ಬೆಳಗಾವಿ- ರಾಜ್ಯದಲ್ಲಿ ರಾಜಕೀಯವಾಗಿ ಬಲಾಡ್ಯವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟೆಕೆಗಳು ನಡೆಯುತ್ತಿವೆ.ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮೀ ಪುತ್ರ ಮೃನಾಲ ಹೆಬ್ಬಾಳಕರ್ ಹೆಸರು ಬಹುತೇಕ ಫೈನಲ್ ಆಗಿದ್ದು ಘೋಷಣೆ ಮಾತ್ರ ಬಾಕಿ ಇದೆ.ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹೆಸರು ಚರ್ಚೆಯಲ್ಲಿದ್ದು ಬಹುತೇಕ ಅದು ಫೈನಲ್ ಆಗುವ ಲಕ್ಷಣಗಳು ಕಾಣಿಸುತ್ತಿವೆ. ಇತ್ತ ಬಿಜೆಪಿಯಲ್ಲಿ ಕೇವಲ ಚರ್ಚೆ ನಡೆಯುತ್ತಿವೆ ಯಾರಿಗೆ ಟಿಕೆಟ್ ಸಿಗಬಹುದು ಎಂದು ಗುಣಾಕಾರ,ಭಾಗಾಕಾರ ಮಾಡಿದ್ರೂ ಲೆಕ್ಕ ಸಿಗುತ್ತಿಲ್ಲ. ಬೆಳಗಾವಿ …
Read More »ಅವರು ಬೆಳಗಾವಿ ಏರ್ ಪೋರ್ಟಿನಲ್ಲಿ ಚರ್ಚೆ ಮಾಡಿದ್ದು ನಿಜ- ಸತೀಶ್ ಜಾರಕಿಹೊಳಿ
ಬೆಳಗಾವಿ-ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರಾಗಬೇಕು ಎನ್ನುವದರ ಬಗ್ಗೆ ಈಗಾಗಲೇ ಒಂದು ಸುತ್ತಿನ ಚರ್ಚೆ ಆಗಿದೆ.ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಇನ್ನೂ ಟೈಮ್ ಇದೆ.ಇನ್ನೊಂದು ಸುತ್ತಿನ ಚರ್ಚೆ ಮಾಡ್ತೀವಿ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪಕ್ಕದ ಹುದಲಿಯಲ್ಲಿ ಪೆಟ್ರೋಲ್ ಬಂಕ್ ಉದ್ಘಾಟಿಸಿ .ಮಾದ್ಯಮಗಳ ಜೊತೆ ಮಾತನಾಡಿದ ಅವರು,ಎಲ್ಲವನ್ನು ಅಳೆದು ತೂಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.ಚುನಾವಣೆ ಘೋಷಣೆಯಾದ ಬಳಿಕ ಹದಿನೈದು ದಿನ ಟೈಮ್ ಇರುತ್ತೆ,ಈ …
Read More »ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಗುಡ್ ನ್ಯುಸ್…
ನಾಳೆ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಾಮಗಾರಿಗೆ ಪ್ರಧಾನಿ ಮೋದಿ ಅವರಿಂದ ಚಾಲನೆ- ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರೂ.357 ಕೋಟಿ ವೆಚ್ಚದಲ್ಲಿ 16,400 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಹೊಸ ಟರ್ಮಿನಲ್ ಕಾಮಗಾರಿಗೆ ನಾಳೆ ಮುಂಜಾನೆ 11.40 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚೂವಲ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದ್ದಾರೆ. ಶನಿವಾರ ಮಾ-09 ರಂದು ಪತ್ರಿಕಾ …
Read More »ಬೆದರಿಕೆ ಪತ್ರ : ಬೆಳಗಾವಿ ಪೊಲೀಸ್ ಅಲರ್ಟ್…!!
101 ವರ್ಷಗಳ ಹಳೆಯ ನಿಪ್ಪಾಣಿಯ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ : ಬೆಳಗಾವಿ ಪೊಲೀಸ್ ಅಲರ್ಟ್ ಬೆಳಗಾವಿ : ನಿಪ್ಪಾಣಿ ಪಟ್ಟಣದ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಕಿಡಿಗೇಡಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ …
Read More »ಬೆಳಗಾವಿಯಲ್ಲಿ ಸ್ವಾಗತ, ಮಾಡಿಕೊಳ್ಳಲು ಎಲ್ಲರೂ ಬಂದಿದ್ರು…!
ಕರ್ನಾಟಕ ಸುವರ್ಣ ಸಂಭ್ರಮ: ಜ್ಯೋತಿ ರಥಯಾತ್ರೆಗೆ ಬೆಳಗಾವಿ ನಗರದಲ್ಲಿ ಅದ್ಧೂರಿ ಸ್ವಾಗತ ಬೆಳಗಾವಿ, +: ಕರ್ನಾಟಕ ಸಂಭ್ರಮ – 50ರ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಜ್ಯೋತಿ ರಥಯಾತ್ರೆಯನ್ನು ಗುರುವಾರ(ಮಾ.7) ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಬತಮಾಡಿಕೊಳ್ಳಲಾಯಿತು. ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥಯಾತ್ರೆಯು ಫೆ,17 ರಂದು ಅಥಣಿ ಮೂಲಕ ಬೆಳಗಾವಿ ಜಿಲ್ಲೆಯನ್ನು ಪ್ರವೇಶಿಸಿದ್ದು, ಹುಕ್ಕೇರಿ ಮೂಲಕ ಹಾಯ್ದು ಬೆಳಗಾವಿ ನಗರವನ್ನು ಪ್ರವೇಶಿಸಿತು. ಬೆಳಗಾವಿ(ಉತ್ತರ) ವಿಧಾನಸಭಾ ಕ್ಷೇತ್ರದ ಶಾಸಕ ಆಸಿಫ್(ರಾಜು) ಸೇಠ್, ಮಹಾಪೌರರಾದ …
Read More »ಬೆಳಗಾವಿಯಲ್ಲಿ ಕಗ್ಗಂಟಿದೆ ನಮಗೇ ತಿಳಿಯುತ್ತಿಲ್ಲ ಅಂದ್ರು ಸತೀಶ್ ಜಾರಕಿಹೊಳಿ…!!
ಬೆಳಗಾವಿ -ಬೆಳಗಾವಿ, ಚಿಕ್ಕೋಡಿ ಲೋಕಸಭಾ ಟಿಕೆಟ್ ವಿಳಂಬ ವಿಚಾರವಾಗಿ ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಗ್ಗಂಟಿದೆ, ನಮಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಬೆಳಗಾವಿ ಲೋಕಸಭಾ ಕ್ಷೇತ್ರದ ಕುರಿತು ಹೈಕಮಾಂಡ್ ನವರು ರೆಡಿ ಇದ್ದಾರೆ ಜಿಲ್ಲೆಯಲ್ಲಿ ನಾಯಕರಲ್ಲಿ ಇತ್ಯರ್ಥ ಆಗ್ತಿಲ್ಲ,ನಮ್ಮ ಜಿಲ್ಲೆಯದ್ದು ಎರಡನೇ ಲಿಸ್ಟ್ ನಲ್ಲಿ ಬರುತ್ತೆ ಈಗ ಬರಲ್ಲ,ಸೋಮವಾರ ಒಳಗೆ ಮತ್ತೆ ಹೈಕಮಾಂಡ್ ಗೆ …
Read More »ಬಿಜೆಪಿ ಅಧ್ಯಕ್ಷರು ಮಂಗಲಾ ಅಂಗಡಿ ಮನೆಗೆ ಹೋಗಿದ್ರು ಏನ್ ಚರ್ಚೆ ಮಾಡಿದ್ರು ಗೊತ್ತಾ…!!!
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಬಿಜೆಪಿ ಅಭ್ಯರ್ಥಿ ಯಾರು ? ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರ ಮನೆಗೆ ಭೇಟಿ ನೀಡಿ ಒಂದು ಗಂಟೆ ಚರ್ಚೆ ಮಾಡಿದ ವಿಚಾರ ಈಗ ಬಿಜೆಪಿ ವಲಯದಲ್ಲಿ ಚರ್ಚೆಯ ವಿಷಯವಾಗಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಟಿಕೆಟ್ ಖಾತ್ರಿಯಾಗಿದೆ ಎಂದು ಹೇಳಲಾಗುತ್ತಿದೆ. ಜಗದೀಶ್ ಶೆಟ್ಟರ್ ಅವರು ಘರ್ …
Read More »ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕ
ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ವಾಣಿಜ್ಯ ಶಾಸ್ತ್ರ ವಿಭಾಗದ ಡೀನ್, ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎಂ.ತ್ಯಾಗರಾಜ್ ಅವರನ್ನು ಅವರನ್ನು ರಾಜ್ಯಪಾಲ ತಾವರಚಂದ ಗೆಹಲೋಟ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ನಾಲ್ಕು ವರ್ಷಗಳ ಅವಧಿಗೆ ಈ ನೇಮಕಾತಿ ಮಾಡಲಾಗಿದೆ. ಮೂಲತಃ ಚಿಕ್ಕಮಗಳೂರಿವರಾದ ತ್ಯಾಗರಾಜ್ ಅವರು ಶಿವಮೊಗ್ಗ, ಬೆಂಗಳೂರು, ಬೆಳಗಾವಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
Read More »ಬೆಳಗಾವಿಗೆ ಬರುವ ಒಂದು ದಿನ ಮೊದಲು ನಡ್ಡಾ ರಾಜೀನಾಮೆ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಅವರ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಡ್ಡಾ ಅವರು ಗುಜರಾತ್‌ನಿಂದ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರು ಹಿಮಾಚಲ ಪ್ರದೇಶದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ …
Read More »ಬೆಳಗಾವಿ MP ಇಲೆಕ್ಷನ್,ಬಿಜೆಪಿ ಆಕಾಂಕ್ಷಿಗಳ ರೇಸ್ ನಲ್ಲಿ ಮಾಜಿ ಜಿಲ್ಲಾಧಿಕಾರಿ.!!
ಬೆಳಗಾವಿ ಜಿಲ್ಲಾಧಿಕಾರಿ ಗಳಾಗಿ ಪ್ರಾದೇಶಿಕ ಆಯುಕ್ತರಾಗಿ, ಸೇವೆ ಮಾಡಿರುವ ಎಂ.ಜಿ ಹಿರೇಮಠ ಅವರು ಪ್ರಸಕ್ತ ಲೋಕಸಭೆ ಚುನಾವಣೆಯ ಬೆಳಗಾವಿ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ.ಕೋವೀಡ್ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಕೋವೀಡ್ ಲಸಿಕೆ ಹಾಕಿಸಿ,ಪ್ರಧಾನಿ ನರೇಂದ್ರ ಮೋದಿ ಅವರಿಂದ ಶಹಬ್ಬಾಸ್ ಗಿರಿ ಪಡೆದಿದ್ದ ಎಂ.ಜಿ ಹಿರೇಮಠ ಅವರು ಬೆಳಗಾವಿ ಜಿಲ್ಲೆಯಲ್ಲಿ ಅಪಾರ ಜನಮೆಚ್ಚುಗೆ ಗಳಿಸಿದ್ದರು.ಜನರ ಒತ್ತಾಯದ ಮೇರೆಗೆ ರಾಜಕೀಯ ಪ್ರವೇಶ ಮಾಡಿರುವ ಅವರು ಈಗಾಗಲೇ ಅವರು ಬಿಜೆಪಿಯ ರಾಷ್ಟ್ರೀಯ …
Read More »