ಬೆಳಗಾವಿ-ಕೇಂದ್ರದ ರೆಲ್ವೆ ಸಚಿವರಾಗಿ ಭಾರತೀಯ ರೈಲನ್ನು ಮೀಟರ್ ಗೇಜ್ ನಿಂದ ಬ್ರಾಡ್ ಗೇಜ್ ಗೆ ಪರಿವರ್ತನೆ ಮಾಡಿ ರೆಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿದ್ದ ಬ್ರಾಡ್ ಗೇಜ್ ಪಿತಾಮಹ ಮಾಜಿ ಕೇಂದ್ರ ಸಚಿವ ಸಿಕೆ ಜಾಫರ್ ಷರೀಪ್ ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ
ಕೇಂದ್ರದ ರೆಲ್ವೆ ಸಚಿವರಾಗಿದ್ದ ಸಂಧರ್ಭದಲ್ಲಿ ಸಿ ಕೆ ಜಾಫರ್ ಷರೀಪ್ ಕೊಲ್ಹಾಪೂರ ಬೆಂಗಳೂರು ನಡುವೆ ಓಡಾಡುವ ರೈಲಿಗೆ ರಾಣಿ ಚನ್ನಮ್ಮ ಎಕ್ಸಪ್ರೆಸ್ ಎಂದು ನಾಮಕರಣ ಮಾಡುವ ಮೂಲಕ ಉತ್ತರ ಕರ್ನಾಟಕದ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ