ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ನವೆಂಬರ್ ೧೧ರಂದು ಬೆಳಿಗ್ಗೆ ೧೦.೩೦ಕ್ಕೆ ಬೈಲಹೊಂಗಲ ತಾಲ್ಲೂಕು ಕಲಕುಪ್ಪಿ ಗ್ರಾಮದಲ್ಲಿ ಬರಪರಿಶೀಲನೆ ನಡೆಸಲಿದ್ದಾರೆ
ಇದಾದ ಬಳಿಕ ಬೆಳಗಾವಿಯಲ್ಲಿ ಬರ ಪರಿಹಾರ ಕಾಮಗಾರಿಗಳ ಪ್ರಗತಿಪರಶೀಲನಾ ಸಭೆ ನಡೆಸಲಿದ್ದಾರೆ

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …