Breaking News

ನಾಳೆ ಸಿಎಂ ಬಿ.ಎಸ್ ಯೂರಪ್ಪ ಬೆಳಗಾವಿಗೆ

ಬೆಳಗಾವಿ- ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ನಾಳೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ

ಕೇಂದ್ರ ಸಚಿವ ದಿ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪಾಲ್ಗೊಂಡಿರಲಿಲ್ಲ,ಹೀಗಾಗಿ ನಾಳೆ ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ಅವರ ಕುಟುಂಬಸ್ಥರಿಗೆ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದು ಈ ಬಗ್ಗೆ ಅಧಿಕೃತ ಮಾಹಿತಿ ಇನ್ನುವರೆಗೆ ಬಂದಿಲ್ಲ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *