ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಕಲಕುಪ್ಪಿ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬರಪರಿಶೀಲನೆ.ನಡೆಯಿತು
ಮಳೆ ಕೊರತೆಯಿಂದ ಒಣಗಿದ ಶೇಂಗಾ, ಹತ್ತಿ ಬೆಳೆ ಪರಿಶೀಲಿಸಿದ ಸಿಎಂ ಹೊಲದಲ್ಲಿ ಸಂಚರಿಸಿ ರೈತನಿಂದ ಸ್ವತಃ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮಸಕುಪ್ಪಿ ಗ್ರಾಮದಿಂದ ತೆರಳುವಾಗ ಮಾರ್ಗದ ಮದ್ಯದಲ್ಲಿ ನಿಂತು ಪಕ್ಕದ ಹೊಲಗದ್ದೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಅವಲೋಕನ ಮಾಡಿಕೊಂಡರು
ಮುಖ್ಯಮಂತ್ರಿಗಳು ಮಾರ್ಗದ ಮದ್ಯದಲ್ಲಿ ಬರಪರಿಸ್ಥಿತಿಯ ಅದ್ಯಯನ ನಡೆಸಿದ ಹಿನ್ನಲೆಯಲ್ಲಿ ಸುಮಾರು ಅರ್ದ ಘಂಟೆ ಕಾಲ ಬೆಳಗಾವಿ ಬಾಗಲಕೋಟೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು
ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಜಿಪಂ ಅಧ್ಯಕ್ಷರು ಆಶಾ ಐಹೊಳೆ ಮತ್ತಿತರರು ಉಪಸ್ಥಿತರಿದ್ದರು
ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಜಿಪಂ ಅಧ್ಯಕ್ಷರು ಆಶಾ ಐಹೊಳೆ ಮತ್ತಿತರರು ಉಪಸ್ಥಿತರಿದ್ದರು
ಬರದಿಂದ ತತ್ತರಿಸಿರುವ ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ವ್ಯಾಪ್ತಿಯ ಜಮೀನಿನಲ್ಲಿ ಬೆಳೆಹಾನಿ ಪರಿಶೀಲಿಸಿದರು
ಬೆಳೆಹಾನಿಯ ಕುರಿತು ಜಿಲ್ಲಾಧಿಕಾರಿ ಎನ್.ಜಯರಾಮ್ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ವಿ.ಜೆ.ಪಾಟೀಲ ಅವರಿಂದ ಮುಖ್ಯಮಂತ್ರಿಗಳಿಗೆ ಮಾಹಿತಿ.ನೀಡುದರು