ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ರಾಜ್ಯಸರ್ಕಾರ ಶಶಿಧರ ಕುರೇರ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ ಶಶಿಧರ ಕುರೇರ ಅವರು ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು
ಪಾಲಿಕೆ ಆಯುಕ್ತ ಜಿ ಪ್ರಭು ಅವರು ರಾಜ್ಯ ವಸತಿ ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ಬಡ್ತಿ ಹೊಂದಿದ್ದಾರೆ ಶುಕ್ರವಾರ ಸಂಜೆ ಸರ್ಕಾರದ ಆದೇಶ ಹೊರಬಿದ್ದಿದೆ ಶಶಿಧರ ಕುರೇರ ಅವರು ಸೋಮವಾರ ಅಧಿಕಾರ ಸ್ವಿಕರಿಸುವ ಸಾಧ್ಯತೆಗಳಿವೆ
