ಬೆಳಗಾವಿ-ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಸಂಪುಟ ದರ್ಜೆಯ ಸಂಸದೀಯ ಕಾರ್ಯದರ್ಶಿಯಾಗಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಯುವ ಶಾಸಕ ಗಣೇಶ ಹುಕ್ಕೇರಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ ಸೇರಿದಂತೆ ಅನೇಕ ಸಚಿವರುಗಳು ಹಾಗು ಅಧಿಕಾರಿಗಳು ಉಪಸಸ್ಥಿತರಿದ್ದರು
Check Also
ಈಜಲು ಹೋದ ಬಾಲಕ ನೀರು ಪಾಲು
ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …