ಬೆಳಗಾವಿ- ಬೆಳಗಾವಿ-ಖಾನಾಪೂರ ರಸ್ತೆಯಲ್ಲಿರುವ ರೆಲ್ವೆ ಮೆಲ್ಸೆತುವೆ ಶಿಥಿಲ ಗೊಂಡಿದ್ದು ಅತ್ಯಂತ ಹಳೆಯದಾಗಿರುವ ಈ ಸೇತುವೆಯನ್ನು ಡ್ಯೆಮಾಲಿಶ್ ಮಾಡಿ ಅದೇ ಸ್ಥಳದಲ್ಲಿ ದ್ವಿ ಪಥದ ಸೇತುವೆ ನಿರ್ಮಿಸಲು ರೆಲ್ವೆ ಇಲಾಖೆ ನಿರ್ಧರಿಸಿದ್ದು ಶಿಘ್ರದಲ್ಲಿಯೇ ರೆಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸೇತುವೆಯನ್ನು ಪರಶೀಲಿಸಲು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಬೆಳಗಾವಿಯ ಗೋಗಟೆ ಸರ್ಕಲ್ ಬಳಿಯ ಈ ಸೇತುವೆ ಶೀಥಿಲಗೊಂಡಿರುವ ಬಗ್ಗೆ ಮದ್ಯಮಗಳಲ್ಲಿ ಸುದ್ಧಿ ಪ್ರಕಟವಾದ ಹಿನ್ನಲೆಯಲ್ಲಿ ಎಚ್ಚೆತ್ತುಗೊಂಡಿರುವ ರೆಲ್ವೆ ಇಲಾಖೆ ಹಳೆಯ ಸೇತುವೆಯನ್ನು ನೆಲಸಮ ಮಾಡಿ …
Read More »ಸಚಿವ ಮಹಾದೇವ ಪ್ರಸಾದ ನಿಧನಕ್ಕೆ ಕಂಬಿನಿ ಮಿಡಿದ ಬೆಳಗಾವಿ ಕಾಂಗ್ರೆಸ್
ಬೆಳಗಾವಿ- ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ ಸಹಕಾರಿ ಸಚಿ ಎಚ್ ಸಿ ಮಹಾದೇವ ಪ್ರಸಾದ ಅವರ ನಿಧನಕ್ಕೆ ಕಂಬಿನಿ ಮಿಡಿದ ಬೆಳಗಾವಿ ನಗರ ಹಾಗೂ ಗ್ರಾಮೀಣ ಕಾಂಗ್ರೆಸ್ ಸಮೀತಿಗಳು ನಿಯೋಜಿತ ಪತ್ರಿಕಾಗೋಷ್ಠಿಯನ್ನು ರದ್ದುಪಡಿಸಿ ಶೃದ್ಧಾಂಜಲಿ ಸಭೆಯನ್ನು ಏರ್ಪಡಿಸಿ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿತು ಬೆಳಗಾವಿ ನಗರ ಕಾಂಗ್ರೆಸ್ ಸಮೀತಿಯ ಕಚೇರಿಯಲ್ಲಿ ಸಚಿವ ಮಹಾದೇವ ಪ್ರಸಾದ ಅವರ ಭಾವ ಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು ಕೆಪಿಸಿಸಿ ಮಹಿಳಾ ಘಟಕದ …
Read More »ಮುದುಡಿದ ತಾವರೆ ಅರಳಿತು..ಹಳೆಯ ದೋಸ್ತಿ ಮತ್ತೆ ಚಿಗುರಿತು..!
ಬೆಳಗಾವಿ- ರಮೇಶ ಕುಡಚಿ ಅವರಿಗೆ ಕಾಂಗ್ರೆಸ್ ಟಿಕೇಟ್ ತಪ್ಪಿಸಿ ಫಿರೋಜ್ ಸೇಠ ಅವರಿಗೆ ಟಿಕೇಟ್ ಕೊಡಿಸಿ ಅವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ಮುಖಂಡ ಅನೀಲ ಪೋತದಾರ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಿಂದ ದೂರಾಗಿದ್ದರೂ ಆದರೆ ಇಂದು ಮಂಗಳವಾರ ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹೆಚ್ ಸಿ ಮಹಾದೇವ ಪ್ರಸಾದ ಅವರ ಶೃದ್ಧಾಂಜಲಿ ಸಭೆಯಲ್ಲಿ ಅವರು ಸೇಠ ಅವರ ಜೊತೆ ಕಾಣಿಸಿಕೊಳ್ಳುವದರ ಮೂಲಕ ಎಲ್ಲರಲ್ಲಿ ಅಚ್ಚರಿ ಮೂಡಿಸಿದರು ವಿಶ್ವ …
Read More »ಜನನ ಮರಣಕ್ಕೆ ಡಿಜಿಟಲ್ ಸಹಿ,ಪಾಲಿಕೆಯಲ್ಲಿ ಸೂಪರ್ ಫಾಸ್ಟ ಸೇವೆ..!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತಿದೆ ಪಾಲಿಕೆ ಕಮಿಷ್ನರ್ ಶಶಿಧರ ಕುರೇರ ಅವರು ಸದ್ಧಿಲ್ಲದೇ ಪಾಲಿಕೆ ಆಡಳಿತ ವ್ಯೆವಸ್ಥೆ ಸುಧಾರಿಸುವಲ್ಲಿ ಶ್ರಮಿಸಿ ಸಾರ್ವಜನಿಕ ಸೇವೆಯನ್ನು ಇನ್ನಷ್ಟು ಉತ್ತಮಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ದಿನವಿಡೀ ಕಾಯಬೇಕಾಗಿತ್ತು ಪಾಲಿಕೆ ಆರೋಗ್ಯಾಧಿಕಾರಿ ನಾಡಗೌಡ ದಿನನಿತ್ಯ ಸಾವಿರಾರು ಪ್ರಮಾಣ ಪತ್ರಗಳಿಗೆ ಸಹಿ ಹಾಕಿದ ನಂತರವೇ ಪ್ರಮಾಣ ಪತ್ರ ಸಿಗುವ ಪರಿಸ್ಥಿತಿ …
Read More »ಶಿಷ್ಟಾಚಾರ ಉಲ್ಲಂಘನೆ ಶಾಸಕರಿಂದ ಸ್ಪೀಕರಗೆ ದೂರು….
ಬೆಳಗಾವಿ ಕಪಿಲೇಶ್ವರದ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ರೈಲ್ವೆ ಓವರ್ ಬ್ರೀಡ್ಜ್ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ. ಇಷ್ಟುದಿನ ನಾಮಕರಣ ವಿಚಾರವಾಗಿ ಕನ್ನಡ ಪರ ಹೋರಾಟಗಾರರು ಹಾಗೂ ಎಂಇಎಸ್ ಸಂಘಟನೆ ಹೋರಾಟ ಪ್ರತಿ ಹೋರಾಟ ನಡೆಯುತ್ತಿತ್ತು. ಆದರೇ ಇದೀಗ ಉದ್ಘಾಟನೆಗೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಲ್ಲ ಎಂದು ಶಾಸಕ ಫಿರೋಜ್ ಸೇಠ್ ಶಿಷ್ಟಾಚಾರ ಉಲ್ಲಂಘನೆಯ ಆರೋಪದ ಬಗ್ಗೆ ಸ್ಪೀಕರಗೆ ದೂರು ನೀಡಿದ್ದಾರೆ. ಡಿ. 25ರಂದು ಕಪಿಲೇಶ್ವರ ಬಳಿಯ ರೈಲ್ವೆ ಓವರ್ …
Read More »ದೇಶದ ಜನರಿಗೆ ಪ್ರಧಾನಿ ಮೋದಿ ಬಂಪರ್ ಕೊಡುಗೆ
ಬೆಳಗಾವಿ-ದೀಪಾವಳಿಯ ನಂತರ ದೇಶದಲ್ಲಿ ಬದಲಾವಣೆಯ ಸಂಘರ್ಷ ನಡೆಯುತ್ತಿದೆ ದೇಶದ ೧೨೫ ಕೋಟಿ ಜನ ದೇಶವಾಸಿಗಳು ಡಿಸೆಂಬರ ೮ ರ ನಂತರ ಹಲವಾರು ತೊಂದರೆಗಳನ್ನು ಅನುಭವಿಸಿ ದೇಶವನ್ನು ಸ್ವಚ್ಛಗೊಳಿಸುವ ಯದ್ಞದಲ್ಲಿ ಪಶಲ್ಗೊಂಡು ಒಳ್ಳೆಯತನಕ್ಕೆ ಮತ್ತು ಪ್ರಾಮಾಣಿಕತೆಗೆ ಬೆಂಬಲ ಸೂಚಿಸಿ ದೇಶದ ಉತ್ತಮ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಭಾರತಿಯರು ಕೈ ಜೋಡಿಸಿದ್ದಾರೆ ಎಂದು ಪ್ರಧಾನಿ ಮೋದಿ ದೇಶವಾಸಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು ಸಂಜೆ ೭-೩೦ ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತದಲ್ಲಿರುವಷ್ಟು …
Read More »ಬೆಲಗಾಮ್ ಕ್ಲಬ್‍ನಲ್ಲಿ ಬಲ್ಲೇ..ಬಲ್ಲೇ..ಡ್ಯಾನ್ಸ,,..!
ಬೆಳಗಾವಿ – ಕುಂದಾ ನಗರಿ ಬೆಳಗಾವಿಯ ಜನ ಹೊಸ ವರ್ಷವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ.ಶನಿವಾರ ಬೆಳಿಗ್ಗೆಯಿಂದಲೇ ಪಾರ್ಟಿ ಶುರು ಮಾಡಿಕೊಂಡಿದ್ದು ಫುಲ್ ಎಂಜಾಯ್ ಮೂಡ್ ನಲ್ಲಿದ್ದಾರೆ ಬೆಳಗಾವಿ ಕ್ಲಬ್‍ನಲ್ಲಿ ಲೈವ್ ಮ್ಯಜಿಕ್ ಜೊತೆ ರಷಿಯನ್ ಬೆಡಗಿಯರಿಂದ ಬಲ್ಲೆ ಬಲ್ಲೆ ಡ್ಯಾನ್ಸ ನಡೆಯಲಿದೆ.ಜೊತೆಗೆ ನಗರದ ಸಂಕಮ್ ಹೊಟೆಲ್ ಹೊಟೆಲ್ ಕಾಮಿಡಾ,ಆದರ್ಶ ಪ್ಯಾಲೇಸ್.ಶಗುನ್ ಗಾರ್ಡನ್, ಸೋಸಿಯಲ್ ಕ್ಲಬ್ ಸೇರಿದಂತೆ ನಗರದ ವಿವಿಧ ಹೊಟೆಲ್ ಗಳಲ್ಲಿ ವಿಶೇಷ ಪಾರ್ಟಿ ನಡೆಯಲಿದೆ ನಗರದ ಎಂಎಸೈಲ್ ಸರಾಯಿ ಅಂಗಡಿಗಳ …
Read More »ತಾರತಮ್ಯ ನಿವಾರಿಸಲು ಒತ್ತಾಯಿಸಿ ಉಪನ್ಯಾಸಕರ ಪ್ರತಿಭಟನೆ
ಬೆಳಗಾವಿ-ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೇತನ ತಾರತಮ್ಯ ಹಾಗೂ 2ನೇ ವಾರ್ಷಿ ಬಡ್ತಿಯನ್ನು ಶೀಘ್ರದಲ್ಲಿ ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಶನಿವಾರ ನಗರದ ಜಿಲ್ಲಾದಿಕಾರಿ ಆವರಣದಲ್ಲಿ ಸೇರಿದ ಉಪನ್ಯಾಸಕರು ಕಳೆದ 2011 ರಿಂದ ಸತತವಾಗಿ ನ್ಯಾಯುತವಾದ ಬೇಡಿಕೆಗಳನ್ನು ಸರ್ಕಾರದ ಮುಂದೆ ಸಲ್ಲಿಸುತ್ತಾ …
Read More »ನಾಡಿನಿಂದ ಕಾಡಿಗೆ ಬಂದ ಕಾಡುಕೋಣ ಅರಣ್ಯ ಇಲಾಖೆಯ ಬಲೆಗೆ.
ಬೆಳಗಾವಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡುಕೋಣವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸಪಟ್ಟು ಬಲೆಗೆ ಬೀಳಿಸಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ 10 ದಿನಗಳಿಂದ ತಾಲೂಕಿನ ಕೊಳಚಿ, ಘಟಕನೂರ, ಚಿಂಚಖಂಡಿಯಲ್ಲಿ ಕಾಣ ಸಿಕೊಂಡಿದ್ದ ಕಾಡುಕೋಣ ಕಬ್ಬಿನ ಬೆಳೆಗಳಲ್ಲಿ ವಾಸಮಾಡಿತ್ತು. ಆತಂಕಗೊಂಡಿರುವ ಜನರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದರು. ನಂತರ ಕಾರ್ಯಾಚರಣೆಗೆ ಇಳಿದ ಅರಣ್ಯ ಸಿಬ್ಬಂದಿ ಕೋಣ ಹಿಡಿಯಲು ಪ್ರಯತ್ನಿಸಿದರೂ ಸಿಕ್ಕಿರಲಿಲ್ಲ. ಅರಣ್ಯ ಇಲಾಖೆಯ ಒಬ್ಬ ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಕೂಡಾ …
Read More »ಬೆಳಗಾವಿಯ ಗಲ್ಲಿ ಗಲ್ಲಿಯಲ್ಲಿ ಓಲ್ಡ ಮ್ಯಾನ್…ಪಾರ್ಟಿಗೆ ರೆಡಿಯಾದ ಜಂಟಲ್ ಮ್ಯಾನ್..
ಬೆಳಗಾವಿ- ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೊಸ ವರ್ಷವನ್ನ ವಿಭಿನ್ನವಾಗಿ ಆಚರಿಸಿ ಹೊಸ ವರ್ಷವನ್ನ ಬರಮಾಡಿಕೊಳ್ಳುತ್ತಾರೆ. ವರ್ಷದ ಕೆಟ್ಟ ಘಟನೆ ಹಾಗೂ ಕಹಿ ನೆನಪುಗಳನ್ನ ಓಲ್ಡ್ ಮ್ಯಾನ್ ಎಂಬ ಮೂರ್ತಿಯನ್ನು ಮಾಡಿ ಸುಡುವುದರ ಮೂಲಕ ಹೊಸ ವರ್ಷವನ್ನ ಬರಮಾಡಿಕೊಳ್ಳುತ್ತಾರೆ. ಇನ್ನು ಮೂವತ್ತು ವರ್ಷಗಳ ನಿರಂತರವಾಗಿ ಬೆಳಗಾವಿಯ ಅಮೀತ ಕಾಂಬಳೆ ಕುಟುಂಬ ಓಲ್ಡ್ ಮ್ಯಾನ್ ಮೂರ್ತಿ ಮಾಡಿ ತಯಾರಿಸಿ ಮಾರುತ್ತಾರೆ. ಹಾಗಿದ್ರೆ ಯಾವುದು ಆ ಕುಟುಂಬ ಹೇಗೆ ತಯಾರಿಸುತ್ತಾರೆ ಅಂತಿರಾ ಹಾಗಿದ್ರೆ ಈ …
Read More »