Home / Uncategorized (page 3)

Uncategorized

ರಾಜ್ಯಹೆಲ್ತ್ ಬುಲೀಟೀನ್ ನಲ್ಲಿ ಶೂನ್ಯ ಲೋಕಲ್ ಬುಲಿಟೀನ್ ನಲ್ಲಿ 12 ಜನ ಸೊಂಕಿತರು ಮಾನ್ಯ……..!

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲಾ ಹೆಲ್ತ್‌ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ …

Read More »

ಜೂನ್ 15 ರವರೆಗೆ ಅಂತರರಾಜ್ಯ ವಲಸೆಗರಿಗೆ ಪಾಸ್ ಇಲ್ಲ.

ಬೆಳಗಾವಿ- ಅಂತರರಾಜ್ಯ ವಲಸೆಗರಿಗೆ ಜೂನ್ 15 ರವರೆಗೆ ಪಾಸ್ ಇಲ್ಲ ಎಂದು ಬೆಳಗಾವಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ. ನಿಪ್ಪಾಣಿ ಭಾಗದಲ್ಲಿ ಕಳ್ಳದಾರಿಯಲ್ಲಿ ನುಗ್ಗುವ ವಿಚಾರವಾಗಿ ಗಡಿ ಭಾಗದಲ್ಲಿ ಹೆಚ್ಚಿನ ಚೆಕ್ ಪೋಸ್ಟ್ ನಿರ್ಮಾ ಮಾಡಲು ಸೂಚನೆ ನೀಡಿದ್ದೇನೆ. ತಾಲ್ಲೂಕು, ಜಿಲ್ಲಾ ಚೆಕ್ ಪೋಸ್ಟ್ ಗಡಿ ಶಿಫ್ಟ್ ಮಾಡಲು ಸೂಚನೆ ನೀಡಲಾಗಿದೆ. ಲಾಕ್ ಡೌನ್ ಮುಗಿದ ಬಳಿಕ ಗಡಿಯಲ್ಲಿ ಹೆಚ್ಚಿನ ವಾಹನ ಓಡಾಟ ಶುರುವಾಗಿದ್ದು ಇದೀಗ ಪೊಲೀಸರಿಗೆ ಹೆಚ್ಚಿನ …

Read More »

ಇಂದು ನಿಪ್ಪಾಣಿ ಚೆಕ್ ಪೋಸ್ಟ್ ಗೆ ಹೋಮ್ ಮಿನಿಸ್ಟರ್ ಬಸವರಾಜ ಬೊಮ್ಮಾಯಿ ಭೇಟಿ..

ಬೆಳಗಾವಿ- ಬೆಳಗಾವಿ ಗಡಿಯಲ್ಲಿರುವ ನಿಪ್ಪಾಣಿ ಚೆಕ್ ಪೋಸ್ಟ್ ಈಗ ರಾಷ್ಟ್ರದ ಗಮನ ಸೆಳೆದಿದೆ,ಇಲ್ಲಿಯ ಭದ್ರತಾ ವ್ಯೆವಸ್ಥೆ ದೇಶಕ್ಕೆ ಮಾದರಿಯಾಗಿದ್ದು,ರಾಷ್ಟ್ರದ ಗಮನ ಸೆಳೆದಿರುವ ನಿಪ್ಪಾಣಿ ಚೆಕ್ ಪೋಸ್ಟ್ ಗೆ ಇಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ‌. ಇಂದು ಮದ್ಯಾಹ್ನ.12-00 ಗಂಟೆಗೆ ನಿಪ್ಪಾಣಿ ಚೆಕ್ ಪೋಸ್ಟ್ ಗೆ ಆಗಮಿಸುವ ಸಚಿವ ಬೊಮ್ಮಾಯಿ ಅಲ್ಲಿಯ ವ್ಯೆವಸ್ಥೆ ಪರಶೀಲನೆ ಮಾಡಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚೆಕ್ ಪೋಸ್ಟ್ ಕುರಿತು ಮಾಹಿತಿ …

Read More »

ನಕಲಿ ಬೀಜ..ನಕಲಿ ಗೊಬ್ಬರ ಮಾರಾಟ ಆಗಾತೈತಿ ಹುಷಾರ್…!

ಕೃಷಿ ಪರಿಕರ ಮಾರಾಟಮಳಿಗೆಗಳ ತಪಾಸಣೆ; ಕಳಪೆ ರಸಗೊಬ್ಬರ ಮುಟ್ಟುಗೋಲು ——————————————————————- ಜಿಲ್ಲೆಯ 112 ಮಳಿಗೆಗಳಿಗೆ ನೋಟಿಸ್: ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಬೆಳಗಾವಿ,-ಮಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು, ರೈತಾಪಿ ವರ್ಗಕ್ಕೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಪೀಡೆನಾಶಕಗಳು ದೊರಕಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೃಷಿ ಇಲಾಖೆ ಹಾಗೂ ಜಾಗೃತ ಕೋಶದ ಒಟ್ಟು 65 ಅಧಿಕಾರಿಗಳನ್ನೊಳಗೊಂಡ 19 ತಂಡಗಳು ಜಿಲ್ಲೆಯ ಎಲ್ಲಾ ತಾಲುಕುಗಳಲ್ಲಿ ಕೃಷಿ ಪರಿಕರ ಮಾರಾಟಮಳಿಗೆಗಳ …

Read More »

PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ

ಕಳೆದ 20ವರ್ಷಗಳಿಂದ ದೈಹಿಕ ಅಂಗವಿಕಲತೆಯಿಂದ ಬಳಲುತ್ತಿರುವ ಸ್ವಾಧ್ಯಾಯ ವಿದ್ಯಾ ಕೇಂದ್ರದ ವಿಶ್ರಾಂತ ಗ್ರಂಥಪಾಲಕಿಯಾದ ಟಿಳಕವಾಡಿ ನಿವಾಸಿಯಾದ ನಳಿನಿ ಕೆಂಭಾವಿ ಅವರು ಕೊರೋನಾ ಮಹಾಮಾರಿಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಲು PMCare fund ಗೆ ರೂ.1,00,000 ಹಣವನ್ನು ದೇಣಿಗೆ ನೀಡಿ ಆದರ್ಶಪ್ರಾಯರಾಗಿರುವರನ್ನು ಮಾನ್ಯ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರು ಸ್ವತಃ ಅವರ ಮನೆಗೆ ಭೇಟಿ ನೀಡಿ ಅವರ ಕೊಡುಗೆಗೆ ಶಾಘ್ಲೀಸಿ ಧನ್ಯವಾದಗಳನ್ನು ಅರ್ಪಿಸಿದರು. ಸ್ವಾವಲಂಬಿ ಭಾರತಕ್ಕೆ ಇಂತಹ …

Read More »

ಬೈಲಹೊಂಗಲ ಸ್ವಾಮೀಜಿ,ಕೊಲೆಗೆ ಯತ್ನ ಓರ್ವ ಪೋಲೀಸರ ವಶಕ್ಕೆ

ಬೆಳಗಾವಿ- ಬೈಲಹೊಂಗಲ ಪಕ್ಕದ ಹೊಸೂರ ಗ್ರಾಮದಲ್ಲಿರುವ  ಗುರು ಮಡಿವಾಳೇಶ್ಠವರ ಮಠದ ಗಂಗಾಧರ ಸ್ವಾಮಿಜಿಯ ಕೊಲೆಗೆ ಯತ್ನಿಸಿದ ಘಟನೆ ತಡರಾತ್ರಿ ನಡೆದಿದೆ. ಮದ್ಯರಾತ್ರಿ ಮಠದಲ್ಲಿ ಕಳ್ಳತನ ಮಾಡಲು ವ್ಯಕ್ತಿಯೊಬ್ಬ ಮಠಕ್ಕೆ ನುಗ್ಗಿದ್ದಾನೆ.ನಿದ್ದೆಯಿಂದ ಎಚ್ಚರಗೊಂಡ ಸ್ವಾಮೀಜಿಗಳು ತೀವ್ರ ಪ್ರತಿರೋಧ ವ್ಯಕ್ತ ಪಡಿಸಿದ್ದಾರೆ.ಕಳವು ಮಾಡಲು ಬಂದ ವ್ಯಕ್ತಿ ಸ್ವಾಮೀಜಿಗಳ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ. ಬೈಲಹೊಂಗ ಪೋಲೀಸರು ದೌಡಾಯಿಸಿ ಹೊಸೂರ ಗ್ರಾಮದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಆರಂಭಿಸಿದ್ದಾರೆ.

Read More »

ಮೇ 4 ರಿಂದ ಬೆಳಗಾವಿ ಜಿಲ್ಲೆಯ ಕಂಟೈನ್ಮೆಂಟ್ ಝೋನ್ ಹೊರತು ಪಡಿಸಿ ಉಳಿದೆಡೆ ಅಂಗಡಿಗಳು ಆರಂಭ

*ಬೆಳಗಾವಿ ಜಿಲ್ಲೆ ‘ರೆಡ್ ಝೋನ್’ ಅಲ್ಲ ‘ಆರೇಂಜ್ ಝೋನ್’ ವ್ಯಾಪ್ತಿಗೆ* ಬೆಳಗಾವಿ- ಬೆಳಗಾವಿ ಜಿಲ್ಲೆ ‘ರೆಡ್ ಝೋನ್’ ಅಲ್ಲ ‘ಆರೇಂಜ್ ಝೋನ್’ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. *ಆರೇಂಜ್ ಝೋನ್‌ಗೆ ಒಳಪಡುವ ನಿಯಮಗಳು ಬೆಳಗಾವಿಯಲ್ಲಿ ಜಾರಿಯಾಗುತ್ತವೆ ಈ ವಿಷಯ ಸೇರಿದಂತೆ ಸಿಎಂ ಜತೆ ವಿಡಿಯೋ ಕಾನ್ಪರೆನ್ಸ್‌ನಲ್ಲಿ ಅನೇಕ‌‌‌ ವಿಷಯ ಚರ್ಚೆ ಮಾಡಿದ್ದೇವೆ ಬೆಳಗಾವಿ ಜಿಲ್ಲೆ ಆರೆಂಜ್‌ ಝೋನ್ ವ್ಯಾಪ್ತಿಗೆ ಬಂದಿದೆ ಎಂದರು …

Read More »

ಶನಿವಾರ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರಕ್ಕೆ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ- ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌* ಅವರು ದಿನಾಂಕ 02.05.2020, ಶನಿವಾರದಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಕಿಣಯೇ ಡ್ಯಾಂ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ. ಮದ್ಯಾಹ್ನ 12-00 ಘಂಟೆಗೆ ನೀರಾವರಿ ಇಲಾಖೆ ಮತ್ತು ಕ.ನೀ.ನಿ.ನಿ.ದ ಅಧಿಕಾರಿಗಳೊಂದಿಗೆ *‌ಪ್ರಗತಿ‌ ಪರಿಶೀಲನಾ ಸಭೆ* ನಡೆಸಲಿದದ್ದಾರೆ. ಜಲಸಂಪನ್ಮೂಲ ಸಚಿವರಾದ ಬಳಿಕ ಲಕ್ಷ್ಮೀ ಹೆಬ್ಬಾಳಕರ ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೇ ಡ್ಯಾಂ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು,ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಮಗಾರಿಗಳು ನಡೆಯುತ್ತಿವೆ. ಬೆಳಗಾವಿ ನಗರದ ಸುಮಾರು …

Read More »

ಬೆಳಗಾವಿ ಜಿಲ್ಲೆಯ ಎಂಟು ವರ್ಷದ ಬಾಲಕ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು 54 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ- ಎಂಟು ವರ್ಷದ ಬಾಲಜ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು 54 ಕ್ಕೇರಿದ ಸೊಂಕಿತರ ಸಂಖ್ಯೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದೆ ಎಂಟು ವರ್ಷದ ಬಾಲಕ ಸೇರಿದಂತೆ ಹಿರೇಬಾಗೇವಾಡಿಯ ಮೂವರಿಗೆ ಸೊಂಕು ತಗುಲಿ ರುವದು ದೃಡವಾಗಿದೆ ಇಂದು ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಹಿರೇಬಾಗೇವಾಡಿ ಗ್ರಾಮದ 30 ವರ್ಷದ ಮಹೀಳೆ,20 ವರ್ಷದ ಯುವಕ ,8 ವರ್ಷದ ಬಾಲಕನಿಗೆ ಸೊಂಕು ಇರುವದು ದೃಡವಾಗಿದೆ …

Read More »

ಬೆಳಗಾವಿಯಲ್ಲಿ ಕೊರೋನಾ ಕನೆಕ್ಷನ್ ಮೇಲೆ ನಿಗಾ ಇಡಲು ಹೊಸ ಟೆಕ್ನಿಕ್….!!!!

  ಬೆಳಗಾವಿ, ಏ.ಕೋವಿಡ್-೧೯ ಪತ್ತೆ ಮತ್ತು ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗಾಗಿ ಸ್ಥಾಪಿಸಲಾಗಿರುವ ಕೋವಿಡ್-೧೯ ವಾರ್ ರೂಮ್ ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಕೋವಿಡ್-೧೯ ವಾರ್ ರೂಮ್ ಆರಂಭಿಸಲಾಗಿರುತ್ತದೆ. ವಾರ್ ರೂಮ್ ಕಾರ್ಯಸ್ವರೂಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ …

Read More »