ಬೆಳಗಾವಿಯ ಕೋಟೆ ಆವರಣದಲ್ಲಿರುವ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ದೇವಿ ದರ್ಶನ ಪಡೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
******
ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಮಲ ಬಸದಿಗೆ ಭೇಟಿ ಮಂಗಳವಾರ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ತೀರ್ಥಂಕರರ ದರ್ಶನ ಪಡೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಂಸದರಾದ ಮಂಗಳಾ ಸುರೇಶ್ ಅಂಗಡಿ, ಶಾಸಕ ಅನಿಲ್ ಬೆನಕೆ, ಶಾಸಕ ಅಭಯ್ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ನಂತರ ವಿವೇಕಾನಂದ ಆಶ್ರಮಕ್ಕೆ ಭೇಟಿ ನೀಡಿದರು.
***

ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ