Breaking News

ಚಿಕ್ಕೋಡಿಯಲ್ಲಿ ಮೂವರು ಕೈದಿಗಳು ಪರಾರಿ..!

ಮೂವರು ವಿಚಾರಾಣಾದಿಕಾರಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ಕಾರಾಗೃಹದಲ್ಲಿ ನಡೆದಿದೆ

ಅಶೋಕ ಬೋಸಲೆ, ಶತರ ಪವಾರ, ನಿತಿನ್ ಜಾದವ್ ಮೂವರು ಪರಾರಿಯಾದ ಕೈದಿಗಳಾಗಿದ್ದಾರೆ

ಶೌಚಾಲಯದ ಕಿಡಕೆ ಮೇಲೆನೆ ಗೋಡೆ ಒಡೆದು ಈ ಕೈದಿಗಳು ಪರಾರಿಯಾಗಿದ್ದಾರೆ ಈ ಹಿಂದೆನೂ ಅದೆ ರೀತಿಯಲ್ಲಿ ಇಬ್ಬರು ಪರಾರಿಯಾಗಿದ್ದರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *