ಬೆಳಗಾವಿಯ ಕೊರೋನಾ ವೈರಾಣು ಟೆಸ್ಟಿಂಗ್ ಲ್ಯಾಬ್ ಸೆಟ್ಟಿಂಗ್ ಆಗ್ತಾ ಇದೆ
ಬೆಳಗಾವಿ- ಬೆಳಗಾವಿಯ ಕೆ ಎಲ್ ಈ ಆಸ್ಪತ್ರೆ ಎದುರಿನ ಪಾರಂಪರಿಕ ಔಷಧಿ ಸಂಶೋಧನಾ ಕೇಂದ್ರದಲ್ಲಿ ಕೊರೋನಾ ವೈರಾಣು ಟೆಸ್ಟ್ ಮಾಡುವ ಲ್ಯಾಬ್ ಸೆಟಲ್ ಮಾಡುವ ಕೆಲಸ ಅಹೋರಾತ್ರಿ ನಡೆಯುತ್ತಿದೆ.
ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಶಂಕಿತರ ಗಂಟಲು ದ್ರವಗಳನ್ನು ಟೆಸ್ಟ್ ಮಾಡುವ ಟ್ರೈಲ್ ನಡೆಯುತ್ತಿದ್ದು.ಬಹುಶ ನಾಳೆಯಿಂದ ಬೆಳಗಾವಿಯ ಲ್ಯಾಬ್ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ .
ಬೆಳಗಾವಿಯ ಪ್ರಯೋಗಾಲಯ ಪೂರ್ಣ ಪ್ರಮಾಣದಲ್ಲಿ ನಾಳೆಯಿಂದ ಕಾರ್ಯ ನಿರ್ವಹಿಸಿದರೆ ಬೆಳಗಾವಿಯ ಕೊರೋನಾ ಶಂಕಿತರ ಸ್ಯಾಂಪಲ್ ಗಳು ತ್ವರಿತಗತಿಯಲ್ಲಿ ಟೆಸ್ಟಿಂಗ್ ಆಗಿ ತ್ವರಿತಗತಿಯಲ್ಲಿ ರಿಸಲ್ಟ್ ಬರಲಿದೆ .
ಬೆಳಗಾವಿಯ ಲ್ಯಾಬ್ ನಾಳೆಯಿಂದ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ