ಸಿನೆಮಾ

ಸಿನೆಮಾ

‘ಪದ್ಮಾವತಿ’ ಜೊತೆ ಹಸಿಬಿಸಿಯಾಗಿ ಕಾಣಿಸಿಕೊಳ್ತಾರಾ ಶಾರುಖ್.?

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರ ಸದ್ಯಕ್ಕೆ ಬಿಟೌನ್ ನಲ್ಲಿ ಒಂದಲ್ಲಾ ಒಂದು ವಿಷಯಕ್ಕೆ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ದೀಪಿಕಾ ಪಡುಕೋಣೆ ಅವರು ಫಿಕ್ಸ್ ಆಗಿದ್ದಾರಾದರೂ, ಇವರಿಗೆ ನಾಯಕನನ್ನು ಹುಡುಕುವಷ್ಟರಲ್ಲಿ ನಿರ್ದೇಶಕ ಬನ್ಸಾಲಿ ಅವರು ಸುಸ್ತಾಗಿ ಹೋಗಿದ್ದಾರೆ. ಮೇವಾಡ ರಾಣಿ ‘ಪದ್ಮಾವತಿ’ಯ ಜೀವನದ ಕಥೆಯನ್ನಾಧರಿಸಿದ ಈ ಐತಿಹಾಸಿಕ ಚಿತ್ರದಲ್ಲಿ ಬಾಲಿವುಡ್-ಹಾಲಿವುಡ್ ನಲ್ಲಿ ಖ್ಯಾತಿ ಗಳಿಸಿರುವ ನಟಿ ದೀಪಿಕಾ ಪಡುಕೋಣೆ ಅವರು ರಾಣಿ ‘ಪದ್ಮಾವತಿ’ …

Read More »

ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ

ಬೆಂಗಳೂರು: ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ. ಪರಸ್ಪರ ಸಮ್ಮತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಇವರನ್ನು ಮತ್ತೆ ಒಂದಾಗುವಂತೆ ಮಾಡಿದ್ದು ಯಾರು ಗೊತ್ತಾ? ಕ್ರೇಜಿಸ್ಟಾರ್ ರವಿಚಂದ್ರನ್! ಸಾಮಾನ್ಯವಾಗಿ ಕ್ರೇಜಿಸ್ಟಾರ್ ಇಂಥಾ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ. ಆದರೆ ಕಿಚ್ಚ ಸುದೀಪ್ ಅವರ ದಾಂಪತ್ಯದಲ್ಲಿ ಮತ್ತೆ ಸಂತಸ ಅರಳುವಂತೆ ಮಾಡಲು ರವಿಚಂದ್ರನ್ ಪ್ರಯತ್ನಿಸಿದ್ದರು ಎಂದು ಸ್ಯಾಂಡಲ್‌ವುಡ್ ಮೂಲಗಳು ಹೇಳುತ್ತಿವೆ. ಸುದೀಪ್ ತಮ್ಮ ‘ಮಾಣಿಕ್ಯ’ …

Read More »