ಬೆಳಗಾವಿ- ಬೆಳಗಾವಿಯ ಕಲಕಂಬಾ ನಿವಾಸಿ.ಅಲೆಮಾರಿ ಜನಾಂಗದಲ್ಲಿ ಜನಿಸಿದ ತನುಜಾ ಮನೆಯಲ್ಲಿ ಕಿತ್ತುತಿನ್ನುವ ಬಡತನ. ತಂದೆ-ತಾಯಿಗಳು ಕೂಲಿ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ.6ಜನ ಮಕ್ಕಳಲ್ಲಿ ಇವಳು 2ನೇಯವಳು.ಹೀಗಿರುವಾಗ ಮನೆಯಲ್ಲಿ ಇವಳಿಗೆ ಓದು ಕಷ್ಟವಾಗುತ್ತದೆ ಅಂತಾ 2011ರಲ್ಲಿ ನಗರದ ವಡಗಾಂವನಲ್ಲಿರುವ ಡೊನ್ ಬೋಸ್ಕೊ ಚಿನ್ನರ ತಂಗುಧಾಮಕ್ಕೆ ಸೇರಿಸಿದ್ರು.ಆದ್ರೆ ಒಂದು ವರ್ಷ ಓದಿದ ನಂತ್ರ ತನ್ನ ಬಡಾವಣೆಯಲ್ಲಿನ ಶಾಲೆಗೆ ದಾಖಲಾದ್ಲು. ಹೀಗಿರುವಾಗಲೇ ಅಲೆಮಾರಿ ಜನಾಂಗದಲ್ಲಿ ತಲೆತಲಾಂತರದಿಂದ ನಡೆದುಕೊಂಡು ಬಂದಿರುವ ಸಹಜವಾಗಿಯೇ 12ನೇ ವಯಸ್ಸಿಗೆ ಬಾಲಕಿಗೆ ಮದುವೆ …
Read More »ಪ್ರವಾಹ ಪರಿಸ್ಥಿ ಎದುರಿಸಲು ಆಂದ್ರದ ರಕ್ಷಣಾ ತಂಡ ಬೆಳಗಾವಿ ಜಿಲ್ಲೆಗೆ ಆಗಮನ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗು ರಾಯಬಾಗ ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಆಂದ್ರ ಪ್ರದೇಶದಿಂದ ಎನ್.ಡಿ ಆರ್ ಎಫ್ ತಂಡ ಸೋಮವಾರ ಬೆಳಿಗ್ಗೆ ಚಿಕ್ಕೋಡಿಗೆ ಆಗಮಿಸಿದೆ ನುರಿತ ಈಜುಗಾರರು ಹಾಗು ಬೋಟುಗಳ ಸಮೇತ ಆಗಮಿಸಿರುವ ಈ ತಂಡ ಚಿಕ್ಕೋಡಿ ಹಾಗು ರಾಯಬಾಗ ತಾಲೂಕುಗಳ ಪ್ರವಾಹ ಪರಿಸ್ಥಿಯ ಮೇಲೆ ನಿಗಾ ವಹಿಸಿದೆ ಜಿಲ್ಲೆಯಲ್ಲ ಪ್ರವಾಹ ಪರಿಸ್ಥಿತಿ ಎದುರಾದರೆ ರಕ್ಷಣಾ ಕಾರ್ಯಕ್ಕೆ ಈ ತಂಡವನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಆಂದ್ರ ಪ್ರದೇಶದ …
Read More »ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಸಿ ಜೈರಾಮ್ ಬೇಟಿ
ಬೆಳಗಾವಿ-ಜಿಲ್ಲಾಧಿಕಾರಿ ಎನ್ ಜೈರಾಮ್ ಅವರು ಸೋಮವಾರ ಜಿಲ್ಲೆಯ ಚಿಕ್ಕೋಡಿ,ಹಾಗು ರಾಯಬಾಗ ತಾಲೂಕುಗಳ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಶೀಲನೆ ನಡೆಸಿದರು. ಚಿಕ್ಕೊಡಿ ತಾಲೂಕಿನ ಮಾಂಜರಿ sಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ನದಿ ನೀರು ಗದ್ದೆಗಳಿಗೆ ನುಗ್ಗಿರುವದನ್ನು ಪರಶೀಲಿಸಿದ ಬಳಿಕ ನೀರು ಕಡಿಮೆಯಾದ ನಂತರ ಬೆಳೆಹಾನಿ ಸಮೀಕ್ಷೆ ನಡೆಸುವಂತೆ ಡಿಸಿ ಸೂಚನೆ ನೀಡಿದರು.ನಂತರ ಯಡೂರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಪರಶೀಲಿಸಿದರು ಈ ಸಂಧರ್ಬದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ …
Read More »ಜಿ ಪಂ ಸಭೆಯಲ್ಲಿ ಶೂ ಹಗರಣ ಪ್ರತಿಧ್ವನಿ ವರದಿ ನೀಡಲು ಸೂಚನೆ
ಬೆಳಗಾವಿ-ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತಿ ಸಭೆ ನಡೆಯಿತು ಪ್ರಥಮ ಸಭೆಯಲ್ಲಿಯೇ ಶಿಕ್ಷಣ ಇಲಾಖೆಯ ಶೂ ಹಗರಣ ಪ್ರತಿಧ್ವನಿಸಿತು ಈ ಹಗರಣದಲ್ಲಿ 25 ಕೋಟಿ ಆವ್ಯೆವಹಾರ ನಡೆದಿದೆ ಎಂದು ಸದಸ್ಯರು ಗಂಭಿರ ಾರೋಪ ಮಾಡಿದರು ಈ ವಿಷಯ ಪ್ರಸ್ತಾಪಿಸಿದ ಜೆಡಿಎಸ್ ಸದಸ್ಯ ಶಂಕರ ಮಾಡಲಗಿ ಬೆಳಗಾವಿ ಜಿಲ್ಲೆಯಲ್ಲಿ ಶೂ ಖರಿದಿಗೆ ಶಿಕ್ಷಣ ಿಲಾಖೆ 30 ಕೋಟಿ ಖರ್ಚು ಮಾಡಿದೆ ಶೂ ಬೆಲೆ 80 ರೂ ಇದೆ ಆದರೆ ಒಂದು ಜೋಡಿ ಶೂ …
Read More »ಬೆಳಗಾವಿ ಜಿ ಪಂ ಸಾಮಾನ್ಯ ಸಭೆಯಲ್ಲಿ ಎಂ ಈ ಎಸ್ ಸದಸ್ಯರ ಪುಂಡಾಟಿಕೆ
ಬೆಳಗಾವಿ-ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತಿಯ ಸಭಾ ಭವನದಲ್ಲಿ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ಎಂಇಎಸ್ ಸದಸ್ಯರು ಮರಾಠಿ ಭಾಷೆಯಲ್ಲಿ ಕಾಗದ ಪತ್ರಗಳನ್ನ ನೀಡುವಂತೆ ಆಗ್ರಹಿ ತಗಾದೆ ತಗೆದು ಪುಂಡಾಟಿಕೆ ನಡೆಸಿದಾಗ ಕನ್ನಡದ ಸದಸ್ಯರು ಒಗ್ಗಟ್ಟಾಗಿ ಎಂಇಎಸ್ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು ಸಭೆಯ ಕಲಾಪ ಾರಂಭವಾಗುತ್ತಿದ್ದಂತೆಯೇ ಎಂಇಎಸ್ ಸದಸ್ಯೆ ಸರಸ್ವತಿ ಪಾಟೀಲ ಮರಾಠಿ ಭಾಷೆಯಲ್ಲಿ ಕಾಗದ ಪತ್ರಗಳನ್ನು ನೀಡುವಂತೆ ಒತ್ತಾಯಿಸಿದಾಗ ಸದಸ್ಯ ಶಂಕರ ಮಾಡಲಗಿ ಅದಕ್ಕೆ ತೀವ್ರ ವಿರೋಧ …
Read More »ಫ್ರೆಂಡಶಿಪ್ ಡೇ ಶಾಕ್ ಮಾಸ್ತಮರ್ಡಿಗ್ರಾಮದಲ್ಲಿ ಲವ್ ಮ್ಯಾರೇಜ್ ಫೇಲ್ ಬಾವಿಗೆ ಹಾರಿ ತಾಯಿ ಮಗ ಆತ್ಮ ಹತ್ಯೆ
ಬೆಳಗಾವಿ-ಬೆಳಗಾವಿ ತಾಲುಕಿನ ಮಾಸ್ತಮರ್ಡಿ ಗ್ರಾಮದಲ್ಲಿ ಪತಿಯ ಕಿರುಕಳದಿಂದ ಬೆಸತ್ತ ಮಹಿಳೆಯೊಬ್ಬಳು ತನ್ನ ಮಗನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟಣೆ ನಡೆದಿದೆ ಶುಕ್ರವಾರ ತನ್ನ ಮಗನ ಜೊತೆ ಮನೆ ಬಿಟ್ಟ ಮಾಸ್ತಮರ್ಡಿ ಗ್ರಾಮದ ರೇಖಾ ಬಸವರಾಜ ಕುರಂಗಿ ಗ್ರಾಮದ ಹೊರವಲಯದಲ್ಲಿರುವ ಮಗನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ವಿಷಯ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ ಮಾಸ್ತಮರ್ಡಿ ಗ್ರಾಮದ ಬಸವರಾಜ ಕುರಂಗಿ ಮತ್ತು ರೇಖಾ ಜೊತೆ ನಾಲ್ಕು …
Read More »ಮಳೆ ಹೊಡೆತಕ್ಕೆ ಬೆಳಗಾವಿ ರಸ್ತೆಗಳು ಚಿಂದಿ……… ಚಿಂದಿ……… ಸಂಚರಿಸಿದರೇ ಹೆರಿಗೆ ಗ್ಯಾರಂಟಿ
ಬೆಳಗಾವಿ: ಕಳೆದ ಮೂರು ವಾರಗಳಿಂದ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ನಗರದ ಜನಜೀವನ ಅಸ್ತವ್ಯಸ್ಥವಾಗಿದೆ. ಜೊತೆಗೆ ನಗರದ ರಸ್ತೆಗಳು ಮಳೆ ಹೊಡೆತಕ್ಕೆ ಚಿಂದಿ ಚಿಂದಿಯಾಗಿ ಸ್ವರೂಪವನ್ನೇ ಕಳೆದುಕೊಂಡಿವೆ. ಬೆಳಗಾವಿ ನಗರದ ಕಾಲೇಜು ರಸ್ತೆ, ಬೋಗಾರವೇಸ್, ಪಿಶ್ ಮಾರ್ಕೆಟ್ ರಸ್ತೆ ಸೇರಿದಂತೆ ನಗರದ ಹಲವಾರು ಪ್ರಮುಖ ರಸ್ತೆಗಳು ಚಿದ್ರ ಚಿದ್ರವಾಗಿದ್ದು, ಈ ರಸ್ತೆಗಳಲ್ಲಿ ಗುಂಡಿಗಳು ತುಂಬಿಕೊಂಡಿವೆ. ಬೆಳಗಾವಿ ನಗರದ ಹಲವಾರು ಪ್ರಮುಖ ರಸ್ತೆಗಳನ್ನು ಗಮನಿಸಿದರೆ ಗುಂಡಿಗಳಲ್ಲಿ ರಸ್ತೆ ಇದೆಯೋ ಅಥವಾ …
Read More »ಚ.ಕಿತ್ತೂರ ಅನಧಿಕೃತ ಕಟ್ಟಡಗಳ ತೆರವಿಗೆ ಸಚಿವರ ಸೂಚನೆ ಕಿತ್ತೂರ ಪ್ರಾಧಿಕಾರ ಸಭೆಗೆ ಶಾಸಕ ಇನಾಮದಾರ್ ಗೈರು
ಬೆಳಗಾವಿ: ಐತಿಹಾಸಿಕ ಚನ್ನಮ್ಮನ ಕಿತ್ತೂರು ಕೋಟೆಯ ನೂರು ಮೀಟರ್ ವ್ಯಾಪ್ತಿ ಪ್ರದೇಶದ ಒಳಗಡೆ ಇರುವ ಎಲ್ಲ ಅನಧಿಕೃತ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಕಿತ್ತೂರು ಪಟ್ಟಣ ಪಂಚಾಯಿತಿಗೆ ಸೂಚನೆ ನೀಡಿದ್ದಾರೆ. ಶನಿವಾರ ಚನ್ನಮ್ಮನ ಕಿತ್ತೂರಿನಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಅವರು, ಕಿತ್ತೂರು ಕೋಟೆ ಐತಿಹಾಸಿಕ ಸ್ಮಾರಕವಾಗಿದೆ. ಈ ಕೋಟೆ ಸುತ್ತಲೂ ಅನಧಿಕೃತ ಕಟ್ಟಡಗಳು ತಲೆ ಎತ್ತಿವೆ. ಇದರಿಂದ ಕಿತ್ತೂರು ಕೋಟೆ …
Read More »ಕೃಷ್ಣಾ ನದಿಗೆ ಇಂದು ಕೋಯ್ನಾ ನೀರು ಒಂಬತ್ತು ಸೇತುವೆಗಳ ಮುಳುಗಡೆ, ಜಮಖಂಡಿ ಮಿರಜ ಹೆದ್ದಾರಿ ಬಂದ್
ಬೆಳಗಾವಿ-ಸಹ್ಯಾದ್ರಿಯ ಮಡಿಲಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ನೆರೆಯ ಮಹಾರಾಷ್ಟ್ರದ ನದಿಗಳು ಊಕ್ಕಿ ಹರಿಯುತ್ತಿವೆ.ಮಹಾರಾಷ್ಟ್ರದ ಕೋಯ್ನಾ ಜಲಾಶಯ ಭರ್ತಿಯಾಗಿದ್ದು ಶನಿವಾರ ಮಧ್ಯಾಹ್ನದವರೆ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಸಾಧ್ಯತೆಗಳಿವೆ.ಎಂದು ನಂಬಲರ್ಹ ಮೂಲಗಳು ತಿಳಿಸಿವೆ ಬೆಳಗಾವಿ ಜಿಲ್ಲೆಯ ಕೃಷ್ಣಾ,ವೇದಗಂಗಾ,ದೂದಗಂಗಾ, ನದಿಗಳ ಒಳ ಹರಿವು ಹೆಚ್ಚಾಗಿದೆ.ಕೃಷ್ಣಾ ನದಿಯಲ್ಲಿ 1ಲಕ್ಷ 52 ಸಾವಿರ ಕ್ಯುಸೆಕ್ಸ ನೀರು ಹರಿದು ಬರುತ್ತಿದೆ.ಹೀಗಾಗಿ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಹಾಗು ರಾಯಬಾಗ ತಾಲೂಕಿನ ಎರಡು ಸೇತುವೆಗಳು …
Read More »ಕಸದ ತೊಟ್ಟಿಯಾದ ರಾಣಿ ಚನ್ನಮ್ಮಾಜಿಯ ಸಮಾಧಿ
ಮೆಹಬೂಬ ಮಕಾನದಾರ ಬೆಳಗಾವಿ: ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಸಮಾದಿ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿರುವ ಐತಿಹಾಸಿಕ ಸಮಾದಿ ಹಂದಿ ನಾಯಿಗಳ ತಾಣವಾಗಿದ್ದು, ದೇಶ ರಕ್ಷಣೆಗಾಗಿ ಹೋರಾಡಿದ ವೀರ ಮಹಿಳೆಯ ಸಮಾಧಿ ಅನಾಥವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಸಮರ ಸಾರಿ ನಿನನಗೇಕೆ ಕೊಡಬೇಕು ಕಪ್ಪ ಎಂದು ಕೆಂಪ ಮುಂಗೋಸಿಗಳಿಗೆ ಪ್ರಶ್ನಿಸಿ ಹೋರಾಟದ ಇತಿಹಾಸವನ್ನು ನಿರ್ಮಿಸಿದ್ದ ವೀರ ರಾಣಿಯ ಸಮಾಧಿ …
Read More »