Breaking News

Breaking News

‘ಯುಎಫ್‌ಓ’ ಭೂಮಿಗೆ ಪ್ರವೇಶಿಸುತ್ತಿದ್ದ ವೀಡಿಯೊವನ್ನು ನಾಸಾ ಕಡಿತಗೊಳಿಸಿದ್ದೇಕೆ?

ಏಲಿಯನ್‌ಗಳ ಬಗ್ಗೆ ಪಿತೂರಿ ಸಿದ್ಧಾಂತಿಗಳು ವಾದಿಸುವ ಕೆಲವೊಂದು ಆಧಾರ ವಿಷಯಗಳು ನಂಬದೇ ಇರಲಾರದಂತಹ ಸಂಕಷ್ಟಕ್ಕೆ ಒಡ್ಡುತ್ತದೆ. ಆದ್ದರಿಂದ ಜನರು ಸಹ ಪಿತೂರಿ ಸಿದ್ಧಾಂತಿಗಳು ಹೇಳುವ ಮಾಹಿತಿಯನ್ನು ಇಷ್ಟಪಡುತ್ತಾರೆ. ಪಿತೂರಿ ಸಿದ್ಧಾಂತಿಗಳ ವಾದಗಳನ್ನು ಎಲ್ಲರೂ ಸರಿ ಎನ್ನುವ ಕಾಲ ಹತ್ತಿರಕ್ಕೆ ಬಂದಿದೆ. ಅಂದಹಾಗೆ ಇತ್ತೀಚೆಗೆ ಯುಎಫ್‌ಓ(unidentified flying object) ಭೂಮಿಗೆ ಪ್ರವೇಶಿಸುವ ವೀಡಿಯೋ ದೊರೆತಿದ್ದು, ಅದನ್ನು ನಾಸಾ ಸಂಪೂರ್ಣ ವೀಡಿಯೊ ಮಾಡದೆ ಅರ್ಧಕ್ಕೆ ಕಡಿತಗೊಳಿಸಿದೆ. ನಾಸಾ ‘ಯುಎಫ್‌ಓ’ ಭೂಮಿಯ ವಾತಾವರಣಕ್ಕೆ ಪ್ರವೇಶಿಸುವುದನ್ನು …

Read More »

ಫ್ರಾನ್ಸ್ ನಲ್ಲಿ ಮತ್ತೆ ಇಸಿಸ್ ಅಟ್ಟಹಾಸ; ಸ್ಫೋಟಕ ತುಂಬಿದ್ದ ಟ್ರಕ್ ಹರಿಸಿ 80 ಮಂದಿ ಹತ್ಯೆ

ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಂದೇ ನೀಸ್ ನಗರದಲ್ಲಿ ಉಗ್ರರ ಕುಕೃತ್ಯ, ಹಲವು ಅಮಾಯಕ ಮಕ್ಕಳ ಸಾವು ಪ್ಯಾರಿಸ್: ಫ್ರಾನ್ಸ್ ನಲ್ಲಿ ಮತ್ತೆ ಭೀಕರ ಉಗ್ರ ದಾಳಿ ಸಂಭವಿಸಿದ್ದು, ರಾಷ್ಟ್ರೀಯ ದಿನಾಚರಣೆ ಸಂಭ್ರಮಾಚರಣೆ ವೇಳೆ ನೀಸ್ ನಗರದ ಬೀಚ್ ರೆಸಾರ್ಟ್ ನಲ್ಲಿ ಸಿಡಿಮದ್ದು ಪ್ರದರ್ಶನದ ವೇಳೆ  ಉಗ್ರಗಾಮಿ ಚಾಲಕನೋರ್ವ ಭಾರಿ ಗಾತ್ರ ಸ್ಫೋಟಕ ತುಂಬಿದ ಟ್ರಕ್ ಅನ್ನು ಜನರ ಮೇಲೆ ಹರಿಸಿದ್ದಾನೆ. ಪರಿಣಾಮ ಸ್ಥಳದಲ್ಲಿಯೇ 80 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು  ತಿಳಿದುಬಂದಿದೆ.ನಿನ್ನೆ …

Read More »

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆಯಲ್ಲಿ ಸುಮಾರು 4 ಗಂಟೆಗಳ ಕಾಲ ಸುದೀರ್ಘ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಗಣಪತಿ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ನಮಗೆ ಸಿಐಡಿ ಮೇಲೆ ನಂಬಿಕೆ ಇದೆ. ಆದರೂ ಉನ್ನತ ಮಟ್ಟದ ತನಿಖೆಯ ಅಗತ್ಯವಿರುವುದರಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದಾಗಿ ಘೋಷಿಸಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ …

Read More »

ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 16ಕ್ಕೇರಿದ ಸಾವಿನ ಸಂಖ್ಯೆ

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಭಾನುವಾರ ನಡೆದ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದು. ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನು ಘರ್ಷಣೆಯಲ್ಲಿ 200ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಕರ್ಫ್ಯೂ ನಡುವೆಯು ಬೀದಿಗಿಳಿದಿರುವ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 18 ವರ್ಷದ ಇರ್ಫಾನ್ ಅಹ್ಮದ್ ಮಲ್ಲಿಕ್ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಕೂಡಲೇ ಎಸ್ಎಂಎಚ್ಎಸ್ …

Read More »