹದಲ್ಲಿ ಒಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಿಬ್ಬಂದಿಗಳಿಗೇ ರಕ್ಷಣೆ ಇಲ್ಲದಂತಾಗಿದೆ. ಕೈದಿಗಳು ಸೃಷ್ಟಿಸಿರುವ ಜೀವಭಯದಲ್ಲಿ ಸಿಬ್ಬಂದಿಗಳೇ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ. ರೂಲ್ಸ್ ಫಾಲೋ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆದಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಬ್ಬಂದಿ ಈ ಬಗ್ಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು,ಹಿಂಡಲಗಾ ಜೈಲಿನ ವಾರ್ಡರ್ ವಿನೋದ್ ಲೋಕಾಪುರ್ ಎಂಬವರ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ …

Read More »

ಕಚ್ಚಿದ ಹಾವು ಹಿಡಿದುಕೊಂಡೇ ದವಾಖಾನೆಗೆ ಬಂದ ಖಿಲಾಡಿ…!!

ಬೆಳಗಾವಿ- ಮನೆಯ ಹತ್ತಿರ ಹಾವು ಬಂದಿದೆ.ಅದನ್ನು ಹಿಡಿದುಕೊಂಡು ಊರ ಹೊರಗೆ ಬಿಡಲು ಹೋಗಿದ್ದಾನೆ ಹಾವು ಬಿಡುವಾಗ ಆತನಿಗೆ ಹಾವು ಕಚ್ಚಿದೆ‌. ನಂತರ ಮತ್ತೆ ಕಚ್ಚಿದ ಹಾವು ಹಿಡಿದುಕೊಂಡು ನೇರವಾಗಿ ದವಾಖಾನೆಗೆ ಬಂದು ದವಾಖಾನೆಯಲ್ಲಿ ಇದ್ದವರು ಹಾವು ನೋಡಿ ಬೆಚ್ಚಿ ಬೀಳುವಂತೆ ಮಾಡಿದ ಖಿಲಾಡಿ, ನಂತರ ಡಾಕ್ಟರ್ ಗೆ ಭೇಟಿಯಾಗದೇ ದವಾಖಾನೆಯಿಂದ ಜಾಗ ಖಾಲಿ ಮಾಡಿದ ಘಟನೆ ನಿನ್ನೆ ಸಂಜೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಹಿಡಿದ ಹಾವು ಊರ …

Read More »