Breaking News

Breaking News

ಅತ್ಯಾಚಾರದ ವಿರುದ್ಧ ಬೆಳಗಾವಿ ಮಹಿಳೆಯರ ಸಮರ

ಬೆಳಗಾವಿ- ಬೆಳಗಾವಿ ನಗರ ಹಾಗು ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಬೆಳಗಾವಿ ನಗರದ ಮಹಿಳೆಯರು ಕುದುರೆ ಮೇಲೆ ಸವಾರಿ ಮಾಡಿ ಸಮರ ಸಾರಿದ್ದಾರೆ ಬೆಳಗಾವಿ ಜೇಂಟ್ಸ ಗ್ರೂಪ್ ಆಫ್ ಸಹೆಲಿ ಸಂಘಟನೆ ಹಲವಾರು ಮಹಿಳಾ ಸಂಘಟನೆಗಳನ್ನು ಸಂಘಟಿಸಿ ಬೃಹತ್ತ ಪ್ರತಿಭಟನಾ ರ್ಯಾಲಿಯನ್ನು ಹೊರಡಿಸಿದ್ದರು ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಜನ ಮಹಿಳೆಯರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದರು ಇಲ್ಲಿ ನಡೆದ ಜಾಗೃತಿ …

Read More »

ಬೆಳಗಾವಿ ಪಾಲಿಕೆಯಲ್ಲಿ ಪಾಲಿಟಿಕ್ಸ ಮಾಡಿದ್ರೆ ಬಿಡೋಲ್ಲ,ಅಧಿಕಾರಿಳಿಗೆ ರಮೇಶ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ – ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಮೊದಲ ಬಾರಿಗೆ ಬೆಳಗಾವಿ ಪಾಲಿಕೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಪಾಲಿಕೆಯಲ್ಲಿರುವ ಎಲ್ಲ ೫೮ ಜನ ನಗರ ಸೇವಕರು ನನ್ನವರು. ಇಲ್ಲಿ ಎಲ್ಲ ಭಾಷಿಕರು ಒಂದೇ. ಇಲ್ಲಿ ನಾಡವಿರೋಧಿ ಕೆಲಸಗಳಿಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು ಪಾಲಿಕೆ ಅಧಿಕಾರಿಗಳು ಎಲ್ಲ ನಗರ …

Read More »

ದೇಶಕ್ಕಾಗಿ ಬಿಜೆಪಿ ಕೊಡುಗೆ ಏನು? ಗುಂಡೂರಾವ ಪ್ರಶ್ನೆ

ಬೆಳಗಾವಿ- ಗ್ರಾಮ ಸ್ವರಾಜ್ ಕಲ್ಪನೆ ಸ್ವಾತಂತ್ರ್ಯ ಪೂರ್ವದಿಂದಲೂ ಹುಟ್ಟಿದ ಕಲ್ಪನೆ,ಗ್ರಾಮ ಸ್ವರಾಜ್ ಮಹಾತ್ಮಾ ಗಾಂಧೀಜಿ ಅವರ ಕನಸಾಗಿತ್ತು ಸ್ವಾತಂತ್ರ್ಯದ ನಂತರ ಪ್ರಧಾನಿ ನೆಹರು ಅವರು ಅದಕ್ಕೆ ಹೆಚ್ಚಿನ ಮಹತ್ವ ನೀಡಿದರು ಗ್ರಾಮ ಸ್ವರಾಜ್ ಕಾಯ್ದೆ ರೂಪಿಸುವಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ ಹೇಳಿದರು ಬೆಳಗಾವಿ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ವತಿಯಿಂದ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಗ್ರಾಮ ಸ್ವರಾಜ್ ಜಾಗೃತಿ …

Read More »

ನಕಲಿ ಚೈನು ಇಟ್ಟ…ಅಸಲಿ ಚೈನು ಕದ್ದ..ಪೋಲೀಸರ ಕೈಗೆ ಸಿಕ್ಕಿಬಿದ್ದ…!!!

ಬೆಳಗಾವಿ-ಕಳ್ಳರು ಯಾವ ಯಾವ ರೀತಿ ತಮ್ಮ ಕೈಚಳಕ ತೋರಿಸಿ ಕಳ್ಳತನ ಮಾಡ್ತಾರೆ ಎನ್ನುವದನ್ನು ಕಲ್ಪನೆ ಕೂಡಾ ಮಾಡಿಕೊಳ್ಳಲು ಸಾಧ್ಯವಿಲ್ಲ ಬೆಳಗಾವಿಯ ಗಣಪತಿ ಗಲ್ಲಿಯಲ್ಲಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೇಲ್ಸಮನ್ ಯಾವ ರೀತಿ ತನ್ನ ಮಾಲೀಕನ ಕಣ್ಣಲ್ಲಿ ಮನ್ನೆರಚಿದ ಚಿನ್ನ ಕದ್ದ ಅನ್ನೋದರ ಬಗ್ಗೆ ಸ್ಟೋರಿ ಇಲ್ಲಿದೆ ಓದಿ ಬೆಳಗಾವಿಯ ಗಣಪತಿ ಗಲ್ಲಿಯ ಮುತಗೇಗಕರ ಜ್ಯುವಲರ್ಸ ಅಂಗಡಿಯಲ್ಲಿ ಶಿವಾಜಿನಗರದ ಪ್ರಶಾಂತ ಓಬಳೇಶ್ವರ ದೈವಜ್ಞ ಎಂಬಾತ ಹಲವಾರು ವರ್ಷಗಳಿಂದ ಸೇಲ್ಸ್ ಮನ್ …

Read More »

ನಮ್ಮೂರಲ್ಲಿ ಲವ್..ಡವ್..ನಡ್ಯಾಂಗಿಲ್ಲ..ಮಾಡಿದ್ರೆ ಉರಲ್ಲಿ ಇರಾಂಗಿಲ್ಲ..!!!

ಬೆಳಗಾವಿ- ಪ್ರೀತಿ ಮಾಡಿ ಮದುವೆಯಾದ ಲವರ್ಸಗಳಿಗೆ ಗ್ರಾಮದ ಹಿರಿಯರು ಬದುಕಲು ಬಿಡುತ್ತಿಲ್ಲ ನಮ್ಮೂರಲ್ಲಿ ಲವ್.ಡವ್.ನಡ್ಯಾಂಗಿಲ್ಲ ಮಾಡಿದ್ರೆ ಉರಲ್ಲಿ ಇರಾಂಗಿಲ್ಲ ಅಂತ ಪ್ರೇಮಿಗಳಿಗೆ ಗ್ರಾಮ ಬಹಿಷ್ಕಾರ ಹಾಕಿದ ಘಟನೆ ನಡೆದಿದೆ ಪ್ರೀತಿಸಿದವರಿಗೆ ಅಡ್ಡಿ ಆತಂಕಗಳಿಗೇನು ಕಮ್ಮಿ. ಎಲ್ಲವನ್ನ ಮೆಟ್ಟಿ ಮದುವೆಯಾದ್ರು ನೆಮ್ಮದಿ ಬದುಕು ಕಟ್ಟಿಕೊಳ್ಳಲು ನಮ್ಮ ವ್ಯವಸ್ಥೆ ಬಿಡುತ್ತಿಲ್ಲ. ಅಂತರಜಾತಿ ಎಂಬ ಕಾರಣಕ್ಕೆ ಈ ಜೋಡಿ ಹಕ್ಕಿಗಳನ್ನ ಊರಿಂದಲೆ ಬಹಿಷ್ಕಾರ ಹಾಕಿ ಜೀವನವೇ ನರಕಾಗಿಸಿದ್ದಾರೆ. ಜೋಡಿ ಹಕ್ಕಿಗಳ ಹೆಸರು ಬಸವರಾಜ ಪೂಜಾರ, …

Read More »

ಬೆಳಗಾವಿಯ ಅಂಬೇಡ್ಕರ್ ರಸ್ತೆ ಆಗಲಿದೆ,ಲಂಡನ್ ಸ್ಟ್ರೀಟ್…!

ಬೆಳಗಾವಿ- ದಿನ ಕಳೆದಂತೆ ಬೆಳಗಾವಿ ನಗರ ಸ್ಮಾರ್ಟ ಆಗುತ್ತಿದೆ ನಗರದ ಬಿ ಆರ್ ಅಂಬೇಡ್ಕರ್ ರಸ್ತೆಯನ್ನು ಹೈಟೆಕ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಫಿರೋಜ್ ಸೇಠ ಚಾಲನೆ ನೀಡಿದರು ರಾಜ್ಯ ಸರ್ಕಾರದ ನೂರು ಕೋಟಿ ವಿಶೇಷ ಅನುದಾನದಲ್ಲಿ ಅಂಬೇಡ್ಕರ್ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಮಳೆಗಾಲ ಶುರು ಆಗುವ ಮೊದಲು ಈ ರಸ್ತೆ ಲಂಡನ್ ಸ್ಟ್ರೀಟ್ ಮಾದರಿಯಲ್ಲಿ ಅಭಿವೃದ್ಧಿಗೊಳ್ಳಲಿದೆ ಚನ್ನಮ್ಮ ವೃತ್ತದಿಂದ ಭೀಮ್ಸ ಕಾಲೇಜಿನ ವರೆಗೆ ಈ ರಸ್ತೆ ಅಭಿವೃದ್ಧಿಯಾಗಿ ನಗರದ …

Read More »

ಬೆಳಗಾವಿ ನಗರದಲ್ಲಿ ಡರ್ಟಿ ವಾಟರ್ ಸಪ್ಲಾಯ್..

ಬೆಳಗಾವಿ- ಬೆಳಗಾವಿ ನಗರದ ಚವಾಟ ಗಲ್ಲಿಯ ರಾಜ ರಸ್ತೆಯಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿರುವದನ್ನು ಖಂಡಿಸಿ ಚವಾಟ ಗಲ್ಲಿಯ ಮಹಿಳೆಯರು ಕೈಯಲ್ಲಿ ಕಲುಷಿತ ನೀರು ತುಂಬಿದ ಬಾಟಲ್ ಹಿಡಿದು ಆಕ್ರೋಶ ವ್ಯೆಕ್ತಪಡಿಸಿದರು ಚವಾಟ ಗಲ್ಲಿಯ ಕರ್ತವ್ಯ ಮಹಿಳಾ ಮಂಡಳದ ಸದಸ್ಯರು ಕಳೆದ ಒಂದು ತಿಂಗಳಿನಿಂದ ಚವಾಟ ಗಲ್ಲಿಯ ನಲ್ಲಿ ಗಳಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿದೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಅಧಿಕಾರಿಗಳು ಯಾವುದೇ ರೀತಿಯ ಕ್ರಮ …

Read More »

ಗೋಕಾಕಿನಲ್ಲಿ ಹೀಗೊಂದು ಮದುವೆ…..!!!

ಬೆಳಗಾವಿ- ಭೀಕರ ಬರ ತಾಂಡವಾಡುತ್ತಿದ್ದರೂ ತಮ್ಮ ಮಕ್ಕಳ ಮದುವೆಯನ್ನ ಆಡಂಬರದಿಂದ ಮಾಡುವರರನ್ನ ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ತಂದೆ ತನ್ನ ಪುತ್ರಿಯ ವಿವಾಹದ ಮೂಲಕ ಪರಿಸರ ಜಾಗೃತಿ ಮೂಡಿಸಲು ಮುಂದಾಗಿದ್ದು, ಭೀಗರು, ಸ್ನೇಹಿತರು, ಹಿತೆಸಿಗಳನ್ನ ಮದುವೆಯ ಕರೆಯೋಲೆಯೊಂದಿಗೆ ಸಸಿ ಕೂಡುವ ಮೂಲಕ ಆಮಂತ್ರಿಸುತ್ತಿದ್ದಾರೆ. ವಿಭಿನ್ನವಾಗಿ ವಿಶಿಷ್ಟವಾಗಿ ತಮ್ಮ ಮಗಳ ಮದುವೆ ಮಾಡಿಸುವವರ ಹೆಸರು ಬಸವರಾಜ ಖಾನಪ್ಪನವರ. ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ನಿವಾಸಿ. ದಶಗಳಿಂದ ಕನ್ನಡಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. …

Read More »

ರಮೇಶ ಜಾರಕಿಹೊಳಿ, ಫಿರೋಜ್ ಸೇಠ ರಾಜಿನಾಮೆಗೆ ಕನ್ನಡ ಸಂಘಟನೆಗಳ ಒತ್ತಾಯ

ರಮೇಶ ಜಾರಕಿಹೊಳಿ ರಾಜಿನಾಮೆಗೆ ಕನ್ನಡ ನಾಯಕರ ಆಗ್ರಹ ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಜಿಲ್ಲಾ ಮಂತ್ರಿಗಳ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ಅವಮಾನವಾಗಿದ್ದು ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ರಾಜಿನಾಮೆ ನೀಡಬೇಕೆಂದು ಕನ್ನಡ ಸಂಘಟನೆಗಳ ನಾಯಕರು ಒತ್ತಾಯುಸಿದ್ದಾರೆ ನಗರದ ಕನ್ನಡ ಸಂಘಟನೆಗಳ ನಾಯಕರು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು ಮಾಜಿ ಮಹಾಪೌರ ಸಿದ್ಧನಗೌಡ ಪಾಟೀಲ ಮಾತನಾಡಿ ಬೆಳಗಾವಿ ಇತಿಹಾಸದಲ್ಲಿಯೇ ಎಂದು ಕಂಡರಿಯದ ರಾಜಕೀಯ ಕಿತ್ತಾಟಕ್ಜೆ …

Read More »

ಕನ್ನಡಕ್ಕೆ ಕೊಡ್ಲಿ ಪೆಟ್ಟು..ರಾಜಕೀಯ ಕಿತ್ತಾಟಕ್ಕೆ ಹೋಯ್ತು.ಕನ್ನಡದ ಮಾನ….!!

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡದ ಹಿತಾಸಕ್ತಿಗೆ ಕೊಡ್ಲಿ ಪೆಟ್ಟು ಬಿದ್ದಿದೆ ಸ್ವಾರ್ಥ ರಾಜಕಾರಣದ ತಿಕ್ಕಾಟದಲ್ಲಿ ಕನ್ನಡಗಿರಿಗೆ ದಕ್ಕಬಹುದಾಗಿದ್ದ ಮೇಯರ್ ಸ್ಥಾನ ಕೈ ತಪ್ಪಿ ಹೋಗಿದೆ ಬೆಳಗಾವಿ ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಇವತ್ತು ನಡೆದ ಮೇಯರ್ -ಉಪಮೇಯರ್ ಚುನಾವಣೆಯಲ್ಲಿ ಮತ್ತೋಮ್ಮೆ ನಾಡದ್ರೋಹಿ ಎಂಇಎಸ್ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಸಫಲವಾಗಿದೆ.ಒಟ್ಟು 58ಸದಸ್ಯ ಬಲ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಚಿವರು, ಶಾಸಕರು ಸೇರಿ ಒಟ್ಟು 62ಮತಗಳಿವೆ. ಇದರಲ್ಲಿ 32ಜನ ಸದಸ್ಯರನ್ನ ಹೊಂದಿರುವ …

Read More »