Breaking News

Breaking News

ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 16ಕ್ಕೇರಿದ ಸಾವಿನ ಸಂಖ್ಯೆ

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಭಾನುವಾರ ನಡೆದ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದು. ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನು ಘರ್ಷಣೆಯಲ್ಲಿ 200ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಕರ್ಫ್ಯೂ ನಡುವೆಯು ಬೀದಿಗಿಳಿದಿರುವ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 18 ವರ್ಷದ ಇರ್ಫಾನ್ ಅಹ್ಮದ್ ಮಲ್ಲಿಕ್ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಕೂಡಲೇ ಎಸ್ಎಂಎಚ್ಎಸ್ …

Read More »