Breaking News
Home / Breaking News (page 2)

Breaking News

ಪ್ರಧಾನಿ ಮೋದಿ ಸುಳ್ಳುಗಾರ ಅಲ್ಲವೇ ? ಕೋನರೆಡ್ಡಿ ಪ್ರಶ್ನೆ

ಬೆಳಗಾವಿ ಸಮ್ಮಿಶ್ರ ಸರಕಾರದ ಸಿಎಂ ಬಗ್ಗೆ ಮಾತನಾಡುತ್ತಿರುವ ಬಿಜೆಪಿಯ ಜಗದೀಶ ಶೆಟ್ಟರ, ಕೋಟ‌ ಶ್ರೀನಿವಾಸ ಪೂಜಾರಿ, ಈಶ್ವರಪ್ಪ ಬಿಜೆಪಿಯ ಡುಬ್ಲಿಕೇಟ್ ನಾಯಕರು ಎಂದು ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಲೇವಡಿ‌ ಮಾಡಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಡಿ.10 ರಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷ ಬಿಜೆಪಿಯವರು ಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೇಂದ್ರ ಸರಕಾರದ ಮೇಲೆ ರಾಜ್ಯದ ಸಮಸ್ಯೆಯ ಬೆಳಕು ಚೆಲ್ಲಬೇಕು ಎಂದು ಒತ್ತಾಯಿಸಿದರು. ಪ್ರಧಾನಿ ನರೇಂದ್ರ ಮೋದಿ ಉದ್ಯಮಿ …

Read More »

ಮೈತ್ರಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಸೆಡ್ಡು ಹೊಡೆಯಲಿರುವ ಬಿಜೆಪಿ …

ಇಂದು ಸಾಯಂಕಾಲ ಕನ್ನಡ ಸಾಹಿತ್ಯ ಭವನದಲ್ಲಿ ಬಿಜೆಪಿ ಬೆಳಗಾವಿ ಜಿಲ್ಲಾ ಪದಾಧಿಕಾರಿಗಳ ಸಭೆ ಹಾಗೂ ೧೦ ಡಿಸೆಂಬರ್ ೨೦೧೮ ರಂದು ನಡೆಯಲಿರುವ ಬಿಜೆಪಿ ರೈತ ಸಮಾವೇಶ ಕುರಿತು ಚರ್ಚೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ಹಾಗೂ ಜನಪರ ವಿರೋಧ ಸರ್ಕಾರ ವಿರುವದರಿಂದ ಸದನದ ಒಳಗೆ ಹಾಗೂ ಹೊರಗೆ ಪ್ರಜಾತಾಂತ್ರಿಕ ಹೋರಾಟಕ್ಕೆ ಕರೆ ನೀಡಿದರು. ಶಾಸಕರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ …

Read More »

ಕಂಟ್ರಿ ಪಿಸ್ತೂಲ್ ತೋರಿಸಿ ಡಕಾಯತಿ ಮಾಡುತ್ತಿದ್ದ ಖದೀಮರ ಬಂಧನ

ಬೆಳಗಾವಿ- ರಾತ್ರಿ ಹೊತ್ತು ಒಂಟಿ ಯಾಗಿ ಹೋಗುತ್ತಿದ್ದ ಸಾರ್ವಜನಿಕರಿಗೆ ಕಂಟ್ರಿ ಪಿಸ್ತೂಲ್ ,ತಲ್ವಾರ್ ಚಾಕು ಚೂರಿ ತೋರಿಸಿ ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದ ಗ್ಯಾಂಗ್ ಶಹಾಪೂರ ಪೋಲೀಸರು ಪತ್ತೆ ಮಾಡಿದ್ದಾರೆ ಶಹಾಪೂರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ತಲ್ವಾರ್ ಪಿಸ್ತೂಲ್ ತೋರಿಸಿ ಹಣ ಚಿನ್ನಾಭರಣ ಲೂಟಿ ಮಾಡುತ್ತಿದ್ದ ಆರು ಜನ ಆರೋಪಿಗಳನ್ನು ಪೋಲೀಸರು ಬಂಧಿಸಿದ್ದು ಒಂದು ಕಂಟ್ರಿ ಪಿಸ್ತೂಲ್ ತಲ್ವಾರ್ ಮತ್ತು ಕ್ರಿಕೇಟ್ ಸ್ಟ್ಯಾಂಪ್ ವಶಪಡಿಸಿಕೊಂಡಿದ್ದಾರೆ

Read More »

ಬೆಳಗಾವಿ ಅಧಿವೇಶನದಲ್ಲಿ ತೃತೀಯ ಲಿಂಗಕ್ಕೆ ವಿಶೇಷ ಗೌರವ ಮೋನಿಷಾಗೆ ಸರ್ಕಾರಿ ನೌಕರಿ…..!!!!

ಬೆಳಗಾವಿ ಡಿ ಗ್ರೂಪ್ ಖಾಯಂ ನೌಕರರಾಗಿ ತೃತೀಯ ಲಿಂಗದ ಮೋನಿಷಾ ಎಂಬುವರನ್ನು ವಿಧಾನ ಮಂಡಳದ ಚಳಿಗಾಲದ ಅಧಿವೇಶನದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಖಾಯಂ ಸರಕಾರಿ ಹುದ್ದೆ ಪಡೆಯಲಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ‌ ಹೇಳಿದರು. ಬುಧವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ೨೦೧೬ ವಿಧಾನ ಸೌಧದಲ್ಲಿ ಖಾಲಿ ಇದ್ದ ಗ್ರೂಪ್ ಡಿಗೆ ಅರ್ಜಿ ಹಾಕಿದ್ದ ತೃತೀಯ ಲಿಂಗದ ಮೋನಿಷಾ ಎಂಬುವರು ಅರ್ಜಿ ಹಾಕಿದ್ದರು. ಆದರೆ ಸರಕಾರದಿಂದ …

Read More »

ಶಿಕ್ಷಣ ಇಲಾಖೆಯನ್ನು ರಿಪೇರಿ ಮಾಡಲು ಎಬಿವಿಪಿ ಆಗ್ರಹ

ಬೆಳಗಾವಿ ನಿರ್ದೇಶಕರು ಹಾಗೂ ಸಚಿವರಿಲ್ಲದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯನ್ನು ಶೀಘ್ರದಲ್ಲಿಯೇ ಸರಿಪಡಿಸಬೇಕೆಂದು ಆಗ್ರಹಿಸಿ ಬುಧವಾರ ಎಬಿಪಿ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಸ್ಸೆಸ್ಸೆಲ್ಲಿ ಮತ್ತು ಪಿಯುಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ. ಈ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸುವುದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯದ್ದು, ಆದರೆ ಸರಕಾರದ ಒಳ ಒಗಳದಿಂದ ತೆರವಾದ ಸಚಿವ ಸ್ಥಾನವನ್ನು ಭರ್ತಿ ಮಾಡದೆ ಸಮ್ಮಿಶ್ರ ಸರಕಾರ ನಿರ್ಲಕ್ಷ್ಯ ಮಾಡಿರುವುದಕ್ಕೆ ಪ್ರತಿಭಟನಾಕಾರರು …

Read More »

ಸಾಮಾಜಿಕ ಜಾಗೃತಿಗಾಗಿ ಮಹಿಳಾ ಪೋಲೀಸರಿಂದ ಬೆಳಗಾವಿಯಿಂದ ಬೆಂಗಳೂರಿಗೆ ಸೈಕಲ್ ಜಾತಾ….

ಬೆಳಗಾವಿ- ಮಹಿಳಾ ಸಬಲೀಕರಣ ಸೇರಿದಂತೆ ಸಾಮಾಜಿಕ ಜಾಗೃತಿಗಾಗಿ ಕೆಎಸ್ ಆರ್ ಪಿ ಆಯೋಜಿಸಿದ ಸೈಕಲ್ ಜಾತಾ ದಲ್ಲಿ ನೂರಕ್ಕೂ ಹೆಚ್ವು ಮಹಿಳಾ ಪೋಲೀಸರು ಭಾಗವಹಿಸಿದ್ದರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಎಡಿಜಿಪಿ ಭಾಸ್ಕರ್ ರಾವ್ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ನಗರ ಪೋಲೀಸ್ ಆಯುಕ್ತ ರಾಜಪ್ಪ ಸೇರಿದಂತೆ ಹಲವಾರು ಜನ ಅಧಿಕಾರಿಗಳು ಭಾಗವಹಿಸಿದ್ದರು ಮಹಿಳಾ ಪೋಲೀಸ್ ಸೈಕಲ್ ಜಾತಾ ದಲ್ಲಿ ಮೂರು ಜನ ಐಪಿಎಸ್ ಮತ್ತು ಐಎಎಸ್ ಮಹಿಳಾ …

Read More »

ಬೆಳಗಾವಿ ರೆಲ್ವೆ ಓವರ್ ಬ್ರಿಡ್ಜ ಉದ್ಘಾಟನೆಗೆ ನಾಳೆ ಮಹೂರ್ತ ಫಿಕ್ಸ….!!!!

ಬೆಳಗಾವಿಯ ರೆಲ್ವೆ ಮೇಲ್ಸೇತುವೆ ಕಾಮಗಾರಿ ಫುಲ್ ಫಾಸ್ಟ….!!! ಬೆಳಗಾವಿ- ಬೆಳಗಾವಿ ರೆಲ್ವೆ ನಿಲ್ದಾಣದ ಬಳಿಯ ರೆಲ್ವೇ ಮೇಲ್ಸೇತುವೆ ಕಾಮಗಾರಿ ಫುಲ್ ಫಾಸ್ಟ ನಡೆಯುತ್ತಿದೆ ಸಂಸದ ಸುರೇಶ ಅಂಗಡಿ ಅವರು ಸೇತುವೆ ಕಾಮಗಾರಿ ಮುಗಿಸಲು ಹಲವಾರು ಬಾರಿ ಡೆಡ್ ಲೈನ್ ಕೊಟ್ಟಿದ್ದರು ಎಲ್ಲ ಡೆಡ್ ಲೈನ್ ಗಳನ್ನು ಮೀರಿರುವ ಈ ಕಾಮಗಾರಿ ಈಗ ಮುಕ್ತಾಯದ ಹಂತ ತಲುಪುವ ಸನೀಹದಲ್ಲಿದೆ ಸೇತುವೆ ಕಾಮಗಾರಿಯಿಂದಾಗಿ ಬೆಳಗಾವಿ ನಗರದ ಸಂಚಾರವೇ ಅಸ್ತವ್ಯೆಸ್ತವಾಗಿತ್ತು ಸೇತುವೆ ಕಾಮಗಾರಿಯಿಂದಾಗಿ ಬೆಳಗಾವಿ …

Read More »

ಸಚಿವ ರಮೇಶ್ ಜಾರಕಿಹೊಳಿ ಅವರನ್ನು ವಜಾ ಮಾಡಲು ಶಂಕರ ಮುನವಳ್ಳಿ ಆಗ್ರಹ

ಜಾರಕಿಹೊಳಿ ಸಹೋದರರ ಶಾಸಕತ್ವ ವಜಾ ಮಾಡಿ: ಮುನವಳ್ಳಿ ಬೆಳಗಾವಿ ಸಮ್ಮಿಶ್ರ ಸರಕಾರದಲ್ಲಿ ನಮ್ಮ ಶಾಸಕರನ್ನು ಕರೆದುಕೊಂಡು ಹೋಗುತ್ತೇವೆ ಎಂದು ಬೇದರಿಕೆ ಹಾಕುತ್ತಿರುವ ಕಾಂಗ್ರೆಸ್ ನ ಜಾರಕಿಹೊಳಿ ಸಹೋದರರ ಶಾಸಕತ್ವ ಸ್ಥಾನವನ್ನು ರದ್ದು ಪಡಿಸಬೇಕೆಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾನವ ಬಂಧುತ್ವ ವೇದಿಕೆಯಿಂದ ನಮ್ಮ ಸಮಾಜದವರನ್ನು ಹತ್ತಿಕ್ಕುವ ಒಂದು ಸಂಘ. ಪರಿಶಿಷ್ಟ ಜಾತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಯಾರು ರಾಜಕೀಯವಾಗಿ ಬೆಳೆಯಬಾರದು ಎಂಬ ದುರುದ್ದೇಶದಿಂದ …

Read More »

ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ‌ಬೃಹತ್ ಸಭೆ

ಬೆಳಗಾವಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕಾಗಿ ಡಿ.4 ಸಂಜೆ 4ಕ್ಕೆ ನಗರದ ಸಂಭಾಜಿ ಉದ್ಯಾನವನದಲ್ಲಿ ಬೃಹತ್ ಜನಾಗ್ರಹ ಸಭೆ ಆಯೋಜಿಸಲಾಗಿದೆ ಎಂದು ಕೃಷ್ಣಾ ಭಟ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಮಮಂದಿರ ನಿರ್ಮಾಣಕ್ಕಾಗಿ ದೇಶದ ಎಲ್ಲಡೆ ಬೃಹತ್ ಜನಾಗ್ರಹ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಭಾಷಣವನ್ನು ಅಮರಾವತಿಯ ಶ್ರೀ 108 ಜಿತೇಂದ್ರನಾಥ ಗುರುಮನೋಹರನಾಥ ಮಹಾರಾಜರು ಮಾಡಲಿದ್ದಾರೆ‌. ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ …

Read More »