ಕೇವಲ ಡಿಕೆ ಶಿವಕುಮಾರ್ ಅವರನ್ನು ಅಭಿನಂಧಿಸಿ ,ಸತೀಶ್ ಸಲೀಂ ಅವರನ್ನು ಮರೆತ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ- ಇಂದು ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅದ್ಯಕ್ಷರಾಗಿ ಸತೀಶ್ ಜಾರಕಿಹೊಳಿ,ಖಂಡ್ರೆ, ಮತ್ತು ಸಲೀಂ ಅಹ್ಮದ ಅವರು ಕೆಪಿಸಿಸಿ ಅದ್ಯಕ್ಷರಾಗಿ ನೇಮಕಗೊಂಡರೂ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕೇವಲ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅದ್ಯಕ್ಷರಾಗಿ ನೇಮಕವಾದ ಮೇಲೆ ಡಿಕೆಶಿ ಟ್ರಬಲ್ ಶೂಟರ್, ಎಂದು …
Read More »ಹಿರೇಬಾಗೇವಾಡಿ ಯಲ್ಲಿ ಬೈಕ್ ಕಳ್ಳನ ಅರೆಸ್ಟ್….
ಹಿರೇಬಾಗೇವಾಡಿ ಯಲ್ಲಿ ಬೈಕ್ ಕಳ್ಳನ ಅರೆಸ್ಟ್…. ಬೆಳಗಾವಿ – ಹಿರೇಬಾಗೇವಾಡಿ ಪೋಲೀಸರು ಬೈಕ್ ಕಳ್ಳನನ್ನು ಬಂಧಿಸಿ ಐದು ಬೈಕ್ ಗಳನ್ನು ವಶ ಪಡಿಸಿಕೊಂಡಿದ್ದಾರೆ. ತಿಗಡಿ ಗ್ರಾಮದ ಆಜಾದ ಕಿಲ್ಲೇದಾರ ಎಂಬಾತನನ್ನು ಬಂಧಿಸಿರುವ ಪೋಲೀಸರು ಐದು ಬೈಕ್ ಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Read More »ಮಹಾದಾಯಿ ವಿಚಾರದಲ್ಲಿ ಸದ್ಯಕ್ಕೆ ಸಂಬ್ರಮ ಬೇಡ- ರಮೇಶ್ ಜಾರಕಿಹೊಳಿ
ಬೆಳಗಾವಿ- ಕೇಂದ್ರ ಸರ್ಕಾರ ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಜಲಸಂಪನ್ಮೂಲ ಸಚಿವರನ್ನು ಸ್ವಾಗತಿಸಲು ಬೆಳಗಾವಿಯ ರಾಣಿ ಚನ್ಬಮ್ಮ ಏರ್ಪೋರ್ಟಿನಲ್ಲಿ ನೂರಾರು ರೈತರು ಆಗಮಿಸಿದ್ದರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದ್ರು, ಬೆಳಗಾವಿ ಏರ್‌ಪೋರ್ಟ್ ಎದುರು ರಮೇಶ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ. ಕನ್ನಡಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರಿಂದ ಕ್ಷೀರಾಭಿಷೇಕ.ಆಡಲಾಯಿತು. ವಿಮಾನ ನಿಲ್ದಾಣದಲ್ಲಿ ರೈತರಿಂದ ಸಚಿವರಿಗೆ ಅಭಿನಂದನೆ ಸಲ್ಲಿಸಲಾಯಿತು. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ …
Read More »ಬೆಳಗಾವಿ ಉದ್ಯೋಗ ಮೇಳಕ್ಕೆ 200 ಕಂಪನಿಗಳು, 10 ಸಾವಿರ ಉದ್ಯೋಗದಾತರು ಬರುವ ನಿರೀಕ್ಷೆ- ಡಿಸಿ
ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕ, ಯುವತಿಯರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ಉದ್ಯೋಗಾವಕಾಶಗಳನ್ನು ಒದಗಿಸುವ ಮಹತ್ತರ ಉದ್ದೇಶದಿಂದ ಎರಡು ದಿನಗಳ ಬೃಹತ್ಪ್ರಾದೇಶಿಕ ಉದ್ಯೋಗ ಮೇಳವನ್ನು ಬೆಳಗಾವಿ ನಗರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಕಾಲೇಜ್ ಆವರಣದಲ್ಲಿ ಫೆ.28 ಶುಕ್ರವಾರ ಹಾಗೂ 29 ಶನಿವಾರ ಉದ್ಯೋಗ ಮೇಳ ನಡೆಯಲಿದೆ. ಬೆಳಗಾವಿ, …
Read More »ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ
ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ, ಫೆ.೨೦(ಕರ್ನಾಟಕ ವಾರ್ತೆ): ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ್ ಸಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು …
Read More »ರಾಜ್ಯದ ಪ್ರಮುಖ ರಸ್ತೆಗಳಲ್ಲಿ ನಿಧಾನ ಚಲಿಸಿ ಯಾಕಂದ್ರೆ ಈ ಸುದ್ಧಿ ಓದಿ
ರಸ್ತೆ ವಾಹನ ಸಂಚಾರ ಗಣತಿ ಫೆ.೧೯ ರಿಂದ ಬೆಳಗಾವಿ, ಫೆ.೧೭(ಕರ್ನಾಟಕ ವಾರ್ತೆ): “ಕರ್ನಾಟಕ ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆವತಿಯಿಂದ ರಸ್ತೆ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಗಣತಿ ಕಾರ್ಯವು ಫೆ. 19 ರ ಬೆಳಿಗ್ಗೆ 6 ಗಂಟೆಯಿಂದ ಫೆ.26 ರ ಬೆಳಿಗ್ಗೆ 6.00 ಗಂಟೆಯ ವರೆಗಿನ ಒಟ್ಟು 7 ದಿನಗಳ ಕಾಲ ಸತತವಾಗಿ ನಡೆಯಲಿದೆ. ಲೋಕೋಪಯೋಗಿ ಇಲಾಖೆಯ ಎಲ್ಲ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ …
Read More »ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸುತ್ತಿದ್ದ ಮೋಬೈಲ್ ಚೋರ್ ಅರೆಸ್ಟ್
ಬೆಳಗಾವಿ- ಬೆಳಗಾವಿ- ಮೀರಜ್ ಪ್ಯಾಸೇಂಜರ್ ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸಿ ಮೋಬೈಲ್ ಕದಿಯುತ್ತಿದ್ದ ಖದೀಮ ಈಗ ರೈಲ್ವೆ ಪೋಲೀಸರ ಅತಿಥಿಯಾಗಿದ್ದಾನೆ. ಆನಂದ ಶಿಕಲಗಾರ ಮೀರಜ ಪಟ್ಟಣದ ನಿವಾಸಿಯಾಗಿದ್ದು ಈತ ಬೆಳಗಾವಿ- ಮೀರಜ್ ಪ್ಯಾಸೆಂಜರ್ ಟ್ರೇನ್ ದಲ್ಲಿ ಸಂಚರಿಸಿ ಪ್ರಯಾಣಿಕರನ್ನು ಬೆದರಿಸಿ ಮೋಬೈಲ್ ಕದ್ದು ಪರಾರಿಯಾಗುತ್ತಿರುವಾಗ ಸಾರ್ವಜನಿಕರು ಈ ಖದೀಮನನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ.
Read More »ಯಾವುದೇ ಖಾತೆ ಕೆಟ್ಟ ಇರೋಲ್ಲ ಜನರ ಸೇವೆ ಮಾಡೋದೆ ಮುಖ್ಯ- ಶ್ರೀಮಂತ ಪಾಟೀಲ
ಯಾವುದೇ ಖಾತೆ ಕೆಟ್ಟ ಇರೋಲ್ಲ ಜನರ ಸೇವೆ ಮಾಡೋದೆ ಮುಖ್ಯ- ಶ್ರೀಮಂತ ಪಾಟೀಲ ಬೆಳಗಾವಿ-ಸಚಿವರಾದ ಬಳಿಕ ಮೊದಲಬಾರಿ ಬೆಳಗಾವಿಗೆ ಆಗಮಿಸಿದ ಶ್ರೀಮಂತ ಪಾಟೀಲ್ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ್ರು ಶ್ರೀಮಂತ ಪಾಟೀಲ್‌ಗೆ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಸ್ವಾಗತಿಸಿದರು ಜವಳಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜವಾಬ್ದಾರಿ ಕೊಟ್ಟಿದ್ದಾರೆ ನಿನ್ನೆ ಅಧಿಕಾರಿಗಳ ಜೊತೆ ನೂತನ ಯೋಜನೆಗಳ ಬಗ್ಗೆ ಚರ್ಚಿಸಿದ್ದೇನೆ ಮಹೇಶ್ ಕುಮಟಳ್ಳಿ ಗೂ …
Read More »ಸಾವಯವ-ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಜ.೨೫ ರಿಂದ
ಸಾವಯವ-ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಜ.೨೫ ರಿಂದ ಬೆಳಗಾವಿ, ಜ.೨೨(ಕರ್ನಾಟಕ ವಾರ್ತೆ): ಕಡಿಮೆ ಮಳೆಯಾದಾಗಲೂ ಲಾಭದಾಯಕ ಬೆಳೆ ಬೆಳೆಯಬಹುದು ಹಾಗೂ ಜನರು ಸಿರಿಧಾನ್ಯಗಳನ್ನು ಆಹಾರವಾಗಿ ಬಳಸಿದರೆ ವಿವಿಧ ರೋಗಗಳನ್ನು ನಿಯಂತ್ರಿಸಿಕೊಳ್ಳಬಹುದು. ಈ ಕಾರಣಗಳಿಗಾಗಿ ಸಿರಿಧಾನ್ಯಗಳು ಬಹಳ ಮಹತ್ವದ್ದಾಗಿವೆ. ಉತ್ತಮ ಆರೋಗ್ಯಕ್ಕಾಗಿ, ಉತ್ತಮ ಪರಿಸರಕ್ಕಾಗಿ ಹಾಗೂ ರೈತರ ಶ್ರೇಯಸ್ಸಿಗಾಗಿ ಸಿರಿಧಾನ್ಯಗಳು ಅವಶ್ಯಕವಾಗಿವೆ ಈ ಕುರಿತು ಜಾಗೃತಿ ಮೂಡಿಸಲು ಜನವರಿ 25 ಹಾಗೂ 26 ರಂದು ಬೆಳಗಾವಿಯ ಶಿವಬಸವ ನಗರದ ಎಸ್. …
Read More »ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿ ಯುವಕನ ಮರ್ಡರ್…
ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿ ಮರ್ಡರ್… ಬೆಳಗಾವಿ- ನಿನ್ನೆ ರಾತ್ರಿ ಯುವಕನ ಹತ್ಯೆ ಮಾಡಿದ ಘಟನೆ ಹಳೆ ಬೆಳಗಾವಿ ನಾಕಾ ಬಳಿ ನಡೆದಿದೆ 25ವರ್ಷದ ಯುವಕ ಚಿತ್ರದುರ್ಗ ಮೂಲದ ಮಹ್ಮದ ಶಫಿ ಎಂ ಟ್ರಕ್ ಕ್ಲೀನರ್ ಎಂದು ಗುರುತಿಸಲಾಗಿದೆ. ಈತನನ್ನು ಬೇರೆ ಕಡೆ ಹತ್ಯೆ ಮಾಡಿ ಬೆಳಗಾವಿಯಲ್ಲಿ ಶವ ಎಸೆದು ಹೋಗಿದ್ದಾರೆಯೋ? ಅಥವಾ ಆತನ ಹತ್ಯೆ ಬೆಳಗಾವಿಯಲ್ಲೇ ನಡೆದಿದೆಯೋ ಅನ್ನೋದು ಗೊತ್ತಾಗಿಲ್ಲ ಶಹಾಪೂರ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸಿದ್ದಾರೆ.
Read More »