Breaking News

Breaking News

ಕಾಂಗ್ರೆಸ ದುರಾಡಳಿತದ ವಿರುದ್ಧ ಬಿಜೆಪಿ ಸಮರ

ಬೆಳಗಾವಿ- ಆಕ್ರಮ ಸಂಪತ್ತು ಹೊಂದಿರುವ ಸಚಿವ ರಮೇಶ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರ ಅವರ ರಾಜಿನಾಮೆ ಗೆ ಒತ್ತಾಯಿಸಿ ಸಿಎಂ ಸಿದ್ಧರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ ನೀಡಿರುವ ವಿಷಯವನ್ನು ಮುಂದಿಟ್ಟುಕೊಂಡು ಬೆಜೆಪಿ ನಾಯಕರು ಬೆಳಗಾವಿಯಲ್ಲಿ ಕಾಂಗ್ರೆಸ್ ವಿರುದ್ಧ ಸಮರ ಸಾರಿದರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಜನ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು ರಾಜ್ಯ ಸರ್ಕಾರ ಬ್ರಷ್ಟಾಚಾರದಲ್ಲಿ ತೊಡಗಿರುವ ಮಂತ್ರಿಗಳ …

Read More »

ಬೆಳಗಾವಿಯಲ್ಲಿ ಸರ್ವಜ್ಞನ ಜಯಂತಿ ಉತ್ಸವಕ್ಕೆ ಚಾಲನೆ

ಬೆಳಗಾವಿ: ನಗರದಲ್ಲಿ ತ್ರಿಪದಿ‌ ಕವಿ ಸರ್ವಜ್ಞ ಜಯಂತಿ‌ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರು ಕೋಟೆ ಬಳಿ ಇರುವ ಅಶೋಕ ವೃತ್ತದಲ್ಲಿ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗರ ವಿದ್ಯುಕ್ತವಾಗಿ ಚಾಲನೆ ಕೊಟ್ಟರು‌. ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ಜಾನಪದ ಕಲಾತಂಡಗಳು ಡೊಳ್ಳು‌ಕುಣಿತ, ಲೇಜಿಮ್, ಜಾಂಝ್ ಪಥಕ್, ಜಾನಪದ ಶೈಲಿಯ‌ ನೃತ್ಯಗಳನ್ನು ಪ್ರದರ್ಶಿಸಿದವು. ಕುಂಭ ಹೊತ್ತ ಮಹಿಳೆಯರು ಗಮನಸೆಳೆದರು. ಜಿಲ್ಲಾ ಕುಂಬಾರ ಸಮಾಜದ ಪದಾಧಿಕಾರಿಗಳು ಹಾಗೂ …

Read More »

ಖಾನಾಪೂರ ಬಳಿ ಭೀಕರ ಅಪಘಾತ ಮೂವರ ಸಾವು

ಬೆಳಗಾವಿ- ಖಾನಾಪೂರ ಬಳಿ ಕಾರು ಮತ್ತು ಲಾರಿ ಮುಖಾ ಮುಖಿ ಡಿಕ್ಕಿ ಹೊಡೆದ ಪರಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ. ಸಂಬವಿಸಿದೆ ಕಾರು ಮತ್ತು ಲಾರಿ ಮಧ್ಯೆ ಮುಖಾಮುಖಿ ಢಿಕ್ಕಿ ಹೊಡೆದು ಕಾರು ಪುಡಿಪುಡಿಯಾಗಿದೆ ನಿನ್ನೆ ರಾತ್ರಿ ಖಾನಾಪುರ ತಾಲೂಕಿನ ಅಷ್ಟೋಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಈ ಅಪಘಾತದಲ್ಲಿಮೃತಪಟ್ಟವರು ಧಾರವಾಡ ಜಿಲ್ಲೆಯ ಕಲಘಟಗಿಯವರು.ಎಂದು ತಿಳಿದು …

Read More »

ವೇಗ ತಡೆಗೆ ಸುಣ್ಣ ಬಳಿದ…ಬೆಳಗಾವಿಯ ಯುವ ಪಡೆ..!

ಬೆಳಗಾವಿ-ಬೆಳಗಾವಿ ನಗರದಲ್ಲಿ ಅ ವೈಜ್ಞಾನಿಕವಾಗಿರುವ  ಸ್ಪೀಡ್ ಬ್ರೇಕರ್ ಗಳಿಂದ ದಿನ ನಿತ್ಯ ರಸ್ತೆ ಅಪಘಾತ ಸಂಭವಿಸುತ್ತಿರುವದನ್ನು ಗಮನಿಸಿದ ಬೆಳಗಾವಿಯ ಯುವ ಪಡೆ ವೇಗ ತಡೆಗಳಿಗೆ ಸುಣ್ಣ ಬಳಿದು ಎಲ್ಲರ ಗಮನ ಸೆಳೆಯಿತು ಬೆಳಗಾವಿ ನಗರದಲ್ಲಿ ನೂರಾರು ಅ ವೈಜ್ಞಾಕವಾದ ವೇಗ ತಡೆಗಳಿವೆ ಈ ವೇಗ ತಡೆಗಳಿಂದಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಎಲ್ಲಿ ಸ್ಪೀಡ್ ಬ್ರೆಕರ್ ಗಳಿವೆ ಅನ್ನೋದು ವಾಹನ ಸವಾರರಿಗೆ ಗೊತ್ತಾಗುವದೇ ಇಲ್ಲ ರಾತ್ರಿ ಹೊತ್ತಿನಲ್ಲಿ ಇವುಗಳು ಕಣ್ಣಿಗೆ ಕಾಣಿಸದೇ …

Read More »

ಅತ್ತ ಪ್ರತಿಭಟನೆ…ಇತ್ತ ಕೆಡಿಪಿ ಸಭೆ..ಎರಡೂ ಒಂದೇ ದಿನ..!

ಬೆಳಗಾವಿ- ನಾಳೆ ಸೋಮವಾರ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷೀ ಹೆಬ್ಬಾಳರ ಅವರ ರಾಜಿನಾಮೆ ಗೆ ಒತ್ತಯಿಸಿ ಬೃಹತ್ತ ಪ್ರತಿಭಟನೆ ನಡೆಯಲಿದೆ ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ ಅವರ ಮನೆಯಲ್ಲಿ ನೂರು ಕೋಟಿಗೂ ಹೆಚ್ಚಿನ ಆಕ್ರಮ ಸಂಪತ್ತು ಪತ್ತೆಯಾಗಿದೆ ಅದಕ್ಕಾಗಿ ಇಬ್ಬರೂ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕ ಈಶ್ವರಪ್ಪ ಮತ್ತುಜಗದೀಶ ಶೆಟ್ಟರ್ …

Read More »

ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆಗೆ ಅದ್ಧೂರಿ ಚಾಲನೆ

ಬೆಳಗಾವಿ- ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿ,ಹಿಂದೂಸ್ತಾನವನ್ನು ಒಗ್ಗೂಡಿಸಿದ ಸಹಾಸ ಮತ್ತು ಶೌರ್ಯಕ್ಕೆ ಸ್ಪೂರ್ತಿಯ ಸೆಲೆಯಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವಕ್ಕೆ ಸಂಸದ ಸುರೇಶ ಅಂಗಡಿ ಅದ್ಧೂರಿ ಚಾಲನೆ ನೀಡಿದರು ಬೆಳಗಾವಿಯ ಶಿವಾಜಿ ಗಾರ್ಡನ್ ದಲ್ಲಿ ಶಿವಾಜಿ ಮಹಶರಾಜರ ಪ್ರತಿಮೆಗೆ ಪುಷ್ಪ ಗೌರವ ಸಲ್ಲಿಸಿ ಶಿವಾಜಿ ಮಹಾರಾಜರ ಇತಿಹಾಸದ ಗತ ವೈಭವ ಬಿಂಬಿಸುವ ಕಲಾ ಮೆರವಣಿಗೆಗೆ ಚಾಲನೆ ನೀಡಲಾಯಿತು ರಾಜ್ಯ ಸರ್ಕಾರ ಪ್ರತಿ ವರ್ಷ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸುತ್ತಿದೆ …

Read More »

ಬೆಳಗಾವಿ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆಗೆ 162 ಕೋಟಿಯ ಪ್ರಸ್ತಾವನೆ..

ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದ್ದು ಇಲ್ಲಿ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಿಸುವದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದರು ಆದರೆ ಈ ಆಸ್ಪತ್ರೆಯ ನಿರ್ಮಾಣಕ್ಕಾಗಿ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅನುದಾನ ಪೂರೈಸುವ ಸಾಧ್ಯತೆ ಇದೆ ಬೆಳಗಾವಿ ನಗರದಲ್ಲಿ ಸುಸಜ್ಜಿತವಾದ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಿಸಲು ಭೀಮ್ಸ 162 ಕೋಟಿಯ ಯೋಜನೆ ರೂಪಿಸಿ ಸರಕಾರಕ್ಕೆ ಪ್ರಸ್ತಾವಣೆ ಸಲ್ಲಿಸಿದೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಇದಕ್ಕೆ …

Read More »

ಬೆಳಗಾವಿಯಲ್ಲಿ ಡರ್ಟಿ…ಪಾಲಿಟಿಕ್ಸ….!!!

ಬೆಳಗಾವಿ- ಬೆಳಗಾವಿಯ ರಾಜಕೀಯ ಇತಿಹಾಸದಲ್ಲಿಯೇ ಎಂದೆಂದಿಗೂ ಉಹಿಸಲಾಗದ ಕಂಪ್ರೋಮೈಸ್ ಪಾಲಿಟಿಕ್ಸ್ ನಡೆದಿದೆ. ಕನ್ನಡಿಗನಿಗೆ ಅಧಿಕಾರ ಕೊಡಿಸಲು ಎಂದಿಗೂ ಒಂದಾಗದ ಕಾಂಗ್ರೆಸ್ ಮತ್ತು ಬಿಜೆಪಿ ನಾಡವಿರೋಧಿ ಎಂಈಎಸ್ ಗೆ ಅಧಿಕಾರ ಕೊಡಿಸಲು ಒಂದಾಗಿರುವದಕ್ಕೆ ಡರ್ಟಿ ಪಾಲಿಟಿಕ್ಸ ಎನ್ನಬೇಕೋ ಮತ್ಯಾವ ಪಾಲಿಟಿಕ್ಸ್ ಎನ್ನಬೇಕೋ.? ತಿಳಿಯುತ್ತಿಲ್ಲ ಬೆಳಗಾವಿ ಎಪಿಎಂಸಿ ಎಂಈಎಸ್ ನಿಂದ ಮುಕ್ತವಾಗಬಹುದು ಎನ್ನುವದು ಎಲ್ಲರ ನೀರಿಕ್ಷೆಯಾಗಿತ್ತು ಆದರೆ ಸೇಡಿನ ರಾಜಕಾರಣ ಅ ಪವಿತ್ರ ಮೈತ್ರಿಯ ಕಾರಣದಿಂದಾಗಿ ಅಂದುಕೊಂಡಂತೆ ಯಾವುದು ನಡೆಯಲಿಲ್ಲ ಬೆಳಗಾವಿ ಗ್ರಾಮೀಣ …

Read More »

ಎಂಈಎಸ್ ಜೊತೆ ಸತೀಶ ಮೈತ್ರಿ …..ನಿಂಗಪ್ಪ ಜಾಧವ ,ಹೊಡೆದರು. …ಲಾಟ್ರಿ..!

ಬೆಳಗಾವಿ-ಶನಿವಾರ ನಡೆದ ಬೆಳಗಾವಿ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಗುಂಪಿಗೆ ಅದೃಷ್ಟ ಒಲಿದಿದೆ ಎಂಈಎಸ್ ನ ನಿಂಗಪ್ಪ ಜಾಧವ ಅವರು ಅಧ್ಯಕ್ಷರಾಗಿ ಹಿರೇ ಬಾಗೇವಾಡಿ ಕ್ಷೇತ್ರದ  ಬಿಪಿಯ ರೇಣುಕಾ ಪಾಟೀಲ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ ಸತೀಶ ಜಾರಕಿಹೊಳಿ ಬಣದಿಂದ ನಿಂಗಪ್ಪ ಜಾಧವ ರಮೇಶ ಜಾರಕಿಹೊಳಿ ಬಣದಿಂದ ಯುವರಾಜ ಕದಂ ಹಾಗು ಎಂಈಎಸ್ ದಿಂದ ತಾನಾಜಿ ಪಾಟೀಲ ಅವರು ನಾಮ ಪತ್ರ ಸಲ್ಲಿಸಿದ್ದರು ಉಪಾಧ್ಯಕ್ಷ ಸ್ಥಾನಕ್ಕಾಗಿ ಸುಧೀರ ಗಡ್ಡೆ ಹಾಗು …

Read More »

ಪ್ರತ್ಯೇಕ ರಾಜ್ಯದ ಹೋರಾಟ ಕೈ ಬಿಡೋಲ್ಲ -ಉಮೇಶ ಕತ್ತಿ

  ಬೆಳಗಾವಿ- ರಾಜ್ಯದ ಕಾಂಗ್ರೆಸ್ ಸರ್ಕಾರ ಹೈಕಮಾಂಡ್ ಗೆ ೧ ಸಾವಿರ ಕೋಟಿ ಹಣ ನೀಡದ ವಿವಾದ ಭುಗಿಲ್ಲೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಈ ಹಿಂದಿನಿಂದಲು ಇಂತಹ ಸಂಸ್ಕೃತಿ ನಡೆದುಕೊಂಡು ಬಂದಿದೆ. ಬಿ ಎಸ್ ವೈ ಹಗರಣ ಬಹಿರಂಗ ಪಡಿದ್ದಾರೆ. ಆದರೇ ಸಿಎಂ ಬಿ ಎಸ್ ವೈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ‌. ಬದಲಾಗಿ ಉಢಾಪೆ ಉತ್ತರ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ. ಸೋಮವಾರ ಬೆಳಗಾವಿಯಲ್ಲಿ …

Read More »