Home / Breaking News (page 64)

Breaking News

ಲಾಂಗ್ ತೋರಿಸಿ ಹಣ ದೋಚಿದವರು ಈಗ ಖಾಕಿ ಬಲೆಗೆ..!!

ಹಣ ದೋಚಿ ಪರಾರಿಯಾಗಿದ್ದ ಆರೋಪಿಗಳ ಬಂಧನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಸತೀಶಣ್ಣಾ ಕಲ್ಯಾಣ ಮಂಟಪದ ಬಳಿ ಸರ್ವೀಸ್ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನ ಮಾಲೀಕರಿಗೆ ಲಾಂಗ್ ತೋರಿಸಿ ಹಣ ದೊಚಿ ಪರಾರಿಯಾಗಿದ್ದ ಹುಬ್ಬಳ್ಳಿ ಮೂಲದ ಇಬ್ಬರನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಗಂಗಾಧರ ನಗರದ ವೀರಾಪುರ ಓಣಿಯ ಭಜಂತ್ರಿ ಚಾಳಾದ ನಿವಾಸಿ ಸುರೇಶ ಭಜಂತ್ರಿ (49), ಹುಬ್ಬಳ್ಳಿಯ ಚಾಳ ಮುರಳಿ ಬೀಲ್ಡಿಂಗ್ ಹತ್ತಿರದ ನಿವಾಸಿ ಬಸವರಾಜ ಹೆಬ್ಬಳ್ಳಿ …

Read More »

ಬೆಳಗಾವಿಯ ಇಬ್ಬರು ಮಿನಿಸ್ಟರ್ ಗಳು ವ್ಯಾಕ್ಸೀನ್ ಡಿಪೋಗೆ ಹೋಗಿದ್ದು ಯಾಕೆ ಗೊತ್ತಾ..??

ವ್ಯಾಕ್ಸಿನ ಡಿಪೋ ರಕ್ಷಣೆಗೆ ಕ್ರಮ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ಟಿಳಕವಾಡಿ ವ್ಯಾಕ್ಸಿನ ಡಿಪೋವನ್ನು ಯಥಾಸ್ಥಿತಿ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಮಂಗಳವಾರ ಟಿಳಕವಾಡಿಯ ವ್ಯಾಕ್ಸಿನ ಡಿಪೋಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇದು ಐತಿಹಾಸಿಕ ಲಸಿಕಾ ಸಂಸ್ಥೆಯಾಗಿತ್ತು. ೨೦೦೬ರಲ್ಲಿ ಇದನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಸ್ಮಾರ್ಟಸಿಟಿ ಕಾಮಗಾರಿಗಳನ್ನು ಆರೋಗ್ಯ ಇಲಾಖೆ ಗಮನಕ್ಕೆ …

Read More »

ಬೆಳಗಾವಿ VTU ಗೆ ಟ್ರಬಲ್ ಫೇಸ್ ಕರೆಂಟ್ ಶಾಕ್…!!

ಬೆಳಗಾವಿ-ಈ‌ ತಿಂಗಳ ವಿದ್ಯುತ್ ಬಿಲ್ ಕಂಡು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿಗಳು ಹೌಹಾರಿದ್ದಾರೆ.ಯಾಕಂದ್ರೆ ಈ ಬಾರಿ VTU ಗೆ ಟ್ರಬಲ್ ಫೇಸ್ ಕರೆಂಟ್ ಶಾಕ್ ತಟ್ಟಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ 18 ಲಕ್ಷ ಕರೆಂಟ್ ಬಿಲ್ ಬಂದಿದೆ.ವಿದ್ಯುತ್ ಬಿಲ್‌ನಿಂದ ಶಾಕ್‌ಗೆ ಒಳಗಾದ ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್. ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಏರಿಕೆ ಹಿನ್ನಲೆ,ವಿದ್ಯುತ್ ದರ ಏರಿಕೆಯಿಂದ ಬೆಳಗಾವಿಯ ವಿಟಿಯುಗೆ 5 …

Read More »

ಬೆಳಗಾವಿಯಲ್ಲಿ ಕಾಂಗ್ರೆಸ್ ಬಿಜೆಪಿ ಟಕ್ಕರ್…!!!

ಬೆಳಗಾವಿ- ಕೇಂದ್ರ ಸರ್ಕಾರದ ಅಕ್ಕಿ ರಾಜಕಾರಣ ಖಂಡಿಸಿ ಇಂದು ಮಂಗಳವಾರ ಬೆಳಗ್ಗೆ 11-00 ಗಂಟೆಗೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರ ನೇತ್ರತ್ವದಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಇವತ್ತು ಚನ್ನಮ್ಮ ವೃತ್ತದಲ್ಲಿ 10-30 ಕ್ಕೆ ಬೆಳಗಾವಿಯ ಬಿಜೆಪಿ ನಾಯಕರು ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದು ಸೇಮ್ ಪ್ಲೇಸ್ ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಪ್ರತಿಭಟನೆಗಳ ಟಕ್ಕರ್ ಆಗಲಿದೆ. …

Read More »

ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಅಂದ್ರು ಪಾವರ್ ಮಿನಿಸ್ಟರ್..

ಬಾಳೆಹೊನ್ನೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಅನುಮೋದಿಸಿರುವ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ವರ್ಷದ ನವೆಂಬರ್ ನಿಂದ ದರ ಏರಿಕೆ ಪ್ರಕ್ರಿಯೆ ಆರಂಭವಾಗಿದೆ. 2023ರ ಮಾರ್ಚ್ ನಲ್ಲಿಯೇ ದರ ಏರಿಕೆ ಆಗಬೇಕಿತ್ತು. ಆದರೆ, ಆಗ ಚುನಾವಣಾ ನೀತಿ …

Read More »

ನುಡಿದಂತೆ ನಡೆದ್ರು..ಶೆಟ್ಟರ್ ಅವರಿಗೆ ಎಂಎಲ್ಸಿ ಟಿಕೆಟ್ ಕೊಟ್ರು…!!

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಗೆ ಟಿಕೆಟ್ ನೀಡಿದೆ. ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಜಗದೀಶ್‌ ಶೆಟ್ಟರ್ ಅವರಿಗೆ, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರಿಗೆ ಕರ್ನಾಟಕ ವಿಧಾನ ಪರಿಷತ್‌ ಸ್ಥಾನಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ. ಲಕ್ಷ್ಮಣ …

Read More »

ಬೆಳಗಾವಿ ಲೋಕಸಭೆ ಇಲೆಕ್ಷನ್: ಕಿರಣ ಸಾಧುನವರ ಕಾಂಗ್ರೆಸ್ ಅಭ್ಯರ್ಥಿ…!!

ಬೆಳಗಾವಿ-ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ವಲಯದಲ್ಲೂ ಭರ್ಜರಿ ತಯಾರಿ ನಡೆದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಘಟಾನುಘಟಿ ನಾಯಕರು ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುತ್ತಾರೆ ಎನ್ನುವ ಸುದ್ಧಿ ಹರಿದಾಡುತ್ತಿದೆ.ಆದ್ರೆ ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದು,ಲಿಂಗಾಯತ ಸಮುದಾಯದ ಪ್ರಭಾವಿ ಯುವ ನಾಯಕ ಕಿರಣ ಸಾಧುನವರ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.ಎಂದು ಹೇಳಲಾಗುತ್ತಿದೆ.ಜಿಲ್ಲಾ ಉಸ್ತುವಾರಿ, ಹಾಗೂ …

Read More »

ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ ಮಂಗಳಮುಖಿಯರು.

ಚಿಕ್ಕೋಡಿ :ಮಂಗಳಮುಖಿಯರು ಬಸ್ ನಿಲ್ದಾಣದಲ್ಲಿ ನಿಂತು ಬಸ್ ಬಂದಾಗ ಬಸ್‌ಗೆ ಕೈ ಮಾಡಿದರು ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಬಸ್ ತಡೆದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ‌ ನಡೆದಿದೆ. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಅದರಲ್ಲಿ ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು, ಮಂಗಳಮುಖಿಯರನ್ನು ಕರೆದುಕೊಂಡು ಹೋಗಬೇಕಾಗಿತ್ತು. ಆದರೆ, ಬಸ್ ನಿಲ್ಲಿಸದೆ ಅವರನ್ನು ಕಡೆಗಣಿಸಿ …

Read More »

ಮಂಗಳವಾರ, ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವದು ಯಾಕೆ ಗೊತ್ತಾ..??

ಬೆಳಗಾವಿ – ಮಂಗಳವಾರ ಬೆಳಗಾವಿಯಲ್ಲಿ ಬೆಳಗಾವಿ ನಗರ,ಮತ್ತು ಗ್ರಾಮೀಣ ಘಟಕದ ಕಾರ್ಯಕರ್ತರು ಬೆಳಗಾವಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಅನ್ನಭಾಗ್ಯ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ಇರುವದನ್ನು ಖಂಡಿಸಿ ಮಂಗಳವಾರದಂದು ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ,ಅವರ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.ಈ ಪ್ರತಿಭಟನೆಯಲ್ಲಿ ಬೆಳಗಾವಿ ಜಿಲ್ಲೆಯ ಸಮಸ್ತ ಕಾಂಗ್ರೆಸ್ ಕಾರ್ಯಕರ್ತರು,ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳಗಾವಿ ನಗರ …

Read More »

ಇವಳ ಮರ್ಡರ್ ಮಾಡಲು,ಅವನು ಕಂಟ್ರೀ ಪಿಸ್ತೂಲ್ ಖರೀಧಿ ಮಾಡಿದ್ದ…!!

ಬೆಳಗಾವಿ-ಹೆಂಡತಿಯನ್ನು ಕೊಲ್ಲಲು ಕಂಟ್ರಿ ಪಿಸ್ತೂಲ್ ಖರೀದಿಸಿ ಪಾಪಿ ಪತಿ,ಈಗ ಪೋಲೀಸರ ಅತಿಥಿಯಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ೧೫ ದಿನಗಳ ಹಿಂದಷ್ಟೆ ಡಿವೋರ್ಸ್ ನೀಡಿ ಕೊಲ್ಲಲು ಸ್ಕೆಚ್ ಹಾಕಿದ್ದ ಪತಿ,ಪೋಲೀಸರ ಬಲೆಗೆ ಬಿದ್ದಿದ್ದಾನೆ.ಹೆಂಡತಿಗೆ ಬೇರೆಯವರ ಜತೆಗೆ ಸಂಬಂಧ ಇದೆ ಎಂದು ಅನುಮಾನಿಸಿ ಕೊಲೆಗೆ ಸ್ಕೆಚ್,ಹಾಕಿದ್ದ ಪಾಪಿಸಚಿನ್ ಬಾಬಾಸಾಹೇಬ್ ರಾಯಮಾನೆ ಎಂಬಾತನನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಸಾಂಗ್ಲಿ ಜಿಲ್ಲೆಯ ಮೀರಜ್ ತಾಲೂಕಿನ ಕುಪವಾಡ ಗ್ರಾಮದಲ್ಲಿ ಪಿಸ್ತೂಲ್ ಖರೀದಿಸಿದ್ದ ಭೂಪ,ಪಿಸ್ತೂಲ್ ಖರೀದಿಸಿ ಮೀರಜ್ …

Read More »