Breaking News
Home / Breaking News (page 30)

Breaking News

ನಗರಸೇವಕ ಮತೀನ ಶೇಖ್ ಅರೆಸ್ಟ

ಬೆಳಗಾವಿ – ಇತ್ತೀಚಿಗೆ ಉಜ್ವಲ ನಗರದಲ್ಲಿ ನಡೆದ ಗಲಾಟೆಗೆ ಸಮಂಧಿಸಿದಂತೆ ಹಾಲಿ ನಗರಸೇವಕ ಮತೀನಲಿ ಶೇಖ ಸೇರಿದಂತೆ ಒಟ್ಟು ಮೂರು ಜನ ಅಪಾಧಿತರನ್ನು ಮಾಳಮಾರುತಿ ಠಾಣೆಯ ಪೋಲೀಸರು ಬಂಧಿಸಿದ್ದಾರೆ ಉಜ್ವಲ ನಗರದಲ್ಲಿ ಇತ್ತೀಚಿಗೆ ನಡೆದ ಗಲಾಟೆ ಯಲ್ಲಿ ಮಾಜಿ ನಗರಸೇವಕ ಫಿರ್ದೋಸ್ ದರ್ಗಾ ಗಾಯಗೊಂಡಿದ್ದರು ಜೊತೆಗೆ ಮತೀನಲಿ ಶೇಖ ಕೂಡಾ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಮಧ್ಯಾಹ್ನ ಮತೀನಲಿ ಶೇಖ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಪೋಲೀಸರು …

Read More »

ಭಾರತ್ ಬಂದ್ ಗೆ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳ ಬೆಂಬಲ

ಬೆಳಗಾವಿ-ತೈಲ ದರ ಏರಿಕೆ ಖಂಡಿಸಿ ನಾಳೆ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಂದ್ ಗೆ ಹಲವು ಸಂಘಟನೆಗಳ ಬೆಂಬಲ ವ್ಯೆಕ್ತಪಡಿಸಿವೆ ಕೆ ಎಸ್ ಆರ್ ಟಿ ಸಿ ಸ್ಟಾಫ್ ಅಂಡ್ ವರ್ಕರ್ಸ್ ಅಸೋಸಿಯೇಷನ್ ಜಿಲ್ಲಾ ಘಟಕ ಟೆಂಪೋ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಬೆಂಬಲ ನೀಡಿವೆ ಲಾರಿ ಅಸೋಸಿಯೇಷನ್ ನಿಂದಲು ಬೆಂಬಲ ವ್ಯಕ್ತವಾಗಿದೆ ನಾಳೆ ಶಾಲಾ, ಕಾಲೇಜಿಗೆ ರಜೆ ನೀಡುವ …

Read More »

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ 9 ಕಚೇರಿಗಳ ಸ್ಥಳಾಂತರಕ್ಕೆ ಸರ್ಕಾರದ ನಿರ್ಧಾರ

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ರಾಜ್ಯದ 9 ಪ್ರಮುಖ ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ ನಿರ್ಣಯವನ್ನು ಕೈಗೊಂಡಿರುವ ರಾಜ್ಯ ಸಚಿವ ಸಂಪುಟ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈ ಭಾಗದ ಮಠಾಧೀಶರು ಹಾಗೂ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡರುಗಳು ಸಾಂಕೇತಿಕ ಅಭಿನಂದನೆ ಸಲ್ಲಿಸಿದ್ದಾರೆ. ಶನಿವಾರದಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಅಶೋಕ ಪೂಜಾರಿ ಅವರು, ರಾಜ್ಯ ಸರಕಾರ 9 ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಿಸುವ …

Read More »

ಸಿಎಂ ಆಗಲು ಇನ್ನೂ ಕಾಲಾವಕಾಶ ಇದೆ

ಬೆಳಗಾವಿ ಸಚಿವ ರಮೇಶ ಜಾರಕಿಹೊಳಿ ನಾನು ಸಿಎಂ ಆಗಬೇಕೆಂದು ಹೇಳಿರುವುದು ಅದು ಈಗೀನದ್ದಲ್ಲ ಮುಂದಿನ ವಿಚಾರ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸಿಎಂ ಆಗಲು ಇನ್ನು ಕಾಲಾವಕಾಶವಿದೆ. ರಮೇಶ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ. ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡಬೇಕು ಎಂದರು. ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.

Read More »

ಆನಂದ ಅಪ್ಪು.. ಅವ್ಯೆವಹಾರ ತನಿಖೆಗೆ ಬೆಳಗಾವಿಗೆ ಬಂದಿದೆ ಸಿಓಡಿ ತಂಡ ಗಪ್ ಚುಪ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿನ ಬಡ್ಡಿ ಕೊಡುವದಾಗಿ ಆಮೀಷ ಒಡ್ಡಿ ಬ್ಯಾಂಕಿನಲ್ಲಿ ಕೋಟ್ಯಾಂತರ ರೂಪಾಯಿ ಲಪಟಾಯಿಸಿರುವ ಆರೋಪ ಹೊತ್ತಿರುವ ಆನಂದ ಅಪ್ಪುಗೋಳ್ ವ್ಯೆವಹಾರ ತನಿಖೆಗೆ ಸಿಓಡಿ ತಂಡ ಬೆಳಗಾವಿಗೆ ಆಗಮಿಸಿದೆ ನಿನ್ನೆ ರಾತ್ರಿಯೇ ತಂಡ ಬೆಳಗಾವಿಗೆ ಆಗಮಿಸಿದ್ದು ಸಿಸಿಬಿ ಪೋಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಚೇರ್ ಮನ್ ಆನಂದ ಅಪ್ಪುಗೋಳ್ ಅವರ ವಿಚಾರಣೆ ನಡೆಸಲಾಗುತ್ತಿದೆ

Read More »

ಪಿಎಲ್ ಡಿ ಬ್ಯಾಂಕ ಚುನಾವಣೆ ಸುಖಾಂತ್ಯ, ….ಬಂಡಾಯ ಅಂತ್ಯ……..!!!!

ಬೆಳಗಾವಿ- ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ ಚುನಾವಣೆ ಕೊನೆಗೂ ಸುಖಾಂತ್ಯ ಕಂಡಿದೆ ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವೆ ಒಮ್ಮತ ಮೂಡಿಸುವಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಯಶಸ್ವಿಯಾಗಿದ್ದು ಅಂತಿಮವಾಗಿ ಅದ್ಯಕ್ಷ ಉಪಾದ್ಯಕ್ಷರನ್ನು ಅವಿರೋಧವಾಗ ಆಯ್ಕೆ ಮಾಡಲಾಗಿದೆ ಅದ್ಯಕ್ಷರಾಗಿ ಮರಾಠಾ ಸಮುದಾಯದ ಮಹಾದೇವ ಪಾಟೀಲ,ಉಪಾದ್ಯಕ್ಷರಾಗಿ ಮುಸ್ಲಿಂ ಸಮುದಾಯದ ಬಾಪು ಜಮಾದಾರ ಆಯ್ಕೆಯಾಗಿದ್ದಾರೆ ಚುನಾವಣೆ ಮುಗಿದ ಬಳಿಕ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರಗ …

Read More »

ಈಶ್ವರ ಖಂಡ್ರೆ ರಾಜಿ ಸೂತ್ರಕ್ಕೆ ಒಪ್ಪಿಗೆ, ಮರಾಠಾ ಸಮಾಜಕ್ಕೆ ಅದ್ಯಕ್ಷ ಸ್ಥಾನ , ಲಿಂಗಾಯತ ಸಮಾಜಕ್ಕೆ ಉಪಾಧ್ಯಕ್ಷ ಸ್ಥಾನ ?

ಬೆಳಗಾವಿ.ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರ ಜೊತೆ ಲಕ್ಷ್ಮೀ‌ ಹೆಬ್ಬಾಳ್ಕರ ನಿರಂತರವಾಗಿ ಸರದಿ ಸಭೆಗಳನ್ನು ನಡೆಸಿದ್ದು ಸಭೆಯಲ್ಲಿ ಒಂಭತ್ತು ಜನ ಬೆಂಬಲಿಗ ನಿರ್ದೇಶಕರೊಂದಿಗೆ ಚರ್ಚೆ ನಡೆಯುತ್ತಿದೆ. ಚುನಾವಣೆ ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗೆ ಹೋಗಲಿರುವ ನಿರ್ದೇಶಕರು ಅಧ್ಯಕ್ಷ ಉಪಾದ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿದಲಿದ್ದಾರೆ ಅನೇಕ‌ ಕಾಂಗ್ರೆಸ್ ಮುಖಂಡರಿಂದ ಹೆಬ್ಬಾಳ್ಕರ್‌ಗೆ ನಿರಂತರ ಫೋನ್ ಕರೆಗಳು ಬರುತ್ತಿದ್ದು ಕಾಂಗ್ರೆಸ್ ನಾಯಕರು ಬಂಡಾಯ ಶಮನಗೊಳಿಸುವ ಕಸರತ್ತ ಮುಂದುವರೆಸಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಚರ್ಚಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ …

Read More »

ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿಗೆ ಅವಮಾನದರೆ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನೂ ಭದ್ಧ

ಬೆಳಗಾವಿ ಪಿಎಲ್ ಡಿ ಬ್ಯಾಂಕ್ ನಲ್ಲಿ ಶಾಸಕ ಸತೀಶ ಜಾರಕಿಹೊಳಿಗೆ ಅವಮಾನವಾದರೆ ಸತೀಶ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ ಹೇಳಿದರು.ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ಲಕ್ಷ್ಮೀ ಹೆಬ್ಬಾಳ್ಕರ 90 ಕೋಟಿ ರು. ನೀಡಿರುವ ಸುದ್ದಿ ಹರಿದಾಡುತ್ತಿರುವುದು ದಿಗಿಲು ಬಡಿದಿದೆ. ಹೆಬ್ಬಾಳ್ಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಮಟ್ಟಕ್ಕೆ ಅವರು ಇಳಿಯುತ್ತಾರೆ ಎಂದು ಊಹಿಸಿರಲಿಲ್ಲ. ಸತೀಶ ಜಾರಕಿಹೊಳಿ ಅವರೇ ಹೆಬ್ಬಾಳ್ಕರ್ ಗೆ …

Read More »

ಜಿಲ್ಲಾ ಪಂಚಾಯತಿ ಎದುರು ಠೇವಣಿದಾರರ ಪ್ರತಿಭಟನೆ ಜಿಪಂ ಅಧ್ಯಕ್ಷರ ವಿರುದ್ಧ ಗಂಭೀರ ಆರೋಪ

ಬೆಳಗಾವಿ-ಶ್ರೀ ಮಹಾಲಕ್ಷ್ಮೀ ಮಲ್ಟಿ ಮತ್ತು ಡಿಸ್ಟ್ರಿಕ ಪ್ರೈಯ ಲಿಮಿಟೆಡ್ ನಲ್ಲಿ ಹೂಡಿಟ್ಟ ಹಣವನ್ನು ಮರಳಿ ಕೊಡಿಸುವಂತೆ ಆಗ್ರಹಿಸಿ ಆಥಣಿ ಗ್ರಾಮಸ್ಥರು ಗುರುವಾರ ಜಿಪಂ‌ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಪಂ‌ ಆಧ್ಯಕ್ಷೆ ಆಶಾ ಐಹೊಳೆ‌ ಮತ್ತು ಅವರ ಪತಿಯ ಒಡೆತನದಲ್ಲಿರುವ ಸೊಸೈಟಿಯಲ್ಲಿ ಹೂಡಿಟ್ಟ ಹಣವನ್ನು ಗ್ರಾಹಕರು ಮರಳಿ ಕೇಳಲು ಹೋದಾದ ಅಟ್ರಾಸಿಟಿ ಕೇಸ್ ಹಾಕುವುದಾಗಿ ಬೇದರಿಕೆ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬೆಳಗಾವಿ, ಕೊಲ್ಲಾಪುರ, ಚಿಕ್ಕೋಡಿ, ವಿಜಯಪುರ, ನಿಪ್ಪಾಣಿ, …

Read More »

ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಯುವಕನ ಸಾವು

ಬೆಳಗಾವಿ – ಬುಧವಾರ ರಾತ್ರಿ ಗಣೇಶ ಮಂಟಪ ಹಾಕುವಾಗ ವಿದ್ಯುತ್ ತಂತಿ ತಗುಲಿ ಗಣೇಶ ಮಂಡಳದ ಯುವಕನೊಬ್ಬ ಸಾವನ್ನೊಪ್ಪಿದ ಘಟನೆ ರಾತ್ರಿ 11 ಘಂಟೆಗೆ ಬೆಳಗಾವಿಯ ರುಕ್ಮಿಣಿ ನಗರದಲ್ಲಿ ನಡೆದಿದೆ ರುಕ್ಮಿಣಿ ನಗರದ ಲಕ್ಷ್ಮೀ ನಾರಾಯಣ ಮಂದಿರದ ಹತ್ತಿರ ಗಣೇಶ ಮಂಡಳದ ಯುವಕರು ಮಂಟಪ ನಿರ್ಮಿಸುವ ಸಂಧರ್ಭದಲ್ಲಿ ಮೋಹನ ಬೆಳಗುಳಕರ(38) ಎಂಬ ಯುವಕ ಮಂಟಪದ ಛಾವಣಿಗೆ ಹಗ್ಗ ಬಿಗೆಯುವ ಸಂಧರ್ಭದಲ್ಲಿ ಕರೆಂಟ್ ತಗುಲಿ ಈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ …

Read More »