Breaking News

Breaking News

ಪಿ ಓ ಪಿ ಗಣಪತಿಗೆ ಅವಕಾಶ ಕೋರಿ ಬೀದಿಗಿಳಿದ ಮೂರ್ತಿಕಾರರು….

ಬೆಳಗಾವಿ- ಜಿಲ್ಲಾಡಳಿತ ಜಿಲ್ಲೆಯಲ್ಲಿ ಪಿ ಓ ಪಿ ಗಣೇಶ ಮೂರ್ತಿಗಳನ್ನು ನಿಷೇಧ ಮಾಡಿರುವದರಿಂದ ಮೂರ್ತಿಕಾರರಿಗೆ ತೊಂದರೆ ಆಗಿದ್ದು ಇದೊಂದು ಬಾರಿ ಪಿ ಓ ಪಿ ಗಣೇಶ ಮೂರ್ತಿಗಳನ್ನು ತಯಾರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ನೂರಾರು ಜನ ಮೂರ್ತಿಕಾರರು ಪ್ರತಿಭಟನೆ ನಡೆಸಿದರು ನಗರದ ಶಿವಾಜಿ ಉದ್ಯಾನವನದಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ಹೊರಡಿಸಿದ ಮೂರ್ತಿಕಾರರ ಹೋರಾಟದಲ್ಲಿ ಶಾಸಕ ಸಂಬಾಜಿ ಪಾಟೀಲ ,ಸಂಜಯ ಪಾಟೀಲ,ಅಭಯ ಪಾಟೀಲ ಪ್ರಕಾಶ ಶಿರೋಡ್ಕರ್ ಮತ್ತು ಶ್ರೀರಾಮ ಸೇನೆಯ ರಾಮಾಕಾಂತ …

Read More »

ನೂರಾರು ಅನಾಥ ಮಕ್ಕಳ ಮಮತೆಯ ಮಡಿಲು…!!

ಮಹಿಳಾ ದಿನದ ಸ್ಪೇಶಲ್… ತಾಯಿಯ  ಮಮತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.ತಾಯಿಯ ಪ್ರೀತಿಯನ್ನು ಯಾರೂ ಕೊಡಲು ಸಾಧ್ಯವಿಲ್ಲ ತಂದೆ ತಾಯಿ ಇಲ್ಲದ  ನೂರಾರು ಅನಾಥ ಜೀವಗಳ ತಾಯಿಯಾಗಿ ಹಗಲು ರಾತ್ರಿ ಮಕ್ಕಳ ಆರೈಕೆ ಮಾಡುತ್ತಿರುವ ಮಹಾನ್ ತಾಯಿಯ ಮಮತೆಯ ಮಡಿಲು ಇಲ್ಲಿದೆ ನೋಡಿ ಬೆಳಗಾವಿ- ಅವರೆಲ್ಲ ಕನಸುಗಳನ್ನ ಹೊತ್ತುಕೊಂಡು ಓಡಾತ್ತಿರುವ ಪುಟ್ಟ ಪುಟ್ಟ ಮಕ್ಕಳು. ತಾಯಿಯ ಆಶ್ರೆ ಇಲ್ಲದೆ, ಭಾವನೆಗಳ ಬರಿದಾದ ಜೀವನದಲ್ಲಿ ತಾಯಿಯ ಮಡಿಲು ಬೇಡುತ್ತಿರುವ ಚಿಕ್ಕ ಚಿಕ್ಕ ಕಂದಮ್ಮಗಳು. …

Read More »

ಗೋಕಾಕ್ ಸ್ಟಂಟ್ ಬೆಳಗಾವಿಯಲ್ಲಿ ನಡಿಯೋಲ್ಲ- ರಮೇಶ ಗೆ ಸತೀಶ್ ಟಾಂಗ್ ..

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಇನ್ನು ಪ್ರಭುದ್ಧರಾಗಿಲ್ಲ ಗೋಕಾಕ್ ನಲ್ಲಿ ಸ್ಟಂಟ್ ತೋರಿಸಿದ ಹಾಗೆ ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಸ್ಟಂಟ್ ತೋರಿಸಿದರೆ ನಡಿಯೋಲ್ಲ,ಅವರು ಸುಧಾರಣೆ ಆಗಲು ಇನ್ನು ಕಾಲಾವಕಾಶ ಇದೆ ಸುಧಾರಿಸಿಕೊಂಡರೆ ಒಳ್ಳೆಯದು ಎಂದು ಮಾಜಿ ಸಚಿವ ಸತೀಶ ಜಾರಕುಹೊಳಿ ಹಶಲಿ ಸಚಿವ ರಮೇಶ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ ಸ್ಮಾರ್ಟ ಸಿಟಿ ಸಭೆಯ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾನು ರಾಯಚೂರ ಗ್ರಾಮೀಣ ಕ್ಷೇತ್ರಕ್ಕೆ …

Read More »

ಸ್ಮಾರ್ಟ ಸಿಟಿಗಾಗಿ ಮತ್ತೊಂದು ಬೈಟಕ್…!

ಬೆಳಗಾವಿ- ಸ್ಮಾರ್ಟ ಸಿಟಿ ಯೋಜನೆ ಬೆಳಗಾವಿ ನಗರದಲ್ಲಿ ಅನುಷ್ಠಾನ ಯಾವಾಗ ಆಗುತ್ತದೆಯೋ ಗೊತ್ತಿಲ್ಲ ಆದರೆ ಈ ಯೋಜನೆ ಘೋಷಣೆ ಆದಾಗಿನಿಂದ ಮಿಟಿಂಗ್ ಮೇಲೆ ಮೀಟಿಂಗ್ ನಡೆಯುತ್ತಿದೆ ಸೋಮವಾರ ಸಂಸದ ಸುರೇಶ ಅಂಗಡಿ ಅವರ ಅಧ್ಯಕ್ಷತೆಯಲ್ಲಿ ಸ್ಮಾರ್ಟ ಸಿಟಿ ಯೋಜನೆ ಕುರಿತು ಮತ್ತೊಂದು ಬೈಟಕ್ ನಡೆಯಿತು ಈ ಬೈಟಕ್ ದಲ್ಲಿ ಶಾಸಕ ಫಿರೋಜ್ ಸೇಠ,ಶಾಸಕ ಸಂಜಯ ಪಾಟೀಲ  ಮೇಯರ್ ಪಾಲಿಕೆ ಕಮಿಷ್ನರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು ಕಾಡಾ ಕಚೇರಿಯ …

Read More »

ಅಶೋಕ ನಗರದ “ಬೆಲಗಮ್ ಒನ್” ಸೆಂಟರ್ ದಲ್ಲಿ ಕಳ್ಳತನ

ಬೆಳಗಾವಿ- ಬೆಳಗಾವಿಯ ಅಶೋಕ ನಗರದಲ್ಲಿರುವ ಬೆಲಗಮ್ ಒನ್ ಸೆಂಟರ್ ನಲ್ಲಿ ಕಳ್ಳತನ ನಡೆದಿದೆ ಮದ್ಯರಾತ್ರಿ ಅಶೋಕ ನಗರದ ಬೆಲಗಮ್ ಒನ್ ಸೆಂಟರ್ ಕಿಡಕಿಯ ರಾಡ್ ಮುರಿದು ಒಳಗೆ ನುಗ್ಗಿದ ಕಳ್ಳರು ಲಾಕರ್ ಮುರಿದು 2 ಲಕ್ಷ 35 ಸಾವಿರ ರೂ ಕ್ಯಾಶ್ ದೋಚಿಕೊಂಡು ಪರಾರಿಯಾಗಿದ್ದಾರೆ ಮಾರ್ಚ 1 ರಂದು ಇದೇ ಸೆಂಟರ್ ನಲ್ಲಿ ಕಳ್ಳತನದ ವಿಫಲ ಯತ್ನ ನಡೆದಿತ್ತು ಕೀಲಿ ಮುರಿದು ಒಳಗೆ ನುಗ್ಗುವ ಪ್ರಯತ್ನ ಮಾಡಿ ವಿಫಲರಾಗಿದ್ದ ಕಳ್ಳರು …

Read More »

ಬೆಳಗಾವಿ ಉತ್ತರಕ್ಕೆ ನಾನೇ ಎಂಈಎಸ್ ಕ್ಯಾಂಡಿಡೇಟ್-ಕಿರಣ ಸೈನಾಯಕ

ಬೆಳಗಾವಿ- ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ ಆದರೆ ಬೆಳಗಾವಿ ನಗರ ಹಾಗು ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳು ತಾವು ಸ್ಪರ್ದೆ ಮಾಡುವ ಕ್ಷೇತ್ರಗಳನ್ನು ಘೋಷಣೆ ಮಾಡಿಕೊಳ್ಳುತ್ತಿದ್ದಾರೆ ಲಖನ್ ಜಾರಕಿಹೊಳಿ ಯಮಕನಮರ್ಡಿ ಕ್ಷೇತ್ರದಿಂದ ಸತೀಶ ಜಾರಕಿಹೊಳಿ ಅವರು ರಾಯಚೂರು ಗ್ರಾಮೀಣ ಮೀಸಲು ಕ್ಷೇತ್ರದಿಂದ ಸ್ಪರ್ದೆ ಮಾಡುತ್ತಾರೆ ಎಂದು ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಘೋಷಣೆ ಮಾಡಿದ ಬೆನ್ನಲ್ಲಿಯೇ ಎಂಈಎಸ್ ನಾಯಕ ಮಾಜಿ ಮಹಾಪೌರ …

Read More »

ಅತ್ಯಾಚಾರದ ವಿರುದ್ಧ ಬೆಳಗಾವಿ ಮಹಿಳೆಯರ ಸಮರ

ಬೆಳಗಾವಿ- ಬೆಳಗಾವಿ ನಗರ ಹಾಗು ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಬೆಳಗಾವಿ ನಗರದ ಮಹಿಳೆಯರು ಕುದುರೆ ಮೇಲೆ ಸವಾರಿ ಮಾಡಿ ಸಮರ ಸಾರಿದ್ದಾರೆ ಬೆಳಗಾವಿ ಜೇಂಟ್ಸ ಗ್ರೂಪ್ ಆಫ್ ಸಹೆಲಿ ಸಂಘಟನೆ ಹಲವಾರು ಮಹಿಳಾ ಸಂಘಟನೆಗಳನ್ನು ಸಂಘಟಿಸಿ ಬೃಹತ್ತ ಪ್ರತಿಭಟನಾ ರ್ಯಾಲಿಯನ್ನು ಹೊರಡಿಸಿದ್ದರು ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಜನ ಮಹಿಳೆಯರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದರು ಇಲ್ಲಿ ನಡೆದ ಜಾಗೃತಿ …

Read More »

ಬೆಳಗಾವಿ ಪಾಲಿಕೆಯಲ್ಲಿ ಪಾಲಿಟಿಕ್ಸ ಮಾಡಿದ್ರೆ ಬಿಡೋಲ್ಲ,ಅಧಿಕಾರಿಳಿಗೆ ರಮೇಶ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ – ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಮೊದಲ ಬಾರಿಗೆ ಬೆಳಗಾವಿ ಪಾಲಿಕೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಪಾಲಿಕೆಯಲ್ಲಿರುವ ಎಲ್ಲ ೫೮ ಜನ ನಗರ ಸೇವಕರು ನನ್ನವರು. ಇಲ್ಲಿ ಎಲ್ಲ ಭಾಷಿಕರು ಒಂದೇ. ಇಲ್ಲಿ ನಾಡವಿರೋಧಿ ಕೆಲಸಗಳಿಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು ಪಾಲಿಕೆ ಅಧಿಕಾರಿಗಳು ಎಲ್ಲ ನಗರ …

Read More »

ದೇಶಕ್ಕಾಗಿ ಬಿಜೆಪಿ ಕೊಡುಗೆ ಏನು? ಗುಂಡೂರಾವ ಪ್ರಶ್ನೆ

ಬೆಳಗಾವಿ- ಗ್ರಾಮ ಸ್ವರಾಜ್ ಕಲ್ಪನೆ ಸ್ವಾತಂತ್ರ್ಯ ಪೂರ್ವದಿಂದಲೂ ಹುಟ್ಟಿದ ಕಲ್ಪನೆ,ಗ್ರಾಮ ಸ್ವರಾಜ್ ಮಹಾತ್ಮಾ ಗಾಂಧೀಜಿ ಅವರ ಕನಸಾಗಿತ್ತು ಸ್ವಾತಂತ್ರ್ಯದ ನಂತರ ಪ್ರಧಾನಿ ನೆಹರು ಅವರು ಅದಕ್ಕೆ ಹೆಚ್ಚಿನ ಮಹತ್ವ ನೀಡಿದರು ಗ್ರಾಮ ಸ್ವರಾಜ್ ಕಾಯ್ದೆ ರೂಪಿಸುವಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ ಹೇಳಿದರು ಬೆಳಗಾವಿ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ವತಿಯಿಂದ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಗ್ರಾಮ ಸ್ವರಾಜ್ ಜಾಗೃತಿ …

Read More »

ನಕಲಿ ಚೈನು ಇಟ್ಟ…ಅಸಲಿ ಚೈನು ಕದ್ದ..ಪೋಲೀಸರ ಕೈಗೆ ಸಿಕ್ಕಿಬಿದ್ದ…!!!

ಬೆಳಗಾವಿ-ಕಳ್ಳರು ಯಾವ ಯಾವ ರೀತಿ ತಮ್ಮ ಕೈಚಳಕ ತೋರಿಸಿ ಕಳ್ಳತನ ಮಾಡ್ತಾರೆ ಎನ್ನುವದನ್ನು ಕಲ್ಪನೆ ಕೂಡಾ ಮಾಡಿಕೊಳ್ಳಲು ಸಾಧ್ಯವಿಲ್ಲ ಬೆಳಗಾವಿಯ ಗಣಪತಿ ಗಲ್ಲಿಯಲ್ಲಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೇಲ್ಸಮನ್ ಯಾವ ರೀತಿ ತನ್ನ ಮಾಲೀಕನ ಕಣ್ಣಲ್ಲಿ ಮನ್ನೆರಚಿದ ಚಿನ್ನ ಕದ್ದ ಅನ್ನೋದರ ಬಗ್ಗೆ ಸ್ಟೋರಿ ಇಲ್ಲಿದೆ ಓದಿ ಬೆಳಗಾವಿಯ ಗಣಪತಿ ಗಲ್ಲಿಯ ಮುತಗೇಗಕರ ಜ್ಯುವಲರ್ಸ ಅಂಗಡಿಯಲ್ಲಿ ಶಿವಾಜಿನಗರದ ಪ್ರಶಾಂತ ಓಬಳೇಶ್ವರ ದೈವಜ್ಞ ಎಂಬಾತ ಹಲವಾರು ವರ್ಷಗಳಿಂದ ಸೇಲ್ಸ್ ಮನ್ …

Read More »