ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಚಿತ್ರಣವೇ ಬದಲಾಗಿದ್ದು ಎಲ್ಲ ಲೆಕ್ಕಾಚಾರಗಳು ಬುಡಮೇಲಾಗುವ ಲಕ್ಷಣಗಳು ಕಂಡು ಬಂದಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ಧಾಣಕ್ಕೆ ಆಗಮಿಸಿ,ಶಿಗ್ಗಾಂವಗೆ ತೆರಳಿ ಮತ ಚಲಾಯಿಸಲಿದ್ದಾರೆ.
ಶಿಗ್ಗಾಂವದಲ್ಲಿ ಮತ ಚಲಾಯಿಸಿದ ಬಳಿಕ ರಸ್ತೆಯ ಮೂಲಕ 2-15 ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸುವ ಅವರು ಬೆಳಗಾವಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ